ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > বাংলা > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
BN বাংলা
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಈ ಜಾಗ ಖಾಲಿ ಇದೆಯೆ?
|
|||
ನಾನು ನಿಮ್ಮೊಡನೆ ಕುಳಿತುಕೊಳ್ಳಬಹುದೆ?
|
|
||
ಖಂಡಿತವಾಗಿಯು.
|
|||
|
|
|
|
ನಿಮಗೆ ಸಂಗೀತ ಹೇಗೆ ಎನಿಸುತ್ತಿದೆ?
|
|
||
ಸ್ವಲ್ಪ ಶಬ್ದ ಜಾಸ್ತಿ.
|
|||
ಆದರೆ ವಾದ್ಯಗೋಷ್ಟಿ ತುಂಬ ಚೆನ್ನಾಗಿದೆ.
|
|
||
|
|
|
|
ನೀವು ಇಲ್ಲಿಗೆ ಪದೇ ಪದೇ ಬರುತ್ತೀರಾ?
|
|
||
ಇಲ್ಲ, ಇದೇ ಮೊದಲ ಬಾರಿ.
|
|
||
ನಾನು ಮೊದಲು ಯಾವಾಗಲು ಇಲ್ಲಿಗೆ ಬಂದಿರಲಿಲ್ಲ.
|
|
||
|
|
|
|
ನೀವು ನೃತ್ಯ ಮಾಡುತ್ತೀರಾ?
|
|||
ಬಹುಶಃ ನಂತರ.
|
|||
ನನಗೆ ಅಷ್ಟು ಚೆನ್ನಾಗಿ ನೃತ್ಯ ಮಾಡಲು ಬರುವುದಿಲ್ಲ.
|
|
||
|
|
|
|
ಅದು ಬಹಳ ಸುಲಭ.
|
|||
ನಾನು ನಿಮಗೆ ತೋರಿಸಿ ಕೊಡುತ್ತೇನೆ.
|
|||
ಬೇಡ, ಬಹುಶಃ ಮತ್ತೊಮ್ಮೆ.
|
|
||
|
|
|
|
ಯಾರಿಗಾದರು ಕಾಯುತ್ತಿರುವಿರಾ?
|
|
||
ಹೌದು, ನನ್ನ ಸ್ನೇಹಿತನಿಗಾಗಿ.
|
হ_য_ঁ_ আ_া_ ব_্_ু_ (_্_ে_ি_ / ছ_ল_ ব_্_ু_ জ_্_ ৷
H_ā_̐_ ā_ā_a b_n_h_r_ (_r_m_k_ / c_ē_ē b_n_h_) j_n_y_
হ্যাঁ, আমার বন্ধুর (প্রেমিক / ছেলে বন্ধু) জন্য ৷
Hyām̐, āmāra bandhura (prēmika / chēlē bandhu) jan'ya
হ_____ আ___ ব_____ (_______ / ছ___ ব_____ জ___ ৷
H_____ ā____ b_______ (_______ / c____ b______ j_____
হ্যাঁ, আমার বন্ধুর (প্রেমিক / ছেলে বন্ধু) জন্য ৷
Hyām̐, āmāra bandhura (prēmika / chēlē bandhu) jan'ya |
||
ಓ! ಅಲ್ಲಿ ಹಿಂದುಗಡೆ ಬರುತ್ತಿದ್ದಾನೆ.
|
|||
|
|
|
|
ಚಿತ್ರಗಳ ಭಾಷೆ.ಒಂದು ಜರ್ಮನ್ ಗಾದೆಯ ಪ್ರಕಾರ ಒಂದು ಚಿತ್ರ ಸಾವಿರ ಪದಗಳಿಗಿಂತ ಹೆಚ್ಚು ಹೇಳುತ್ತದೆ. ಅದರ ಅರ್ಥ ಚಿತ್ರಗಳನ್ನು ಭಾಷೆಗಿಂತ ಶೀಘ್ರವಾಗಿ ಅರ್ಥ ಮಾಡಿಕೊಳ್ಳಬಹುದು ಎಂದು. ಹಾಗೂ ಚಿತ್ರಗಳು ಭಾವನೆಗಳನ್ನು ಹೆಚ್ಚು ಚೆನ್ನಾಗಿ ಒಯ್ಯುತ್ತವೆ. ಈ ಕಾರಣಕ್ಕಾಗಿ ಜಾಹಿರಾತುಗಳಲ್ಲಿ ಜಾಸ್ತಿ ಚಿತ್ರಗಳನ್ನು ಬಳಸಲಾಗುತ್ತದೆ. ಚಿತ್ರಗಳು