ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > ελληνικά > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
EL ελληνικά
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಮಳೆ ನಿಲ್ಲುವವರೆಗೆ ಕಾಯಿ.
|
|
||
ನಾನು ತಯಾರಾಗುವವರೆಗೆ ಕಾಯಿ.
|
|
||
ಅವನು ಹಿಂತಿರುಗಿ ಬರುವವರೆಗೆ ಕಾಯಿ.
|
|
||
|
|
|
|
ನನ್ನ ಕೂದಲು ಒಣಗುವವರೆಗೆ ಕಾಯುತ್ತೇನೆ.
|
|
||
ಚಿತ್ರ ಮುಗಿಯುವವರೆಗೆ ಕಾಯುತ್ತೇನೆ.
|
|
||
ನಾನು ಟ್ರಾಫಿಕ್ ಲೈಟ್ ಹಸಿರು ಆಗುವ ತನಕ ಕಾಯುತ್ತೇನೆ.
|
|
||
|
|
|
|
ನೀನು ಯಾವಾಗ ರಜೆಯಲ್ಲಿ ಹೋಗುತ್ತೀಯ?
|
|
||
ಬೇಸಿಗೆ ರಜೆಗಳ ಮುಂಚೆಯೆ ಹೋಗುತ್ತೀಯ?
|
|||
ಹೌದು, ಬೇಸಿಗೆ ರಜೆ ಪ್ರಾರಂಭ ಅಗುವುದಕ್ಕೆ ಮುಂಚೆ ಹೋಗುತ್ತೇನೆ.
|
|
||
|
|
|
|
ಚಳಿಗಾಲ ಪ್ರಾರಂಭ ಅಗುವುದಕ್ಕೆ ಮುಂಚೆ ಛಾವಣಿಯನ್ನು ದುರಸ್ತಿ ಮಾಡು.
|
|
||
ಊಟಕ್ಕೆ ಕುಳಿತುಕೊಳ್ಳುವ ಮುಂಚೆ ಕೈಗಳನ್ನು ತೊಳೆದುಕೊ.
|
|
||
ಹೊರಗೆ ಹೋಗುವ ಮುಂಚೆ ಕಿಟಕಿಗಳನ್ನು ಮುಚ್ಚು.
|
|
||
|
|
|
|
ಮನೆಗೆ ಯಾವಾಗ ಹಿಂದಿರುಗುತ್ತೀಯ?
|
|||
ಪಾಠಗಳ ನಂತರವೇ?
|
|||
ಹೌದು, ಪಾಠಗಳು ಮುಗಿದ ನಂತರ.
|
|
||
|
|
|
|
ಅವನಿಗೆ ಅಪಘಾತ ಆದ ನಂತರ ಅವನಿಗೆ ಕೆಲಸ ಮಾಡಲು ಆಗಲಿಲ್ಲ.
|
Μ_τ_ τ_ α_ύ_η_α π_υ ε_χ_ δ_ν μ_ο_ο_σ_ ν_ δ_υ_έ_ε_ π_α_
M_t_ t_ a_ý_h_m_ p_u e_c_e d_n m_o_o_s_ n_ d_u_é_s_i p_a_
Μετά το ατύχημα που είχε δεν μπορούσε να δουλέψει πια.
Metá to atýchēma pou eíche den mporoúse na doulépsei pia.
Μ___ τ_ α______ π__ ε___ δ__ μ_______ ν_ δ_______ π___
M___ t_ a_______ p__ e____ d__ m_______ n_ d________ p___
Μετά το ατύχημα που είχε δεν μπορούσε να δουλέψει πια.
Metá to atýchēma pou eíche den mporoúse na doulépsei pia. |
||
ಅವನ ಕೆಲಸ ಹೋದ ಮೇಲೆ ಅವನು ಅಮೇರಿಕಾಗೆ ಹೋದ.
|
|
||
ಅಮೇರಿಕಾಗೆ ಹೋದ ನಂತರ ಅವನು ಹಣವಂತನಾದ.
