ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > فارسی > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
FA فارسی
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನಾನು ಒಂದು ಖಾತೆಯನ್ನು ತೆರೆಯಲು ಇಷ್ಟಪಡುತ್ತೇನೆ.
|
|
||
ಇಲ್ಲಿ ನನ್ನ ಪಾಸ್ ಪೋರ್ಟ್ ಇದೆ.
|
|||
ಇದು ನನ್ನ ವಿಳಾಸ.
|
|||
|
|
|
|
ನಾನು ನನ್ನ ಖಾತೆಗೆ ಹಣ ಸಂದಾಯ ಮಾಡಲು ಇಷ್ಟಪಡುತ್ತೇನೆ.
|
|
||
ನಾನು ನನ್ನ ಖಾತೆಯಿಂದ ಹಣ ತೆಗೆದುಕೊಳ್ಳಲು ಇಷ್ಟಪಡುತ್ತೇನೆ.
|
|
||
ನಾನು ನನ್ನ ಖಾತೆಯ ಲೆಕ್ಕಪಟ್ಟಿಯನ್ನು ತಗೆದುಕೊಂಡು ಹೋಗಲು ಬಂದಿದ್ದೇನೆ
|
|
||
|
|
|
|
ನಾನು ಒಂದು ಪ್ರವಾಸಿ ಚೆಕ್ಕನ್ನು ನಗದಾಗಿಸಲು ಬಯಸುತ್ತೇನೆ.
|
|
||
ಎಷ್ಟು ಶುಲ್ಕ ನೀಡಬೇಕು?
|
|
||
ನಾನು ಎಲ್ಲಿ ಸಹಿ ಹಾಕಬೇಕು?
|
|||
|
|
|
|
ನಾನು ಜರ್ಮನಿಯಿಂದ ಹಣ ವರ್ಗಾವಣೆಯನ್ನು ನಿರೀಕ್ಷಿಸುತ್ತಿದ್ದೇನೆ.
|
|
||
ಇದು ನನ್ನ ಬ್ಯಾಂಕ್ ಖಾತೆಯ ಸಂಖ್ಯೆ.
|
|||
ಹಣ ಬಂದಿದೆಯೆ?
|
|||
|
|
|
|
ನಾನು ಈ ಹಣವನ್ನು ವಿನಿಮಯಿಸಲು ಇಷ್ಟಪಡುತ್ತೇನೆ.
|
_ی_خ_ا_م ا_ن پ_ل ر_ ب_ ا_ز د_گ_ی ت_د_ل ک_م_
m_n m_k_â_a_ i_ p_o_ r_ b_ a_z_ d_g_r_ t_b_i_ n_m_y_m_
میخواهم این پول را به ارز دیگری تبدیل کنم.
man mikhâham in pool râ be arze digari tabdil namâyam.
________ ا__ پ__ ر_ ب_ ا__ د____ ت____ ک____
m__ m_______ i_ p___ r_ b_ a___ d_____ t_____ n_______
میخواهم این پول را به ارز دیگری تبدیل کنم.
man mikhâham in pool râ be arze digari tabdil namâyam. |
||
ನನಗೆ ಅಮೆರಿಕದ ಡಾಲರ್ ಗಳು ಬೇಕು.
|
|
||
ನನಗೆ ಸಣ್ಣ ಮೌಲ್ಯದ ನೋಟ್ ಗಳನ್ನು ಕೊಡಿ.
|
|
||
|
|
|
|
ಇಲ್ಲಿ ಎಲ್ಲಾದರು ಒಂದು ಎ ಟಿ ಎಮ್ ಇದೆಯೆ?
|
|
||
ಎಷ್ಟು ಹಣವನ್ನು ನಾವು ತೆಗೆದುಕೊಳ್ಳಬಹುದು?
|
|
||
ಯಾವ ಕ್ರೆಡಿಟ್ ಕಾರ್ಡ್ ಅನ್ನು ಉಪಯೋಗಿಸಬಹುದು.?
