ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > עברית > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
HE עברית
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನಿಮ್ಮದು ಹೊಸ ಅಡಿಗೆಮನೆಯೆ?
|
|||
ಇಂದು ನೀನು ಏನು ಅಡಿಗೆ ಮಾಡುತ್ತೀಯ?
|
|
||
ವಿದ್ಯುತ್ ಒಲೆಯನ್ನೋ ಅಥವಾ ಗ್ಯಾಸ್ ಒಲೆ ಬಳಸುತ್ತೀಯೋ ?
|
_ת / ה מ_ש_ / ת ע_ כ_ר_ ח_מ_י_ א_ ע_ כ_ר_ ג_?_
a_a_/_t m_v_s_e_/_e_a_h_l_t a_ k_r_h x_s_m_l_t o a_ k_r_t g_z_
את / ה מבשל / ת על כירה חשמלית או על כירת גז?
atah/at mevashel/mevashelet al kirah xashmalit o al kirat gaz?
__ / ה מ___ / ת ע_ כ___ ח_____ א_ ע_ כ___ ג___
a______ m__________________ a_ k____ x________ o a_ k____ g___
את / ה מבשל / ת על כירה חשמלית או על כירת גז?
atah/at mevashel/mevashelet al kirah xashmalit o al kirat gaz? |
||
|
|
|
|
ನಾನು ಈರುಳ್ಳಿಯನ್ನು ಕತ್ತರಿಸಲೆ?
|
|||
ನಾನು ಆಲೂಗಡ್ಡೆ ಸಿಪ್ಪೆ ತೆಗೆಯಲೆ?
|
|
||
ನಾನು ಸೊಪ್ಪನ್ನು ತೊಳೆಯಲೆ?
|
|||
|
|
|
|
ಲೋಟಗಳು ಎಲ್ಲಿವೆ?
|
|||
ಪಾತ್ರೆಗಳು ಎಲ್ಲಿವೆ?
|
|||
ಚಮಚ, ಚಾಕು ಮತ್ತು ಫೋರ್ಕ್ ಗಳು ಎಲ್ಲಿವೆ?
|
|||
|
|
|
|
ನಿನ್ನ ಬಳಿ ಡಬ್ಬ ತೆಗೆಯುವ ಉಪಕರಣ ಇದೆಯ?
|
|||
ನಿನ್ನ ಬಳಿ ಸೀಸೆ ತೆಗೆಯುವ ಉಪಕರಣ ಇದೆಯ?
|
|
||
ನಿನ್ನ ಬಳಿ ಮುಚ್ಚಳ ತೆಗೆಯುವ ಉಪಕರಣ ಇದೆಯ?
|
|
||
|
|
|
|
ನೀನು ಸಾರನ್ನು ಈ ಪಾತ್ರೆಯಲ್ಲಿ ಮಾಡುತ್ತೀಯ?
|
|
||
ನೀನು ಮೀನನ್ನು ಈ ಬಾಂಡಲೆಯಲ್ಲಿ ಹುರಿಯುತ್ತೀಯ?
|
|
||
ನೀನು ತರಕಾರಿಗಳನ್ನು ಗ್ರಿಲ್ ಮೇಲೆ ಬೇಯಿಸುತ್ತೀಯ?
|
|
||
|
|
|
|
ನಾನು ಊಟದ ಮೇಜನ್ನು ಅಣಿ ಮಾಡುತ್ತೇನೆ.
|
|
||
ಇಲ್ಲಿ ಚಾಕು, ಫೋರ್ಕ್ ಮತ್ತು ಚಮಚಗಳಿವೆ.
|
|
||
ಇಲ್ಲಿ ಲೋಟಗಳು, ತಟ್ಟೆಗಳು ಮತ್ತು ಕರವಸ್ತ್ರಗಳು ಇವೆ.
