ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > беларуская > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
BE беларуская
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಇದು ಬರ್ಲೀನ್ ಗೆ ಹೋಗುವ ರೈಲೆ?
|
|||
ರೈಲು ಯಾವಾಗ ಹೊರಡುತ್ತದೆ?
|
|
||
ರೈಲು ಬರ್ಲೀನ್ ಅನ್ನು ಎಷ್ಟು ಹೊತ್ತಿಗೆ ತಲುಪುತ್ತದೆ?
|
|
||
|
|
|
|
ಕ್ಷಮಿಸಿ, ನಾನು ಹಾದು ಹೋಗಬಹುದೆ?
|
|
||
ಇದು ನನ್ನ ಸ್ಥಳ ಎಂದು ಭಾವಿಸುತ್ತೇನೆ.
|
|
||
ನೀವು ನನ್ನ ಸ್ಥಳದಲ್ಲಿ ಕುಳಿತುಕೊಂಡಿದ್ದೀರಿ ಎಂದು ಭಾವಿಸುತ್ತೇನೆ.
|
|
||
|
|
|
|
ಸ್ಲೀಪರ್ ಎಲ್ಲಿದೆ?
|
|
||
ಸ್ಲೀಪರ್ ರೈಲಿನ ಕೊನೆಯಲ್ಲಿದೆ.
|
|
||
ಊಟದ ಡಬ್ಬಿ ಎಲ್ಲಿದೆ ರೈಲಿನ ಮುಂಭಾಗದಲ್ಲಿ?
|
|
||
|
|
|
|
ನಾನು ಇಲ್ಲಿ ಕೆಳಗಡೆ ಮಲಗಬಹುದೆ?
|
|
||
ನಾನು ಇಲ್ಲಿ ಮಧ್ಯದಲ್ಲಿ ಮಲಗಬಹುದೆ?
|
|
||
ನಾನು ಇಲ್ಲಿ ಮೇಲುಗಡೆ ಮಲಗಬಹುದೆ?
|
|
||
|
|
|
|
ನಾವು ಯಾವಾಗ ಗಡಿಯನ್ನು ತಲುಪುತ್ತೇವೆ?
|
|||
ಬರ್ಲೀನ್ ವರೆಗಿನ ಪ್ರಯಾಣಕ್ಕೆ ಎಷ್ಟು ಸಮಯ ಬೇಕು?
|
|
||
ರೈಲು ತಡವಾಗಿ ಓಡುತ್ತಿದೆಯೆ?
|
|||
|
|
|
|
ನಿಮ್ಮ ಬಳಿ ಓದಲು ಏನಾದರು ಇದೆಯೆ?
|
|
||
ಇಲ್ಲಿ ತಿನ್ನಲು ಮತ್ತು ಕುಡಿಯಲು ಏನಾದರು ದೊರೆಯುತ್ತದೆಯೆ?
|
|
||
ದಯವಿಟ್ಟು ನನ್ನನ್ನು ಬೆಳಿಗ್ಗೆ ಏಳು ಗಂಟೆಗೆ ಎಬ್ಬಿಸುವಿರಾ?
|
Н_ м_г_і б В_ м_н_ п_б_д_і_ь у 7_0_ г_д_і_ р_н_ц_?
N_ m_g_і b V_ m_a_e p_b_d_і_s_ u 7_0_ g_d_і_ r_n_t_y_
Не маглі б Вы мяне пабудзіць у 7:00 гадзін раніцы?
Ne maglі b Vy myane pabudzіts’ u 7:00 gadzіn ranіtsy?
Н_ м____ б В_ м___ п________ у 7___ г_____ р______
N_ m____ b V_ m____ p_________ u 7___ g_____ r_______
Не маглі б Вы мяне пабудзіць у 7:00 гадзін раніцы?
Ne maglі b Vy myane pabudzіts’ u 7:00 gadzіn ranіtsy? |
||
|
|
|
|
