ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > فارسی > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
FA فارسی
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಇಲ್ಲಿ ಬಸ್ ನಿಲ್ದಾಣ ಎಲ್ಲಿದೆ?
|
|||
ನಗರಕೇಂದ್ರಕ್ಕೆ ಯಾವ ಬಸ್ ಹೋಗುತ್ತದೆ?
|
|
||
ನಾನು ಯಾವ ಬಸ್ ತೆಗೆದುಕೊಳ್ಳಬೇಕು?
|
|
||
|
|
|
|
ನಾನು ಬಸ್ ಗಳನ್ನು ಬದಲಾಯಿಸಬೇಕೆ?
|
|
||
ನಾನು ಬಸ್ ಗಳನ್ನು ಎಲ್ಲಿ ಬದಲಾಯಿಸಬೇಕು?
|
|
||
ಒಂದು ಟಿಕೀಟಿಗೆ ಎಷ್ಟು ಬೆಲೆ?
|
|
||
|
|
|
|
ನಗರಕೇಂದ್ರಕ್ಕೆ ಮುನ್ನ ಎಷ್ಟು ನಿಲ್ದಾಣಗಳು ಬರುತ್ತವೆ?
|
|
||
ನೀವು ಇಲ್ಲಿ ಇಳಿಯಬೇಕು.
|
|
||
ನೀವು ಹಿಂದುಗಡೆಯಿಂದ ಇಳಿಯಬೇಕು.
|
|
||
|
|
|
|
ಮುಂದಿನ ರೈಲು ಇನ್ನು ಐದು ನಿಮಿಷಗಳಲ್ಲಿ ಬರುತ್ತದೆ.
|
_ت_و_ (_ی_م_ن_) ب_د_ 5 د_ی_ه د_گ_ م__ی_._
m_t_o_y_ (_i_ z_m_n_) b_-_d_ p_n_ d_g_i_h_-_e d_g_r m_-_y_d_
متروی (زیرمینی) بعدی 5 دقیقه دیگر میآید.
metro-ye (zir zamini) ba-adi panj daghighe-ye digar mi-âyad.
_____ (________ ب___ 5 د____ د___ م_______
m_______ (___ z______ b_____ p___ d__________ d____ m_______
متروی (زیرمینی) بعدی 5 دقیقه دیگر میآید.
metro-ye (zir zamini) ba-adi panj daghighe-ye digar mi-âyad. |
||
ಮುಂದಿನ ಟ್ರಾಮ್ ಇನ್ನು ಹತ್ತು ನಿಮಿಷಗಳಲ್ಲಿ ಬರುತ್ತದೆ.
|
|
||
ಮುಂದಿನ ಬಸ್ ಇನ್ನು ಹದಿನೈದು ನಿಮಿಷಗಳಲ್ಲಿ ಬರುತ್ತದೆ.
|
|
||
|
|
|
|
ಕೊನೆಯ ರೈಲು ಎಷ್ಟು ಹೊತ್ತಿಗೆ ಹೊರಡುತ್ತದೆ?
|
|
||
ಕೊನೆಯ ಟ್ರಾಮ್ ಎಷ್ಟು ಹೊತ್ತಿಗೆ ಹೊರಡುತ್ತದೆ?
|
|
||
ಕೊನೆಯ ಬಸ್ ಎಷ್ಟು ಹೊತ್ತಿಗೆ ಹೊರಡುತ್ತದೆ?
|
|
||
|
|
|
|
ನಿಮ್ಮ ಬಳಿ ಒಂದು ಟಿಕೇಟು ಇದೆಯೆ?
|
|||
ಒಂದು ಟಿಕೇಟು ಇಲ್ಲ, ನನ್ನ ಬಳಿ ಟಿಕೇಟು ಇಲ್ಲ.?
|
|||
ಹಾಗಿದ್ದರೆ ನೀವು ದಂಡವನ್ನು ತೆರಬೇಕು.
|
|
||
|
|
|
|