|
|
||
|
|
|
|
ರೋಮನ್ ಭಾಷೆಗಳು.೭೦ ಕೋಟಿ ಜನರಿಗೆ ಒಂದು ರೊಮಾನಿಕ್ ಭಾಷೆ ಮಾತೃಭಾಷೆ. ಇದರಿಂದಾಗಿ ರೊಮಾನಿಕ್ ಭಾಷೆಗಳನ್ನು ಮಾತನಾಡುವವರಿಗೆ ಜಗತ್ತಿನಲ್ಲಿ ಒಂದು ಮುಖ್ಯ ಸ್ಥಾನವಿದೆ. ರೊಮಾನಿಕ್ ಭಾಷೆಗಳು ಇಂಡೊಯುರೋಪಿಯನ್ ಭಾಷಾಕುಟುಂಬಕ್ಕೆ ಸೇರುತ್ತವೆ. ಎಲ್ಲಾ ರೊಮಾನಿಕ್ ಭಾಷೆಗಳು ತಮ್ಮ ಮೂಲವನ್ನು ಲ್ಯಾಟಿನ್ ನಲ್ಲಿ ಹೊಂದಿವೆ. ಅಂದರೆ ಅವುಗಳು ರೋಮ್ ಭಾಷೆಯ ಸಂತತಿ. ಎಲ್ಲಾ ರೊಮಾನಿಕ್ ಭಾಷೆಗಳ ತಳಹದಿ ಗ್ರಾಮ್ಯ ಲ್ಯಾಟಿನ್. ಅದರ ಅರ್ಥ, ಹೊಸ ಪ್ರಾಚೀನದಲ್ಲಿ ಮಾತಾಡಲು ಬಳಸುತ್ತಿದ್ದ ಲ್ಯಾಟಿನ್. ಗ್ರಾಮ್ಯ ಲ್ಯಾಟಿನ್ ರೋಮ್ ನ ವಿಜಯಗಳಿಂದ ಯುರೋಪ್ ನ ಎಲ್ಲೆಡೆ ಹರಡಿಕೊಂಡಿತು. ಇದರಿಂದ ವಿವಿಧ ರೊಮಾನಿಕ್ ಭಾಷೆಗಳು ಮತ್ತು ಆಡುಭಾಷೆಗಳು ಹುಟ್ಟಿಕೊಂಡಿವೆ. ಆದರೆ ಲ್ಯಾಟಿನ್ ಭಾಷೆ ಇಟ್ಯಾಲಿಯನ್ ಮೂಲ ಹೊಂದಿದೆ. ಒಟ್ಟಿನಲ್ಲಿ ಸುಮಾರು ೧೫ ರೊಮಾನಿಕ್ ಭಾಷೆಗಳಿವೆ. ಸರಿಯಾದ ಸಂಖ್ಯೆಯನ್ನು ನಿಗದಿ ಪಡಿಸುವುದು ಕಷ್ಟ. ಅನೇಕ ಬಾರಿ ಅವು ಸ್ವತಂತ್ರ ಭಾಷೆಗಳೆ ಅಥವಾ ಆಡು ಭಾಷೆಗಳೆ ಎಂಬುದು ಸ್ಪಷ್ಟವಾಗುವುದಿಲ್ಲ. ಈ ಮಧ್ಯೆ ಹಲವಾರು ರೊಮಾನಿಕ್ ಭಾಷೆಗಳು ನಶಿಸಿಹೋಗಿವೆ. ಹಾಗೆಯೆ ರೊಮಾನಿಕ್ ಭಾಷೆಗಳನ್ನು ಅವಲಂಬಿಸಿದ ಹೊಸ ಭಾಷೆಗಳು ಹುಟ್ಟಿಕೊಂಡಿವೆ. ಅವುಗಳು ಕ್ರಿಯೋಲ್ ಭಾಷೆಗಳು. ಸಧ್ಯದಲ್ಲಿ ಸ್ಪ್ಯಾನಿಷ್ ವಿಶ್ವದಾದ್ಯಂತ ಅತಿ ಮುಖ್ಯ ರೊಮಾನಿಕ್ ಭಾಷೆ. ೩೮ ಕೋಟಿಗೂ ಹೆಚ್ಚು ಬಳಕೆದಾರರಿಂದ ಅದು ವಿಶ್ವಭಾಷೆಗಳಲ್ಲಿ ಒಂದಾಗಿದೆ. ಸಂಶೋಧಕರಿಗೆ ರೊಮಾನಿಕ್ ಭಾಷೆಗಳು ತುಂಬಾ ಸ್ವಾರಸ್ಯಕರವಾಗಿವೆ. ಏಕೆಂದರೆ ಈ ಭಾಷಾಗುಂಪಿನ ಚರಿತ್ರೆ ಚೆನ್ನಾಗಿ ದಾಖಲಾಗಿದೆ. ೨೫೦೦ ವರ್ಷಗಳಿಂದ ಲ್ಯಾಟಿನ್ ಮತ್ತು ರೊಮಾನಿಕ್ ಲಿಪಿಗಳು ಅಸ್ತಿತ್ವದಲ್ಲಿ ಇವೆ. ಅವುಗಳ ಆಧಾರದ ಮೇಲೆ ಭಾಷಾತಜ್ಞರು ಒಂದೊಂದು ಭಾಷೆಯ ಹುಟ್ಟನ್ನು ಪರೀಕ್ಷಿಸುತ್ತಾರೆ. ಹೀಗೆ ಭಾಷೆಗಳು ಯಾವ ನಿಯಮಗಳನ್ನನುಸರಿಸಿ ಬೆಳೆಯುತ್ತವೆ ಎಂಬುದನ್ನು ಸಂಶೋಧಿಸಬಹುದು. ಈ ಫಲಿತಾಂಶಗಳಲ್ಲಿ ಹಲವಾರನ್ನು ಬೇರೆ ಭಾಷೆಗಳಿಗೆ ವರ್ಗಾಯಿಸಬಹುದು. ರೊಮಾನಿಕ್ ಭಾಷೆಗಳ ವ್ಯಾಕರಣ ಹೋಲಿಸಬಲ್ಲ ರಚನೆಯನ್ನು ಹೊಂದಿವೆ. ಬಹು ಮುಖ್ಯವಾಗಿ ಪದ ಸಂಗ್ರಹಗಳಲ್ಲಿ ಹೆಚ್ಚಿನ ಹೋಲಿಕೆಗಳಿವೆ. ಒಬ್ಬ ಒಂದು ರೊಮಾನಿಕ್ ಭಾಷೆ ಮಾತನಾಡುತ್ತಿದ್ದರೆ ಇನ್ನೊಂದನ್ನು ಸುಲಭವಾಗಿ ಕಲಿಯಬಲ್ಲ. ಲ್ಯಾಟಿನ್ ನಿನಗೆ ಧನ್ಯವಾದಗಳು! |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|