ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > العربية > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
AR العربية
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಪ್ರಯಾಣ ತುಂಬಾ ಚೆನ್ನಾಗಿತ್ತು, ಆದರೆ ತುಂಬಾ ಆಯಾಸಕರ.
|
|
||
ರೈಲು ಗಾಡಿ ಸರಿಯಾದ ಸಮಯಕ್ಕೆ ಬಂತು, ಆದರೆ ತುಂಬಾ ಜನಜಂಗುಳಿ.
|
|
||
ವಸತಿಗೃಹ ಸುಖಕರವಾಗಿತ್ತು, ಆದರೆ ತುಂಬಾ ದುಬಾರಿ.
|
|
||
|
|
|
|
ಅವನು ಬಸ್ಸಿನಲ್ಲಿ ಅಥವಾ ರೈಲಿನಲ್ಲಿ ಹೋಗುತ್ತಾನೆ.
|
|
||
ಅವನು ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಬರುತ್ತಾನೆ.
|
|
||
ಅವನು ನಮ್ಮ ಜೊತೆ ಅಥವಾ ವಸತಿ ಗೃಹದಲ್ಲಿ ಇರುತ್ತಾನೆ.
|
|
||
|
|
|
|
ಅವಳು ಸ್ಪಾನಿಷ್ ಅನ್ನು ಹಾಗೂ ಇಂಗ್ಲಿಷ್ ಅನ್ನು ಮಾತನಾಡುತ್ತಾಳೆ.
|
|
||
ಅವಳು ಮ್ಯಾಡ್ರಿಡ್ ನಲ್ಲಿ ಹಾಗೂ ಲಂಡನ್ ನಲ್ಲಿ ವಾಸವಾಗಿದ್ದಳು
|
|
||
ಅವಳಿಗೆ ಸ್ಪೇನ್ ಹಾಗೂ ಇಂಗ್ಲೆಂಡ್ ಗೊತ್ತು.
|
|
||
|
|
|
|
ಅವನು ಕೇವಲ ದಡ್ಡ ಮಾತ್ರವಲ್ಲ, ಸೋಮಾರಿ ಕೂಡ.
|
|
||
ಅವಳು ಕೇವಲ ಸುಂದರಿ ಮಾತ್ರವಲ್ಲ, ಜಾಣೆಯೂ ಸಹ.
|
|
||
ಅವಳು ಕೇವಲ ಜರ್ಮನ್ ಅಷ್ಟೆ ಅಲ್ಲದೆ ಫ್ರೆಂಚನ್ನೂ ಸಹ ಮಾತನಾಡುತ್ತಾಳೆ.
|
_ا_ت_ل_ ا_أ_م_ن_ة ف_ط و_ن_ا ا_ف_ن_ي_ أ_ض_ً_
l_i_t_k_u_ a_'_l_a_i_t f_q_t w_'_i_a_a a_f_r_n_i_t a_d_a_.
لاتتكلم الألمانية فقط وإنما الفرنسية أيضاً.
laittiklum al'almaniat faqat wa'iinama alfaransiat aydaan.
_______ ا________ ف__ و____ ا_______ أ______
l_________ a__________ f____ w________ a__________ a______
لاتتكلم الألمانية فقط وإنما الفرنسية أيضاً.
laittiklum al'almaniat faqat wa'iinama alfaransiat aydaan. |
||
|
|
|
|
ನನಗೆ ಪಿಯಾನೋ ಆಗಲಿ ಅಥವಾ ಗಿಟಾರ್ ಆಗಲಿ ನುಡಿಸಲು ಬರುವುದಿಲ್ಲ.
|
|
||
ನನಗೆ ವಾಲ್ಟ್ಝ ಆಗಲಿ ಅಥವಾ ಸಾಂಬ ಆಗಲಿ ಬರುವುದಿಲ್ಲ.
|
|
||
ನನಗೆ ಸಂಗೀತ ನಾಟಕವಾಗಲಿ ಅಥವಾ ಬ್ಯಾಲೆ ಆಗಲಿ ಇಷ್ಟವಿಲ್ಲ.
|
|
||
|
|
|
|
ನೀನು ಎಷ್ಟು ಬೇಗ ಕೆಲಸ ಮಾಡುತ್ತೀಯೋ ಅಷ್ಟು ಬೇಗ ಮುಗಿಯುತ್ತದೆ.