|
|
||
|
|
|
|
ಯಾರು ಮಾತನಾಡಲು ಬಯಸುತ್ತಾರೊ ಅವರು ಬರೆಯಲೇ ಬೇಕು.ಪರಭಾಷೆಗಳನ್ನು ಕಲಿಯುವುದು ಅಷ್ಟು ಸುಲಭವಲ್ಲ. ಭಾಷಾವಿದ್ಯಾರ್ಥಿಗಳಿಗೆ ಮೊದಲಲ್ಲಿ ಮಾತನಾಡುವುದು ಹೆಚ್ಚು ಕಷ್ಟ ಎನಿಸುತ್ತದೆ. ಬಹಳಷ್ಟು ಜನರಿಗೆ ಹೊಸ ಭಾಷೆಯಲ್ಲಿ ವಾಕ್ಯಗಳನ್ನು ಹೇಳುವುದಕ್ಕೆ ತಮ್ಮ ಮೇಲೆ ನೆಚ್ಚಿಕೆ ಇರುವುದಿಲ್ಲ. ಅವರಿಗೆ ತಪ್ಪುಗಳನ್ನು ಮಾಡುವ ಬಗ್ಗೆ ತುಂಬಾ ಅಂಜಿಕೆ ಇರುತ್ತದೆ. ಇಂಥಹ ವಿದ್ಯಾರ್ಥಿಗಳಿಗೆ ಬರೆಯುವುದು ಒಂದು ಉಪಾಯವಾಗಬಹುದು. ಏಕೆಂದರೆ ಯಾರು ಚೆನ್ನಾಗಿ ಮಾತನಾಡಲು ಬಯಸುತ್ತಾರೊ ಅವರು ಹೆಚ್ಚು ಹೆಚ್ಚು ಬರೆಯಬೇಕು. ಬರೆಯುವುದು ನಮಗೆ ಹೊಸಭಾಷೆಯೊಡನೆ ಒಗ್ಗಿಕೊಳ್ಳುವುದಕ್ಕೆ ಸಹಾಯ ಮಾಡುತ್ತದೆ. ಅದಕ್ಕೆ ಬೇರೆ ಬೇರೆ ಕಾರಣಗಳಿವೆ. ಬರೆಯುವುದು ಮಾತನಾಡುವುದಕ್ಕಿಂತ ವಿಭಿನ್ನವಾಗಿ ಕಾರ್ಯ ನಿರ್ವಹಿಸುತ್ತದೆ. ಅದು ಹೆಚ್ಚು ಜಟಿಲವಾದ ಪ್ರಕ್ರಿಯೆ. ನಾವು ಬರೆಯುವಾಗ ಯಾವ ಪದಗಳನ್ನು ಬಳಸಬೇಕು ಎಂದು ದೀರ್ಘವಾಗಿ ಆಲೋಚಿಸುತ್ತೇವೆ. ಹೀಗೆ ನಮ್ಮ ಮಿದುಳು ಹೊಸ ಭಾಷೆಯೊಂದಿಗೆ ಗಾಢವಾಗಿ ತನ್ನನ್ನು ತೊಡಗಿಸಿಕೊಳ್ಳುತ್ತದೆ. ಹಾಗೂ ನಾವು ಬರೆಯುವಾಗ ಹೆಚ್ಚು ಆರಾಮವಾಗಿರುತ್ತೇವೆ. ನಮ್ಮ ಉತ್ತರಕ್ಕೆ ಕಾಯುವವರು ಯಾರೂ ಇರುವುದಿಲ್ಲ. ಹೀಗೆ ನಾವು ನಿಧಾನವಾಗಿ ಪರಭಾಷೆಯ ಬಗ್ಗೆ ನಮ್ಮಲ್ಲಿರುವ ಅಂಜಿಕೆಯನ್ನು ಕಳೆದುಕೊಳ್ಳುತ್ತೇವೆ. ಅಷ್ಟೆ ಅಲ್ಲದೆ ಬರೆಯುವುದು ನಮ್ಮ ಸೃಜನಶೀಲತೆಯನ್ನು ವೃದ್ಧಿ ಪಡೆಸುತ್ತದೆ. ನಾವು ನಿಸ್ಸಂಕೋಚವಾಗಿ ಹೊಸಭಾಷೆಯೊಡನೆ ಆಟವಾಡಲು ಪ್ರಾರಂಭಿಸುತ್ತೇವೆ ಬರೆಯುವಾಗ ನಮಗೆ ಮಾತನಾಡುವಾಗ ಬೇಕಾಗುವ ಸಮಯಕ್ಕಿಂತ ಹೆಚ್ಚು ಸಮಯವಿರುತ್ತದೆ. ಅದು ನಮ್ಮ ಜ್ಞಾಪಕಶಕ್ತಿಗೆ ಬೆಂಬಲ ಕೊಡುತ್ತದೆ ಆದರೆ ಅತಿ ದೊಡ್ಡ ಪ್ರಯೋಜನವೆಂದರೆ ಬರವಣಿಗೆಗೆ ಇರುವ ಅಂತರದ ರೂಪ ಅಂದರೆ ನಾವು ನಮ್ಮ ಭಾಷೆಯ ಜ್ಞಾನವನ್ನು ಕೂಲಂಕುಶವಾಗಿ ಪರಿಶೀಲಿಸಬಹುದು. ನಾವು ಎಲ್ಲವನ್ನು ಸ್ಪಷ್ಟವಾಗಿ ಕಾಣುತ್ತೇವೆ. ಮತ್ತು ನಾವೆ ನಮ್ಮ ತಪ್ಪುಗಳನ್ನು ಸರಿ ಪಡಿಸಿಕೊಳ್ಳಬಹುದು ಮತ್ತು ಹೆಚ್ಚು ಕಲಿಯ ಬಹುದು. ಒಬ್ಬರು ಹೊಸ ಭಾಷೆಯಲ್ಲಿ ಎನನ್ನು ಬರೆಯುತ್ತಾರೆ ಎನ್ನುವುದು ತತ್ವಶಃ ಒಂದೆ. ಮುಖ್ಯವೆಂದರೆ ಒಬ್ಬರು ಕ್ರಮಬದ್ಧವಾಗಿ ಬರವಣಿಗೆಯಲ್ಲಿ ವಾಕ್ಯಗಳನ್ನು ರೂಪಿಸುವುದು. ಅದನ್ನು ಅಭ್ಯಾಸ ಮಾಡಲು ಬಯಸುವವರು ಹೊರದೇಶದಲ್ಲಿ ಒಬ್ಬ ಪತ್ರಮಿತ್ರನನ್ನು ಹುಡುಕಬೇಕು.. ಯಾವಾಗಲಾದರೊಮ್ಮೆ ಅವನನ್ನು ಮುಖತಃ ಭೇಟಿ ಮಾಡಬೇಕು. ಆವಾಗ ಅವನಿಗೆ ತಿಳಿಯುತ್ತದೆ: ಈಗ ಮಾತನಾಡುವುದು ಅತಿ ಸರಳ ಎಂದು. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|