ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > বাংলা > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
BN বাংলা
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಕಲಿಯುವುದು.
|
|||
ವಿದ್ಯಾರ್ಥಿಗಳು ತುಂಬಾ ಕಲಿಯುವರೆ?
|
|
||
ಇಲ್ಲ, ಅವರು ಕಡಿಮೆ ಕಲಿಯುತ್ತಾರೆ.
|
|||
|
|
|
|
ಪ್ರಶ್ನಿಸುವುದು
|
|||
ನೀವು ಹೆಚ್ಚಾಗಿ ಅಧ್ಯಾಪಕರಿಗೆ ಪ್ರಶ್ನೆಗಳನ್ನು ಕೇಳುತ್ತೀರಾ?
|
আ_ন_ ক_ ব_র ব_র আ_ন_র শ_ক_ষ_ক_ প_র_্_ জ_জ_ঞ_স_ ক_ে_?
ā_a_i k_ b_r_ b_r_ ā_a_ā_a ś_k_a_a_ē p_a_n_ j_j_ā_ā k_r_n_?
আপনি কি বার বার আপনার শিক্ষককে প্রশ্ন জিজ্ঞাসা করেন?
āpani ki bāra bāra āpanāra śikṣakakē praśna jijñāsā karēna?
আ___ ক_ ব__ ব__ আ____ শ_______ প_____ জ_______ ক____
ā____ k_ b___ b___ ā______ ś________ p_____ j______ k______
আপনি কি বার বার আপনার শিক্ষককে প্রশ্ন জিজ্ঞাসা করেন?
āpani ki bāra bāra āpanāra śikṣakakē praśna jijñāsā karēna? |
||
ಇಲ್ಲ, ನಾನು ಹೆಚ್ಚಾಗಿ ಅಧ್ಯಾಪಕರಿಗೆ ಪ್ರಶ್ನೆಗಳನ್ನು ಕೇಳುವುದಿಲ್ಲ.
|
|
||
|
|
|
|
ಉತ್ತರಿಸುವುದು.
|
|||
ದಯವಿಟ್ಟು ಉತ್ತರ ನೀಡಿ.
|
|||
ನಾನು ಉತ್ತರಿಸುತ್ತೇನೆ.
|
|||
|
|
|
|
ಕೆಲಸ ಮಾಡುವುದು
|
|||
ಈಗ ಅವನು ಕೆಲಸ ಮಾಡುತ್ತಿದ್ದಾನಾ?
|
|
||
ಹೌದು, ಈಗ ಅವನು ಕೆಲಸ ಮಾಡುತ್ತಿದ್ದಾನೆ.
|
|
||
|
|
|
|
ಬರುವುದು.
|
|||
ನೀವು ಬರುತ್ತೀರಾ?
|
|||
ಹೌದು, ನಾವು ಬೇಗ ಬರುತ್ತೇವೆ.
|
|||
|
|
|
|
ವಾಸಿಸುವುದು.
|
|||
ನೀವು ಬರ್ಲೀನಿನಲ್ಲಿ ವಾಸಿಸುತ್ತಿದ್ದೀರಾ?
|
|||
ಹೌದು, ನಾನು ಬರ್ಲೀನಿನಲ್ಲಿ ವಾಸಿಸುತ್ತಿದ್ದೇನೆ.
|
|
||
|
|
|
|
ಕುರುಡರು ಭಾಷೆಯನ್ನು ಹೆಚ್ಚು ದಕ್ಷವಾಗಿ ಪರಿಷ್ಕರಿಸುತ್ತಾರೆ.