ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > català > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
CA català
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಪದಗಳು ಮತ್ತು ಪದ ಸಂಪತ್ತು.ಪ್ರತಿಯೊಂದು ಭಾಷೆಯು ತನ್ನದೆ ಆದ ಪದ ಸಂಪತ್ತನ್ನು ಹೊಂದಿರುತ್ತದೆ. ಈ ಪದ ಸಂಪತ್ತಿನಲ್ಲಿ ಒಂದು ಖಚಿತವಾದ ಪದಗಳ ಸಂಖ್ಯೆ ಇರುತ್ತದೆ. ಒಂದು ಪದ ಭಾಷೆಯ ಸ್ವಾಯತ್ತ ಘಟಕ. ಪದಗಳು ಯಾವಾಗಲು ತಮ್ಮ ಸ್ವತಂತ್ರ ಅರ್ಥವನ್ನು ಹೊಂದಿರುತ್ತವೆ. ಈ ಗುಣ ಅದನ್ನು ಶಬ್ದ ಅಥವಾ ಪದಾಂಶದಿಂದ ಬೇರ್ಪಡಿಸುತ್ತದೆ. ಪ್ರತಿಯೊಂದು ಭಾಷೆಯ ಪದಗಳ ಸಂಖ್ಯೆಗಳ ಮಧ್ಯೆ ವ್ಯತ್ಯಾಸ ಹೆಚ್ಚು. ಉದಾಹರಣೆಗೆ ಆಂಗ್ಲ ಭಾಷೆಯಲ್ಲಿ ಅಸಂಖ್ಯಾತ ಪದಗಳಿವೆ. ಪದ ಸಂಪತ್ತಿನ ವಿಭಾಗದಲ್ಲಿ ಈ ಭಾಷೆ ಜಗತ್ತಿನ ಅಗ್ರಗಣ್ಯ ಎಂದು ಹೇಳಬಹುದು. ಈ ಸಧ್ಯದಲ್ಲಿ ಆಂಗ್ಲಭಾಷೆ ಒಂದು ದಶಲಕ್ಷಕ್ಕಿಂತ ಹೆಚ್ಚು ಪದಗಳನ್ನು ಹೊಂದಿರಬಹುದು. ಆಕ್ಸಫರ್ಡ್ ಆಂಗ್ಲ ನಿಘಂಟು ಆರು ಲಕ್ಷಕ್ಕೂ ಹೆಚ್ಚಿನ ಪದಗಳನ್ನು ಹೊಂದಿದೆ. ಚೈನೀಸ್, ಸ್ಪ್ಯಾನಿಷ್ ಅಥವಾ ರಷ್ಯನ್ ಭಾಷೆಗಳು ಬಹಳ ಕಡಿಮೆ ಪದಗಳನ್ನು ಹೊಂದಿವೆ. ಒಂದು ಭಾಷೆಯ ಪದ ಸಂಪತ್ತು ಅದರ ಚರಿತ್ರೆಯನ್ನು ಅವಲಂಬಿಸಿರುತ್ತದೆ. ಆಂಗ್ಲ ಭಾಷೆ ಬಹಳಷ್ಟು ಭಾಷೆಗಳಿಂದ ಹಾಗೂ ಸಂಸ್ಕೃತಿಗಳಿಂದ ಪ್ರಭಾವಿತಗೊಂಡಿದೆ. ಈ ಮೂಲಕ ಆಂಗ್ಲ ಪದ ಸಂಪತ್ತು ಗಣನೀಯವಾಗಿ ಬೆಳೆದಿದೆ. ಅಷ್ಟೆ ಅಲ್ಲದೆ ಈಗಲೂ ದಿನೇ ದಿನೇ ಆಂಗ್ಲ ಪದ ಸಂಪತ್ತು ದೊಡ್ಡದಾಗುತ್ತಲೆ ಇದೆ. ಪರಿಣಿತರ ಅನಿಸಿಕೆಯಂತೆ ದಿನಂಪ್ರತಿ ೧೫ ಹೊಸ ಪದಗಳು ಸಂಗ್ರಹವನ್ನು ಸೇರುತ್ತವೆ. ಬಹುತೇಕವಾಗಿ ಇವುಗಳು ಹೊಸ ಮಾಧ್ಯಮಗಳ ಕ್ಷೇತ್ರದಿಂದ ಬರುತ್ತವೆ. ಇದರಲ್ಲಿ ವೈಜ್ಞಾನಿಕ ಪಾರಿಭಾಷಿಕ ಪದಗಳನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಏಕೆಂದರೆ ಕೇವಲ ರಸಾಯನಶಾಸ್ತ್ರದ ಪಾರಿಭಾಷಿಕ ಪದಗಳೆ ಸಾವಿರಕ್ಕೂ ಮಿಗಿಲಾಗಿರುತ್ತವೆ. ಬಹುಪಾಲು ಎಲ್ಲಾ ಭಾಷೆಗಳಲ್ಲಿ ಉದ್ದದ ಪದಗಳನ್ನು ಮೊಟಕು ಪದಗಳಿಗಿಂತ ಕಡಿಮೆ ಬಳಸಲಾಗುವುದು. ಮತ್ತು ಮಾತನಾಡುವ ಹೆಚ್ಚು ಜನರು ಬಹಳ ಕಡಿಮೆ ಪದಗಳನ್ನು ಬಳಸುತ್ತಾರೆ. ಈ ಕಾರಣಕ್ಕಾಗಿ ನಾವು ಸಕ್ರಿಯ ಹಾಗೂ ನಿಷ್ಕ್ರಿಯ ಪದ ಸಂಪತ್ತುಗಳ ಮಧ್ಯೆ ಬೇಧ ಮಾಡುತ್ತೇವೆ. ನಿಷ್ಕ್ರಿಯ ಶಬ್ದಕೋಶದಲ್ಲಿ ನಾವು ಅರ್ಥಮಾಡಿಕೊಳ್ಳುವ ಪದಗಳು ಇರುತ್ತವೆ. ನಾವು ಇವುಗಳನ್ನು ಬಳಸುವುದೇ ಇಲ್ಲ ಅಥವಾ ಅಪರೂಪವಾಗಿ ಬಳಸುತ್ತೇವೆ. ಸಕ್ರಿಯ ಶಬ್ದಕೋಶ ನಾವು ನಿಯತವಾಗಿ ಬಳಸುವ ಪದಗಳನ್ನು ಒಳಗೊಂಡಿರುತ್ತದೆ. ಸರಳ ಸಂಭಾಷಣೆಗಳಿಗೆ ಅಥವಾ ಪಠ್ಯಗಳಿಗೆ ಕೆಲವೇ ಪದಗಳು ಸಾಕಾಗುತ್ತವೆ. ಆಂಗ್ಲ ಭಾಷೆಯಲ್ಲಿ ಇದಕ್ಕೆ ಸುಮಾರು ೪೦೦ ಪದಗಳು ಮತ್ತು ೪೦ ಕ್ರಿಯಾಪದಗಳು ಸಾಕು. ನಿಮ್ಮ ಪದ ಸಂಪತ್ತು ಕಿರಿದಾಗಿದ್ದರೆ ಚಿಂತೆ ಮಾಡಬೇಡಿ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|