|
|
||
ನೀನು ಎಷ್ಟು ಬೇಗ ಬರುತ್ತೀಯೋ ಅಷ್ಟು ಬೇಗ ಹೋಗಬಹುದು.
|
|
||
ಮನುಷ್ಯ ಎಷ್ಟು ವಯಸ್ಕನಾಗುತ್ತಾನೋ ಅಷ್ಟು ಸಂತೃಪ್ತನಾಗುತ್ತಾನೆ.
|
_ل_ا ت_د_ ا_إ_س_ن ب_ل_م_ ، ك_م_ أ_ب_ أ_ث_ ر_ا_._
k_a_a t_q_d_m a_'_i_s_n b_a_e_m_ , k_l_m_ '_s_a_ '_k_h_r r_a_n_
كلما تقدم الإنسان بالعمر ، كلما أصبح أكثر رضاً.
klama taqadam al'iinsan bialeumr , kulama 'asbah 'akthar rdaan.
____ ت___ ا______ ب_____ ، ك___ أ___ أ___ ر_____
k____ t______ a________ b_______ , k_____ '_____ '______ r_____
كلما تقدم الإنسان بالعمر ، كلما أصبح أكثر رضاً.
klama taqadam al'iinsan bialeumr , kulama 'asbah 'akthar rdaan. |
||
|
|
|
|
ಅರಬ್ಬೀ ಭಾಷೆ.ಅರಬ್ಬೀ ಭಾಷೆ ಜಗತ್ತಿನ ಮುಖ್ಯ ಭಾಷೆಗಳಲ್ಲಿ ಒಂದಾಗಿರುತ್ತದೆ. ೩೦ ಕೋಟಿಗಿಂತ ಹೆಚ್ಚು ಜನರು ಅರಬ್ಬೀ ಭಾಷೆಯನ್ನು ಮಾತನಾಡುತ್ತಾರೆ. ಅವರು ೨೦ಕ್ಕೂ ಹೆಚ್ಚು ವಿವಿಧ ದೇಶಗಳಲ್ಲಿ ವಾಸವಾಗಿದ್ದಾರೆ. ಅರಬ್ಬೀ ಭಾಷೆ ಆಫ್ರೊಏಷಿಯ ಭಾಷಾಕುಟುಂಬಕ್ಕೆ ಸೇರುತ್ತದೆ. ಅರಬ್ಬೀ ಭಾಷೆ ಸಾವಿರಾರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂತು. ಮೊದಲಿಗೆ ಈ ಭಾಷೆಯನ್ನು ಅರಬ್ಬೀ ಪರ್ಯಾಯ ದ್ವೀಪದಲ್ಲಿ ಮಾತನಾಡಲಾಗುತ್ತಿತ್ತು. ನಂತರ ಅಲ್ಲಿಂದ ಅದು ಬೇರೆ ಕಡೆಗಳಿಗೆ ಹರಡಿಕೊಂಡಿತು. ದಿನಬಳಕೆಯ ಅರಬ್ಬೀ ಭಾಷೆ ಪ್ರಬುದ್ಧ ಭಾಷೆಯಿಂದ ತುಂಬಾ ವಿಭಿನ್ನವಾಗಿದೆ. ಅಷ್ಟೆ ಅಲ್ಲದೆ ಹಲವಾರು ಅರಬ್ಬೀ ಆಡು ಭಾಷೆಗಳಿವೆ. ಪ್ರತಿಯೊಂದು ಪ್ರಾಂತದಲ್ಲಿ ವಿವಿಧ ರೀತಿಯಲ್ಲಿ ಮಾತನಾಡಲಾಗುತ್ತದೆ ಎಂದು ಹೇಳಬಹುದು. ವಿವಿಧ ಆಡುಭಾಷೆಗಳನ್ನು ಮಾತನಾಡುವವರು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದೇ ಇಲ್ಲ. ಅರಬ್ಬೀ ದೇಶದಲ್ಲಿ ಮಾಡಿರುವ ಚಿತ್ರಗಳಿಗೆ ಅದಕ್ಕಾಗಿ ಅನೇಕ ಬಾರಿ ಮಾತು ಹಚ್ಚುತ್ತಾರೆ. ಕೇವಲ ಈ ರೀತಿಯಲ್ಲಿ ಮಾತ್ರ ಅವುಗಳನ್ನು ಎಲ್ಲಾ ಅರಬ್ಬೀ ದೇಶಗಲ್ಲಿ ಅರ್ಥ ಮಾಡಿಕೊಳ್ಳಬಹುದು. ಪುರಾತನ ಪ್ರಬುದ್ಧ ಅರಬ್ಬೀ ಭಾಷೆಯನ್ನು ಈವಾಗ ಹೆಚ್ಚು ಕಡಿಮೆ ಯಾರೂ ಬಳಸುವುದಿಲ್ಲ. ಅದನ್ನು ಕೇವಲ ಬರವಣಿಗೆಯಲ್ಲಿ ಮಾತ್ರ ಕಾಣಬಹುದು. ಪುಸ್ತಕಗಳು ಮತ್ತು ಪತ್ರಿಕೆಗಳು ಮಾತ್ರ ಪುರಾತನ ಪ್ರಬುದ್ಧ ಅರಬ್ಬೀ ಭಾಷೆಯನ್ನು ಬಳಸುತ್ತವೆ. ಈಗಲೂ ಸಹ ಅರಬ್ಬೀ ಭಾಷೆ ತನ್ನದೆ ಆದ ಪಾರಿಭಾಷಿಕ ಶಬ್ಧಕೋಶವನ್ನು ಹೊಂದಿಲ್ಲ. ಆದ್ದರಿಂದ ಪಾರಿಭಾಷಿಕ ಪದಗಳು ಬೇರೆ ಭಾಷೆಗಳಿಂದ ಬಂದಿವೆ. ಈ ವಿಭಾಗದಲ್ಲಿ ಫ್ರೆಂಚ್ ಮತ್ತು ಆಂಗ್ಲ ಭಾಷೆ ಮೇಲುಗೈ ಸಾಧಿಸಿವೆ. ಅರಬ್ಬೀ ಭಾಷೆಯ ಮೇಲಿನ ಆಸಕ್ತಿ ಇತ್ತೀಚಿನ ವರ್ಷಗಳಲ್ಲಿ ಗಣನೀಯವಾಗಿ ವೃದ್ಧಿಯಾಗಿದೆ. ಹೆಚ್ಚು ಹೆಚ್ಚು ಜನರು ಅರಬ್ಬೀ ಭಾಷೆಯನ್ನು ಕಲಿಯಲು ಇಷ್ಟ ಪಡುತ್ತಾರೆ. ಪ್ರತಿಯೊಂದು ವಿಶ್ವವಿದ್ಯಾಲಯ ಮತ್ತು ಶಾಲೆಗಳಲ್ಲಿ ಪಾಠ ಪ್ರವಚನ ಸರಣಿ ಲಭ್ಯವಿರುತ್ತದೆ. ಅರಬ್ಬೀ ಲಿಪಿಯಿಂದ ಬಹಳ ಜನರು ವಿಶೇಷವಾಗಿ ಆಕರ್ಷಿತರಾಗಿದ್ದಾರೆ. ಈ ಭಾಷೆಯನ್ನು ಎಡದಿಂದ ಬಲಕ್ಕೆ ಬರೆಯಲಾಗುತ್ತದೆ. ಉಚ್ಚಾರಣೆ ಮತ್ತು ವ್ಯಾಕರಣ ಸಹ ಅಷ್ಟು ಸುಲಭವಲ್ಲ. ಬೇರೆ ಭಾಷೆಗಳಿಗೆ ಗೊತ್ತಿಲ್ಲದಿರುವ ಹಲವಾರು ಶಬ್ಧಗಳು ಮತ್ತು ನಿಯಮಗಳು ಇದರಲ್ಲಿವೆ. ಆದ್ದರಿಂದ ಕಲಿಯುವಾಗ ಒಂದು ಖಚಿತವಾದ ಪದ್ಧತಿಯನ್ನು ಅನುಸರಿಸಬೇಕು. ಮೊದಲಿಗೆ ಉಚ್ಚಾರಣೆ ನಂತರ ವ್ಯಾಕರಣ ,ಅದಾದ ಮೇಲೆ ಲಿಪಿ... |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|