ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > العربية > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ

-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
AR العربية

-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನೀನು ನಮ್ಮ ವಸ್ತುಗಳನ್ನು ಪೆಟ್ಟಿಗೆಗಳಲ್ಲಿ ಜೋಡಿಸಬೇಕು.
|
|
||
ಯಾವ ವಸ್ತುವನ್ನು ಕೂಡಾ ಮರೆಯಬಾರದು.
|
|||
ನಿನಗೆ ಇನ್ನೂ ದೊಡ್ಡ ಪೆಟ್ಟಿಗೆಯ ಅವಶ್ಯಕತೆ ಇದೆ.
|
|
||
|
|
|
|
ಪಾಸ್ ಪೋರ್ಟ್ಅನ್ನು ಮರೆಯಬೇಡ.
|
|||
ವಿಮಾನದ ಟಿಕೇಟುಗಳನ್ನು ಮರೆಯಬೇಡ.
|
|
||
ಪ್ರವಾಸಿ ಚೆಕ್ ಗಳನ್ನು ಮರೆಯಬೇಡ.
|
|
||
|
|
|
|
ಸನ್ ಟ್ಯಾನ್ ಲೇಪವನ್ನು ತೆಗೆದುಕೊಂಡು ಹೋಗು.
|
|
||
ಕಪ್ಪು ಕನ್ನಡಕವನ್ನು ತೆಗೆದುಕೊಂಡು ಹೋಗು.
|
|
||
ಬಿಸಿಲು ಟೋಪಿಯನ್ನು ತೆಗೆದುಕೊಂಡು ಹೋಗು.
|
|
||
|
|
|
|
ರಸ್ತೆಗಳ ನಕ್ಷೆಯನ್ನು ತೆಗೆದುಕೊಂಡು ಹೋಗುವೆಯಾ?
|
|
||
ಒಂದು ಮಾರ್ಗದರ್ಶಿ ಪುಸ್ತಕವನ್ನು ತೆಗೆದುಕೊಂಡು ಹೋಗುವೆಯಾ?
|
|
||
ಒಂದು ಛತ್ರಿಯನ್ನು ತೆಗೆದುಕೊಂಡು ಹೋಗುವೆಯಾ?
|
|
||
|
|
|
|
ಷರಾಯಿ, ಅಂಗಿ ಮತ್ತು ಕಾಲುಚೀಲಗಳನ್ನು ಮರೆಯಬೇಡ.
|
|
||
ಟೈ, ಬೆಲ್ಟ್ ಹಾಗೂ ಮೇಲಂಗಿಗಳನ್ನು ಮರೆಯಬೇಡ.
|
|
||
ಪೈಜಾಮಾ, ರಾತ್ರಿ ಅಂಗಿ ಮತ್ತು ಟಿ-ಷರ್ಟ್ ಗಳನ್ನು ಮರೆಯಬೇಡ.
|
_ا ت_س_ م_ا_س و_م_ا_ ا_ن_م_ و_ل_م_ا_ ا_د_خ_ي_._
l_a t_n_i m_l_b_s w_q_m_a_ a_n_w_i_ w_l_u_s_n a_d_a_h_l_a_a_
لا تنسي ملابس وقمصان النوم، والقمصان الداخلية.
laa tunsi mulabis waqumsan alnawmi, walqumsan aldaakhiliata.
__ ت___ م____ و_____ ا_____ و_______ ا_________
l__ t____ m______ w_______ a_______ w________ a_____________
لا تنسي ملابس وقمصان النوم، والقمصان الداخلية.
laa tunsi mulabis waqumsan alnawmi, walqumsan aldaakhiliata. |
||
|
|
|
|
ನಿನಗೆ ಪಾದರಕ್ಷೆ, ಶೂಸ್ ಮತ್ತು ಚಪ್ಪಲಿಗಳ ಅವಶ್ಯಕತೆ ಇರುತ್ತದೆ.
