ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > हिन्दी > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
HI हिन्दी
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಆರಾಮ ಮಾಡಿ ಕೊಳ್ಳಿ.
|
|||
ನಿಮ್ಮ ಮನೆಯಲ್ಲಿ ಇರುವ ಹಾಗೆ ಆರಾಮವಾಗಿರಿ.
|
|||
ನೀವು ಏನು ಕುಡಿಯಲು ಇಷ್ಟಪಡುತ್ತೀರಿ?
|
|
||
|
|
|
|
ನಿಮಗೆ ಸಂಗೀತ ಎಂದರೆ ಇಷ್ಟವೆ?
|
|
||
ನನಗೆ ಶಾಸ್ತ್ರೀಯ ಸಂಗೀತ ಎಂದರೆ ಇಷ್ಟ.
|
|
||
ಇಲ್ಲಿ ನನ್ನ ಸಿ ಡಿ ಗಳಿವೆ.
|
|||
|
|
|
|
ನೀವು ಯಾವುದಾದರು ವಾದ್ಯವನ್ನು ನುಡಿಸುತ್ತೀರಾ?
|
|
||
ಇದು ನನ್ನ ಗಿಟಾರ್.
|
|||
ನಿಮಗೆ ಹಾಡಲು ಇಷ್ಟವೆ?
|
|
||
|
|
|
|
ನಿಮಗೆ ಮಕ್ಕಳು ಇದ್ದಾರೆಯೆ?
|
|||
ನಿಮ್ಮ ಮನೆಯಲ್ಲಿ ನಾಯಿ ಇದೆಯೆ?
|
|
||
ನಿಮ್ಮ ಮನೆಯಲ್ಲಿ ಬೆಕ್ಕು ಇದೆಯೆ?
|
|
||
|
|
|
|
ಇವು ನನ್ನ ಪುಸ್ತಕಗಳು.
|
|||
ನಾನು ಸದ್ಯದಲ್ಲಿ ಈ ಪುಸ್ತಕವನ್ನು ಓದುತ್ತಿದ್ದೇನೆ.
|
|
||
ನೀವು ಏನನ್ನು ಓದಲು ಇಷ್ಟಪಡುತ್ತೀರಿ?
|
|
||
|
|
|
|
ನೀವು ಸಂಗೀತ ಕಛೇರಿಗೆ ಹೋಗಲು ಇಷ್ಟಪಡುತ್ತೀರಾ?
|
|
||
ನೀವು ನಾಟಕಶಾಲೆಗೆ ಹೋಗಲು ಇಷ್ಟಪಡುತ್ತೀರಾ?
|
|
||
ನೀವು ಸಂಗೀತಪ್ರಧಾನ ನಾಟಕಗಳಿಗೆ ಹೋಗಲು ಇಷ್ಟಪಡುತ್ತೀರಾ?
|
क_य_ आ_क_ स_ग_त_ा_्_ग_ह म_ं ज_न_ अ_्_ा ल_त_ ह_?
k_a a_p_k_ s_n_e_t_n_a_y_g_h m_i_ j_a_a a_h_h_a l_g_t_ h_i_
क्या आपको संगीतनाट्यगृह में जाना अच्छा लगता है?
kya aapako sangeetanaatyagrh mein jaana achchha lagata hai?
क___ आ___ स____________ म__ ज___ अ____ ल___ ह__
k__ a_____ s________________ m___ j____ a______ l_____ h___
क्या आपको संगीतनाट्यगृह में जाना अच्छा लगता है?
kya aapako sangeetanaatyagrh mein jaana achchha lagata hai? |
||
|
|
|
|
