ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > Deutsch > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
DE Deutsch
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಆಲೋಚನೆ ಮತ್ತು ಭಾಷೆ.ನಮ್ಮ ಆಲೋಚನೆಗಳು ನಮ್ಮ ಭಾಷೆಯನ್ನು ಅವಲಂಬಿಸಿರುತ್ತದೆ. ನಾವು ಆಲೋಚನೆ ಮಾಡುವಾಗ ನಮ್ಮೊಡನೆ “ಮಾತನಾಡುತ್ತಿರುತ್ತೇವೆ”. ಹಾಗಾಗಿ ನಮ್ಮ ಭಾಷೆ ವಸ್ತುಗಳನ್ನು ನೋಡುವ ನಮ್ಮ ದೃಷ್ಟಿಕೋಣದ ಮೇಲೆ ಪ್ರಭಾವ ಬೀರುತ್ತದೆ. ನಾವೆಲ್ಲರೂ ವಿವಿಧ ಭಾಷೆಗಳನ್ನು ಹೊಂದಿದ್ದರೂ ಒಂದೆ ತರಹ ಆಲೋಚನೆ ಮಾಡಲು ಸಾಧ್ಯವೆ? ಅಥವಾ ಬೇರೆ ಭಾಷೆಗಳನ್ನು ಮಾತನಾಡುವುದರಿಂದ ವಿಭಿನ್ನವಾಗಿ ಯೋಚಿಸುತ್ತೇವೆಯೆ? ಪ್ರತಿಯೊಂದು ಜನಾಂಗ ತನ್ನದೆ ವಿಶಿಷ್ಟವಾದ ಶಬ್ದಕೋಶವನ್ನು ಹೊಂದಿರುತ್ತದೆ. ಹಲವು ಭಾಷೆಗಳಲ್ಲಿ ಹಲವು ಖಚಿತ ಪದಗಳು ಇರುವುದಿಲ್ಲ. ಹಲವು ಬುಡಕಟ್ಟಿನವರು ಹಸಿರು ಮತ್ತು ನೀಲಿ ಬಣ್ಣಗಳ ಮಧ್ಯೆ ಬೇಧ ಮಾಡುವುದಿಲ್ಲ. ಇವರು ಎರಡೂ ಬಣ್ಣಗಳಿಗೆ ಒಂದೆ ಪದವನ್ನು ಉಪಯೋಗಿಸುತ್ತಾರೆ. ಮತ್ತು ಅವರು ಬಣ್ಣಗಳನ್ನು ಗುರುತಿಸುವುದರಲ್ಲಿ ಬೇರೆ ಜನಾಂಗದವರಿಗಿಂತ ಕಳಪೆಯಾಗಿರುತ್ತಾರೆ. ಛಾಯ ಬಣ್ಣಗಳು ಹಾಗೂ ಮಿಶ್ರಬಣ್ಣಗಳನ್ನು ಗುರುತಿಸುವ ಶಕ್ತಿ ಇವರಿಗೆ ಇರುವುದಿಲ್ಲ. ಆಡುಗಾರರಿಗೆ ಬಣ್ಣಗಳನ್ನು ವರ್ಣಿಸುವಾಗ ತೊಂದರೆ ಆಗುತ್ತದೆ. ಹಲವು ಭಾಷೆಗಳಲ್ಲಿ ಕೆಲವೆ ಸಂಖ್ಯಾ ಪದಗಳಿವೆ. ಈ ಭಾಷೆಯ ಆಡುಗಾರರು ಕೆಟ್ಟದಾಗಿ ಎಣಿಸುತ್ತಾರೆ. ಹಲವಾರು ಭಾಷೆಗಳಲ್ಲಿ ಎಡ ಮತ್ತು ಬಲ ದ ಕಲ್ಪನೆ ಇಲ್ಲ. ಈ ಸ್ಥಳಗಳಲ್ಲಿ ಮನುಷ್ಯರು ಉತ್ತರ ಮತ್ತು ದಕ್ಷಿಣ, ಪಶ್ಚಿಮ ಮತ್ತು ಪೂರ್ವದ ಬಗ್ಗೆ ಮಾತನಾಡುತ್ತಾರೆ. ಅವರು ಭೌತಿಕ ದಿಕ್ಕುಗಳನ್ನು ಚೆನ್ನಾಗಿ ಗುರುತಿಸಬಲ್ಲರು. ಆದರೆ ಬಲ ಮತ್ತು ಎಡ ಗಳ ಪರಿಕಲ್ಪನೆ ಹೊಂದಿರುವುದಿಲ್ಲ. ಕೇವಲ ನಮ್ಮ ಭಾಷೆ ಮಾತ್ರ ನಮ್ಮ ಆಲೋಚನೆಯ ಮೇಲೆ ಪ್ರಭಾವ ಬೀರುವುದಿಲ್ಲ. ನಮ್ಮ ಪರಿಸರ ಮತ್ತು ನಮ್ಮ ದೈನಂದಿಕ ಜೀವನ ನಮ್ಮ ಆಲೋಚನೆಗಳನ್ನು ರೂಪಿಸುತ್ತವೆ. ಹಾಗಿದ್ದಲ್ಲಿ ಭಾಷೆ ಯಾವ ಪಾತ್ರ ವಹಿಸುತ್ತದೆ? ಅದು ನಮ್ಮ ಆಲೋಚನೆಗಳಿಗೆ ಎಲ್ಲೆಗಳನ್ನು ಹಾಕುತ್ತದೆಯೆ? ಅಥವಾ ನಮ್ಮಲ್ಲಿ, ನಾವು ಯಾವುದರ ಬಗ್ಗೆ ಯೋಚಿಸುತ್ತೇವೆಯೊ, ಅವಕ್ಕೆ ಮಾತ್ರ ಪದಗಳಿವೆಯೆ? ಯಾವುದು ಕಾರಣ, ಯಾವುದು ಪರಿಣಾಮ? ಈ ಪ್ರಶ್ನೆಗಳಿಗೆಲ್ಲ ಇನ್ನೂ ಉತ್ತರಗಳಿಲ್ಲ. ಇವುಗಳು ಮಿದುಳು ಸಂಶೋಧಕರು ಹಾಗೂ ವಿಜ್ಞಾನಿಗಳನ್ನು ಕಾಡುತ್ತಾ ಇವೆ. ಈ ವಿಷಯ ನಮ್ನೆಲ್ಲರಿಗೂ ಸಂಬಧಿಸಿದೆ... ನಿನ್ನ ಭಾಷೆ ನೀನು ಯಾರು ಎಂಬುದನ್ನು ನಿರ್ಧರಿಸುತ್ತದೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|