ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > 日本語 > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ

-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
JA 日本語

-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಅವಳು ಯಾವಾಗಿನಿಂದ ಕೆಲಸ ಮಾಡುತ್ತಿಲ್ಲ?
|
|
||
ಮದುವೆಯ ನಂತರವೆ?
|
|||
ಹೌದು, ಅವಳು ಮದುವೆಯ ನಂತರದಿಂದ ಕೆಲಸ ಮಾಡುತ್ತಿಲ್ಲ.
|
|
||
|
|
|
|
ಅವಳು ಮದುವೆ ಆದಾಗಿನಿಂದ ಕೆಲಸ ಮಾಡುತ್ತಿಲ್ಲ.
|
|
||
ಪರಸ್ಪರ ಪರಿಚಯ ಆದಾಗಿನಿಂದ ಅವರು ಸಂತೋಷವಾಗಿದ್ದಾರೆ
|
|
||
ಅವರಿಗೆ ಮಕ್ಕಳು ಆದಾಗಿನಿಂದ ಅಪರೂಪವಾಗಿ ಹೊರಗೆ ಹೋಗುತ್ತಾರೆ.
|
子_が 出_て_ら 彼_は あ_り 外_ し_く な_ま_た 。
k_d_m_ g_ d_k_t_ k_r_ k_r_r_ w_ a_a_i g_i_h_t_u s_i_a_u n_r_m_s_i_a_
子供が 出来てから 彼らは あまり 外出 しなく なりました 。
kodomo ga dekite kara karera wa amari gaishutsu shinaku narimashita.
子__ 出____ 彼__ あ__ 外_ し__ な____ 。
k_____ g_ d_____ k___ k_____ w_ a____ g________ s______ n___________
子供が 出来てから 彼らは あまり 外出 しなく なりました 。
kodomo ga dekite kara karera wa amari gaishutsu shinaku narimashita. |
||
|
|
|
|
ಅವಳು ಯಾವಾಗ ಫೋನ್ ಮಾಡುತ್ತಾಳೆ?
|
|
||
ಗಾಡಿ ಓಡಿಸುತ್ತಿರುವಾಗಲೆ?
|
|||
ಹೌದು, ಗಾಡಿಯನ್ನು ಓಡಿಸುತ್ತಿರುವಾಗ.
|
|||
|
|
|
|
ಅವಳು ಗಾಡಿ ಓಡಿಸುತ್ತಿರುವಾಗ ಫೋನ್ ಮಾಡುತ್ತಾಳೆ.
|
|
||
ಅವಳು ಇಸ್ತ್ರಿ ಮಾಡುವಾಗ ಟೀವಿ ನೋಡುತ್ತಾಳೆ.
|
|
||
ಅವಳು ಕೆಲಸಗಳನ್ನು ಮಾಡುವಾಗ ಸಂಗೀತವನ್ನು ಕೇಳುತ್ತಾಳೆ.
|
|
||
|
|
|
|
ನನ್ನ ಕನ್ನಡಕ ಇಲ್ಲದಿದ್ದರೆ ನನಗೆ ಏನೂ ಕಾಣಿಸುವುದಿಲ್ಲ
|
|
||
ಸಂಗೀತ ಇಷ್ಟು ಜೋರಾಗಿದ್ದರೆ ನನಗೆ ಏನೂ ಅರ್ಥವಾಗುವುದಿಲ್ಲ.
|
|
||
ನನಗೆ ನೆಗಡಿ ಆಗಿದ್ದಾಗ ನನಗೆ ಏನೂ ವಾಸನೆ ಬರುವುದಿಲ್ಲ.
|
|
||
|
|
|
|
ಮಳೆ ಬಂದರೆ ನಾವು ಟ್ಯಾಕ್ಸಿಯಲ್ಲಿ ಹೋಗೋಣ.
|
|
||
ನಾವು ಲಾಟರಿ ಗೆದ್ದರೆ ವಿಶ್ವಪರ್ಯಟನೆ ಮಾಡೋಣ.
|
|
||
ಅವನು ಬೇಗ ಬರದಿದ್ದರೆ ನಾವು ಊಟ ಶುರು ಮಾಡೋಣ.
