ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > հայերեն > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
HY հայերեն
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನೀವು ಧೂಮಪಾನ ಮಾಡುತ್ತೀರಾ
|
|||
ಮುಂಚೆ ಮಾಡುತ್ತಿದ್ದೆ.
|
|||
ಆದರೆ ಈಗ ಧೂಮಪಾನ ಮಾಡುವುದಿಲ್ಲ.
|
|
||
|
|
|
|
ನಾನು ಧೂಮಪಾನ ಮಾಡಿದರೆ ನಿಮಗೆ ತೊಂದರೆ ಆಗುತ್ತದೆಯೆ
|
|
||
ಇಲ್ಲ, ಖಂಡಿತ ಇಲ್ಲ.
|
|||
ಅದು ನನಗೆ ತೊಂದರೆ ಮಾಡುವುದಿಲ್ಲ.
|
|||
|
|
|
|
ಏನನ್ನಾದರೂ ಕುಡಿಯುವಿರಾ
|
|||
ಬ್ರಾಂಡಿ
|
|||
ಬೇಡ, ಬೀರ್ ವಾಸಿ.
|
|
||
|
|
|
|
ನೀವು ಬಹಳ ಪ್ರಯಾಣ ಮಾಡುತ್ತೀರಾ
|
|
||
ಹೌದು, ಅವುಗಳಲ್ಲಿ ಹೆಚ್ಚಿನವು ವ್ಯವಹಾರ ಸಂಬಂಧಿತ.
|
Ա_ո_ բ_յ_ դ_ա_ք հ_մ_ա_ա_ո_մ ա_խ_տ_ն_ա_ի_ բ_ո_յ_ի ե_:
A_o_ b_y_s_ d_a_k_ h_m_a_a_u_ a_h_h_t_n_’_y_n b_u_t_i y_n
Այո, բայց դրանք հիմնականում աշխատանքային բնույթի են:
Ayo, bayts’ drank’ himnakanum ashkhatank’ayin bnuyt’i yen
Ա___ բ___ դ____ հ__________ ա___________ բ______ ե__
A___ b_____ d_____ h_________ a______________ b______ y__
Այո, բայց դրանք հիմնականում աշխատանքային բնույթի են:
Ayo, bayts’ drank’ himnakanum ashkhatank’ayin bnuyt’i yen |
||
ಆದರೆ ನಾವು ಈಗ ಇಲ್ಲಿ ರಜೆಯಲ್ಲಿದ್ದೇವೆ.
|
|
||
|
|
|
|
ಅಬ್ಬಾ! ಏನು ಸೆಖೆ.
|
|||
ಹೌದು, ಇಂದು ನಿಜವಾಗಿಯು ತುಂಬ ಸೆಖೆಯಾಗಿದೆ.
|
|
||
ಉಪ್ಪರಿಗೆ ಮೊಗಸಾಲೆಗೆ ಹೋಗೋಣವೆ
|
|||
|
|
|
|
ನಾಳೆ ಇಲ್ಲಿ ಒಂದು ಸಂತೋಷಕೂಟ ಇದೆ.
|
|||
ನೀವೂ ಸಹ ಬರುವಿರಾ
|
|||
ಹೌದು, ನಮಗೂ ಸಹ ಆಹ್ವಾನ ಇದೆ.
|
|
||
|
|
|
|
