ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > հայերեն > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ

-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
HY հայերեն

-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಕನ್ನಡಕ.
|
|||
ಅವನು ತನ್ನ ಕನ್ನಡಕವನ್ನು ಮರೆತಿದ್ದಾನೆ.
|
|
||
ಅವನ ಕನ್ನಡಕ ಎಲ್ಲಿದೆ?
|
|||
|
|
|
|
ಗಡಿಯಾರ.
|
|||
ಅವನ ಗಡಿಯಾರ ಕೆಟ್ಟಿದೆ.
|
|
||
ಗಡಿಯಾರ ಗೋಡೆಯ ಮೇಲೆ ಇದೆ.
|
|
||
|
|
|
|
ಪಾಸ್ ಪೋರ್ಟ್
|
|||
ಅವನು ತನ್ನ ಪಾಸ್ ಪೋರ್ಟ್ ಅನ್ನು ಕಳೆದು ಕೊಂಡಿದ್ದಾನೆ.
|
|
||
ಅವನ ಪಾಸ್ ಪೋರ್ಟ್ ಎಲ್ಲಿದೆ?
|
|||
|
|
|
|
ಅವರು – ಅವರ
|
|||
ಆ ಮಕ್ಕಳಿಗೆ ಅವರ (ತಮ್ಮ) ತಂದೆ, ತಾಯಿಯವರು ಸಿಕ್ಕಿಲ್ಲ.
|
Ե_ե_ա_ե_ը չ_ն կ_ր_ղ_ն_ւ_ գ_ն_լ ի_ե_ց ծ_ո_ն_ր_ն_
Y_r_k_a_e_y c_’_e_ k_r_g_a_u_ g_n_l i_e_t_’ t_n_g_n_r_n
Երեխաները չեն կարողանում գտնել իրենց ծնողներին:
Yerekhanery ch’yen karoghanum gtnel irents’ tsnoghnerin
Ե________ չ__ կ_________ գ____ ի____ ծ_________
Y__________ c_____ k_________ g____ i______ t__________
Երեխաները չեն կարողանում գտնել իրենց ծնողներին:
Yerekhanery ch’yen karoghanum gtnel irents’ tsnoghnerin |
||
ಓ! ಅಲ್ಲಿ ಅವರ ತಂದೆ, ತಾಯಿಯವರು ಬರುತ್ತಿದ್ದಾರೆ.
|
|
||
|
|
|
|
ನೀವು - ನಿಮ್ಮ.
|
|||
ನಿಮ್ಮ ಪ್ರಯಾಣ ಹೇಗಿತ್ತು, (ಶ್ರೀಮಾನ್) ಮಿಲ್ಲರ್ ಅವರೆ?
|
|
||
ನಿಮ್ಮ ಮಡದಿ ಎಲ್ಲಿದ್ದಾರೆ, (ಶ್ರೀಮಾನ್) ಮಿಲ್ಲರ್ ಅವರೆ?
|
|
||
|
|
|
|
ನೀವು - ನಿಮ್ಮ.
|
|||
ನಿಮ್ಮ ಪ್ರಯಾಣ ಹೇಗಿತ್ತು, ಶ್ರೀಮತಿ ಸ್ಮಿತ್ ಅವರೆ?
|
|
||
ನಿಮ್ಮ ಯಜಮಾನರು (ಗಂಡ) ಎಲ್ಲಿದ್ದಾರೆ ಶ್ರೀಮತಿ ಸ್ಮಿತ್ ಅವರೆ?
|
|
||
|
|
|
|