ಬಾಷೆಗಳಿಗಿಂತ ವಿಭಿನ್ನವಾಗಿ ಕೆಲಸ ಮಾಡುತ್ತವೆ. ಅವು ಏಕಕಾಲದಲ್ಲಿ ಹಲವಾರು ವಿಷಯಗಳನ್ನು ತೋರಿಸುತ್ತವೆ ಮತ್ತು ತಮ್ಮ ಸಮಗ್ರತೆಯಿಂದ ಪ್ರಭಾವ ಬೀರುತ್ತವೆ. ಅಂದರೆ ಒಂದು ಸಂಪೂರ್ಣ ಚಿತ್ರ ಒಂದು ಖಚಿತವಾದ ಪರಿಣಾಮವನ್ನು ಹೊಂದಿರುತ್ತದೆ. ಮಾತನಾಡುವಾಗ ಹೆಚ್ಚು ಪದಗಳನ್ನು ಬಳಸಬೇಕಾದುದು ಅವಶ್ಯಕ. ಚಿತ್ರಗಳು ಮತ್ತು ಭಾಷೆ ಒಂದಕ್ಕೊಂದು ಸಂಬಂಧ ಹೊಂದಿವೆ. ಒಂದು ಚಿತ್ರವನ್ನು ವಿವರಿಸಲು ನಮಗೆ ಭಾಷೆ ಬೇಕು. ಪ್ರತಿಯಾಗಿ ಹಲವು ಪಠ್ಯಗಳು ಕೇವಲ ಚಿತ್ರಗಳ ಮೂಲಕ ಅರ್ಥವಾಗುತ್ತವೆ . ಭಾಷೆ ಮತ್ತು ಚಿತ್ರಗಳ ಮಧ್ಯೆ ಇರುವ ಸಂಬಂಧವನ್ನು ಭಾಷಾವಿಜ್ಞಾನಿಗಳು ಸಂಶೋಧಿಸುತ್ತಿದ್ದಾರೆ. ಒಂದು ಪ್ರಶ್ನೆ ಕೂಡ ಉದ್ಭವವಾಗುತ್ತದೆ: ಚಿತ್ರಗಳು ತಮ್ಮದೆ ಭಾಷೆಯನ್ನು ಹೊಂದಿವೆಯೆ ಎಂದು. ಯಾವಾಗ ಎನನ್ನಾದರು ಚಿತ್ರೀಕರಿಸಿದರೆ ನಾವು ಬರಿ ಭಾವಚಿತ್ರಗಳನ್ನು ಮಾತ್ರ ನೋಡಬಹುದು.. ಚಿತ್ರಗಳು ಏನನ್ನು ಹೇಳುತ್ತವೆ ಎನ್ನುವುದು ನಿಖರವಾಗಿರುವುದಿಲ್ಲ. ಒಂದು ಚಿತ್ರ ಭಾಷೆಯ ಕೆಲಸ ಮಾಡಬೇಕಾದರೆ ಅದು ನಿರ್ದಿಷ್ಟವಾಗಿರಬೇಕು. ಅದು ಎಷ್ಟು ಕಡಿಮೆ ನಿರೂಪಿಸುತ್ತದೊ ಅಷ್ಟು ಸ್ಪಷ್ಟವಾಗಿ ಅದರ ಸಂದೇಶ ಹೊರಹೊಮ್ಮುತ್ತದೆ. ಅದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಚಿತ್ರಲಿಪಿ. ಚಿತ್ರಲಿಪಿಗಳು ಸರಳವಾದ ಮತ್ತು ಅಸಂದಿಗ್ಧವಾದ ಚಿತ್ರ ಚಿಹ್ನೆಗಳು. ಅವು ಮೌಖಿಕ ಭಾಷೆಯನ್ನು ಬದಲಿಸುತ್ತವೆ, ಅಂದರೆ ಅವು ದೃಶ್ಯ ಸಂವಹನೆಗಳು. ಧೂಮಪಾನ ನಿಷೇಧದ ಚಿತ್ರಲಿಪಿ ಎಲ್ಲರಿಗೂ ಪರಿಚಿತ. ಅದು ಒಂದು ಕಾಟು ಹಾಕಿರುವ ಸಿಗರೇಟನ್ನು ತೋರಿಸುತ್ತದೆ. ಜಾಗತೀಕರಣದಿಂದಾಗಿ ಚಿತ್ರಗಳು ಹೆಚ್ಚು ಮಹತ್ವವನ್ನು ಪಡೆಯುತ್ತವೆ. ಅದರೆ ಮನುಷ್ಯ ಚಿತ್ರದ ಭಾಷೆಯನ್ನು ಸಹ ಕಲಿಯಬೇಕು. ಆದರೆ ಎಲ್ಲರೂ ಯೋಚಿಸುವಂತೆ ಅದು ಜಗತ್ತಿನ ಎಲ್ಲಾ ಕಡೆ ಅರ್ಥವಾಗುವುದಿಲ್ಲ. ನಾವು ಒಂದು ಚಿತ್ರವನ್ನು ಅರ್ಥಮಾಡಿಕೊಳ್ಳುವ ರೀತಿ ನಮ್ಮ ಸಂಸ್ಕೃತಿಯಿಂದ ಪ್ರಭಾವಿತವಾಗಿರುತ್ತದೆ. ನಾವು ಹೇಗೆ ನೋಡುತ್ತೇವೆ ಎನ್ನುವುದು ಹಲವಾರು ಅಂಶಗಳನ್ನು ಅವಲಂಬಿಸಿರುತ್ತವೆ. ಹಲವು ಜನರು ಸಿಗರೇಟನ್ನು ಕಾಣುವುದೇ ಇಲ್ಲ, ಕೇವಲ ಕಪ್ಪು ಗೆರೆಗಳನ್ನಷ್ಟೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|