ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > العربية > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
AR العربية
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಅವನು ನನ್ನನ್ನು ಪ್ರೀತಿಸುತ್ತಾನೊ ಇಲ್ಲವೊ ನನಗೆ ಗೊತ್ತಿಲ್ಲ.
|
|
||
ಅವನು ಹಿಂತಿರುಗಿ ಬರುತ್ತಾನೊ ಇಲ್ಲವೊ ನನಗೆ ಗೊತ್ತಿಲ್ಲ.
|
|
||
ಅವನು ನನಗೆ ಫೋನ್ ಮಾಡುತ್ತಾನೊ ಇಲ್ಲವೊ ನನಗೆ ಗೊತ್ತಿಲ್ಲ.
|
|
||
|
|
|
|
ಬಹುಶಃ ಅವನು ನನ್ನನ್ನು ಪ್ರೀತಿಸುವುದಿಲ್ಲವೇನೋ
|
|||
ಬಹುಶಃ ಅವನು ಹಿಂತಿರುಗಿ ಬರುವುದಿಲ್ಲವೇನೋ
|
|||
ಬಹುಶಃ ಅವನು ನನಗೆ ಫೋನ್ ಮಾಡುವುದಿಲ್ಲವೇನೋ
|
|
||
|
|
|
|
ಅವನು ನನ್ನ ಬಗ್ಗೆ ಯೋಚಿಸುತ್ತಾನೊ ಇಲ್ಲವೊ ಎಂಬುದು ನನ್ನ ಪ್ರಶ್ನೆ.
|
|
||
ಅವನು ಇನ್ನೊಬ್ಬಳನ್ನು ಹೊಂದಿದ್ದಾನೆಯೆ ಎಂಬುದು ನನ್ನ ಪ್ರಶ್ನೆ.
|
_ن_ أ_س_ء_ ع_ا إ_ا ك_ن_ ل_ي_ ص_ي_ة أ_ر_._
'_i_i '_t_s_'_l e_m_a '_i_h_ k_n_t l_d_y_ s_d_q_t '_k_r_a_
إني أتساءل عما إذا كانت لديه صديقة أخرى.
'iini 'atasa'al eamma 'iidha kanat ladayh sadiqat 'ukhraa.
___ أ_____ ع__ إ__ ك___ ل___ ص____ أ_____
'____ '________ e____ '_____ k____ l_____ s______ '_______
إني أتساءل عما إذا كانت لديه صديقة أخرى.
'iini 'atasa'al eamma 'iidha kanat ladayh sadiqat 'ukhraa. |
||
ಅವನು ಸುಳ್ಳು ಹೇಳುತ್ತಾನೊ ಎಂಬುದು ನನ್ನ ಚಿಂತೆ.
|
|
||
|
|
|
|
ಬಹುಶಃ ಅವನು ನನ್ನ ಬಗ್ಗೆ ಆಲೋಚಿಸುತ್ತಾನೆ
|
|||
ಬಹುಶಃ ಅವನು ಇನ್ನೊಬ್ಬಳನ್ನುಹೊಂದಿದ್ದಾನೆ
|
|
||
ಬಹುಶಃ ಅವನು ನನಗೆ ನಿಜ ಹೇಳುತ್ತಾನೆ
|
|
||
|
|
|
|
ಅವನಿಗೆ ನಾನು ನಿಜವಾಗಿಯು ಇಷ್ಟವೆ ಎನ್ನುವುದು ನನ್ನ ಸಂದೇಹ.
|
|
||
ಅವನು ನನಗೆ ಬರೆಯುತ್ತಾನೆಯೇ ಎಂಬುದು ನನ್ನ ಸಂದೇಹ.
|
|
||
ಅವನು ನನ್ನನ್ನು ಮದುವೆ ಆಗುತ್ತಾನೆಯೇ ಎನ್ನುವುದನ್ನು ನನ್ನ ಸಂದೇಹ.
|
|
||
|
|
|
|
ಅವನು ನನ್ನನ್ನು ನಿಜವಾಗಲು ಪ್ರೀತಿಸುತ್ತಾನಾ
|
|
||
ಅವನು ನನಗೆ ಬರೆಯುತ್ತಾನಾ
|
|
||
ಅವನು ನನ್ನನ್ನು ಮದುವೆ ಆಗುತ್ತಾನಾ
|
|
||
|
|
|
|