ಯಾಂತ್ರಿಕ ಭಾಷಾಂತರಯಾರು ಪಠ್ಯಗಳನ್ನು ಭಾಷಾಂತರ ಮಾಡಿಸ ಬಯಸುತ್ತಾರೊ ಅವರು ತುಂಬ ಹಣ ತೆರಬೇಕಾಗುತ್ತದೆ. ವೃತ್ತಿನಿರತ ದುಬಾಷಿಗಳು ಅಥವಾ ಭಾಷಾಂತರಕಾರರು ತುಂಬಾ ದುಬಾರಿ. ಅದರೆ ಬೇರೆ ಭಾಷೆಗಳನ್ನು ಅರ್ಥ ಮಾಡಿಕೊಳ್ಳುವುದು ಹೆಚ್ಚು ಅಗತ್ಯವಾಗುತ್ತಿದೆ. ಈ ಸಮಸ್ಯೆಗೆ ಪರಿಹಾರವನ್ನು ತಂತ್ರಾಂಶ ಯಂತ್ರಶಿಲ್ಪಿಗಳು ಮತ್ತು ಗಣಕಯಂತ್ರಭಾಷಾವಿಜ್ಞಾನಿಗಳು ಹುಡುಕುತ್ತಿದ್ದಾರೆ.. ಹಲವು ಕಾಲಗಳಿಂದ ಅವರು ಭಾಷಾಂತರದ ಉಪಕರಣಗಳನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ. ಇತ್ತೀಚೆಗೆ ಅಂತಹ ಹಲವಾರು ಕ್ರಮವಿಧಿಗಳಿವೆ. ಆದರೆ ಯಂತ್ರದ ಸಹಾಯದಿಂದ ಮಾಡಿದ ಭಾಷಾಂತರಗಳ ಗುಣಮಟ್ಟ ಕಳಪೆಯಾಗಿರುತ್ತದೆ. ಅದಕ್ಕೆ ಕ್ರಮವಿಧಿ ಆಯೋಜಕರ ತಪ್ಪು ಏನೂ ಇಲ್ಲ. ಭಾಷೆಗಳು ಅತಿ ಜಟಿಲವಾದ ರಚನೆಗಳು. ಗಣಕಯಂತ್ರಗಳು ತದ್ವಿರುದ್ಧವಾಗಿ ಗಣಿತದ ಸರಳ ಸೂತ್ರಗಳನ್ನು ಅವಲಂಬಿಸಿರುತ್ತವೆ. ಆದ್ದರಿಂದ ಅವು ಭಾಷೆಗಳನ್ನು ಯಾವಾಗಲೂ ಸರಿಯಾಗಿ ಪರಿಷ್ಕರಿಸಲು ಅಶಕ್ತ. ಒಂದು ಭಾಷಾಂತರದ ಕ್ರಮವಿಧಿ ಒಂದು ಭಾಷೆಯನ್ನು ಸಂಪೂರ್ಣವಾಗಿ ಕಲಿಯಬೇಕಾಗಬಹುದು. ಅದಕ್ಕೆ ತಜ್ಞರು ಸಾವಿರಾರು ಪದಗಳನ್ನು ಮತ್ತು ನಿಯಮಗಳನ್ನು ಹೇಳಿ ಕೊಡಬೇಕಾಗಬಹುದು. ಅದು ಹೆಚ್ಚುಕಡಿಮೆ ಅಸಾಧ್ಯ. ಗಣಕಯಂತ್ರಕ್ಕೆ ಲೆಕ್ಕಾಚಾರ ಮಾಡಲು ಬಿಡುವುದು ಸುಲಭ. ಏಕೆಂದರೆ ಆ ಕೆಲಸವನ್ನು ಅದು ಚೆನ್ನಾಗಿ ಮಾಡಬಲ್ಲದು. ಒಂದು ಗಣಕಯಂತ್ರ ಯಾವ ಸಂಯೋಜನೆಗಳು ಪುನರಾವರ್ತಿಸುತ್ತದೆ ಎನ್ನುವುದನ್ನು ಲೆಕ್ಕಹಾಕುತ್ತದೆ. ಉದಾಹರಣೆಗೆ ಅದು ಯಾವ ಪದಗಳು ಸಾಮಾನ್ಯವಾಗಿ ಜೊತೆಯಲ್ಲಿ ಇರುತ್ತವೆ ಎಂದು ಗುರುತಿಸುತ್ತದೆ. ಇದಕ್ಕೆ ಒಬ್ಬರು ಪಠ್ಯಗಳನ್ನು ವಿವಿಧ ಭಾಷೆಗಳಲ್ಲಿ ಅದಕ್ಕೆ ನೀಡಬೇಕಾಗುತ್ತದೆ. ಇದರ ಮೂಲಕ ಅದು ಯಾವ ಭಾಷೆಗೆ ಏನು ವಿಶಿಷ್ಟ ಎನ್ನುವುದನ್ನು ಕಲಿಯುತ್ತದೆ. ಈ ಅಂಕಿ ಅಂಶಗಳ ಪದ್ಧತಿ ಭಾಷಾಂತರವನ್ನು ತಂತಾನೆಯೆ ಉತ್ತಮಗೊಳಿಸಬಹುದು. ಇಷ್ಟಾದರು ಗಣಕಯಂತ್ರಕ್ಕೆ ಮಾನವನನ್ನು ಕದಲಿಸಲು ಆಗುವುದಿಲ್ಲ. ಭಾಷೆಯ ವಿಷಯದಲ್ಲಿ ಯಾವ ಯಂತ್ರಕ್ಕೂ ಮನುಷ್ಯನ ಮಿದುಳನ್ನು ಅನುಕರಿಸಲು ಆಗುವುದಿಲ್ಲ. ಭಾಷಾಂತರಕಾರರಿಗೆ ಮತ್ತು ದುಬಾಷಿಗಳಿಗೆ ಇನ್ನೂ ಹಲವು ಕಾಲ ಕೆಲಸ ಇರುತ್ತದೆ. ಸರಳವಾದ ಪಠ್ಯಗಳ ಭಾಷಾಂತರ ಭವಿಷ್ಯದಲ್ಲಿ ಖಂಡಿತವಾಗಿಯೂ ಗಣಕಯಂತ್ರಗಳಿಂದ ಸಾಧ್ಯ. ಪದ್ಯಗಳು,ಕಾವ್ಯಗಳು ಮತ್ತು ಸಾಹಿತ್ಯಕ್ಕೆ ಜೀವಂತ ಧಾತುವಿನ ಅವಶ್ಯಕತೆ ಇರುತ್ತದೆ. ಅವುಗಳು ಮನುಷ್ಯನ ಭಾಷೆಯ ಅರಿವಿನಿಂದ ಜೀವಿಸುತ್ತವೆ. ಅದು ಹಾಗಿರುವುದೆ ಸರಿ.... |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2025 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|