ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > বাংলা > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
BN বাংলা
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಓದುವುದು
|
|||
ನಾನು ಓದಿದ್ದೇನೆ.
|
|||
ನಾನು ಕಾದಂಬರಿಯನ್ನು ಪೂರ್ತಿಯಾಗಿ ಓದಿದ್ದೇನೆ.
|
|
||
|
|
|
|
ಅರ್ಥ ಮಾಡಿಕೊಳ್ಳುವುದು.
|
|||
ನಾನು ಅರ್ಥ ಮಾಡಿಕೊಂಡಿದ್ದೇನೆ.
|
|||
ನಾನು ಪೂರ್ತಿಯಾಗಿ ಅರ್ಥಮಾಡಿಕೊಂಡಿದ್ದೇನೆ.
|
|
||
|
|
|
|
ಉತ್ತರ ಕೊಡುವುದು
|
|||
ನಾನು ಉತ್ತರ ಕೊಟ್ಟಿದ್ದೇನೆ.
|
|||
ನಾನು ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಟ್ಟಿದ್ದೇನೆ.
|
|
||
|
|
|
|
ಅದು ನನಗೆ ತಿಳಿದಿದೆ- ಅದು ನನಗೆ ತಿಳಿದಿತ್ತು.
|
|
||
ನಾನು ಅದನ್ನು ಬರೆಯುತ್ತೇನೆ - ನಾನು ಅದನ್ನು ಬರೆದಿದ್ದೆ.
|
|
||
ನಾನು ಅದನ್ನು ಕೇಳುತ್ತೇನೆ- ನಾನು ಅದನ್ನು ಕೇಳಿದ್ದೆ.
|
|
||
|
|
|
|
ನಾನು ಅದನ್ನು ತೆಗೆದುಕೊಂಡು ಬರುತ್ತೇನೆ- ನಾನು ಅದನ್ನು ತೆಗೆದುಕೊಂಡು ಬಂದಿದ್ದೇನೆ.
|
|
||
ನಾನು ಅದನ್ನು ತರುತ್ತೇನೆ - ನಾನು ಅದನ್ನು ತಂದಿದ್ದೇನೆ.
|
|
||
ನಾನು ಅದನ್ನು ಕೊಳ್ಳುತ್ತೇನೆ- ನಾನು ಅದನ್ನು ಕೊಂಡುಕೊಂಡಿದ್ದೇನೆ.
|
|
||
|
|
|
|
ನಾನು ಅದನ್ನು ನಿರೀಕ್ಷಿಸುತ್ತೇನೆ- ನಾನು ಅದನ್ನು ನಿರೀಕ್ಷಿಸಿದ್ದೆ.
|
|
||
ನಾನು ಅದನ್ನು ವಿವರಿಸುತ್ತೇನೆ- ನಾನು ಅದನ್ನು ವಿವರಿಸಿದ್ದೆ.
|
আ_ি স_ট_ ব_য_খ_য_ ক_ব – আ_ি স_ট_ ব_য_খ_য_ ক_ে_ি_া_ ৷
ā_i s_ṭ_ b_ā_h_ā k_r_b_ – ā_i s_ṭ_ b_ā_h_ā k_r_c_i_ā_a
আমি সেটা ব্যাখ্যা করব – আমি সেটা ব্যাখ্যা করেছিলাম ৷
āmi sēṭā byākhyā karaba – āmi sēṭā byākhyā karēchilāma
আ__ স___ ব_______ ক__ – আ__ স___ ব_______ ক_______ ৷
ā__ s___ b______ k_____ – ā__ s___ b______ k__________
আমি সেটা ব্যাখ্যা করব – আমি সেটা ব্যাখ্যা করেছিলাম ৷
āmi sēṭā byākhyā karaba – āmi sēṭā byākhyā karēchilāma |
||
ಅದು ನನಗೆ ಗೊತ್ತು -ಅದು ನನಗೆ ಗೊತ್ತಿತ್ತು.