ಭಾಷೆ ಮತ್ತು ಲಿಪಿ.ಪ್ರತಿಯೊಂದು ಭಾಷೆಯು ಜನರು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಮಾತನಾಡುವಾಗ ನಾವು ನಮ್ಮ ಯೋಚನೆಗಳನ್ನು ಮತ್ತು ಅನುಭವಗಳ ಬಗ್ಗೆ ಹೇಳುತ್ತೇವೆ. ಆವಾಗ ನಾವು ನಮ್ಮ ಭಾಷೆಯ ಎಲ್ಲಾ ನಿಯಮಗಳನ್ನು ಪಾಲಿಸುವುದಿಲ್ಲ. ನಾವು ನಮ್ಮದೆ ಆದ ಭಾಷೆಗಳನ್ನು,, ನಮ್ಮದೆ ಆಡುಭಾಷೆಗಳನ್ನು ಉಪಯೋಗಿಸುತ್ತೇವೆ. ಲಿಖಿತ ಭಾಷೆಯಲ್ಲಿ ಅದು ವಿಭಿನ್ನ. ಇಲ್ಲಿ ನಮ್ಮ ಭಾಷೆಯ ಎಲ್ಲಾ ಕಟ್ಟುಪಾಡುಗಳು ತೋರ್ಪಡುತ್ತವೆ. ಲಿಪಿ ಒಂದು ಭಾಷೆಗೆ ಅದರ ನೈಜ ಸ್ವರೂಪವನ್ನು ನೀಡುತ್ತದೆ. ಅದು ಭಾಷೆಯನ್ನು ಕಾಣುವಂತೆ ಮಾಡುತ್ತದೆ. ಲಿಪಿಯ ಮೂಲಕ ಜ್ಞಾನವನ್ನು ಸಾವಿರಾರು ವರ್ಷಗಳ ಮೂಲಕ ಮುಂದುವರಿಸಲಾಗುತ್ತಿದೆ. ಈ ಕಾರಣಕ್ಕಾಗಿ ಲಿಪಿ ಪ್ರತಿಯೊಂದು ಪ್ರೌಢ ಸಂಸ್ಕೃತಿಯ ತಳಹದಿಯಾಗಿದೆ. ಮೊಟ್ಟಮೊದಲ ಲಿಪಿ ಸುಮಾರು ೫೦೦೦ ವರ್ಷಗಳ ಹಿಂದೆ ಆವಿಷ್ಕಾರವಾಯಿತು. ಅದು ಸುಮೇರಿಯನ್ ಅವರ ಬೆಣೆಯಾಕಾರದ ಲಿಪಿ. ಅದನ್ನು ಜೇಡಿ ಮಣ್ಣಿನಿಂದ ಮಾಡಿದ ಹಲಗೆಯ ಮೇಲೆ ಕೊರೆಯಲಾಗುತ್ತಿತ್ತು. ಈ ಬೆಣೆಲಿಪಿಯನ್ನು ೩೦೦೦ ವರ್ಷಗಳಷ್ಟು ದೀರ್ಘ ಕಾಲ ಉಪಯೋಗಿಸಲಾಗುತ್ತಿತ್ತು. ಈಜಿಪ್ಷಿಯನ್ನರ ವಸ್ತುಚಿತ್ರ ಲಿಪಿ ಸಹ ಸುಮಾರು ಇಷ್ಟೆ ಕಾಲ ಬಳಕೆಯಲ್ಲಿತ್ತು. ಇವುಗಳೊಡನೆ ಸಂಖ್ಯೆ ಇಲ್ಲದಷ್ಟು ವಿಜ್ಞಾನಿಗಳು ಕಾರ್ಯನಿರತರಾಗಿದ್ದಾರೆ. ವಸ್ತುಚಿತ್ರಗಳು ಹೋಲಿಕೆಯ ದೃಷ್ಟಿಯಲ್ಲಿ ಒಂದು ಜಟಿಲ ಲಿಪಿ ಪದ್ಧತಿ ಎಂದು ತೋರುತ್ತದೆ. ಇದರ ಆವಿಷ್ಕಾರಕ್ಕೆ ಬಹುಶಃ ಒಂದು ಅತಿ ಸಾಧಾರಣವಾದ ಕಾರಣವಿದೆ ಅನ್ನಿಸುತ್ತದೆ. ಅಂದಿನ ಈಜಿಪ್ಟ್ ಸಾಮ್ರಾಜ್ಯ ಸಾವಿರಾರು ಪ್ರಜೆಗಳೊಡನೆ ವಿಶಾಲವಾಗಿತ್ತು. ದೈನಂದಿಕ ಚಟುವಟಿಕೆಗಳು ಮತ್ತು ವಾಣಿಜ್ಯಗಳನ್ನು ಸಂಯೋಜಿಸಲಾಗಬೇಕಾಗಿತ್ತು. ತೆರಿಗೆಗಳು ಮತ್ತು ವೆಚ್ಚಗಳನ್ನು ದಕ್ಷವಾಗಿ ನಿಯಂತ್ರಿಸಬೇಕಾಗಿತ್ತು. ಇದಕ್ಕಾಗಿ ಈಜಿಪ್ಷಿಯನ್ನರು ಲಿಪಿ ಚಿಹ್ನಗಳನ್ನು ಆವಿಷ್ಕರಿಸಿದರು. ಅಕ್ಷರಮಾಲೆಯನ್ನು ಅವಲಂಬಿಸಿದ ಲಿಪಿ ಪದ್ಧತಿ ಸುಮೇರಿಯನ್ನರಿಗೆ ಸೇರು ತ್ತದೆ. ಪ್ರತಿ ಲಿಪಿಯು ತನ್ನನ್ನು ಬಳಸುವರ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತದೆ. ಅದಲ್ಲದೆ ಪ್ರತಿಯೊಂದು ದೇಶವು ತನ್ನ ಲಿಪಿಯಲ್ಲಿ ತನ್ನದೆ ಆದ ವೈಶಿಷ್ಟತೆಯನ್ನು ಹೊಂದಿರುತ್ತದೆ. ಆದರೆ ಕೈಬರವಣಿಗೆ ಕಡಿಮೆಯಾಗುತ್ತಲೆ ಇದೆ. ಆಧುನಿಕ ತಂತ್ರಜ್ಞಾನ ಇದನ್ನು ಬಹುತೇಕ ಅನವಶ್ಯಕವನ್ನಾಗಿ ಮಾಡಿದೆ. ಆದ್ದರಿಂದ ಕೇವಲ ಮಾತನಾಡಬೇಡಿ, ಯಾವಾಗಲಾದರೊಮ್ಮೆ ಬರೆಯಿರಿ ಕೂಡ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|