ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > বাংলা > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
BN বাংলা
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಇಲ್ಲಿ ನಮ್ಮ ಮನೆ ಇದೆ.
|
|||
ಮೇಲೆ ಚಾವಣಿ ಇದೆ.
|
|||
ಕೆಳಗಡೆ ನೆಲಮಾಳಿಗೆ ಇದೆ.
|
|||
|
|
|
|
ಮನೆಯ ಹಿಂದೆ ಒಂದು ತೋಟ ಇದೆ.
|
|
||
ಮನೆಯ ಎದುರು ರಸ್ತೆ ಇಲ್ಲ.
|
|
||
ಮನೆಯ ಪಕ್ಕ ಮರಗಳಿವೆ.
|
|
||
|
|
|
|
ಇಲ್ಲಿ ನಮ್ಮ ಮನೆ ಇದೆ.
|
|||
ಇಲ್ಲಿ ಅಡಿಗೆಯ ಮನೆ ಮತ್ತು ಬಚ್ಚಲುಮನೆ ಇವೆ.
|
এ_া_ে র_ন_ন_ঘ_ এ_ং ব_থ_ু_ (_্_া_ঘ_, গ_স_খ_ন_) ৷
ē_h_n_ r_n_ā_h_r_ ē_a_ b_t_a_u_a (_n_n_g_a_a_ g_s_l_k_ā_ā_
এখানে রান্নাঘর এবং বাথরুম (স্নানঘর, গোসলখানা) ৷
ēkhānē rānnāghara ēbaṁ bātharuma (snānaghara, gōsalakhānā)
এ____ র_______ এ__ ব_____ (________ গ________ ৷
ē_____ r_________ ē___ b________ (___________ g___________
এখানে রান্নাঘর এবং বাথরুম (স্নানঘর, গোসলখানা) ৷
ēkhānē rānnāghara ēbaṁ bātharuma (snānaghara, gōsalakhānā) |
||
ಅಲ್ಲಿ ಹಜಾರ ಮತ್ತು ಮಲಗುವ ಕೋಣೆ ಇವೆ.
|
|
||
|
|
|
|
ಮನೆಯ ಮುಂದಿನ ಬಾಗಿಲು ಹಾಕಿದೆ.
|
|
||
ಆದರೆ ಕಿಟಕಿಗಳು ತೆಗೆದಿವೆ.
|
|
||
ಇಂದು ಸೆಖೆಯಾಗಿದೆ.
|
|||
|
|
|
|
ನಾವು ಹಜಾರಕ್ಕೆ ಹೋಗುತ್ತಿದ್ದೇವೆ
|
|
||
ಅಲ್ಲಿ ಸೋಫ ಮತ್ತು ಆರಾಮ ಖುರ್ಚಿ ಇವೆ.
|
|
||
ದಯವಿಟ್ಟು ಕುಳಿತುಕೊಳ್ಳಿ.
|
|||
|
|
|
|
ಅಲ್ಲಿ ನನ್ನ ಕಂಪ್ಯೂಟರ್ ಇದೆ.
|
|
||
ಅಲ್ಲಿ ನನ್ನ ಸಂಗೀತದ ಸ್ಟೀರಿಯೋ ಸಿಸ್ಟಮ್ ಇದೆ.
|
|
||
ಟೆಲಿವಿಷನ್ ಬಹಳ ಹೊಸದು.
|
|
||
|
|
|
|
ಕಲಿಕೆ ಮತ್ತು ಕಲಿಯುವರ ವರ್ಗಗಳು.ಯಾರು ಕಲಿಯುವುದರಲ್ಲಿ ಮನ್ನಡೆ ಸಾಧಿಸುವುದಿಲ್ಲವೊ ಅವರು ತಪ್ಪು ರೀತಿ ಕಲಿಯುತ್ತಿದ್ದಾರೆ. ಅದರ ಅರ್ಥ, ಅವನು ತನ್ನ ವರ್ಗಕ್ಕೆ ಸರಿಹೊಂದುವ ಮಾರ್ಗವನ್ನು ಅನುಸರಿಸುತ್ತಿಲ್ಲ. ಸಾಮಾನ್ಯವಾಗಿ ಕಲಿಯುವವರನ್ನು ನಾಲ್ಕು ವರ್ಗಗಳಲ್ಲಿ ವಿಂಗಡಿಸಲಾಗುವುದು. ಈ ಕಲಿಕೆ ವರ್ಗಗಳನ್ನು ನಾಲ್ಕು ಇಂದ್ರೀಯಗಳಿಗೆ ನಿಗದಿ ಮಾಡಲಾಗಿದೆ. ಶ್ರವ್ಯ, ದೃಶ್ಯ, ವಾಚಕ ಮತ್ತು ಕಾರ್ಯತಃ ಕಲಿಯುವ ವರ್ಗಗಳಿವೆ. ಶ್ರವ್ಯ ವರ್ಗಕ್ಕೆ ಸೇರಿದವರು ತಾವು ಕೇಳಿದ್ದನ್ನು ಚೆನ್ನಾಗಿ ಗ್ರಹಿಸ ಬಲ್ಲರು. ಉದಾಹರಣೆಗೆ ಅವರು ಕೇಳಿದ ಇಂಪಾದ ರಾಗವನ್ನು ಜ್ಞಾಪಿಸಕೊಳ್ಳ ಬಲ್ಲರು. ಕಲಿಯುವವರು ತಮಗೆ ತಾವೆ ಓದಿಕೊಂಡು ಪದಗಳನ್ನು ಗಟ್ಟಿಯಾಗಿ ಕಲಿಯುತ್ತಾರೆ. ಈ ವರ್ಗದವರು ಸಾಮಾನ್ಯವಾಗಿ ತಮ್ಮೊಡನೆ ಸಂಭಾಷಣೆ ನಡೆಸುತ್ತಾರೆ. ಇವರಿಗೆ ವಿಷಯದ ಮೇಲಿನ ಸಿ ಡಿಗಳು ಅಥವಾ ಉಪನ್ಯಾಸಗಳು ಉಪಯುಕ್ತ. ದೃಶ್ಯ ಕಲಿಕೆಗಾರ ನೋಡಿದ್ದನ್ನು ಚೆನ್ನಾಗಿ ಗ್ರಹಿಸುತ್ತಾನೆ. ಅಂದರೆ ಇವನಿಗೆ ವಿಷಯಗಳನ್ನು ಓದುವುದು ಮುಖ್ಯ. ಕಲಿಯುವಾಗ ಅವನು ತುಂಬಾ ಟಿಪ್ಪಣಿಗಳನ್ನು ಬರೆದು ಕೊಳ್ಳುತ್ತಾನೆ. ಇವನು ಚಿತ್ರಗಳು, ಕೋಷ್ಟಕಗಳು ಮತ್ತು ಪದಗಳ ಪಟ್ಟಿಗಳೊಡನೆ ಕಲಿಯಲು ಇಷ್ಟಪಡುತ್ತಾನೆ. ಈ ವರ್ಗದವರು ಸಾಮಾನ್ಯವಾಗಿ ತುಂಬಾ ಓದುತ್ತಾರೆ ಮತ್ತು ಬಣ್ಣದ ಕನಸುಗಳನ್ನು ಕಾಣುತ್ತಾರೆ. ಒಂದು ಸುಂದರ ತಾಣದಲ್ಲಿ ಅವನ್ನು ಚೆನ್ನಾಗಿ ಕಲಿಯ ಬಲ್ಲ. ವಾಚಕ ವರ್ಗಕ್ಕೆ ಸೇರಿದವರು ಸಂಭಾಷಣೆ ಮತ್ತು ಚರ್ಚೆಗಳನ್ನು ಆರಿಸಿಕೊಳ್ಳುತ್ತಾರೆ. ಅವನು ಹೊಂದಾಣಿಕೆಯನ್ನು ಮತ್ತು ಇತರರೊಡನೆ ಸಂಭಾಷಣೆಯನ್ನು ಬಯಸುತ್ತಾನೆ. ಪಾಠದಲ್ಲಿ ಅವನು ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಾನೆ ಹಾಗೂ ಗುಂಪು ಕಲಿಕೆಯನ್ನು ಬಯಸುತ್ತಾನೆ. ಕಾರ್ಯತಃ ಕಲಿಯುವವರು ಚಲನವಲನಗಳ ಮೂಲಕ ಕಲಿಯುತ್ತಾರೆ. ಅವನಿಗೆ ಮಾಡುವ ಮೂಲಕ ಕಲಿಯುವ ಪದ್ದತಿ ಮೇಲೆ ಒಲವು , ಅವನು ಎಲ್ಲವನ್ನು ಪ್ರಯತ್ನಿಸುತ್ತಾನೆ. ಕಲಿಯುವಾಗ ಅವನು ದೈಹಿಕವಾಗಿ ಚುರುಕಾಗಿರಬೇಕು ಅಥವಾ ಚ್ಯೂಯಿಂಗ್ ಗಮ್ ಜಗಿಯಬೇಕು. ಅವನಿಗೆ ಸಿದ್ಧಾಂತಗಳ ಅವಶ್ಯಕತೆ ಇಲ್ಲ, ಆದರೆ ಪ್ರಯೋಗ ಬೇಕು. ಮುಖ್ಯ ವಿಷಯವೆಂದರೆ, ಹೆಚ್ಚು ಕಡಿಮೆ ಎಲ್ಲಾ ಜನರು ಮಿಶ್ರವರ್ಗಕ್ಕೆ ಸೇರಿದವರು. ಅಂದರೆ ಯಾರೂ ಕೇವಲ ಒಂದೆ ವರ್ಗವನ್ನು ಪ್ರತಿನಿಧಿಸುವುದಿಲ್ಲ. ನಾವು ಎಲ್ಲಾ ಸಂವೇದನಾ ಅಂಗಗಳನ್ನು ಬಳಸಿದರೆ ತುಂಬಾ ಚೆನ್ನಾಗಿ ಕಲಿಯುತ್ತೇವೆ. ಈ ಮೂಲಕ ನಮ್ಮ ಮಿದುಳು ವಿಧವಿಧವಾಗಿ ಚುರುಕಾಗುತ್ತದೆ ಮತ್ತು ಹೊಸತನ್ನು ಕಾಪಾಡುತ್ತದೆ. ಕೇಳಿ, ಓದಿ ಮತ್ತು ಪದಗಳನ್ನು ವಿಮರ್ಶಿಸಿ ! ನಂತರ ಆಟಗಳನ್ನು ಆಡಿ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|