ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > עברית > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
HE עברית
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಕೆಚಪ್ ಜೊತೆ ಒಂದು ಆಲೂಗೆಡ್ಡೆ ಉಪ್ಪೇರಿ/ಪ್ರೆಂಚ್ ಪ್ರೈಸ್ (ಕೊಡಿ).
|
|
||
ಮಯೊನೇಸ್ ಜೊತೆ ಎರಡು (ಕೊಡಿ).
|
|
||
ಮಸ್ಟರ್ಡ್ ಜೊತೆ ಮೂರು ಸಾಸೇಜ್ (ಕೊಡಿ).
|
_ש_ו_ פ_מ_ם נ_נ_ק_ו_ מ_ו_נ_ת ע_ ח_ד_ ב_ק_ה_
w_s_a_o_h p_'_m_m n_q_i_i_t m_t_g_n_t i_ x_r_a_ b_v_q_s_a_.
ושלוש פעמים נקניקיות מטוגנות עם חרדל בבקשה.
w'shalosh pe'amim naqniqiot m'tuganot im xardal b'vaqashah.
_____ פ____ נ_______ מ______ ע_ ח___ ב______
w________ p______ n________ m________ i_ x_____ b__________
ושלוש פעמים נקניקיות מטוגנות עם חרדל בבקשה.
w'shalosh pe'amim naqniqiot m'tuganot im xardal b'vaqashah. |
||
|
|
|
|
ಯಾವ ಯಾವ ತರಕಾರಿಗಳಿವೆ?
|
|||
ಹುರಳಿಕಾಯಿ ಇದೆಯೆ?
|
|||
ಹೂ ಕೋಸು ಇದೆಯೆ?
|
|||
|
|
|
|
ನನಗೆ ಜೋಳ ತಿನ್ನುವುದು ಇಷ್ಟ.
|
|||
ನನಗೆ ಸೌತೆಕಾಯಿ ತಿನ್ನುವುದು ಇಷ್ಟ.
|
|
||
ನನಗೆ ಟೊಮ್ಯಾಟೊಗಳನ್ನು ತಿನ್ನುವುದು ಇಷ್ಟ.
|
|||
|
|
|
|
ನಿಮಗೆ ಕಾಡು ಈರುಳ್ಳಿ ಎಂದರೆ ಇಷ್ಟವೆ?
|
|||
ನಿಮಗೆ ಸವರ್ಕ್ರೌಟ್ ಎಂದರೆ ಇಷ್ಟವೆ?
|
|
||
ನೀವು ಬೇಳೆಗಳನ್ನು ಇಷ್ಟಪಡುತ್ತೀರಾ?
|
|||
|
|
|
|
ನೀನೂ ಸಹ ಕ್ಯಾರೆಟ್ ತಿನ್ನಲು ಇಷ್ಟಪಡುತ್ತೀಯಾ?
|
|||
ನೀನೂ ಸಹ ಬ್ರೊಕೋಲಿಯನ್ನು ಇಷ್ಟಪಡುತ್ತೀಯಾ?
|
|
||
ನೀನೂ ಸಹ ಮೆಣಸನ್ನು ಇಷ್ಟಪಡುತ್ತೀಯಾ?
|
|||
|
|
|
|
ನನಗೆ ಈರುಳ್ಳಿ ಎಂದರೆ ಇಷ್ಟವಿಲ್ಲ.
|
|||
ನನಗೆ ಓಲಿವ್ ಎಂದರೆ ಇಷ್ಟವಿಲ್ಲ.
|
|
||
ನನಗೆ ಅಣಬೆ ಎಂದರೆ ಇಷ್ಟವಿಲ್ಲ.
|
|
||
|
|
|
|
ಮಕ್ಕಳು ತುಟಿಭಾಷೆಯನ್ನು ಓದುವವರು.ಮಕ್ಕಳು ಮಾತು ಕಲಿಯುವಾಗ ತಮ್ಮ ತಂದೆತಾಯಿಯವರ ಬಾಯಿಯನ್ನು ಗಮನಿಸುತ್ತಾರೆ. ಈ ವಿಷಯವನ್ನು ಬೆಳವಣಿಗೆ ಮನೋವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಆರು ತಿಂಗಳು ವಯಸ್ಸಿನಿಂದ ಮಕ್ಕಳು ತುಟಿಯಿಂದ ಓದಲು ಪ್ರಾರಂಭಿಸುತ್ತಾರೆ. ಹೀಗೆ ಅವರು ಶಬ್ಧಗಳನ್ನು ಹೊರಡಿಸಲು ,ಬಾಯಿಯನ್ನು ಹೇಗೆ ರಚಿಸಬೇಕು ಎನ್ನುವುದನ್ನು ಕಲಿಯುತ್ತಾರೆ. ಮಕ್ಕಳಿಗೆ ಒಂದು ವರ್ಷಆದಾಗ ಅವರು ಕೆಲವು ಪದಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ. ಈ ವಯಸ್ಸಿನಿಂದ ಮಕ್ಕಳು ಪುನಃ ಮನುಷ್ಯರ ಕಣ್ಣನ್ನು ದೃಷ್ಠಿಸಿ ನೋಡುತ್ತವೆ. ಈ ಮೂಲಕ ಅವರಿಗೆ ಸಾಕಷ್ಟು ಮುಖ್ಯ ವಿಷಯಗಳು ದೊರೆಯುತ್ತವೆ. ದೃಷ್ಟಿಯಿಂದ ಅವರಿಗೆ ತಮ್ಮ ಹಿರಿಯರು ಸಂತೋಷ ಅಥವಾ ಖಿನ್ನರಾಗಿದ್ದಾರೆಯೆ ಎಂದು ತಿಳಿಯುತ್ತದೆ. ಅದರ ಮೂಲಕ ಅವರಿಗೆ ಭಾವನೆಗಳ ಪ್ರಪಂಚದ ಪರಿಚಯವಾಗುತ್ತದೆ. ಯಾವಾಗ ಒಬ್ಬ ಅವರನ್ನು ಪರಭಾಷೆಯಲ್ಲಿ ಮಾತನಾಡಿಸುತ್ತಾರೊ,ಆವಾಗ ಕುತೂಹಲ ಉಂಟಾಗುತ್ತದೆ. ಆವಾಗ ಮಕ್ಕಳು ಮತ್ತೊಮ್ಮೆ ತುಟಿಯಿಂದ ಓದಲು ಪ್ರಾರಂಭಿಸುತ್ತಾರೆ. ಹಾಗೆಯೆ ಪರಕೀಯ ಶಬ್ಧಗಳನ್ನು ಮಾಡಲು ತೊಡಗುತ್ತಾರೆ. ಮಕ್ಕಳೊಡನೆ ಮಾತನಾಡುವಾಗ ಒಬ್ಬರು ಅವರನ್ನು ದೃಷ್ಟಿಸಿ ನೋಡಬೇಕು. ಇಷ್ಟೆ ಅಲ್ಲದೆ ಮಕ್ಕಳಿಗೆ ಭಾಷೆಯ ಬೆಳವಣಿಗೆಗೆ ಸಂಭಾಷಣೆಯ ಅವಶ್ಯಕತೆ ಇದೆ. ಹೆತ್ತವರು ಮಕ್ಕಳು ಹೇಳಿದ್ದನ್ನು ಬಹಳ ಬಾರಿ ಪುನರುಚ್ಚರಿಸುತ್ತಾರೆ. ಇದರ ಮೂಲಕ ಮಕ್ಕಳಿಗೆ ಮರುಮಾಹಿತಿ ದೊರೆಯುತ್ತದೆ. ಅದು ಚಿಕ್ಕ ಮಕ್ಕಳಿಗೆ ಬಹು ಅವಶ್ಯಕ. ಆವಾಗ ಅವರಿಗೆ ಕೇಳುಗರು ತಮ್ಮನ್ನು ಅರ್ಥ ಮಾಡಿಕೊಂಡಿದ್ದಾರೆ ಎನ್ನುವುದು ತಿಳಿಯುತ್ತದೆ. ಅದು ಮಕ್ಕಳನ್ನು ಹುರಿದುಂಬಿಸುತ್ತದೆ. ಅವರಿಗೆ ಹೆಚ್ಚು ಮಾತನಾಡಲು ಕಲಿಯುವುದು ಸಂತೋಷವನ್ನು ಉಂಟು ಮಾಡುತ್ತದೆ. ಅದ್ದರಿಂದ ಮಕ್ಕಳಿಗೆ ಧ್ವನಿಸುರುಳಿಗಳನ್ನು ಕೇಳಿಸುವುದು ಸಾಕಾಗುವುದಿಲ್ಲ. ಮಕ್ಕಳು ನಿಜವಾಗಿಯು ತುಟಿಯಿಂದ ಓದಬಲ್ಲರು ಎಂಬುದನ್ನು ಅಧ್ಯಯನಗಳು ಸಾಬೀತು ಮಾಡಿವೆ. ಪ್ರಯೋಗಗಳಲ್ಲಿ ಚಿಕ್ಕಮಕ್ಕಳಿಗೆ ಧ್ವನಿರಹಿತ ದೃಶ್ಯಸುರುಳಿಗಳನ್ನು ತೋರಿಸಲಾಯಿತು. ಈ ದೃಶ್ಯಸುರುಳಿಗಳು ಮಕ್ಕಳ ಮಾತೃಭಾಷೆ ಮತ್ತು ಪರಭಾಷೆಗಳಲ್ಲಿ ಇದ್ದವು. ಆ ಮಕ್ಕಳು ತಮ್ಮ ಭಾಷೆಯಲ್ಲಿದ್ದ ದೃಶ್ಯಸುರುಳಿಗಳನ್ನು ಹೆಚ್ಚು ಹೊತ್ತು ನೋಡಿದರು. ಅವರು ಈ ಸಮಯದಲ್ಲಿ ಸ್ಪಷ್ಟವಾಗಿ ಜಾಗರೂಕತೆಯನ್ನು ತೋರಿದ್ದರು. ಮಕ್ಕಳ ಮೊದಲ ಪದಗಳು ಪ್ರಪಂಚದಾದ್ಯಂತ ಸಮನಾದುದು. ಮಾಮಾ ಮತ್ತು ಪಾಪಾ- ಅದು ಎಲ್ಲಾ ಭಾಷೆಗಳಲ್ಲಿಯು ಸುಲಭವಾಗಿ ಉಚ್ಚರಿಸಬಹುದು. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|