ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > адыгабзэ > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
AD адыгабзэ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ದೊಡ್ಡದು ಮತ್ತು ಚಿಕ್ಕದು.
|
|||
ಆನೆ ದೊಡ್ಡದು.
|
|||
ಇಲಿ ಚಿಕ್ಕದು.
|
|||
|
|
|
|
ಕತ್ತಲೆ ಮತ್ತು ಬೆಳಕು.
|
|
||
ರಾತ್ರಿ ಕತ್ತಲೆಯಾಗಿರುತ್ತದೆ
|
|||
ಬೆಳಗ್ಗೆ ಬೆಳಕಾಗಿರುತ್ತದೆ.
|
|||
|
|
|
|
ಹಿರಿಯ - ಕಿರಿಯ (ಎಳೆಯ)
|
|||
ನಮ್ಮ ತಾತನವರಿಗೆ ಈಗ ತುಂಬಾ ವಯಸ್ಸಾಗಿದೆ.
|
|||
ಎಪ್ಪತ್ತು ವರ್ಷಗಳ ಮುಂಚೆ ಅವರು ಕಿರಿಯರಾಗಿದ್ದರು.
|
И_ъ_с 7_-_э_I_ у_э_I_I_б_ж_м_, а_ д_ы_и н_б_ь_к_а_ъ_
I_j_s 7_-_j_k_j_ u_j_k_j_I_e_j_z_'_j_, a_ d_h_r_ n_b_h_y_I_g_
Илъэс 70-рэкIэ узэкIэIэбэжьмэ, ар джыри ныбжьыкIагъ.
Iljes 70-rjekIje uzjekIjeIjebjezh'mje, ar dzhyri nybzh'ykIag.
И____ 7_______ у______________ а_ д____ н___________
I____ 7_________ u____________________ a_ d_____ n___________
Илъэс 70-рэкIэ узэкIэIэбэжьмэ, ар джыри ныбжьыкIагъ.
Iljes 70-rjekIje uzjekIjeIjebjezh'mje, ar dzhyri nybzh'ykIag. |
||
|
|
|
|
ಸುಂದರ – ಮತ್ತು ವಿಕಾರ (ಕುರೂಪ)
|
|||
ಚಿಟ್ಟೆ ಸುಂದರವಾಗಿದೆ.
|
|||
ಜೇಡ ವಿಕಾರವಾಗಿದೆ.
|
|||
|
|
|
|
ದಪ್ಪ ಮತ್ತು ಸಣ್ಣ.
|
|||
ನೂರು ಕಿಲೊ ತೂಕದ ಹೆಂಗಸು ದಪ್ಪ.
|
|
||
ಐವತ್ತು ಕಿಲೊ ತೂಕದ ಗಂಡಸು ಸಣ್ಣ.
|
|
||
|
|
|
|
ದುಬಾರಿ ಮತ್ತು ಅಗ್ಗ.
|
|||
ಈ ಕಾರ್ ದುಬಾರಿ.
|
|||
ಈ ದಿನಪತ್ರಿಕೆ ಅಗ್ಗ.
|
|||
|
|
|
|
ಎರಡು ಭಾಷೆಗಳು=ಎರಡು ಭಾಷಾಕೇಂದ್ರಗಳು!ನಾವು ಯಾವಾಗ ಒಂದು ಭಾಷೆಯನ್ನು ಕಲಿಯುತ್ತೇವೆಯೊ ಅದು ನಮ್ಮ ಮಿದುಳಿಗೆ ಒಂದೆ ಅಲ್ಲ. ಏಕೆಂದರೆ ವಿವಿಧ ಭಾಷೆಗಳಿಗೆ ಅದರಲ್ಲಿ ಶೇಖರಣಾ ಸ್ಥಾನಗಳಿವೆ. ನಾವು ಕಲಿಯುವ ಎಲ್ಲಾ ಭಾಷೆಗಳನ್ನು ಒಂದೇ ಕಡೆ ಶೇಖರಿಸಿ ಇಡಲಾಗುವುದಿಲ್ಲ. ನಾವು ದೊಡ್ಡವರಾದ ಮೇಲೆ ಕಲಿತ ಭಾಷೆಗಳಿಗೆ ತಮ್ಮದೆ ಆದ ಸಂಗ್ರಹ ಸ್ಥಳಗಳಿರುತ್ತವೆ ಅಂದರೆ ಹೊಸ ನಿಯಮಗಳನ್ನು ಮಿದುಳು ಬೇರೆ ಒಂದು