ಭಾಷೆಯ ಬೆಳವಣಿಗೆ.ನಾವು ಮತ್ತೊಬ್ಬರೊಡನೆ ಏಕೆ ಮಾತನಾಡುತ್ತೇವೆ ಎನ್ನುವುದು ಸ್ಪಷ್ಟವಾಗಿದೆ. ನಾವು ವಿಷಯಗಳನ್ನು ಹಂಚಿಕೊಳ್ಳಲು ಮತ್ತು ಪರಸ್ಪರ ಅರ್ಥಮಾಡಿಕೊಳ್ಳಲು ಬಯಸುತ್ತೇವೆ. ಆದರೆ ಭಾಷೆ ಹೇಗೆ ಹುಟ್ಟಿತು ಎನ್ನುವುದುಅಸ್ಪಷ್ಟವಾಗಿ ಉಳಿದಿದೆ. ಹೀಗಾಗಿ ವಿಧವಿಧವಾದ ಸಿದ್ಧಾಂತಗಳಿವೆ. ಭಾಷೆ ಒಂದು ಬಹಳ ಹಳೆಯ ಮತ್ತು ಅಪೂರ್ವ ಘಟನೆ. ಮಾತನಾಡಲು ದೇಹದ ಹಲವು ಖಚಿತ ಲಕ್ಷಣಗಳು ಪೂರ್ವಭಾವಿ ಅವಶ್ಯಕತೆಗಳು. ಶಬ್ಧಗಳನ್ನು ಹೊರಡಿಸಲು ಅವುಗಳು ಅವಶ್ಯಕವಾಗಿದ್ದವು. ನಿಯಾಂಡರ್ ಟಾಲರ್ ಆಗಲೆ ತಮ್ಮ ಧ್ವನಿಗಳನ್ನು ಉಪಯೋಗಿಸುವ ಶಕ್ತಿಯನ್ನು ಹೊಂದಿದ್ದರು. ತನ್ಮೂಲಕ ಅವರು ತಮ್ಮನ್ನು ಪ್ರಾಣಿಗಳಿಂದ ಬೇರ್ಪಡಿಸಿಕೊಳ್ಳಲು ಸಾಧ್ಯವಾಯಿತು. ಇಷ್ಟೆ ಅಲ್ಲದೆ ರಕ್ಷಣೆಗೆ ದೊಡ್ಡ ಮತ್ತು ಧೃಡವಾದ ಧ್ವನಿ ಮುಖ್ಯವಾಗಿತ್ತು. ಅದರ ಮೂಲಕ ಒಬ್ಬರಿಗೆ ವೈರಿಗಳನ್ನು ಬೆದರಿಸಲು ಮತ್ತು ಹೆದರಿಸಲು ಆಗುತ್ತಿತ್ತು. ಆ ಕಾಲದಲ್ಲೆ ಸಲಕರಣೆಗಳನ್ನು ಮತ್ತು ಬೆಂಕಿಯನ್ನು ಕಂಡು ಹಿಡಿಯಲಾಗಿತ್ತು. ಈ ಜ್ಞಾನವನ್ನು ಹೇಗಾದರು ಮುಂದಿನ ಪೀಳಿಗೆಗೆ ತಿಳಿಸಿಕೊಡಬೇಕಾಗಿತ್ತು. ಗುಂಪಿನಲ್ಲಿ ಬೇಟೆಯಾಡುವುದಕ್ಕೂ ಭಾಷೆ ಅವಶ್ಯಕವಾಗಿತ್ತು. ೨೦ ಲಕ್ಷ ವರ್ಷಗಳ ಹಿಂದೆಯೆ ಒಂದು ಅತಿ ಸರಳವಾದ ಗ್ರಹಣಶಕ್ತಿ ಇತ್ತು. ಭಾಷೆಯ ಮೂಲಾಂಶಗಳು ಚಿಹ್ನೆಗಳು ಮತ್ತು ಸನ್ನೆಗಳಾಗಿದ್ದವು. ಮನುಷ್ಯರು ಕತ್ತಲಿನಲ್ಲು ಸಹ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಬಯಸುತ್ತಿದ್ದರು. ಅದಕ್ಕಾಗಿ ಅವರು ಒಬ್ಬರನ್ನೊಬ್ಬರು ನೋಡದೆ ತಮ್ಮೊಳಗೆ ಮಾತನಾಡುವುದು ಅವಶ್ಯಕವಾಗಿತ್ತು. ಅದಕ್ಕೋಸ್ಕರ ಧ್ವನಿ ಕ್ರಮವಾಗಿ ಬೆಳೆದು ಚಿಹ್ನೆಗಳ ಸ್ಥಾನವನ್ನು ಆಕ್ರಮಿಸಿಕೊಂಡವು.. ಭಾಷೆ ನಮಗೆ ತಿಳಿದಿರುವಂತೆ ಕಡೆಯಪಕ್ಷ ೫೦೦೦೦ ವರ್ಷ ಹಳೆಯದು. ಮೂಲ ಮಾನವ ಆಫ್ರಿಕಾವನ್ನು ತೊರೆದ ಮೇಲೆ ಪ್ರಪಂಚದ ಎಲ್ಲೆಡೆಗೆ ವಲಸೆ ಹೋದ. ವಿವಿಧ ಬಾಗಗಳಲ್ಲಿ ಭಾಷೆಗಳು ತಮ್ಮನ್ನು ಒಂದೊಂದರಿಂದ ಬೇರ್ಪಡಿಸಿಕೊಂಡವು. ಅಂದರೆ ವಿವಿಧ ಭಾಷಾ ಕುಟುಂಬಗಳು ಉದ್ಭವವಾದವು. ಅವುಗಳು ಕೇವಲ ಭಾಷಾಪದ್ಧತಿಯ ತಳಹದಿಯನ್ನು ಮಾತ್ರ ಹೊಂದಿದ್ದವು. ಮೊದಲನೆಯ ಭಾಷೆಗಳು ಇಂದಿನ ಭಾಷೆಗಳಿಗಿಂತ ಕಡಿಮೆ ಜಟಿಲವಾಗಿದ್ದವು. ವ್ಯಾಕರಣ, ಧ್ವನಿ- ಮತ್ತು ಶಬ್ದಾರ್ಥ ವಿಜ್ಞಾನಗಳ ಮೂಲಕ ಅದರ ಬೆಳವಣಿಗೆ ಮುಂದುವರೆಯಿತು. ಬೇರೆ ಬೇರೆ ಭಾಷೆಗಳು ವಿವಿಧ ಪರಿಹಾರಗಳು ಎಂದು ಹೇಳ ಬಹುದು. ಸಮಸ್ಯೆ ಮಾತ್ರ ಸದಾಕಾಲಕ್ಕೂ ಒಂದೆ ಆಗಿದೆ : ನನ್ನ ಆಲೋಚನೆಗಳನ್ನು ಹೇಗೆ ತೋರ್ಪಡಿಸಲಿ? |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|