|
|
||
ನಿನಗೆ ಕರವಸ್ತ್ರ, ಸಾಬೂನು ಮತ್ತು ಉಗುರುಕತ್ತರಿಗಳ ಅವಶ್ಯಕತೆ ಇರುತ್ತದೆ.
|
|
||
ನಿನಗೆ ಬಾಚಣಿಗೆ, ಹಲ್ಲಿನ ಬ್ರಷ್ ಮತ್ತು ಪೇಸ್ಟ್ ಗಳ ಅವಶ್ಯಕತೆ ಇರುತ್ತದೆ.
|
|
||
|
|
|
|
ಕೇವಲ ಶಕ್ತಿಯುತ ಪದಗಳು ಮಾತ್ರ ಜೀವಂತವಾಗಿರುತ್ತವೆ.ವಿಶೇಷ ಪದಗಳು ಹೆಚ್ಚಾಗಿ ಬಳಕೆಯಲ್ಲಿರುವ ಪದಗಳಿಗಿಂತ ಬೇಗ ಪರಿವರ್ತನೆ ಹೊಂದುತ್ತವೆ. ಅದಕ್ಕೆ ಕಾರಣ ಬಹುಶಹಃ ವಿಕಸನದ ಕಟ್ಟಳೆಗಳು. ಪುನರಾವರ್ತನೆಯ ವಂಶವಾಹಿಗಳು ಕಾಲಕ್ರಮದಲ್ಲಿ ಕಡಿಮೆ ಮಾರ್ಪಾಡಾಗುತ್ತವೆ. ಅವುಗಳು ತಮ್ಮ ಆಕೃತಿಯಲ್ಲಿ ಸ್ಥಿರವಾಗಿರುತ್ತವೆ. ಇದು ಬಹುತೇಕ ಪದಗಳಿಗೂ ಅನ್ವಯಿಸುತ್ತದೆ. ಒಂದು ಅಧ್ಯಯನಕ್ಕೆ ಆಂಗ್ಲ ಭಾಷೆಯ ಕ್ರಿಯಾಪದಗಳನ್ನು ಪರೀಕ್ಷಿಸಲಾಯಿತು. ಅದಕ್ಕೆ ಕ್ರಿಯಾಪದಗಳ ಇಂದಿನ ಸ್ವರೂಪವನ್ನು ಅವುಗಳ ಹಳೆಯ ಸ್ವರೂಪದೊಡನೆ ಹೋಲಿಸಲಾಯಿತು. ಆಂಗ್ಲ ಭಾಷೆಯಲ್ಲಿ ಅತಿ ಹೆಚ್ಚು ಬಳಕೆಯಾಗುವ ಕ್ರಿಯಾಪದಗಳು ನಿಯಮಕ್ಕೆ ಹೊರತು. ಉಳಿದ ಕ್ರಿಯಾಪದಗಳಲ್ಲಿ ಹೆಚ್ಚಿನವು ನಿಯಮಾನುಸಾರ ಪದಗಳು. ಮಧ್ಯ ಯುಗದಲ್ಲಿ ಬಹಳಷ್ಟು ಕ್ರಿಯಾಪದಗಳು ನಿಯಮಕ್ಕೆ ಹೊರತಾಗಿದ್ದವು. ಕಡಿಮೆ ಬಳಕೆಯಲ್ಲಿದ್ದ ಕ್ರಿಯಾಪದಗಳು ನಿಯಮಾನುಸಾರವಾದವು. ಬರುವ ೩೦೦ ವರ್ಷಗಳಲ್ಲಿ ಇಂಗ್ಲಿಷ್ ನಲ್ಲಿ ಬಹುಶಹಃ ನಿಯಮಾತೀತ ಕ್ರಿಯಾಪದಗಳು ಇರುವುದಿಲ್ಲ. ವಂಶವಾಹಿನಿಗಳಂತೆ ಭಾಷೆಗಳನ್ನು ಸಹ ಆಯ್ದು ತೆಗೆಯಲಾಗುತ್ತವೆ ಎಂದು ಅಧ್ಯಯನಗಳು ತೋರಿಸಿವೆ. ಸಂಶೋಧಕರು ವಿವಿಧ ಭಾಷೆಗಳಲ್ಲಿ ಹೆಚ್ಚು