ಭಾಷಾ ಪಂಡಿತರು.ಬಹಳ ಜನರು ತಮಗೆ ಒಂದು ಪರಭಾಷೆಯನ್ನು ಮಾತನಾಡಲು ಆದರೆ ಸಂತಸ ಪಡುತ್ತಾರೆ. ೭೦ಕ್ಕಿಂತ ಹೆಚ್ಚು ಭಾಷೆಗಳನ್ನು ಮಾತನಾಡಲು ಶಕ್ತರಾದ ಜನರಿದ್ದಾರೆ. ಅವರು ಈ ಎಲ್ಲಾ ಭಾಷೆಗಳನ್ನು ನಿರರ್ಗಳವಾಗಿ ಮಾತನಾಡಲು ಮತ್ತು ತಪ್ಪಿಲ್ಲದೆ ಬರೆಯಲು ಬಲ್ಲರು. ಅವರನ್ನು ಬಹುಭಾಷಾಪ್ರವೀಣರೆಂದು ಕರೆಯಬಹುದು. ಬಹುಭಾಷಪ್ರಾವಿಣ್ಯದ ಸಂಗತಿ ನೂರಾರು ವರ್ಷಗಳಿಂದ ಜನಜನಿತವಾಗಿದೆ. ಈ ವಿಶೇಷ ಕೌಶಲವನ್ನು ಹೊಂದಿರುವ ಜನರ ಬಗ್ಗೆ ಸಾಕಷ್ಟು ವರದಿಗಳಿವೆ. ಈ ಕೌಶಲ ಹೇಗೆ ಬರುತ್ತದೆ ಎನ್ನುವುದರ ಬಗ್ಗೆ ಸಾಕಷ್ಟು ಸಂಶೋಧನೆ ನಡೆದಿಲ್ಲ. ವಿಜ್ಞಾನದಲ್ಲಿ ಇದರ ಬಗ್ಗೆ ಸಾಕಷ್ಟು ತತ್ವಗಳ ನಿರೂಪಣೆಯಾಗಿವೆ. ಕೆಲವರ ಆಲೋಚನೆಯ ಪ್ರಕಾರ ಬಹುಭಾಷಿಗಳ ಮಿದುಳಿನ ವಿನ್ಯಾಸ ಬೇರೆ ಇರುತ್ತದೆ. ಈ ವ್ಯತ್ಯಾಸ ಹೆಚ್ಚಾಗಿ ಬ್ರೊಕಾ ಕೇಂದ್ರದಲ್ಲಿ ಕಾಣಬರುತ್ತದೆ. ಮಿದುಳಿನ ಈ ಭಾಗದಲ್ಲಿ ಮಾತುಗಳ ಉತ್ಪತ್ತಿಯಾಗುತ್ತದೆ. ಬಹುಭಾಷಿಗಳ ಮಿದುಳಿನ ಈ ಭಾಗಗಳಲ್ಲಿ ಜೀವಕಣಗಳ ರಚನೆ ಬೇರೆ ರೀತಿ ಇರುತ್ತದೆ. ಇದರಿಂದಾಗಿ ಸಮಾಚಾರಗಳನ್ನು ಹೆಚ್ಚು ಸಮರ್ಪಕವಾಗಿ ಸಂಸ್ಕರಿಸಲು ಸಾಧ್ಯವಾಗಬಹುದು. ಈ ತತ್ವಗಳನ್ನು ಸಮರ್ಥಿಸಲು ಬೇಕಾಗುವ ಅಧ್ಯಯನಗಳು ಸಾಕಷ್ಟು ಆಗಿಲ್ಲ. ಬಹುಶಃ ಇದಕ್ಕೆ ಒಂದು ವಿಶೇಷವಾದ ಹುಮ್ಮಸ್ಸು ನಿರ್ಣಾಯಕವಾಗಿರಬಹುದು. ಚಿಕ್ಕ ಮಕ್ಕಳು ಬೇರೆ ಮಕ್ಕಳಿಂದ ಶೀಘ್ರವಾಗಿ ಒಂದು ಪರಭಾಷೆಯನ್ನು ಕಲಿಯುತ್ತಾರೆ. ಅದಕ್ಕೆ ಕಾರಣ ಏನೆಂದರೆ ಅವರು ಆಟವಾಡಲು ಬೇರೆಯವರೊಡನೆ ಕಲಿಯಲು ಇಚ್ಚಿಸುತ್ತಾರೆ. ಅವರು ಒಂದು ಗುಂಪಿನ ಅಂಗವಾಗಲು ಮತ್ತು ಇತರರೊಡನೆ ಸಂಪರ್ಕ ಹೊಂದಲು ಬಯಸುತ್ತಾರೆ. ಕಲಿಕೆಯ ಸಫಲತೆ ಅವರ ಸಂಘಟನಾ ಇಚ್ಚೆಯನ್ನು ಅವಲಂಬಿಸಿರುತ್ತದೆ. ಮತ್ತೊಂದು ಸಿದ್ಧಾಂತದ ಪ್ರಕಾರ ಮಿದುಳಿನ ಸಾಂದ್ರತೆ ಕಲಿಕೆಯಿಂದ ಹೆಚ್ಚುತ್ತದೆ. ತನ್ಮೂಲಕ ನಾವು ಎಷ್ಟು ಹೆಚ್ಚು ಕಲಿಯುತ್ತೀವೊ, ಕಲಿಕೆ ಅಷ್ಟು ಸುಲಭವಾಗುತ್ತದೆ. ಹಾಗೆಯೆ ಒಂದನ್ನೊಂದು ಹೋಲುವ ಭಾಷೆಗಳನ್ನು ಸುಲಭವಾಗಿ ಕಲಿಯಬಹುದು. ಯಾರು ಡೇನಿಷ್ ಮಾತನಾಡುವರೊ ಅವರು ಬೇಗ ಸ್ವೀಡನ್ ಮತ್ತು ನಾರ್ವೇಜಿಯನ್ ಕಲಿಯುತ್ತಾರೆ. ಆದರೆ ಇನ್ನೂ ಬಹಳಷ್ಟು ಪ್ರಶ್ನೆಗಳಿಗೆ ಉತ್ತರಗಳಿಲ್ಲ. ಆದರೆ ಒಂದು ವಿಷಯ ಖಚಿತ: ಬುದ್ಧಿವಂತಿಕೆ ಇದರಲ್ಲಿ ಮಹತ್ವದ ಪಾತ್ರ ವಹಿಸುವುದಿಲ್ಲ. ಹಲವು ಜನರು ಕಡಿಮೆ ಬುದ್ಧಿವಂತರಿದ್ದರೂ ಸಹ ಬಹಳಷ್ಟು ಭಾಷೆಗಳನ್ನು ಮಾತಾಡಬಲ್ಲರು. ಆದರೆ ಅತಿ ದೊಡ್ಡ ಬಹುಭಾಷಿಗೆ ಕೂಡ ಶಿಸ್ತಿನ ಅವಶ್ಯಕತೆ ಇರುತ್ತದೆ. ಈ ವಿಷಯ ನಮಗೆ ಸ್ವಲ್ಪ ಸಮಾಧಾನ ಕೊಡುತ್ತದೆ, ಅಥವಾ.... |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|