ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > ქართული > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
KA ქართული
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಇಲ್ಲಿ ಹತ್ತಿರದಲ್ಲಿ ಎಲ್ಲಿ ಪೆಟ್ರೋಲ್ ಅಂಗಡಿ ಇದೆ?
|
|
||
ನನ್ನ ವಾಹನದ ಟೈರ್ ತೂತಾಗಿದೆ.
|
|||
ನಿಮಗೆ ಚಕ್ರವನ್ನು ಬದಲಾಯಿಸಲು ಆಗುತ್ತದೆಯೇ?
|
|
||
|
|
|
|
ನನಗೆ ಎರಡು ಲೀಟರ್ ಡೀಸೆಲ್ ಬೇಕು.
|
|
||
ನನ್ನಲ್ಲಿ ಪೆಟ್ರೋಲ್ ಇಲ್ಲ.
|
|||
ನಿಮ್ಮ ಬಳಿ ತಗಡಿನ ಡಬ್ಬಿ / ಪೆಟ್ರೋಲ್ ಡಬ್ಬಿ ಇದೆಯೆ?
|
|
||
|
|
|
|
ನಾನು ಎಲ್ಲಿಂದ ದೂರವಾಣಿ ಕರೆ ಮಾಡಬಹುದು?
|
|
||
ನನಗೆ ಗಾಡಿ ಎಳೆದುಕೊಂಡು ಹೋಗುವವರ ಅವಶ್ಯಕತೆ ಇದೆ.
|
|||
ನಾನು ಒಂದು ವಾಹನ ರಿಪೇರಿ ಅಂಗಡಿ ಹುಡುಕುತ್ತಿದ್ದೇನೆ.
|
|||
|
|
|
|
ಇಲ್ಲಿ ಒಂದು ಅಪಘಾತ ಸಂಭವಿಸಿದೆ.
|
|||
ಇಲ್ಲಿ ಹತ್ತಿರದ ದೂರವಾಣಿ ಕರೆ ಕೇಂದ್ರ ಎಲ್ಲಿದೆ?
|
|
||
ನಿಮ್ಮ ಬಳಿ ಮೊಬೈಲ್ ಫೋನ್ ಇದೆಯೆ?
|
|
||
|
|
|
|
ನಮಗೆ ಸಹಾಯ ಬೇಕು.
|
|
||
ಒಬ್ಬ ವೈದ್ಯರನ್ನು ಕರೆಯಿರಿ.
|
|||
ಪೋಲಿಸರನ್ನು ಕರೆಯಿರಿ.
|
|||
|
|
|
|
ನಿಮ್ಮ ರುಜುವಾತು ಪತ್ರಗಳನ್ನು ದಯವಿಟ್ಟು ತೋರಿಸಿ.
|
|
||
ನಿಮ್ಮ ಚಾಲನಾ ಪರವಾನಿಗೆ ಪತ್ರಗಳನ್ನು ದಯವಿಟ್ಟು ತೋರಿಸಿ.
|
|
||
ನಿಮ್ಮ ಗಾಡಿಯ ಪತ್ರಗಳನ್ನು ದಯವಿಟ್ಟು ತೋರಿಸಿ.
|
თ_ვ_ნ_ ს_ტ_ი_თ_ ა_ტ_მ_ბ_ლ_ს მ_წ_ო_ა_ თ_ შ_ი_ლ_ბ_.
t_v_n_ s_t_v_r_o a_t_o_o_i_i_ m_t_'_o_a_ t_ s_e_d_l_b_.
თქვენი სატვირთო ავტომობილის მოწმობა, თუ შეიძლება.
tkveni sat'virto avt'omobilis mots'moba, tu sheidzleba.