ನೋಡಲು ಆಗದಿದ್ದವರು ಹೆಚ್ಚು ಚೆನ್ನಾಗಿ ಕೇಳಿಸಿಕೊಳ್ಳುತ್ತಾರೆ. ಈ ರೀತಿಯಲ್ಲಿ ಅವರು ದೈನಂದಿನ ಕಾರ್ಯಗಳನ್ನು ಸುಲಭವಾಗಿ ನೆರವೇರಿಸುತ್ತಾರೆ. ಕುರುಡರು ಭಾಷೆಯನ್ನು ಹೆಚ್ಚು ಚೆನ್ನಾಗಿ ಪರಿಷ್ಕರಿಸಬಲ್ಲರು. ಈ ಫಲಿತಾಂಶವನ್ನು ಹಲವಾರು ವೈಜ್ಞಾನಿಕ ಅಧ್ಯಯನಗಳು ಕಂಡು ಹಿಡಿದಿವೆ. ಸಂಶೋಧಕರು ಪ್ರಯೋಗ ಪುರುಷರಿಗೆ ಪಠ್ಯಗಳನ್ನು ಕೇಳಿಸಿದರು. ಆ ಸಮಯದಲ್ಲಿ ಮಾತಿನ ವೇಗವನ್ನು ಗಮನಾರ್ಹವಾಗಿ ಹೆಚ್ಚಿಸಲಾಯಿತು. ಆದರೂ ಸಹ ಕುರುಡ ಪ್ರಯೋಗ ಪುರುಷರು ಪಠ್ಯಗಳನ್ನು ಅರ್ಥಮಾಡಿಕೊಂಡರು. ಅದಕ್ಕೆ ವಿರುದ್ಧವಾಗಿ ಕಣ್ಣಿದ್ದವರು ವಾಕ್ಯಗಳನ್ನು ಕೇವಲವಾಗಿ ಅರ್ಥಮಾಡಿಕೊಂಡರು. ಅವರಿಗೆ ಮಾತಿನ ವೇಗ ತುಂಬಾ ಹೆಚ್ಚಾಗಿತ್ತು. ಇನ್ನೂ ಒಂದು ಪ್ರಯೋಗ ಇದನ್ನು ಹೋಲುವ ಫಲಿತಾಂಶವನ್ನು ಪಡೆಯಿತು. ಕಣ್ಣಿದ್ದ ಮತ್ತು ಕಣ್ಣಿಲ್ಲದ ಪ್ರಯೋಗ ಪುರುಷರು ಬೇರೆ ಬೇರೆ ವಾಕ್ಯಗಳನ್ನು ಕೇಳಿಸಿಕೊಂಡರು. ವಾಕ್ಯಗಳ ಒಂದು ಭಾಗವನ್ನು ಬದಲಾಯಿಸಲಾಯಿತು. ಕಡೆಯ ಪದವನ್ನು ಅರ್ಥವಿಲ್ಲದ ಪದ ಒಂದರಿಂದ ಬದಲಾಯಿಸಲಾಯಿತು. ಪ್ರಯೋಗ ಪುರುಷರು ವಾಕ್ಯಗಳ ಮೌಲ್ಯಮಾಪನ ಮಾಡಬೇಕಾಯಿತು. ಅವರು ಆ ವಾಕ್ಯಗಳು ಅರ್ಥಪೂರ್ಣವೆ ಅಥವಾ ಅರ್ಥರಹಿತವೆ ಎಂಬುದನ್ನು ನಿರ್ಧರಿಸಬೇಕಾಯಿತು. ಅವರು ಸಮಸ್ಯೆಯನ್ನು ಬಿಡಿಸುತ್ತಿದ್ದಾಗ ಅವರ ಮಿದುಳನ್ನು ಪರಿಶೀಲಿಸಲಾಯಿತು. ಸಂಶೋಧಕರು ಮಿದುಳಿನ ಕಂಪನದ ಪ್ರಮಾಣದ ಅಳತೆ ಮಾಡಿದರು. ಅದರ ಮೂಲಕ ಮಿದುಳು ಎಷ್ಟು ಬೇಗ ಸಮಸ್ಯೆಯನ್ನು ಬಿಡಿಸಿತು ಎಂಬುದು ಅವರಿಗೆ ಅರಿವಾಯಿತು. ಕುರುಡ ಪ್ರಯೋಗ ಪುರುಷರಲ್ಲಿ ಒಂದು ನಿಖರವಾದ ಸಂಕೇತ ಶೀಘ್ರವಾಗಿ ಗೋಚರವಾಯಿತು. ಒಂದು ವಾಕ್ಯದ ವಿಶ್ಲೇಷಣೆ ಮುಗಿದಿದೆ ಎನ್ನುವುದನ್ನು ಈ ಸಂಕೇತ ಸೂಚಿಸುತ್ತದೆ. ಕಣ್ಣಿದ್ದ ಪ್ರಯೋಗ ಪುರುಷರಲ್ಲಿ ಈ ಸಂಕೇತ ಗಮನಾರ್ಹವಾಗಿ ತಡವಾಗಿ ಗೋಚರಿಸಿತು. ಹೇಗೆ ಕುರುಡರು ಭಾಷೆಯನ್ನು ಪರಿಣಾಮಕಾರಿಯಾಗಿ ಪರಿಷ್ಕರಿಸುವರು ಎನ್ನುವುದು ಗೊತ್ತಾಗಿಲ್ಲ. ಆದರೆ ವಿಜ್ಞಾನಿಗಳು ಒಂದು ಸಿದ್ಧಾಂತವನ್ನು ಹೊಂದಿದ್ದಾರೆ. ಅವರ ಮಿದುಳು ತನ್ನ ಒಂದು ಖಚಿತವಾದ ಭಾಗವನ್ನು ತೀವ್ರವಾಗಿ ಬಳಸುತ್ತದೆ ಎಂದು ನಂಬುತ್ತಾರೆ. ಈ ಭಾಗದಲ್ಲಿ ಕಣ್ಣಿದ್ದವರು ದೃಷ್ಟಿ ಉದ್ದೀಪಕಗಳನ್ನು ಪರಿಷ್ಕರಿಸುತ್ತಾರೆ. ಕುರುಡರಲ್ಲಿ ಈ ಭಾಗ ನೋಡುವುದಕ್ಕೆ ಬಳಸಲು ಆಗುವುದಿಲ್ಲ. ಅದ್ದರಿಂದ ಬೇರೆ ಕೆಲಸಗಳನ್ನು ನೆರವೇರಿಸಲು ಮುಕ್ತವಾಗಿರುತ್ತದೆ. ಹೀಗೆ ಕುರುಡರಿಗೆ ಭಾಷೆಯ ಪರಿಷ್ಕರಣಕ್ಕೆ ಹೆಚ್ಚಿನ ಸಾಮರ್ಥ್ಯ ಇರುತ್ತದೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|