ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > हिन्दी > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
HI हिन्दी
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನಮಸ್ಕಾರ.
|
|||
ನಮಸ್ಕಾರ.
|
|||
ಹೇಗಿದ್ದೀರಿ?
|
|||
|
|
|
|
ಯುರೋಪ್ ನಿಂದ ಬಂದಿರುವಿರಾ?
|
|
||
ಅಮೇರಿಕದಿಂದ ಬಂದಿರುವಿರಾ?
|
|
||
ಏಶೀಯದಿಂದ ಬಂದಿರುವಿರಾ?
|
|
||
|
|
|
|
ಯಾವ ಹೋಟೆಲ್ ನಲ್ಲಿ ಇದ್ದೀರಿ?
|
|
||
ಯಾವಾಗಿನಿಂದ ಇಲ್ಲಿದೀರಿ?
|
|
||
ಏಷ್ಟು ಸಮಯ ಇಲ್ಲಿ ಇರುತ್ತೀರಿ?
|
|
||
|
|
|
|
ನಿಮಗೆ ಈ ಪ್ರದೇಶ ಇಷ್ಟವಾಯಿತೆ?
|
|
||
ನೀವು ಇಲ್ಲಿ ರಜ ಕಳೆಯಲು ಬಂದಿದ್ದೀರಾ?
|
|
||
ನನ್ನನ್ನು ಒಮ್ಮೆ ಭೇಟಿ ಮಾಡಿ.
|
|
||
|
|
|
|
ಇದು ನನ್ನ ವಿಳಾಸ.
|
|||
ನಾಳೆ ನಾವು ಭೇಟಿ ಮಾಡೋಣವೆ?
|
|
||
ಕ್ಷಮಿಸಿ, ನನಗೆ ಬೇರೆ ಕೆಲಸ ಇದೆ.
|
म_फ_ क_ज_ए_ म_ं_े प_ल_ ह_ क_छ क_र_य_्_म ब_ा_ा ह_
m_a_ k_e_i_, m_i_n_ p_h_l_ h_e k_c_h k_a_y_k_a_ b_n_a_a h_i
माफ़ कीजिए, मैंने पहले ही कुछ कार्यक्रम बनाया है
maaf keejie, mainne pahale hee kuchh kaaryakram banaaya hai
म___ क_____ म____ प___ ह_ क__ क________ ब____ ह_
m___ k______ m_____ p_____ h__ k____ k_________ b______ h__
माफ़ कीजिए, मैंने पहले ही कुछ कार्यक्रम बनाया है
maaf keejie, mainne pahale hee kuchh kaaryakram banaaya hai |
||
|
|
|
|
ಹೋಗಿ ಬರುತ್ತೇನೆ.
|
|||
ಮತ್ತೆ ಕಾಣುವ.
|
|||
ಇಷ್ಟರಲ್ಲೇ ಭೇಟಿ ಮಾಡೋಣ.
|
|||
|
|
|
|
ಭಾಷೆಗಳು ಮತ್ತು ಆಡುಭಾಷೆಗಳುಪ್ರಪಂಚದಲ್ಲಿ ಆರರಿಂದ ಏಳು ಸಾವಿರ ವಿವಿಧ ಭಾಷೆಗಳಿವೆ. ಸ್ವಾಭಾವಿಕವಾಗಿ ಆಡುಭಾಷೆಗಳ ಸಂಖ್ಯೆ ಇನ್ನೂ ಹೆಚ್ಚು. ಭಾಷೆಗೂ ಮತ್ತು ಆಡುಭಾಷೆಗೂ ಇರುವ ವ್ಯತ್ಯಾಸವಾದರೂ ಏನು? ಆಡುಭಾಷೆಗಳಿಗೆ ಯಾವಾಗಲೂ ಒಂದು ಜಾಗದ ವೈಶಿಷ್ಟ್ಯತೆಯ ಛಾಯೆ ಇರುತ್ತದೆ. ಅಂದರೆ ಅವುಗಳು ಪ್ರಾದೇಶಿಕ ಭಾಷೆಗಳ ಮಾದರಿಗಳಿಗೆ ಸೇರಿರುತ್ತವೆ. ಈ ಕಾರಣದಿಂದಾಗಿ ಆಡುಭಾಷೆಗಳು ಅತಿ ಕಡಿಮೆ ವ್ಯಾಪ್ತಿ ಹೊಂದಿರುವ ಭಾಷಾ ಪ್ರಕಾರ. ಆಡುಭಾಷೆಗಳು ಬಹುತೇಕವಾಗಿ ಮಾತನಾಡಲು ಬಳಸಲಾಗುತ್ತದೆ, ಬರೆಯುವುದಕ್ಕಲ್ಲ. ಅವುಗಳು ತಮ್ಮದೆ ಆದ ಭಾಷಾಪದ್ದತಿಯನ್ನು ಬೆಳೆಸಿಕೊಳ್ಳುತ್ತವೆ. ಮತ್ತು ತಮ್ಮದೆ ಆದ ನಿಯಮಗಳನ್ನು ಪಾಲಿಸುತ್ತವೆ. ಸೈದ್ದಾಂತಿಕವಾಗಿ ಪ್ರತಿಯೊಂದು ಭಾಷೆಯೂ ಹಲವಾರು ಆಡುಭಾಷೆಗಳನ್ನು ಹೂಂದಿರಬಹುದು. ಎಲ್ಲ ಆಡು ಭಾಷೆಗಳು ಪ್ರಮುಖ ಭಾಷೆಯ ನೆರಳಿನಲ್ಲಿ ಇರುತ್ತವೆ. ಪ್ರಮಾಣೀಕೃತ ಭಾಷೆಯನ್ನು ಒಂದು ನಾಡಿನ ಎಲ್ಲಾ ಜನರು ಅರ್ಥ ಮಾಡಿಕೊಳ್ಳುತ್ತಾರೆ. ಅದರ ಮೂಲಕ ದೂರ ಹರಡಿಕೊಂಡಿರುವ ಎಲ್ಲಾ ಆಡುಭಾಷೆಯವರು ಅರ್ಥಮಾಡಿಕೊಳ್ಳುತ್ತಾರೆ. ಹೆಚ್ಚು ಕಡಿಮೆ ಎಲ್ಲಾ ಆಡುಭಾಷೆಗಳು ತಮ್ಮ ಪ್ರಾಮುಖ್ಯತೆಯನ್ನು ಕಳೆದುಕೊಳ್ಳುತ್ತಿವೆ. ನಗರಗಳಲ್ಲಿ ಅಪರೂಪವಾಗಿ ಆಡುಭಾಷೆಗಳನ್ನು ಕೇಳಬಹುದು. ವೃತ್ತಿ ಜೀವನದಲ್ಲಿ ಕೂಡ ಬಹುತೇಕ ಪ್ರಮಾಣೀಕೃತ ಭಾಷೆಯನ್ನು ಬಳಸಲಾಗುತ್ತದೆ. ಆಡುಭಾಷೆ ಮಾತನಾಡುವವರು ಹಳ್ಳಿಗಾಡಿನವರು ಮತ್ತು ಓದಿಲ್ಲದವರು ಎಂದು ಭಾವಿಸಲಾಗುತ್ತದೆ. ಆದರೆ ಇವರು ಎಲ್ಲಾ ಸಾಮಾಜಿಕ ವರ್ಗಗಳಲ್ಲಿ ಇರುತ್ತಾರೆ. ಅಂದರೆ ಆಡು ಭಾಷೆ ಮಾತನಾಡುವವರು ಬೇರೆಯವರಿಗಿಂತ ಕಡಿಮೆ ಬುದ್ಧಿವಂತರಲ್ಲ. ನಿಜದಲ್ಲಿ ಅದಕ್ಕೆ ವಿರುದ್ದವಾಗಿ! ಯಾರು ಆಡು ಭಾಷೆ ಮಾತನಾಡುತ್ತಾರೊ ಅವರಿಗೆ ಅನೇಕ ತರಹದ ಅನುಕೂಲಗಳಿರುತ್ತವೆ. ಉದಾಹರಣೆಗೆ, ಭಾಷಾ ತರಗತಿಗಳಲ್ಲಿ. ಆಡುಭಾಷೆಯವರಿಗೆ ವಿವಿಧವಾದ ಭಾಷಾಪ್ರಕಾರಗಳು ಇವೆ ಎಂದು ತಿಳಿದಿರುತ್ತದೆ. ಹಾಗೂ ಬೇಗ ಭಾಷಾಶೈಲಿಗಳನ್ನು ಬದಲಾಯಿಸುವುದನ್ನು ಕಲಿತಿರುತ್ತಾರೆ. ಆಡುಭಾಷೆಯವರು ಇದರಿಂದ ಹೆಚ್ಚಿನ ಪರಿವರ್ತನಾ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಅವರ ಭಾಷಾಜ್ಞಾನ ಸಂದರ್ಭಕ್ಕೆ ಸೂಕ್ತವಾದ ಶೈಲಿಯನ್ನು ಬಳಸಲು ಸಹಾಯ ಮಾಡುತ್ತದೆ. ಇದು ಕೂಡ ವೈಜ್ಞಾನಿಕವಾಗಿ ಪ್ರಮಾಣಿತವಾಗಿದೆ. ಎದೆಗಾರಿಕೆಯಿಂದ ಆಡುಭಾಷೆ! ಅದು ಉಪಯೊಗಕರ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|