თ_____ ს_______ ა__________ მ_______ თ_ შ________
t_____ s________ a___________ m_________ t_ s__________
თქვენი სატვირთო ავტომობილის მოწმობა, თუ შეიძლება.
tkveni sat'virto avt'omobilis mots'moba, tu sheidzleba. |
||
|
|
|
|
ಜಗತ್ತಿನ ಭಾಷೆ ಆಂಗ್ಲ ಭಾಷೆ.ಆಂಗ್ಲ ಭಾಷೆ ಜಗತ್ತಿನಲ್ಲಿ ಅತಿ ಹೆಚ್ಚು ಪ್ರಚಲಿತವಾಗಿರುವ ಭಾಷೆ. ಮಂಡಾರಿನ್ ಅನ್ನು, ಅಂದರೆ ಉಚ್ಚ ಚೈನೀಸ್, ಅತಿ ಹೆಚ್ಚು ಜನ ಮಾತೃಭಾಷೆಯನ್ನಾಗಿ ಹೊಂದಿದ್ದಾರೆ. ಆಂಗ್ಲ ಭಾಷೆಯನ್ನು ಮಾತೃಭಾಷೆಯನ್ನಾಗಿ “ಕೇವಲ” ಮೂರುವರೆ ಕೋಟಿ ಜನರು ಹೊಂದಿದ್ದಾರೆ. ಹಾಗಿದ್ದರೂ ಆಂಗ್ಲ ಭಾಷೆ ಬೇರೆ ಭಾಷೆಗಳ ಮೇಲೆ ಅತಿ ದೊಡ್ಡ ಪ್ರಭಾವವನ್ನು ಬೀರುತ್ತದೆ. ೨೦ನೇ ಶತಮಾನದ ಮಧ್ಯದಿಂದ ಅದರ ಪ್ರಾಮುಖ್ಯತೆಯು ಹೆಚ್ಚಾಗಿದೆ. ಇದಕ್ಕೆ ಮುಖ್ಯ ಕಾರಣ ಎಂದರೆ ಅಮೆರಿಕಾ ಒಂದು ಸಶಕ್ತ ರಾಷ್ಟ್ರವಾಗಿ ಬೆಳೆದಿದ್ದು. ಬಹಳಷ್ಟು ದೇಶಗಳ ಶಾಲೆಗಳಲ್ಲಿ ಆಂಗ್ಲ ಭಾಷೆ ಮೊದಲ ಭಾಷೆಯಾಗಿ ಬೋಧಿಸಲಾಗುತ್ತದೆ. ಅಂತರರಾಷ್ಟ್ರೀಯ ಸಂಸ್ಥೆಗಳಲ್ಲಿ ಆಂಗ್ಲ ಭಾಷೆಯನ್ನು ಅಧಿಕೃತ ಭಾಷೆಯಾಗಿ ಬಳಸಲಾಗುತ್ತದೆ. ಹಾಗೆಯೆ ಆಂಗ್ಲ ಭಾಷೆ ಹಲವಾರು ದೇಶಗಳಲ್ಲಿ ಅಧಿಕೃತ ಅಥವಾ ವ್ಯವಹಾರಿಕ ಭಾಷೆಯಾಗಿದೆ. ಬಹುಶಃ ಈ ಕಾರ್ಯವನ್ನು ಬೇರೆ ಭಾಷೆಗಳು ಇಷ್ಟರಲ್ಲೆ ನಿರ್ವಹಿಸುತ್ತವೆ. ಆಂಗ್ಲ ಭಾಷೆ ಪಶ್ಚಿಮ ಜರ್ಮಾನಿಕ್ ಭಾಷಾ ಕುಟುಂಬಕ್ಕೆ ಸೇರುತ್ತದೆ. ಇದರಿಂದ ಜರ್ಮನ್ ಅಂತಹ ಭಾಷೆಗಳೊಡನೆ ಹತ್ತಿರದ ಸಂಬಂಧವನ್ನು ಹೊಂದಿದೆ. ಹಿಂದಿನ ೧೦೦೦ ವರ್ಷಗಳಲ್ಲಿ ಈ ಭಾಷೆ ತುಂಬಾ ಬದಲಾವಣೆಗಳಿಗೆ ಒಳಗಾಗಿದೆ. ಮುಂಚೆ ಆಂಗ್ಲ ಭಾಷೆ ವಿಭಕ್ತಿ ಪ್ರಯೋಗಗಳನ್ನು ಹೊಂದಿತ್ತು. ವ್ಯಾಕರಣದ ಕರ್ತವ್ಯಗಳನ್ನು ಮಾಡುತ್ತಿದ್ದ ಅನೇಕ ಪದಗಳ ಕೊನೆಗಳು ನಶಿಸಿಹೋಗಿವೆ. ಆದ್ದರಿಂದ ಆಂಗ್ಲ ಭಾಷೆಯನ್ನು ಬೇರ್ಪಾಡಾಗುತ್ತಿರುವ ಭಾಷೆಗಳ ಗುಂಪಿಗೆ ಸೇರುತ್ತದೆ. ಈ ಭಾಷಾವರ್ಗ ಜರ್ಮನ್ ಗಿಂತ ಹೆಚ್ಚಾಗಿ ಚೈನೀಸ್ ಭಾಷೆಯನ್ನು ಹೋಲುತ್ತದೆ. ಭವಿಷ್ಯದಲ್ಲಿ ಆಂಗ್ಲ ಭಾಷೆಯನ್ನು ಇನ್ನೂ ಸರಳಗೊಳಿಸಲಾಗುವುದು. ಬಹುಶಃ ಅಸಮ ಕ್ರಿಯಾಧಾತುಗಳು ಸಹ ಮಾಯವಾಗಬಹುದು. ಬೇರೆ ಇಂಡೊ-ಜರ್ಮನ್ ಭಾಷೆಗಳಿಗೆ ಹೋಲಿಸಿದರೆ ಆಂಗ್ಲ ಭಾಷೆ ಸುಲಭ. ಆದರೆ ಆಂಗ್ಲ ಭಾಷೆಯ ಅಕ್ಷರ ಜೋಡಣೆ ಬಹಳ ಕ್ಲಿಷ್ಟ. ಏಕೆಂದರೆ ಬರೆಯುವ ರೀತಿ ಹಾಗೂ ಉಚ್ಚಾರಣೆಯಲ್ಲಿ ತುಂಬಾ ವ್ಯತ್ಯಾಸವಿದೆ. ಆಂಗ್ಲ ಭಾಷೆಯಲ್ಲಿ ನೂರಾರು ವರ್ಷಗಳಿಂದ ಅಕ್ಷರ ಜೋಡಣೆ ಒಂದೆ ರೀತಿ ಇದೆ. ಉಚ್ಚಾರಣೆ ಮಾತ್ರ ಬಹಳಷ್ಟು ಬದಲಾವಣೆಗಳನ್ನು ಹೊಂದಿದೆ. ಪರಿಣಾಮವಾಗಿ ಜನರು ೧೪೦೦ ಇಸವಿಯಲ್ಲಿ ಮಾತನಾಡುತ್ತಿದ್ದಂತೆ ಈವಾಗಲೂ ಬರೆಯುತ್ತಾರೆ. ಹಾಗೆಯೆ ಉಚ್ಚಾರಣೆಯಲ್ಲಿ ಇನ್ನೂ ತುಂಬಾ ಅವ್ಯವಸ್ಥೆ ಇದೆ. ಕೇವಲ ಓಯುಜಿಎಹ್ ಅಕ್ಷರಗಳ ಗುಂಪಿಗೆ ಆರು ವಿವಿಧ ಉಚ್ಚಾರಣೆಗಳಿವೆ. ಸ್ವತಃ ಪರೀಕ್ಷಿಸಿ: ಥರೋ, ಥಾಟ್, ಥ್ರೂ, ರಫ್, ಬೋ, ಕಾಫ್ . |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|