|
|
||
|
|
|
|
ಎರಡು ಭಾಷೆಗಳ ಜ್ಞಾನ ಶ್ರವಣಶಕ್ತಿಯನ್ನು ವೃದ್ಧಿಸುತ್ತದೆ.ಎರಡು ಭಾಷೆಗಳನ್ನು ಬಲ್ಲವರು ಚೆನ್ನಾಗಿ ಕೇಳಿಸಿಕೊಳ್ಳುತ್ತಾರೆ. ಅವರು ವಿವಿಧ ಶಬ್ಧಗಳನ್ನು ಹೆಚ್ಚು ಸರಿಯಾಗಿ ಒಂದರಿಂದ ಒಂದನ್ನು ಬೇರ್ಪಡಿಸಬಲ್ಲರು. ಈ ವಿಷಯವನ್ನು ಅಮೇರಿಕಾದ ಒಂದು ಅಧ್ಯಯನ ಕಂಡು ಹಿಡಿದಿದೆ. ಸಂಶೋಧಕರು ಹಲವಾರು ಯುವಜನರನ್ನು ಪರೀಕ್ಷಿಸಿದರು. ಪ್ರಯೋಗ ಪುರುಷರ ಗುಂಪಿನ ಒಂದು ಭಾಗದವರು ಎರಡು ಭಾಷೆಗಳೊಡನೆ ದೊಡ್ಡವರಾಗಿದ್ದರು. ಅವರು ಆಂಗ್ಲ ಭಾಷೆ ಮತ್ತು ಸ್ಯಾನಿಶ್ ಭಾಷೆಗಳನ್ನು ಮಾತನಾಡುತ್ತಿದ್ದರು. ಉಳಿದವರು ಕೇವಲ ಆಂಗ್ಲ ಭಾಷೆಯನ್ನು ಮಾತ್ರ ಮಾತನಾಡುತ್ತಿದ್ದರು. ಈ ಯುವ ಜನರು ಒಂದು ಖಚಿತವಾದ ಪದಭಾಗವನ್ನು ಕೇಳಬೇಕಿತ್ತು. ಅದು “ಡಾ” ಎಂಬ ಪದಭಾಗವಾಗಿತ್ತು. ಅದು ಎರಡೂ ಭಾಷೆಗಳಿಗೆ ಸೇರಿರಲಿಲ್ಲ. ಆ ಪದಭಾಗವನ್ನು ನಿಸ್ತಂತು ವಾರ್ತ ಗ್ರಾಹಕಗಳ ಮೂಲಕ ಪ್ರಯೋಗ ಪುರುಷರಿಗೆ ಕೇಳಿಸಲಾಯಿತು. ಆ ಸಮಯದಲ್ಲಿ ವಿದ್ಯುದ್ವಾರಗಳ ಸಹಾಯದಿಂದ ಮಿದುಳಿನ ಚಟುವಟಿಕೆಗಳನ್ನು ಅಳೆಯಲಾಯಿತು. ಈ ಪರೀಕ್ಷೆಯ ನಂತರ ಯುವಜನರು ಮತ್ತೊಮ್ಮೆ ಈ ಪದಭಾಗವನ್ನು ಕೇಳಬೇಕಾಗಿತ್ತು. ಈ ಬಾರಿ ಅದರ ಜೊತೆಗೆ ಗೊಂದಲದ ಶಬ್ದಗಳು ಕೇಳಿಸುತ್ತಿತ್ತು. ಅವುಗಳು ವಿವಿಧ ಶಾರೀರದಿಂದ ಹೇಳಲಾಗುತ್ತಿದ್ದ ಅರ್ಥರಹಿತ ವಾಕ್ಯಗಳಾಗಿದ್ದವು. ದ್ವಿಭಾಷಿಗಳು ಆ ಪದಭಾಗಕ್ಕೆ ಬಹಳ ತೀವ್ರವಾಗಿ ಸ್ಪಂದಿಸಿದರು. ಅವರ ಮಿದುಳು ಹೆಚ್ಚಿನ ಚಟುವಟಿಕೆಯನ್ನು ಪ್ರಕಟಪಡಿಸಿತು. ಅವರು ಆ ಪದಭಾಗವನ್ನು ಗೊಂದಲ ರಹಿತ ಮತ್ತು ಗೊಂದಲ ಸಹಿತ ಸಂದರ್ಭಗಳಲ್ಲಿ ಪತ್ತೆ ಮಾಡಿದರು. ಒಂದೇ ಬಾಷೆ ಮಾತನಾಡುತ್ತಿದ್ದ ಪ್ರಯೋಗ ಪುರುಷರಿಗೆ ಇದು ಸಾಧ್ಯವಾಗಲಿಲ್ಲ. ಅವರ ಶ್ರವಣಶಕ್ತಿ ದ್ವಿಭಾಷಿ ಪ್ರಯೋಗ ಪುರುಷರ ಶ್ರವಣಶಕ್ತಿಯಷ್ಟು ಚೆನ್ನಾಗಿ ಇರಲಿಲ್ಲ. ಈ ಪ್ರಯೋಗಗಳ ಫಲಿತಾಂಶ ಸಂಶೋಧಕರಿಗೆ ಆಶ್ಚರ್ಯ ಉಂಟು ಮಾಡಿತು. ಇಲ್ಲಿಯವರೆಗೆ ಕೇವಲ ಸಂಗೀತಗಾರರ ಶ್ರವಣಶಕ್ತಿ ಚೆನ್ನಾಗಿರುತ್ತದೆ ಎಂದು ಭಾವಿಸಲಾಗಿತ್ತು. ಆದರೆ ಎರಡು ಭಾಷೆಗಳ ಜ್ಞಾನ ಶ್ರವಣಶಕ್ತಿಯನ್ನು ತರಬೇತಿಗೊಳಿಸುವುದು ಎಂದು ತೋರುತ್ತದೆ. ದ್ವಿಭಾಷಿಗಳು ಸತತವಾಗಿ ವಿವಿಧ ಶಬ್ಧಗಳ ಮುಖಾಮುಖಿ ಮಾಡಬೇಕಾಗುತ್ತದೆ. ಇದರಿಂದಾಗಿ ಅವರ ಮಿದುಳು ಹೊಸ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಬೇಕಾಗುತ್ತದೆ. ಅದು ವಿವಿಧ ಉದ್ದೀಪಕಗಳನ್ನು ಸರಿಯಾಗಿ ವಿಂಗಡಿಸಲು ಕಲಿಯುತ್ತದೆ. ಸಂಶೋಧಕರು ಈಗ ಭಾಷಾಜ್ಞಾನ ಮಿದುಳನ್ನು ಹೇಗೆ ಪ್ರಭಾವಿಸುತ್ತದೆ ಎಂದು ಪರಿಕ್ಷಿಸುತ್ತಿದ್ದಾರೆ. ಪ್ರಾಯಶಃ ತಡವಾಗಿ ಭಾಷೆಗಳನ್ನು ಕಲಿಯುವುದು ಶ್ರವಣಶಕ್ತಿಯನ್ನೂ ವೃದ್ಧಿ ಪಡಿಸಬಹುದು. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|