ಪರಭಾಷೆಗಳನ್ನು ಕಲಿಯಲು ಸಹಾಯಕ ಸೂಚನೆಗಳು.ಒಂದು ಹೊಸ ಭಾಷೆಯನ್ನು ಕಲಿಯುವುದು ಯಾವಾಗಲೂ ಕಷ್ಟಸಾಧ್ಯ. ಉಚ್ಚಾರಣೆ, ವ್ಯಾಕರಣದ ನಿಯಮಗಳು ಮತ್ತು ಪದಗಳು ನಮ್ಮಿಂದ ಶಿಸ್ತನ್ನು ಕೋರುತ್ತವೆ. ಕಲಿಯುವಿಕೆಯನ್ನು ಸುಲಭ ಮಾಡಿಕೊಳ್ಳಲು ಹಲವಾರು ಉಪಾಯಗಳಿವೆ. ಮುಖ್ಯವಾದದ್ದು ಮೊದಲಿಗೆ ಸಕಾರಾತ್ಮಕವಾಗಿ ಆಲೋಚಿಸುವುದು. ಹೊಸ ಭಾಷೆ ಮತ್ತು ಹೊಸ ಅನುಭವಗಳ ಬಗ್ಗೆ ಸಂತೋಷ ಪಡಿ. ನೀವು ಯಾವುದರೊಂದಿಗೆ ಪ್ರಾರಂಭಿಸುತ್ತೀರಿ ಎನ್ನುವುದು ಮುಖ್ಯವಲ್ಲ. ನಿಮಗೆ ಆಸಕ್ತಿ ಇರುವ ವಿಷಯ ಒಂದನ್ನು ಆರಿಸಿಕೊಳ್ಳಿ.. ಮೊದಲಿಗೆ ಶ್ರವಣ ಮತ್ತು ಮಾತನಾಡುವುದರ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಸಮಂಜಸ. ಅದರ ನಂತರ ಪಠ್ಯವನ್ನು ಓದಿರಿ ಮತ್ತು ಬರೆಯಿರಿ. ನಿಮಗೆ ಮತ್ತು ನಿಮ್ಮ ದಿನಚರಿಗೆ ಸೂಕ್ತವಾಗಿರುವ ಒಂದು ಪದ್ಧತಿಯನ್ನು ರೂಪಿಸಿಕೊಳ್ಳಿ. ಗುಣವಾಚಕ ಪದಗಳನ್ನು ಸಾಧ್ಯವಾದಷ್ಟು ವಿರುದ್ಧಪದಗಳೊಡನೆ ಕಲಿಯಿರಿ. ಅಥವಾ ನಿಮ್ಮ ಮನೆಗಳಲ್ಲಿ ಎಲ್ಲಾ ಕಡೆ ಹಲಗೆಗಳ ಮೇಲೆ ಪದಗಳನ್ನು ಬರೆದು ತೂಗುಹಾಕಿ. ಆಟ ಆಡುವಾಗ ಮತ್ತು ಕಾರಿನಲ್ಲಿ ಶ್ರವಣದತ್ತಗಳೊಡನೆ ಕಲಿಯಬಹುದು. ಯಾವಾಗ ನಿಮಗೆ ಒಂದು ವಿಷಯ ಕ್ಲಿಷ್ಟ ಎನಿಸುತ್ತದೊ ಆವಾಗ ಕಲಿಯುವುದನ್ನು ನಿಲ್ಲಿಸಿ. ಒಂದು ವಿರಾಮ ತೆಗೆದುಕೊಳ್ಳಿ ಅಥವಾ ಬೇರೆ ಏನಾದರು ಕಲಿಯಿರಿ. ಇದರಿಂದ ನೀವು ಹೊಸ ಭಾಷೆಯ ಬಗ್ಗೆ ಉತ್ಸುಕತೆ ಕಳೆದುಕೊಳ್ಳುವುದಿಲ್ಲ. ಹೊಸ ಭಾಷೆಯಲ್ಲಿ ಪದಬಂಧಗಳನ್ನು ಬಿಡಿಸುವುದು ಸಂತಸ ಕೊಡುತ್ತದೆ. ಪರಭಾಷಾ ಚಿತ್ರಗಳು ವೈವಿಧ್ಯತೆಯನ್ನು ಒದಗಿಸುತ್ತವೆ. ಪರಭಾಷಾ ಪತ್ರಿಕೆಗಳೊಡನೆ ಆ ದೇಶದ ಜನತೆ ಮತ್ತು ಜಾಗದ ಬಗ್ಗೆ ಹೆಚ್ಚು ವಿಷಯ ತಿಳಿದುಕೊಳ್ಳುತ್ತೀರಿ. ಅಂತರ್ಜಾಲದಲ್ಲಿ ನಿಮ್ಮ ಪಠ್ಯ ಪುಸ್ತಕಕ್ಕೆ ಪೂರಕವಾಗುವ ಅಭ್ಯಾಸ ಪಾಠಗಳು ಸಿಗುತ್ತವೆ. ಭಾಷೆಗಳ ಬಗ್ಗೆ ಆಸಕ್ತಿ ಇರುವ ಸ್ನೇಹಿತರನ್ನು ಹುಡುಕಿಕೊಳ್ಳಿ.. ಹೊಸ ವಿಷಯಗಳನ್ನು ಪ್ರತ್ಯೇಕವಾಗಿ ಕಲಿಯ ಬೇಡಿ, ಸಂದರ್ಭಗಳಲ್ಲಿ ಕಲಿಯಿರಿ. ಎಲ್ಲವನ್ನು ನಿಯತಕಾಲಿಕವಾಗಿ ಪುನರಾವರ್ತಿಸಿ. ಇದರಿಂದ ನಿಮ್ಮ ಮಿದುಳು ವಿಷಯಗಳನ್ನು ಚೆನ್ನಾಗಿ ಗ್ರಹಿಸುತ್ತವೆ. ಯಾರಿಗೆ ಸಿದ್ಧಾಂತಗಳು ಸಾಕೆನಿಸಿತ್ತದೊ ಅವರು ಗಂಟು ಮೂಟೆ ಕಟ್ಟ ಬೇಕು. ಏಕೆಂದರೆ ಬೇರೆಲ್ಲೂ ನಾಡಭಾಷೆಯನ್ನು ಮಾತಾಡುವವರ ಮಧ್ಯೆ ಕಲಿತಷ್ಟು ಫಲಪ್ರದವಾಗಿರುವುದಿಲ್ಲ. ನಿಮ್ಮ ಪ್ರಯಾಣದ ಸಮಯದಲ್ಲಿ ನಿಮ್ಮ ಅನುಭವಗಳ ಬಗ್ಗೆ ದಿನಚರಿ ಬರೆಯಿರಿ. ಅತಿ ಮುಖ್ಯವಾದದ್ದು: ಕೈ ಚೆಲ್ಲಿ ಕುಳಿತುಕೊಳ್ಳ ಬೇಡಿ! |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|