ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > فارسی > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
FA فارسی
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನಿನಗೆ ಬಸ್ ತಪ್ಪಿ ಹೋಯಿತೆ?
|
|||
ನಾನು ನಿನಗಾಗಿ ಅರ್ಧಗಂಟೆ ಕಾದಿದ್ದೆ.
|
|
||
ನಿನ್ನ ಬಳಿ ಮೊಬೈಲ್ ಫೋನ್ ಇಲ್ಲವೆ?
|
|
||
|
|
|
|
ಮುಂದಿನ ಸಲ ಸರಿಯಾದ ಸಮಯಕ್ಕೆ ಬಾ!
|
|
||
ಮುಂದಿನ ಬಾರಿ ಟ್ಯಾಕ್ಸಿಯಲ್ಲಿ ಬಾ!
|
|
||
ಮುಂದಿನ ಸಲ ಒಂದು ಛತ್ರಿಯನ್ನು ತೆಗೆದುಕೊಂಡು ಬಾ!
|
|
||
|
|
|
|
ನಾಳೆ ನನಗೆ ರಜೆ ಇದೆ.
|
|||
ನಾಳೆ ನಾವು ಭೇಟಿ ಮಾಡೋಣವೆ?
|
|
||
ಕ್ಷಮಿಸಿ, ನಾಳೆ ನನಗೆ ಆಗುವುದಿಲ್ಲ.
|
|
||
|
|
|
|
ವಾರಾಂತ್ಯಕ್ಕೆ ನೀನು ಏನಾದರು ಕಾರ್ಯಕ್ರಮವನ್ನು ಹಾಕಿಕೊಂಡಿದ್ದೀಯ?
|
|
||
ಅಥವಾ ನಿನಗೆ ಯಾರನ್ನಾದರು ಭೇಟಿ ಮಾಡುವ ಕಾರ್ಯಕ್ರಮ ಇದೆಯ?
|
|
||
ನಾವು ಮುಂದಿನ ವಾರಾಂತ್ಯ ಭೇಟಿ ಮಾಡೋಣ ಎಂದು ನನ್ನ ಸಲಹೆ.
|
_ن پ_ش_ه_د م__ن_ آ_ر ه_ت_ ه_د_گ_ ر_ ب_ی_ی_._
m_n p_s_-_a_â_ m_k_n_m â_h_r_ h_f_e h_m_d_g_r r_ b_b_n_m_
من پیشنهاد میکنم آخر هفته همدیگر را ببینیم.
man pish-nahâd mikonam âkhare hafte ham-digar râ bebinim.
__ پ______ م_____ آ__ ه___ ه_____ ر_ ب_______
m__ p_________ m______ â_____ h____ h________ r_ b_______
من پیشنهاد میکنم آخر هفته همدیگر را ببینیم.
man pish-nahâd mikonam âkhare hafte ham-digar râ bebinim. |
||
|
|
|
|
ನಾವು ಪಿಕ್ನಿಕ್ ಗೆ ಹೋಗೋಣವೆ?
|
|
||
ನಾವು ಸಮುದ್ರ ತೀರಕ್ಕೆ ಹೋಗೋಣವೆ?
|
|
||
ನಾವು ಗುಡ್ಡ ಬೆಟ್ಟಗಳಿಗೆ ಹೋಗೋಣವೆ?
|
|||
|
|
|
|
ನಾನು ನಿನ್ನನ್ನು ಕಛೇರಿಯಿಂದ ಕರೆದುಕೊಂಡು ಹೋಗುತ್ತೇನೆ.
|
|
||
ನಾನು ನಿನ್ನನ್ನು ಮನೆಯಿಂದ ಕರೆದುಕೊಂಡು ಹೋಗುತ್ತೇನೆ.
|
|
||
ನಾನು ನಿನ್ನನ್ನು ಬಸ್ ನಿಲ್ದಾಣದಿಂದ ಕರೆದುಕೊಂಡು ಹೋಗುತ್ತೇನೆ.