ಯುರೋಪ್ ಒಕ್ಕೂಟದ ಭಾಷೆಗಳು.ಯುರೋಪ್ ಒಕ್ಕೂಟದಲ್ಲಿ ಈವಾಗ ೨೫ ಹೆಚ್ಚು ಸದಸ್ಯ ರಾಷ್ಟ್ರಗಳಿವೆ ಬರುವ ದಿನಗಳಲ್ಲಿ ಇನ್ನೂ ಹೆಚ್ಚು ದೇಶಗಳು ಈ ಒಕ್ಕೂಟಕ್ಕೆ ಸೇರಿಕೊಳ್ಳುತ್ತವೆ. ಪ್ರತಿಯೊಂದು ದೇಶದ ಸೇರಿಕೆಯೊಂದಿಗೆ ಬಹುತೇಕ ಒಂದು ಹೊಸ ಭಾಷೆ ಕೂಡ ಬರುತ್ತದೆ. ಈ ಸದ್ಧ್ಯದಲ್ಲಿ ಯುರೋಪ್ ಒಕ್ಕೂಟದಲ್ಲಿ ೨೦ ವಿವಿಧ ಬಾಷೆಗಳು ಬಳಕೆಯಲ್ಲಿ ಇವೆ. ಯುರೋಪ್ ಒಕ್ಕೂಟದ ಎಲ್ಲ ಭಾಷೆಗಳಿಗೂ ಸಮಾನ ಹಕ್ಕುಗಳಿವೆ. ಈ ಭಾಷೆಗಳ ವೈವಿಧ್ಯತೆ ಒಂದು ಸೋಜಿಗ. ಆದರೆ ಅದು ಕಷ್ಟಗಳನ್ನೂ ಸಹ ಒಡ್ಡುತ್ತದೆ. ಸಂದೇಹವಾದಿಗಳ ಪ್ರಕಾರ ಇಷ್ಟೊಂದು ಭಾಷೆಗಳು ಯುರೋಪ್ ಒಕ್ಕೂಟಕ್ಕೆ ಅಡ್ಡಿ ಹಾಕುತ್ತವೆ. ಅವುಗಳು ಪರಿಣಾಮಕಾರಿಯಾದ ಜೊತೆ ಕೆಲಸಕ್ಕೆ ತೊಂದರೆ ಉಂಟುಮಾಡುತ್ತವೆ. ಅದಕ್ಕಾಗಿ ಹಲವರ ಆಲೋಚನೆಯಂತೆ ಒಂದು ಸಾಮಾನ್ಯ ಭಾಷೆ ಇರಬೇಕು. ಈ ಭಾಷೆಯ ಸಹಾಯದಿಂದ ಎಲ್ಲಾ ದೇಶಗಳು ಒಂದನ್ನೊಂದು ಅರ್ಥ ಮಾಡಿಕೊಳ್ಳಬೇಕು. ಆದರೆ ಅದು ಅಷ್ಟು ಸುಲಭ ಸಾಧ್ಯವಲ್ಲ. ಯಾವ ಬಾಷೆಯನ್ನು ಏಕೈಕ ಅಧಿಕೃತ ಭಾಷೆ ಎಂದು ಘೋಷಿಸಲು ಆಗುವುದಿಲ್ಲ. ಇತರ ದೇಶಗಳು ಇದು ತಮಗೆ ಪ್ರತಿಕೂಲ ಎಂದು ಪರಿಗಣಿಸ ಬಹುದು. ಮತ್ತು ಒಂದೂ ನಿಜವಾಗಿ ತಟಸ್ಥವಾದ ಯುರೋಪಿಯನ್ ಭಾಷೆ ಇಲ್ಲ. ಎಸ್ಪೆರಾಂಟೊ ತರಹದ ಕೃತಕ ಭಾಷೆ ಸಹ ಕೆಲಸಕ್ಕೆ ಬರುವುದಿಲ್ಲ. ಏಕೆಂದರೆ ಭಾಷೆ ಒಂದು ದೇಶದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಆದ್ದರಿಂದ ಯಾವ ದೇಶವೂ ತನ್ನ ಭಾಷೆಯನ್ನು ಬಿಡಲು ತಯರಾಗಿರುವುದಿಲ್ಲ. ಎಲ್ಲಾ ದೇಶಗಳು ತಮ್ಮ ಭಾಷೆಯಲ್ಲಿ ತಮ್ಮ ವ್ಯಕ್ತಿತ್ವದ ಒಂದು ಭಾಗವನ್ನು ಕಾಣುತ್ತವೆ. ಯುರೋಪ್ ಒಕ್ಕೂಟದ ಕಾರ್ಯಸೂಚಿಯಲ್ಲಿ ಭಾಷಾನೀತಿ ಒಂದು ಮಹತ್ತರವಾದಅಂಶ. ಬಹುಭಾಷಾತನಕ್ಕೆ ಒಬ್ಬ ಆಯುಕ್ತರನ್ನು ಸಹ ನೇಮಿಸಲಾಗಿದೆ. ಯುರೋಪ್ ಒಕ್ಕೂಟ ಅತಿ ಹೆಚ್ಚಿನ ಅನುವಾದಕರನ್ನು ಹಾಗೂ ದುಭಾಷಿಗಳನ್ನು ಹೊಂದಿದೆ. ಪರಸ್ಪರ ಅರ್ಥ ಮಾಡಿಕೊಳ್ಳುವುದನ್ನು ಸುಗಮ ಮಾಡಲು ಸುಮಾರು ೩೫೦೦ ಜನ ಕೆಲಸ ಮಾಡುತ್ತಾರೆ. ಹಾಗಿದ್ದರೂ ಎಲ್ಲಾ ಕಾಗದಪತ್ರಗಳನ್ನು ಅನುವಾದಿಸಲು ಆಗುವುದಿಲ್ಲ. ಅದಕ್ಕೆ ಅತಿ ಹೆಚ್ಚು ಸಮಯ ಮತ್ತು ಹಣ ಖರ್ಚಾಗುತ್ತದೆ. ಬಹುಪಾಲು ಕಾಗದಗಳು ಕೇವಲ ಹಲವು ಭಾಷೆಗಳಲ್ಲಿ ಅನುವಾದ ಆಗುತ್ತವೆ. ಅನೇಕ ಭಾಷೆಗಳು ಇರುವುದು ಯುರೋಪ್ ಒಕ್ಕೂಟಕ್ಕೆ ಅತಿ ದೊಡ್ಡ ಸವಾಲು. ಯುರೋಪ್ ತನ್ನ ವಿವಿಧ ವ್ಯ ಕ್ತಿತ್ವಗಳನ್ನು ಕಳೆದುಕೊಳ್ಳದೆ ಒಂದಾಗಬೇಕು! |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|