ಪ್ರಯೋಗವಾಗುವ ಪದಗಳನ್ನು ಹೋಲಿಸಿದ್ದಾರೆ. ಇದಕ್ಕೆ ಅವರು ಒಂದನ್ನೊಂದು ಹೋಲುವ ಮತ್ತು ಒಂದೆ ಅರ್ಥ ಇರುವ ಪದಗಳನ್ನು ಆರಿಸಿಕೊಂಡರು. ಇದಕ್ಕೆ ಒಂದು ಉದಾಹರಣೆ: ವಾಟರ್, ವಸ್ಸರ್ ಮತ್ತು ವಟ್ಟನ್. ಈ ಪದಗಳ ಮೂಲ ಒಂದೆ, ಆದ್ದರಿಂದ ಅವುಗಳು ಒಂದನ್ನೊಂದು ಹೋಲುತ್ತವೆ. ಇವು ಮುಖ್ಯವಾದ ಪದಗಳಾದ್ದರಿಂದ ಅವಗಳನ್ನು ಹೆಚ್ಚಾಗಿ ಬಳಸಲಾಗುವುದು. ಅದರಿಂದಾಗಿ ಅವುಗಳು ತಮ್ಮ ಸ್ವರೂಪವನ್ನು ಉಳಿಸಿಕೊಂಡಿವೆ -ಮತ್ತು ಒಂದನ್ನೊಂದು ಹೋಲುತ್ತವೆ. ಕಡಿಮೆ ಪ್ರಾಮುಖ್ಯತೆಯ ಪದಗಳು ಹೆಚ್ಚು ಶೀಘ್ರವಾಗಿ ಬದಲಾಗುತ್ತವೆ. ಅವುಗಳ ಸ್ಥಾನವನ್ನು ಬೇರೆ ಪದಗಳು ಆಕ್ರಮಿಸಿಕೊಳ್ಳುತ್ತವೆ . ಕಡಿಮೆ ಬಳಕೆಯಲ್ಲಿರುವ ಪದಗಳು ಈ ಕಾರಣದಿಂದ ವಿವಿಧ ಭಾಷೆಗಳಲ್ಲಿ ವಿಭಿನ್ನವಾಗಿರುತ್ತವೆ. ಯಾವ ಕಾರಣದಿಂದ ಹೀಗೆ ಆಗುತ್ತದೆ ಎನ್ನುವುದು ಇನ್ನೂ ವಿಶದವಾಗಿಲ್ಲ. ಪ್ರಾಯಶಃ ಅವುಗಳನ್ನು ತಪ್ಪಾಗಿ ಬಳಸಲಾಗುತ್ತವೆ ಅಥವಾ ಸರಿಯಾಗಿ ಉಚ್ಚರಿಸುವುದಿಲ್ಲ. ಮಾತನಾಡುವವರಿಗೆ ಅದು ಸರಿಯಾಗಿ ಗೊತ್ತಿಲ್ಲದೆ ಇರುವುದರಿಂದ ಹೀಗಾಗುತ್ತದೆ. ಅಥವಾ ಮುಖ್ಯವಾದ ಪದಗಳೆಲ್ಲಾ ಒಂದೆ ತರಹ ಇರಬೇಕಾಗಿರಬಹುದು. ಹಾಗಿದ್ದಲ್ಲಿ ಮಾತ್ರ ಅವುಗಳನ್ನು ಯಾವಾಗಲೂ ಸರಿಯಾಗಿ ಅರ್ಥಮಾಡಿಕೊಳ್ಳಬಹುದು. ಪದಗಳಿರುವುದೆ ಪರಸ್ಪರ ಅರ್ಥಮಾಡಿಕೊಳ್ಳಲು..... |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2025 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|