ಸ್ಥಾನದಲ್ಲಿ ಪರಿಷ್ಕರಿಸುತ್ತದೆ ಎಂದರ್ಥ. ಅವುಗಳನ್ನು ಮಾತೃಭಾಷೆಯ ಜೊತೆಯಲ್ಲಿ ಸಂಗ್ರಹಿಸಿ ಇಡಲು ಆಗುವುದಿಲ್ಲ. ಎರಡು ಭಾಷೆಗಳೊಡನೆ ಬೆಳೆಯುವ ಜನರು ಇದರ ವಿರುದ್ದವಾಗಿ ಒಂದೆ ಜಾಗವನ್ನು ಬಳಸುತ್ತಾರೆ. ಈ ಫಲಿತಾಂಶಕ್ಕೆ ಹಲವಾರು ಅಧ್ಯಯನಗಳು ಬಂದಿವೆ. ನರಶಾಸ್ತ್ರ ವಿಜ್ಞಾನಿಗಳು ಹಲವಾರು ಪ್ರಯೋಗ ಪುರುಷರನ್ನು ಪರೀಕ್ಷಿಸಿದರು. ಈ ಪ್ರಯೋಗ ಪುರುಷರು ಎರಡೂ ಭಾಷೆಗಳನ್ನು ನಿರರ್ಗಳವಾಗಿ ಮಾತನಾಡಬಲ್ಲರು ಆದರೆ ಈ ಗುಂಪಿನ ಒಂದು ಭಾಗದವರು ಎರಡು ಭಾಷೆಗಳ ಜೊತೆ ಬೆಳೆದವರು ಉಳಿದವರು ಎರಡನೇಯ ಭಾಷೆಯನ್ನು ನಂತರ ಕಲೆತವರು. ಸಂಶೋಧಕರು ಭಾಷಾಪರೀಕ್ಷೆಗಳು ನಡೆಸುವಾಗ ಮಿದುಳಿನ ಚಟುವಟಿಕೆಗಳ ಅಳತೆ ಮಾಡಿದರು. ಆ ಸಮಯದಲ್ಲಿ ಮಿದುಳಿನ ಯಾವ ಭಾಗಗಳು ಕೆಲಸ ಮಾಡುತ್ತವೆ ಎನ್ನುವುದನ್ನು ಗಮನಿಸಿದರು. “ನಂತರ” ಕಲಿತವರು ಎರಡು ಭಾಷಾಕೇಂದ್ರಗಳನ್ನು ಹೊಂದಿರುವುದನ್ನು ಅವರು ಕಂಡರು. ಇದು ಹೀಗೆ ಇದ್ದೀತು ಎಂದು ಸಂಶೋಧಕರು ತುಂಬಾ ಹಿಂದೆಯೆ ಊಹಿಸಿದ್ದರು. ಯಾರ ಮಿದುಳಿಗೆ ಗಾಸಿಯಾಗಿತ್ತೊ, ಅವರು ವಿವಿಧ ಕುರುಹುಗಳನ್ನು ಪ್ರದರ್ಶಿಸಿದರು. ಹಾಗೆಯೆ ಮಿದುಳಿಗೆ ಏನಾದರೂ ಹಾನಿಯುಂಟಾದರೆ ಮಾತಿನ ತೊಂದರೆ ಪರಿಣಮಿಸಬಹುದು. ಬಾಧಿತರಾದವರು ಪದಗಳನ್ನು ಸರಿಯಾಗಿ ಉಚ್ಚರಿಸಲಾರರು ಅಥವಾ ಅರ್ಥ ಮಾಡಿಕೊಳ್ಳಲಾರರು. ಆದರೆ ಎರಡು ಭಾಷೆಗಳನ್ನು ಬಲ್ಲ ಗಾಯಾಳುಗಳು ಹಲವು ಬಾರಿ ವಿಶೇಷ ಚಿಹ್ನೆಗಳನ್ನು ತೋರುತ್ತಾರೆ. ಇವರ ಮಾತಿನ ತೊಂದರೆ ಯಾವಗಲೂ ಎರಡೂ ಭಾಷೆಗಳ ಮೇಲೆ ಪರಿಣಾಮ ಬೀರದಿರಬಹುದು. ಕೇವಲ ಒಂದು ಮಿದುಳಿನ ಭಾಗ ಗಾಯಗೊಂಡಿದ್ದರೆ ಮತ್ತೊಂದು ಭಾಗ ಕಾರ್ಯಮಾಡಬಹುದು. ಆವಾಗ ರೋಗಿಗಳು ಒಂದು ಭಾಷೆಯನ್ನು ಇನ್ನೊಂದು ಭಾಷೆಗಿಂತ ಚೆನ್ನಾಗಿ ಮಾತನಾಡಬಹುದು. ಹಾಗೂ ಎರಡು ಭಾಷೆಗಳನ್ನು ಭಿನ್ನ ತ್ವರಿತಗತಿಯಲ್ಲಿ ಮತ್ತೆ ಕಲಿಯಬಹುದು. ಇದು ಎರಡೂ ಭಾಷೆಗಳು ಒಂದೆ ಜಾಗದಲ್ಲಿ ಸಂಗ್ರಹವಾಗಿರುವುದಿಲ್ಲ ಎನ್ನುವುದನ್ನು ತೋರಿಸುತ್ತದೆ. ಇವುಗಳನ್ನು ಒಟ್ಟಿಗೆ ಕಲಿಯದೆ ಇರುವುದರಿಂದ ಅವು ಎರಡು ಕೇಂದ್ರಗಳನ್ನು ನಿರ್ಮಿಸುತ್ತವೆ. ನಮ್ಮ ಮಿದುಳು ಹೇಗೆ ಅನೇಕ ಭಾಷೆಗಳನ್ನು ನಿರ್ವಹಿಸುತ್ತವೆ ಎನ್ನುವುದು ಇನ್ನೂ ಗೊತ್ತಾಗಿಲ್ಲ. ಹೊಸ ಫಲಿತಾಂಶಗಳು ಕಲಿಕೆಯ ಹೊಸ ವಿಧಾನಗಳನ್ನು ರೂಪಿಸುವುದರಲ್ಲಿ ಪೂರಕವಾಗಬಹುದು. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|