ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > বাংলা > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
BN বাংলা
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಅವಳ ಬಳಿ ಒಂದು ನಾಯಿ ಇದೆ
|
|
||
ಆ ನಾಯಿ ದೊಡ್ಡದು.
|
|||
ಅವಳ ಬಳಿ ಒಂದು ದೊಡ್ಡದಾದ ನಾಯಿ ಇದೆ.
|
|
||
|
|
|
|
ಅವಳು ಒಂದು ಮನೆಯನ್ನು ಹೊಂದಿದ್ದಾಳೆ.
|
|
||
ಆ ಮನೆ ಚಿಕ್ಕದು.
|
|||
ಅವಳು ಒಂದು ಚಿಕ್ಕದಾದ ಮನೆಯನ್ನು ಹೊಂದಿದ್ದಾಳೆ.
|
|
||
|
|
|
|
ಅವನು ಒಂದು ವಸತಿಗೃಹದಲ್ಲಿ ವಾಸಿಸುತ್ತಿದ್ದಾನೆ.
|
|
||
ಅದು ಅಗ್ಗದ ವಸತಿಗೃಹ.
|
|||
ಅವನು ಒಂದು ಅಗ್ಗದ ವಸತಿಗೃಹದಲ್ಲಿ ವಾಸಿಸುತ್ತಿದ್ದಾನೆ.
|
|
||
|
|
|
|
ಅವನ ಬಳಿ ಒಂದು ಕಾರ್ ಇದೆ.
|
|
||
ಆ ಕಾರ್ ತುಂಬಾ ದುಬಾರಿ.
|
|||
ಅವನ ಬಳಿ ದುಬಾರಿಯಾದ ಕಾರ್ ಇದೆ.
|
|
||
|
|
|
|
ಅವನು ಒಂದು ಕಥೆಪುಸ್ತಕವನ್ನು ಓದುತ್ತಾನೆ.
|
|
||
ಆ ಕಥೆಪುಸ್ತಕ ನೀರಸವಾಗಿದೆ.
|
|
||
ಅವನು ಒಂದು ನೀರಸವಾದ ಕಥೆಪುಸ್ತಕವನ್ನು ಓದುತ್ತಿದ್ದಾನೆ.
|
স_ (_ে_ে_ এ_ট_ এ_ঘ_য়_ ক_ল_ন_ত_ক_ উ_ন_য_স প_়_ে ৷
s_ (_h_l_) ē_a_ā ē_a_h_ẏ_ k_ā_t_k_r_ u_a_'_ā_a p_ṛ_c_ē
সে (ছেলে) একটা একঘেয়ে ক্লান্তিকর উপন্যাস পড়ছে ৷
sē (chēlē) ēkaṭā ēkaghēẏē klāntikara upan'yāsa paṛachē
স_ (_____ এ___ এ_____ ক_________ উ______ প____ ৷
s_ (______ ē____ ē_______ k_________ u________ p______
সে (ছেলে) একটা একঘেয়ে ক্লান্তিকর উপন্যাস পড়ছে ৷
sē (chēlē) ēkaṭā ēkaghēẏē klāntikara upan'yāsa paṛachē |
||
|
|
|
|
ಅವಳು ಒಂದು ಚಿತ್ರವನ್ನು ನೋಡುತ್ತಿದ್ದಾಳೆ.
|
|
||
ಆ ಚಿತ್ರ ಸ್ವಾರಸ್ಯಕರವಾಗಿದೆ.
|
|||
ಅವಳು ಒಂದು ಸ್ವಾರಸ್ಯಕರವಾದ ಚಿತ್ರವನ್ನು ನೋಡುತ್ತಿದ್ದಾಳೆ.
|
|
||
|
|
|
|
