ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > español > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
ES español
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಅಂತರ ರಾಷ್ಟ್ರೀಯ ಪದಗಳು.ಜಾಗತೀಕರಣದ ಪ್ರಕ್ರಿಯೆಯನ್ನು ಭಾಷೆಗಳಿಂದ ಕೂಡ ನಿಲ್ಲಿಸಲಾಗುವುದಿಲ್ಲ. ಭಾಷೆಗಳಲ್ಲಿ ಹೆಚ್ಚಾಗುತ್ತಿರುವ ಅಂತರ ರಾಷ್ಟ್ರೀಯ ಪದಗಳು ಇದನ್ನು ದೃಢೀಕರಿಸುತ್ತವೆ. ಅಂತರ ರಾಷ್ಟ್ರೀಯ ಪದಗಳು ಹತ್ತು ಹಲವಾರು ಭಾಷೆಗಳಲ್ಲಿ ಇರುತ್ತವೆ. ಈ ಪದಗಳು ಒಂದೆ ಅಥವಾ ಹೋಲುವ ಅರ್ಥವನ್ನು ಹೊಂದಿರುತ್ತವೆ. ಅವುಗಳ ಉಚ್ಚಾರಣೆ ಸಹ ಸಮಾನವಾಗಿರುತ್ತದೆ. ಈ ಪದಗಳನ್ನು ಬರೆಯುವ ರೀತಿ ಕೂಡ ಸಾಮಾನ್ಯವಾಗಿ ಒಂದೆ ತರಹ ಇರುತ್ತದೆ. ಅಂತರ ರಾಷ್ಟ್ರೀಯ ಪದಗಳು ಹೇಗೆ ಎಲ್ಲಾ ಕಡೆ ಪಸರಿಸುತ್ತವೆ ಎನ್ನುವುದು ಕುತೂಹಲಕಾರಿ. ಅವುಗಳು ಯಾವ ಸರಹದ್ದುಗಳನ್ನೂ ಲಕ್ಷಿಸುವುದಿಲ್ಲ. ಭೌಗೋಳಿಕ ಗಡಿಗಳೂ ಇಲ್ಲ. ಭಾಷಾ ಗಡಿಗಳಂತು ಇಲ್ಲವೆ ಇಲ್ಲ. ಕೆಲವು ಪದಗಳನ್ನಂತು ಎಲ್ಲಾ ಖಂಡಗಳಲ್ಲಿಯು ಅರ್ಥಮಾಡಿಕೊಳ್ಳುತ್ತಾರೆ. ಹೋಟೆಲ್ ಎನ್ನುವ ಪದ ಇದಕ್ಕೆ ಒಂದು ಒಳ್ಳೆ ಉದಾಹರಣೆ. ಇದು ಪ್ರಪಂಚದ ಎಲ್ಲೆಡೆಯಲ್ಲೂ ಪ್ರಚಲಿತವಾಗಿದೆ. ಸುಮಾರು ಅಂತರ ರಾಷ್ಟ್ರೀಯ ಪದಗಳು ವಿಜ್ಞಾನದಿಂದ ಬಂದಿವೆ. ಪಾರಿಭಾಷಿಕ ವ್ಯಾಖ್ಯಾನಗಳು ಬೇಗ ವಿಶ್ವವ್ಯಾಪಿಗಳಾಗುತ್ತವೆ. ಹಳೆಯ ಅಂತರ ರಾಷ್ಟ್ರೀಯ ಪದಗಳು ಒಂದೆ ಮೂಲವನ್ನು ಹೊಂದಿರುತ್ತವೆ. ಹಾಗೂ ಒಂದೆ ಪದದಿಂದ ಉದ್ಭವವಾಗಿರುತ್ತವೆ. ಸಾಮಾನ್ಯವಾಗಿ ಅಂತರ ರಾಷ್ಟ್ರೀಯ ಪದಗಳು ಎರವಲು ಪದಗಳು. ಅಂದರೆ ವಿವಿಧ ಭಾಷೆಗಳು ಈ ಪದಗಳನ್ನು ಸುಮ್ಮನೆ ತಮ್ಮ ಶಬ್ಧಕೋಶಕ್ಕೆ ಸೇರಿಸಿಕೊಳ್ಳುತ್ತವೆ. ಸೇರ್ಪಡಿಕೆಯ ಸಂದರ್ಭದಲ್ಲಿ ಸಂಸ್ಕೃತಿ ಗಹನವಾದ ಪ್ರಭಾವವನ್ನು ಬೀರುತ್ತದೆ. ಪ್ರತಿ ನಾಗರೀಕತೆಯು ತನ್ನದೆ ಆದ ಸಂಪ್ರದಾಯಗಳನ್ನು ಹೊಂದಿರುತ್ತದೆ. ಇದರಿಂದಾಗಿ ಹೊಸ ಸೃಷ್ಠಿಗಳು ಎಲ್ಲಾ ಕಡೆಯಲ್ಲಿ ಏಕರೂಪವಾಗಿ ಪ್ರಚಲಿತವಾಗುವುದಿಲ್ಲ. ಸಂಸ್ಕೃತಿಯ ಆಯಾಮಗಳು ಯಾವ ವಸ್ತುಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ನಿಶ್ಚಯಿಸುತ್ತದೆ. ಕೆಲವು ವಸ್ತುಗಳು ಪ್ರಪಂಚದ ನಿಶ್ಚಿತ ಭಾಗಗಳಲ್ಲಿ ಮಾತ್ರ ದೊರೆಯುತ್ತವೆ . ಹಲವು ವಿಷಯಗಳು ಶೀಘ್ರವಾಗಿ ಪ್ರಪಂಚದ ಎಲ್ಲೆಡೆಗೆ ಹರಡಿಕೊಳ್ಳುತ್ತವೆ. ಈ ವಸ್ತು/ವಿಷಯಗಳು ಹರಡಿಕೊಂಡಾಗ ಮಾತ್ರ ಅವುಗಳ ಹೆಸರು ಪರಿಚಿತವಾಗುತ್ತದೆ. ಈ ಕಾರಣದಿಂದಾಗಿ ಅಂತರ ರಾಷ್ಟ್ರೀಯ ಪದಗಳು ರೋಮಾಂಚಕಾರಿಯಾಗಿರುತ್ತವೆ. ಭಾಷೆಗಳನ್ನು ಶೋಧಿಸಿದರೆ , ನಾವು ಯಾವಾಗಲು ಸಂಸ್ಕೃತಿಯನ್ನು ಪತ್ತೆ ಹಚ್ಚುತ್ತೇವೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|