|
|
||
|
|
|
|
ಭಾಷೆ ಮತ್ತು ಗಣಿತಶಾಸ್ತ್ರ.ಆಲೋಚಿಸುವುದು ಮತ್ತು ಭಾಷೆ ಒಟ್ಟೊಟ್ಟಿಗೆ ಹೋಗುತ್ತವೆ. ಅವು ಪರಸ್ಪರ ಪ್ರಭಾವಿತಗೊಳಿಸುತ್ತವೆ. ಭಾಷೆಯ ವಿನ್ಯಾಸಗಳು ನಮ್ಮ ಆಲೋಚನೆಗಳನ್ನು ರೂಪಿಸುತ್ತವೆ. ಉದಾಹರಣೆಗೆ ಹಲವು ಭಾಷೆಗಳಲ್ಲಿ ಸಂಖ್ಯೆಗಳಿಗೆ ಪದಗಳಿಲ್ಲ. ಈ ಭಾಷೆಯ ಆಡುಗರಿಗೆ ಸಂಖ್ಯೆಗಳ ಪರಿಕಲ್ಪನೆ ಅರ್ಥವಾಗುವುದಿಲ್ಲ. ಗಣಿತಶಾಸ್ತ್ರ ಮತ್ತು ಭಾಷೆಗಳು ಹೇಗೊ ಒಂದಕ್ಕೆ ಒಂದು ಸಂಬಂಧ ಹೊಂದಿವೆ. ಭಾಷೆಯ ಮತ್ತು ಗಣಿತಶಾಸ್ತ್ರದ ರಚನೆಗಳು ಹಲವು ಬಾರಿ ಒಂದನ್ನೊಂದು ಹೋಲುತ್ತವೆ. ಹಲವು ಸಂಶೋಧಕರ ಪ್ರಕಾರ ಇವೆರಡನ್ನು ಒಂದೆ ರೀತಿಯಲ್ಲಿ ಪರಿಷ್ಕರಿಸಲಾಗುವುದು. ಭಾಷಾಕೇಂದ್ರ ಗಣಿತಕ್ಕೂ ಸಹ ಜವಾಬ್ದಾರಿ ಎಂದು ಅವರು ಭಾವಿಸುತ್ತಾರೆ. ಅದು ಮಿದುಳಿಗೆ ಲೆಕ್ಕಾಚಾರ ಮಾಡುವುದಕ್ಕೆ ಸಹಾಯ ಮಾಡಬಹುದು. ಆದರೆ ಹೊಸ ಅಧ್ಯಯನಗಳು ಬೇರೆ ಫಲಿತಾಂಶಗಳನ್ನು ಪಡೆದಿವೆ. ನಮ್ಮ ಮಿದುಳು ಭಾಷೆಯ ಸಹಾಯವಿಲ್ಲದೆ ಗಣಿತವನ್ನು ಪರಿಷ್ಕರಿಸುತ್ತದೆ ಎಂದು ತೋರಿಸುತ್ತವೆ. ಸಂಶೋಧಕರು ಮೂರು ಮನುಷ್ಯರನ್ನು ಪರಿಶೀಲಿಸಿದರು. ಈ ಪ್ರಯೋಗ ಪುರುಷರ ಮಿದುಳುಗಳು ಗಾಯಗೊಂಡಿದ್ದವು. ಅದರಿಂದಾಗಿ ಅವರ ಭಾಷಾಕೇಂದ್ರ ಹಾನಿಗೊಳಗಾಗಿದ್ದವು. ಮಾತನಾಡುವಾಗ ಅವರಿಗೆ ವಿಪರೀತ ತೊಂದರೆಗಳಾಗುತ್ತಿತ್ತು. ಅವರಿಗೆ ಸರಳವಾದ ವಾಕ್ಯಗಳನ್ನು ರೂಪಿಸಲು ಆಗುತ್ತಿರಲಿಲ್ಲ. ಅವರಿಗೆ ಪದಗಳನ್ನು ಅರ್ಥಮಾಡಿಕೊಳ್ಳಲು ಆಗುತ್ತಿರಲಿಲ್ಲ. ಭಾಷಾ ಪರೀಕ್ಷೆಯ ನಂತರ ಅವರು ಗಣಿತದ ಲೆಕ್ಕಗಳನ್ನು ಬಿಡಿಸಬೇಕಾಗಿತ್ತು. ಹಲವಾರು ಗಣಿತದ ಸಮಸ್ಯೆಗಳು ಅತಿ ಜಟಿಲವಾಗಿದ್ದವು. ಆದರೂ ಸಹ ಪ್ರಯೋಗ ಪರುಷರು ಅವುಗಳನ್ನು ಬಿಡಿಸಿದರು. ಈ ಅಧ್ಯಯನದ ಫಲಿತಾಂಶ ಕುತೂಹಲಕಾರಿಯಾಗಿತ್ತು. ಇದು ಗಣಿತ ಪದಗಳಲ್ಲಿ ಕ್ರೋಡಿಕೃತವಾಗಿರಲಿಲ್ಲ ಎನ್ನುವುದನ್ನು ತೋರಿಸಿತು. ಭಾಷೆ ಮತ್ತು ಗಣಿತ ಒಂದೆ ತಳಹದಿಯನ್ನು ಹೊಂದಿರಬಹುದು. ಇವೆರಡೂ ಸಹ ಒಂದೆ ಕೇಂದ್ರದಲ್ಲಿ ಪರಿಷ್ಕರಿಸಲಾಗುತ್ತದೆ. ಆದರೆ ಗಣಿತವನ್ನು ಮೊದಲಿಗೆ ಭಾಷೆಗೆ ಪರಿವರ್ತಿಸುವ ಅಗತ್ಯವಿರುವುದಿಲ್ಲ. ಬಹುಶಃ ಭಾಷೆ ಮತ್ತು ಗಣಿತ ಒಟ್ಟಿಗೆ ವಿಕಸಿತವಾಗುತ್ತವೆ..... ಮಿದುಳಿನ ಪೂರ್ಣ ಬೆಳವಣಿಗೆಯ ನಂತರ ಅವು ಎರಡೂ ತಮ್ಮದೆ ಆದ ಅಸ್ತಿತ್ವಗಳನ್ನು ಹೊಂದಿರುತ್ತವೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|