ಪರಭಾಷೆಯನ್ನು ಪರದೇಶದಲ್ಲಿ ಕಲಿಯುವುದು ಹೆಚ್ಚು ಸೂಕ್ತ!ವಯಸ್ಕರು ಭಾಷೆಗಳನ್ನು ಚಿಕ್ಕ ಮಕ್ಕಳಷ್ಟು ಸುಲಭವಾಗಿ ಕಲಿಯಲಾರರು. ಅವರ ಮಿದುಳಿನ ವಿಕಾಸ ಪೂರ್ಣಗೊಂಡಿರುತ್ತದೆ. ಈ ಕಾರಣದಿಂದ ಹೊಸ ನರಗಳ ಜಾಲವನ್ನು ಸ್ಥಾಪಿಸುವುದು ಸುಲಭವಲ್ಲ. ಆದರೂ ಸಹ ವಯಸ್ಕರು ಕೂಡ ಒಂದು ಭಾಷೆಯನ್ನು ಚೆನ್ನಾಗಿ ಕಲಿಯಬಹುದು. ಇದಕ್ಕೆ ಒಬ್ಬರು ಯಾವ ದೇಶದಲ್ಲಿ ಆ ಬಾಷೆಯನ್ನು ಮಾತನಾಡುತ್ತಾರೊ ಅಲ್ಲಿಗೆ ಹೋಗಬೇಕು. ಒಂದು ಪರಭಾಷೆಯನ್ನು ಪರದೇಶದಲ್ಲಿ ಹೆಚ್ಚು ಫಲಪ್ರದವಾಗಿ ಕಲಿಯಬಹುದು. ಈ ವಿಷಯ ಯಾರು ಭಾಷೆ ಕಲಿಯಲು ಪರದೇಶಕ್ಕೆ ರಜೆಯಲ್ಲಿ ಹೋಗಿದ್ದರೊ ಅವರಿಗೆಲ್ಲ ಗೊತ್ತು. ಒಂದು ಹೊಸ ಭಾಷೆಯನ್ನು ಅದರ ಸ್ವಾಭಾವಿಕ ಪರಿಸರದಲ್ಲಿ ಬಹು ಬೇಗ ಕಲಿಯಬಹುದು. ಒಂದು ಹೊಸ ಅಧ್ಯಯನ ಇತ್ತೀಚೆಗೆ ಕೌತುಕಮಯವಾದ ಫಲಿತಾಂಶವನ್ನು ಹೊಂದಿದೆ. ಮನುಷ್ಯ ಹೊಸಭಾಷೆಯನ್ನು ಬೇರೆ ರೀತಿಯಲ್ಲಿ ಕಲಿಯುತ್ತಾನೆ ಏನ್ನುವುದನ್ನು ತೋರಿಸಿದೆ, ಮಿದುಳು ಪರಭಾಷೆಯನ್ನು ಮಾತೃಭಾಷೆಯಂತೆ ಪರಿಷ್ಕರಿಸುತ್ತದೆ. ಕಲಿಯುವುದರಲ್ಲಿ ವಿವಿಧ ವಿಧಾನಗಳು ಇವೆ ಎಂದು ಬಹಳ ದಿನಗಳಿಂದ ವಿಜ್ಞಾನಿಗಳ ನಂಬಿಕೆ. ಒಂದು ಪ್ರಯೋಗ ಈಗ ಅದನ್ನು ರುಜುವಾತುಗೊಳಿಸಿದೆ. ಪ್ರಯೋಗ ಪುರುಷರ ಒಂದು ಗುಂಪು ಒಂದು ಕಾಲ್ಪನಿಕ ಭಾಷೆಯನ್ನು ಕಲಿಯಬೇಕಾಗಿತ್ತು. ಆ ಗುಂಪಿನ ಒಂದು ಭಾಗ ಸಾಮಾನ್ಯ ತರಗತಿಗಳಿಗೆ ಭೇಟಿ ನೀಡಿದವು. ಇನ್ನೊಂದು ಭಾಗ ಪರದೇಶದ ತರಹ ಕಲ್ಪಿಸಿದ ಪರಿಸರದಲ್ಲಿ ಅದನ್ನು ಕಲಿತರು. ಇವರುಗಳು ಒಂದು ಪರಕೀಯ ಸ್ಥಳದಲ್ಲಿ ಒಂದು ಜಾಗವನ್ನು ಗುರುತಿಸಬೇಕಾಗಿತ್ತು ಅವರು ಸಂಪರ್ಕ ಹೊಂದಿದ್ದ ಜನರೆಲ್ಲರೂ ಆ ಹೊಸ ಭಾಷೆಯನ್ನು ಮಾತನಾಡುತ್ತಿದ್ದರು. ಅಂದರೆ ಈ ಗುಂಪಿನ ಪ್ರಯೋಗ ಪುರುಷರೆಲ್ಲರೂ ಸಾಮಾನ್ಯ ಭಾಷಾ ವಿದ್ಯಾರ್ಥಿಗಳಾಗಿರಲಿಲ್ಲ. ಅವರು ಒಂದು ಅಪರಿಚಿತ ಮಾತುಗಾರರ ಗುಂಪಿಗೆ ಸೇರಿದ್ದರು. ಅದ್ದರಿಂದ ಅವರು ಶೀಘ್ರವಾಗಿ ಹೊಸ ಭಾಷೆಯ ಸಹಾಯ ಪಡೆಯುವ ಒತ್ತಡಕ್ಕೆ ಬಿದ್ದರು. ಸ್ವಲ್ಪ ಸಮಯದ ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಎರಡೂ ಗುಂಪುಗಳು ಹೊಸ ಭಾಷೆಯ ಒಳ್ಳೆಯ ಜ್ಞಾನವನ್ನು ಸರಿಸಮಾನವಾಗಿ ತೋರಿದವು. ಆದರೆ ಅವರ ಮಿದುಳು ಪರಭಾಷೆಯನ್ನು ಬೇರೆ ವಿಧಗಳಲ್ಲಿ ಪರಿಷ್ಕರಿಸಿತು. “ಪರದೇಶ”ದಲ್ಲಿ ಕಲಿತವರ ಮಿದುಳು ಗಮನಾರ್ಹ ಚಟುವಟಿಕಗಳನ್ನು ತೋರಿಸಿದವು. ಅವರ ಮಿದುಳು ಪರ ಭಾಷೆಯ ವ್ಯಾಕರಣವನ್ನು ತಮ್ಮ ಭಾಷೆಯದರಂತೆಯೆ ಪರಿಷ್ಕರಿಸಿದವು. ಅವುಗಳು ಮಾತ್ರಭಾಷಿಗಳಲ್ಲಿ ಜರುಗುವ ಕ್ರಿಯೆಗಳನ್ನು ಹೋಲುವುದು ಕಂಡುಬಂತು.. ಭಾಷೆ ಕಲಿಯುವ ರಜಾದಿನಗಳು ಭಾಷೆ ಕಲಿಯುವ ಒಂದು ಸುಂದರ ಮತ್ತು ಪ್ರಭಾವಶಾಲಿ ದಾರಿ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|