|
|
||
|
|
|
|
ಯುವ ಜನರು ವಯಸ್ಕರಿಂದ ವಿಭಿನ್ನವಾಗಿ ಕಲಿಯುತ್ತಾರೆ.ತುಲನಾತ್ಮಕವಾಗಿ ನೋಡಿದರೆ ಮಕ್ಕಳು ಭಾಷೆಗಳನ್ನು ಶೀಘ್ರವಾಗಿ ಕಲಿಯುತ್ತಾರೆ. ವಯಸ್ಕರಲ್ಲಿ ಅದು ಹೆಚ್ಚು ಕಡಿಮೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಮಕ್ಕಳು ಕಲಿಯುತ್ತಾರೆ, ಆದರೆ ವಯಸ್ಕರಿಗಿಂತ ಹೆಚ್ಚು ಚೆನ್ನಾಗಿ ಏನಲ್ಲ. ಅವರು ಕೇವಲ ಬೇರೆ ರೀತಿಯಲ್ಲಿ ಕಲಿಯುತ್ತಾರೆ. ಕಲಿಯುವ ಸಮಯದಲ್ಲಿ ಮಿದುಳು ಬಹಳ ಹೆಚ್ಚು ಸಾಧಿಸ ಬೇಕಾಗುತ್ತದೆ. ಏಕ ಕಾಲದಲ್ಲಿ ಅದು ಹಲವಾರು ವಿಷಯಗಳನ್ನು ಕಲಿಯಬೇಕಾಗುತ್ತದೆ. ಮನುಷ್ಯ ಒಂದು ಭಾಷೆ ಕಲಿಯುವಾಗ ಕೇವಲ ಅದರ ಬಗ್ಗೆ ಆಲೋಚನೆ ಮಾಡಿದರೆ ಸಾಲದು. ಅವನು ಹೊಸ ಪದಗಳನ್ನು ಉಚ್ಚರಿಸುವುದನ್ನೂ ಕಲಿಯಬೇಕು. ಅದಕ್ಕಾಗಿ ವಾಕ್ ಅವಯವಗಳು ಹೊಸ ಚಲನೆಗಳನ್ನು ಕಲಿಯಬೇಕಾಗುತ್ತದೆ. ಹಾಗೂ ಮಿದುಳು ಹೊಸ ಸನ್ನಿವೇಶಗಳಿಗೆ ಸ್ಪಂದಿಸುವುದನ್ನು ಕಲಿಯಬೇಕಾಗುತ್ತದೆ. ಒಂದು ಪರಭಾಷೆಯಲ್ಲಿ ಸಂವಹಿಸುವುದು ಒಂದು ದೊಡ್ಡ ಸವಾಲು. ವಯಸ್ಕರು ಪ್ರತಿಯೊಂದು ವಯಸ್ಸಿನಲ್ಲೂ ವಿವಿಧ ರೀತಿಯಲ್ಲಿ ಕಲಿಯುತ್ತಾರೆ. ೨೦ ಅಥವಾ ೩೦ ವರ್ಷಗಳ ವರೆಗೆ ಮನುಷ್ಯರಿಗೆ ಕಲಿಯುವುದು ಒಂದು ನಿಯತ ಕಾರ್ಯಕ್ರಮ. ಶಾಲೆ ಅಥವಾ ವ್ಯಾಸಂಗ ತುಂಬಾ ಹಳೆಯದಾಗಿರುವುದಿಲ್ಲ. ಅದರಿಂದಾಗಿ ಮಿದುಳಿಗೆ ತರಬೇತಿ ಇರುತ್ತದೆ. ಆದ್ದರಿಂದ ಪರಭಾಷೆಯನ್ನು ಅದಕ್ಕೆ ಅತಿ ಉಚ್ಛ ಮಟ್ಟದಲ್ಲಿ ಕಲಿಯಲು ಸಾಧ್ಯವಾಗುತ್ತದೆ. ೪೦ರಿಂದ ೫೦ ವಯಸ್ಸಿನ ಜನರು ಆಗಲೆ ಹೆಚ್ಚು ಕಲಿತಿರುತ್ತಾರೆ. ಈ ಅನುಭವದ ಜ್ಞಾನದಿಂದ ಮಿದುಳು ಲಾಭ ಪಡೆಯುತ್ತದೆ. ಅದು ಹೊಸ ವಿಷಯಗಳನ್ನು ಹಳೆಯ ಜ್ಞಾನಕ್ಕೆ ಚೆನ್ನಾಗಿ ಸೇರಿಸುತ್ತದೆ. ಈ ವಯಸ್ಸಿನಲ್ಲಿ ಅದು ತನಗೆ ಗೊತ್ತಿರುವ ವಿಷಯಗಳನ್ನು ಚೆನ್ನಾಗಿ ಕಲಿಯುತ್ತದೆ. ಉದಾಹರಣೆಗೆ ಮುಂಚೆ ಕಲಿತಿರುವ ಭಾಷೆಗಳನ್ನು ಹೋಲುವ ಭಾಷೆಯನ್ನು ಕಲಿಯುವುದು. ೬೦ ಅಥವಾ ೭೦ ವರ್ಷ ವಯಸ್ಸಿನವರಿಗೆ ಹೆಚ್ಚು ಸಮಯ ಇರುತ್ತದೆ. ಅವರು ಅನೇಕ ಬಾರಿ ಅಭ್ಯಾಸ ಮಾಡಬಹುದು. ಭಾಷೆಗಳ ವಿಷಯದಲ್ಲಿ ಅದು ಅತಿ ಮುಖ್ಯ. ಉದಾಹರಣೆಗೆ ಅಧಿಕ ವಯಸ್ಕರು ಅನ್ಯ ಲಿಪಿಗಳನ್ನು ಹೆಚ್ಚು ಚೆನ್ನಾಗಿ ಕಲಿಯುತ್ತಾರೆ. ಯಾವ ವಯಸ್ಸಿನಲ್ಲಿ ಆದರೂ ಮನುಷ್ಯ ಸಫಲವಾಗಿ ಕಲಿಯಬಹುದು. ಮಿದುಳು ಪ್ರೌಢಾವಸ್ಥೆಯ ನಂತರವೂ ಹೊಸ ನರ ತಂತುಗಳನ್ನು ಸೃಷ್ಟಿಸಬಹುದು. ಮತ್ತು ಅದು ಆ ಕೆಲಸವನ್ನು ಮಾಡುವ ಆಸ್ತೆಯನ್ನು ಸಹ ಹೊಂದಿರುತ್ತದೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|