ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > адыгабзэ > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
AD адыгабзэ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನಾನು
|
|||
ನಾನು ಮತ್ತು ನೀನು
|
|||
ನಾವಿಬ್ಬರು
|
|||
|
|
|
|
ಅವನು
|
|||
ಅವನು ಮತ್ತು ಅವಳು
|
|
||
ಅವರಿಬ್ಬರು
|
|||
|
|
|
|
ಗಂಡ
|
|||
ಹೆಂಡತಿ
|
|||
ಮಗು
|
|||
|
|
|
|
ಒಂದು ಕುಟುಂಬ
|
|||
ನನ್ನ ಕುಟುಂಬ
|
|||
ನನ್ನ ಕುಟುಂಬ ಇಲ್ಲಿ ಇದೆ.
|
|||
|
|
|
|
ನಾನು ಇಲ್ಲಿ ಇದ್ದೇನೆ.
|
|||
ನೀನು ಇಲ್ಲಿದ್ದೀಯ.
|
|||
ಅವನು ಇಲ್ಲಿದ್ದಾನೆ ಮತ್ತು ಅವಳು ಇಲ್ಲಿದ್ದಾಳೆ.
|
А_ (_ъ_л_ф_г_) м_щ щ_I ы_I_ а_ (_з_л_ф_г_) м_щ щ_I_
A_ (_u_f_g_ m_s_h s_h_I y_I_ a_ (_z_l_y_) m_s_h s_h_I_
Ар (хъулъфыгъ) мыщ щыI ыкIи ар (бзылъфыгъ) мыщ щыI.
Ar (hulfyg) myshh shhyI ykIi ar (bzylfyg) myshh shhyI.
А_ (__________ м__ щ__ ы___ а_ (__________ м__ щ___
A_ (_______ m____ s____ y___ a_ (________ m____ s_____
Ар (хъулъфыгъ) мыщ щыI ыкIи ар (бзылъфыгъ) мыщ щыI.
Ar (hulfyg) myshh shhyI ykIi ar (bzylfyg) myshh shhyI. |
||
|
|
|
|
ನಾವು ಇಲ್ಲಿದ್ದೇವೆ.
|
|||
ನೀವು ಇಲ್ಲಿದ್ದೀರಿ.
|
|||
ಅವರುಗಳೆಲ್ಲರು ಇಲ್ಲಿದ್ದಾರೆ
|
|
||
|
|
|
|
ಅಕ್ಷರಮಾಲೆ.ಭಾಷೆಗಳ ಮೂಲಕ ನಾವು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುತ್ತೇವೆ. ನಾವು ಏನನ್ನು ಯೋಚಿಸುತ್ತೇವೆ ಅಥವಾ ಅನುಭವಿಸುತ್ತೇವೆ ಎಂಬುದನ್ನು ಬೇರೆಯವರಿಗೆ ಹೇಳುತ್ತೇವೆ. ಬರವಣಿಗೆಯ ಕರ್ತವ್ಯ ಕೂಡ ಇದೇನೆ. ಹೆಚ್ಚಿನ ಭಾಷೆಗಳು ಒಂದು ಲಿಪಿಯನ್ನು