|
|
||
|
|
|
|
ಭಾಷೆಗಳು ಮತ್ತು ಗಾದೆಗಳು.ಎಲ್ಲಾ ಭಾಷೆಗಳಲ್ಲಿ ಗಾದೆಗಳಿವೆ. ಹಾಗಾಗಿ ನಾಣ್ನುಡಿಗಳು ದೇಶೀಯ ಅನನ್ಯತೆಯ ಒಂದು ಮುಖ್ಯ ಅಂಗ. ನಾಣ್ನುಡಿಗಳಲ್ಲಿ ಒಂದು ದೇಶದ ಮೌಲ್ಯಗಳು ಮತ್ತು ಸಂಪ್ರದಾಯಗಳು ಕಾಣಿಸುತ್ತವೆ. ಇವುಗಳ ಸ್ವರೂಪ ಎಲ್ಲರಿಗೂ ತಿಳಿದಿರುತ್ತದೆ ಮತ್ತು ಖಚಿತ, ಆದ್ದರಿಂದ ಬದಲಾಯಿಸಲಾಗುವುದಿಲ್ಲ. ಗಾದೆಗಳು ಯಾವಾಗಲು ಚಿಕ್ಕದಾಗಿ ಮತ್ತು ಅರ್ಥಗರ್ಭಿತವಾಗಿರುತ್ತವೆ. ಸಾಮಾನ್ಯವಾಗಿ ಅವುಗಳಲ್ಲಿ ರೂಪಕಗಳು ಅಡಕವಾಗಿರುತ್ತವೆ. ಅನೇಕ ಗಾದೆಗಳು ಪದ್ಯ ರೂಪದಲ್ಲಿ ರಚಿಸಲಾಗಿರುತ್ತವೆ. ಹೆಚ್ಚು ಕಡಿಮೆ ಎಲ್ಲಾ ಗಾದೆಗಳು ನಮಗೆ ಸಲಹೆಗಳನ್ನು ಮತ್ತು ನಡೆವಳಿಕೆಯ ನೀತಿಗಳನ್ನು ಕೊಡುತ್ತವೆ. ಹಲವು ನಾಣ್ನುಡಿಗಳು ಸ್ಪುಟವಾದ ಟೀಕೆಗಳನ್ನು ಮಾಡುತ್ತವೆ. ಗಾದೆಗಳು ಹಲವಾರು ಬಾರಿ ಪಡಿಯಚ್ಚುಗಳನ್ನು ಬಳಸುತ್ತವೆ. ಒಂದು ದೇಶ ಅಥವಾ ಜನಾಂಗಕ್ಕೆ ವಿಶಿಷ್ಟ ಎಂದು ತೋರ್ಪಡುವ ವಿಷಯಕ್ಕೆ ಸಂಬಂಧಿಸಿರುತ್ತದೆ. ಗಾದೆಗಳು ಒಂದು ದೀರ್ಘವಾದ ಪರಂಪರೆಯನ್ನು ಹೊಂದಿವೆ. ಅರಿಸ್ಟೊಟಲೆಸ್ ಬಹು ಹಿಂದೆ ಇವುಗಳನ್ನು ವೇದಾಂತದ ತುಣುಕುಗಳೆಂದು ಬಣ್ಣಿಸಿದ್ದ. ಅಲಂಕಾರಿಕ ಶಾಸ್ತ್ರ ಮತ್ತು ಸಾಹಿತ್ಯದಲ್ಲಿ ಗಾದೆಗಳು ಮುಖ್ಯವಾದ ಶೈಲಿಯ ಸಾಧನ. ಇವುಗಳ ವಿಶೇಷತೆ ಏನೆಂದರೆ, ಅವು ಸರ್ವಕಾಲಕ್ಕೂ ಪ್ರಚಲಿತ. ಭಾಷಾಶಾಸ್ತ್ರದಲ್ಲಿ ಒಂದು ಅಧ್ಯಯನ ವಿಭಾಗ ಇವುಗಳ ಸಂಶೊಧನೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತವೆ. ಬಹಳಷ್ಟು ಗಾದೆಗಳು ವಿವಿಧ ಭಾಷೆಗಳಲ್ಲಿ ಇರುತ್ತವೆ. ಹೀಗಾಗಿ ಇವುಗಳು ಪದಗಳ ಬಳಕೆಯಲ್ಲಿ ಹೋಲಿಕೆಯನ್ನು ಹೊಂದಿರುತ್ತವೆ. ವಿವಿಧ ಭಾಷೆಗಳನ್ನು ಬಳಸುವವರು ಈ ಸಂದರ್ಭದಲ್ಲಿ ಸಮಾನ ಪದಗಳನ್ನು ಉಪಯೋಗಿಸುತ್ತಾರೆ. ಬೊಗಳುವ ನಾಯಿ ಕಚ್ಚುವುದಿಲ್ಲ, Bellende Hunde beißen nicht. (Kn-De) ಬೇರೆ ಹಲವು ಗಾದೆಗಳು ಸಮಾನಾರ್ಥವನ್ನು ಹೊಂದಿರುತ್ತವೆ. ಅಂದರೆ ಒಂದೆ ಅಂತರಾರ್ಥವನ್ನು ಬೇರೆ ಪದಗಳ ಬಳಕೆಯಿಂದ ತಿಳಿಸಲಾಗುತ್ತದೆ. ಒಂದು ವಸ್ತುವನ್ನು ಅದರ ಹೆಸರಿನಿಂದ ಕರೆಯುವುದು/call a spade a spade(KN-EN). ಗಾದೆಗಳು ನಮಗೆ ಬೇರೆ ಜನರು ಮತ್ತು ಅವರ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಲು ಸಹಾಯಕಾರಿ. ಪ್ರಪಂಚದಎಲ್ಲೆಡೆ ಹರಡಿರುವ ಗಾದೆಗಳು ಅತಿ ಹೆಚ್ಚು ಸ್ವಾರಸ್ಯಕರ. ಇವುಗಳಲ್ಲಿ ಮನುಷ್ಯ ಜೀವನಕ್ಕೆ ಸಂಬಧಿಸಿದ ಮುಖ್ಯ ವಿಷಯಗಳ ಬಗ್ಗೆ ವ್ಯಾಖ್ಯಾನವಿರುತ್ತವೆ. ಈ ನಾಣ್ನುಡಿಗಳು ಸಾರ್ವತ್ರಿಕ ಅನುಭವಗಳ ಸಂಬಂಧ ಹೊಂದಿರುತ್ತವೆ. ಅವುಗಳು ತೋರಿಸುತ್ತವೆ: ನಾವೆಲ್ಲರು ಸರಿಸಮಾನರು- ಯಾವುದೆ ಭಾಷೆಯನ್ನು ಬಳಸಿದರೂ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|