ಹೊಂದಿರುತ್ತವೆ. ಲಿಪಿಗಳು ಚಿಹ್ನೆಗಳನ್ನು ಹೊಂದಿರುತ್ತವೆ. ಈ ಚಿನ್ಹೆಗಳು ಬೇರೆ ಬೇರೆ ತರಹ ಕಾಣಿಸಬಹುದು. ಬಹಳಷ್ಟು ಲಿಪಿಗಳು ಅಕ್ಷರಗಳನ್ನು ಹೊಂದಿರುತ್ತವೆ. ಈ ಲಿಪಿಗಳನ್ನು ಅಕ್ಷರಮಾಲೆ ಎಂದು ಕರೆಯುತ್ತಾರೆ. ಅಕ್ಷರಮಾಲೆ ವಿಶಿಷ್ಟವಾಗಿ ಜೋಡಿಸಿದ ರೇಖಾಚಿತ್ರ ಚಿಹ್ನೆಗಳ ಸಮುದಾಯ . ಈ ಚಿಹ್ನೆಗಳನ್ನು ನಿರ್ದಿಷ್ಟ ಕ್ರಮಾನುಸಾರ ಪದಗಳಾಗಿ ಜೋಡಿಸುತ್ತಾರೆ. ಪ್ರತಿ ಚಿಹ್ನೆಗೂ ಒಂದು ನಿಖರವಾದ ಉಚ್ಚಾರಣೆ ಇರುತ್ತದೆ. ಅಲ್ಫಾಬೇಟ್ ಎಂಬ ಪದ ಗ್ರೀಕ್ ಭಾಷೆಯಿಂದ ಬಂದಿದೆ. ಆ ಭಾಷೆಯಲ್ಲಿ ಮೊದಲ ಎರಡು ಅಕ್ಷರಗಳು ಆಲ್ಫ ಮತ್ತು ಬೀಟ. ಭೂತಕಾಲದಲ್ಲಿ ವಿವಿಧವಾದ ಹೆಚ್ಚಿನ ಸಂಖ್ಯೆಯ ಅಕ್ಷರಗಳಿದ್ದವು. ಮೂರು ಸಾವಿರ ವರ್ಷಗಳಿಗೂ ಹಿಂದೆಯೆ ಲಿಪಿಚಿಹ್ನೆಗಳನ್ನು ಜನರು ಬಳಸುತ್ತಿದ್ದರು. ಮುಂಚೆ ಲಿಪಿ ಚಿಹ್ನೆಗಳು ಮಾಂತ್ರಿಕ ಚಿಹ್ನೆಗಳಾಗಿದ್ದವು. ಕೇವಲ ಕೆಲವೇ ಜನರಿಗೆ ಅವುಗಳ ಅರ್ಥ ತಿಳಿದಿತ್ತು. ನಂತರ ಈ ಚಿಹ್ನೆಗಳು ತಮ್ಮ ನಿಗೂಢ ಅರ್ಥಗಳನ್ನು ಕಳೆದುಕೊಂಡವು. ಅಕ್ಷರಗಳಿಗೆ ಈಗ ಯಾವುದೇ ಅಂತರಾರ್ಥವಿಲ್ಲ. ಕೇವಲ ಬೇರೆ ಅಕ್ಷರಗಳೊಡನೆ ಜೋಡಿಸಿದಾಗ ಅವುಗಳು ಅರ್ಥವನ್ನು ನೀಡುತ್ತವೆ. ಲಿಪಿಗಳು,ಉದಾಹರಣೆಗೆ ಚೀನಾ ಭಾಷೆಯಲ್ಲಿ, ಇವು ಬೇರೆ ರೀತಿಯಲ್ಲಿ ಕೆಲಸ ಮಾಡುತ್ತವೆ. ಅವು ಚಿತ್ರಗಳನ್ನು ಹೋಲುತ್ತವೆ, ಹಾಗೂ ಅದು ಏನನ್ನು ನಿರೂಪಿಸುತ್ತದೊ ಅದನ್ನೆ ಪ್ರತಿಪಾದಿಸುತ್ತದೆ. ನಾವು ಬರೆಯುವಾಗ ನಮ್ಮ ಆಲೋಚನೆಗಳನ್ನು ಸಂಕೇತಗಳನ್ನಾಗಿ ಪರಿವರ್ತಿಸುತ್ತೇವೆ. ನಮ್ಮ ತಿಳಿವಳಿಕೆಗಳನ್ನು ಚಿಹ್ನೆಗಳ ಮೂಲಕ ಸ್ಥಿರಪಡಿಸುತ್ತೇವೆ. ನಮ್ಮ ಮಿದುಳು ಅಕ್ಷರಗಳನ್ನು ವಿಸಂಕೇತಿಸಲು ಕಲಿತುಕೊಂಡಿದೆ. ಚಿಹ್ನೆಗಳು ಪದಗಳಾಗುತ್ತವೆ, ಪದಗಳು ವಿಚಾರಗಳಾಗುತ್ತವೆ. ಹಾಗಾಗಿ ಪಠ್ಯಗಳು ಸಾವಿರಾರು ವರ್ಷಉಳಿಯುತ್ತವೆ. ಮತ್ತು ಇನ್ನೂ ಅರ್ಥವಾಗುತ್ತಾ ಇರುತ್ತವೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|