ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > ქართული > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ

-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
KA ქართული

-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನನ್ನ ಮಗ ಬೊಂಬೆಯ ಜೊತೆ ಆಡಲು ಇಷ್ಟಪಡಲಿಲ್ಲ.
|
|
||
ನನ್ನ ಮಗಳು ಕಾಲ್ಚೆಂಡು ಆಡಲು ಇಷ್ಟಪಡಲಿಲ್ಲ.
|
|
||
ನನ್ನ ಹೆಂಡತಿ ನನ್ನ ಜೊತೆ ಚದುರಂಗ ಆಡಲು ಇಷ್ಟಪಡಲಿಲ್ಲ.
|
|
||
|
|
|
|
ನನ್ನ ಮಕ್ಕಳು ವಾಯುವಿಹಾರಕ್ಕೆ ಬರಲು ಇಷ್ಟಪಡಲಿಲ್ಲ.
|
|
||
ಅವರು ಕೋಣೆಯನ್ನು ಓರಣವಾಗಿ ಇಡಲು ಇಷ್ಟಪಡಲಿಲ್ಲ.
|
|
||
ಅವರು ಮಲಗಲು ಇಷ್ಟಪಡಲಿಲ್ಲ.
|
|||
|
|
|
|
ಅವನು ಐಸ್ ಕ್ರೀಂಅನ್ನು ತಿನ್ನಬಾರದಾಗಿತ್ತು.
|
|
||
ಅವನು ಚಾಕೋಲೇಟ್ಅನ್ನು ತಿನ್ನಬಾರದಾಗಿತ್ತು.
|
|
||
ಅವನು ಸಕ್ಕರೆ ಮಿಠಾಯಿಗಳನ್ನು ತಿನ್ನಬಾರದಾಗಿತ್ತು.
|
|
||
|
|
|
|
ನಾನು ಏನನ್ನಾದರು ಆಶಿಸಬಹುದಾಗಿತ್ತು.
|
|
||
ನಾನು ಒಂದು ಉಡುಗೆಯನ್ನು ಕೊಳ್ಳಬಹುದಾಗಿತ್ತು.
|
|
||
ನಾನು ಒಂದು ಚಾಕಲೇಟ್ ಅನ್ನು ತೆಗೆದುಕೊಳ್ಳಬಹುದಾಗಿತ್ತು.
|
|
||
|
|
|
|
ನೀನು ವಿಮಾನದಲ್ಲಿ ಧೂಮಪಾನ ಮಾಡಬಹುದಾಗಿತ್ತೆ?
|
|
||
ನೀನು ಆಸ್ಪತ್ರೆಯಲ್ಲಿ ಬೀರ್ ಕುಡಿಯಬಹುದಾಗಿತ್ತೆ?
|
|
||
ನೀನು ನಾಯಿಯನ್ನು ವಸತಿಗೃಹದೊಳಗೆ ಕರೆದುಕೊಂಡು ಹೋಗಬಹುದಾಗಿತ್ತೆ?
|
|
||
|
|
|
|
ರಜಾದಿವಸಗಳಲ್ಲಿ ಮಕ್ಕಳು ಹೆಚ್ಚು ಹೊತ್ತು ಹೊರಗೆ ಇರಬಹುದಾಗಿತ್ತು.
|
ა_დ_დ_გ_ბ_ე ბ_ვ_ვ_ბ_ დ_დ_ა_ს შ_ე_ლ_თ გ_რ_თ დ_რ_ე_ა_
a_d_d_g_b_e b_v_h_e_s d_d_h_n_ s_e_d_l_t g_r_t d_r_h_n_.
არდადაგებზე ბავშვებს დიდხანს შეეძლოთ გარეთ დარჩენა.
ardadagebze bavshvebs didkhans sheedzlot garet darchena.
ა__________ ბ_______ დ______ შ______ გ____ დ_______
a__________ b________ d_______ s________ g____ d________
არდადაგებზე ბავშვებს დიდხანს შეეძლოთ გარეთ დარჩენა.
ardadagebze bavshvebs didkhans sheedzlot garet darchena. |
||
ಅವರು ಅಂಗಳದಲ್ಲಿ ತುಂಬ ಸಮಯ ಆಡಬಹುದಾಗಿತ್ತು.
|
|
||
ಅವರು ತುಂಬ ಸಮಯ ಎದ್ದಿರಬಹುದಾಗಿತ್ತು.
|
|
||
|
|
|
|
ಮಕ್ಕಳು ವ್ಯಾಕರಣದ ನಿಯಮಗಳನ್ನು ಕಲಿಯಬಲ್ಲರು.ಮಕ್ಕಳು ಬಹು ಬೇಗ ದೊಡ್ಡವರಾಗುತ್ತಾರೆ. ಹಾಗೂ ಅತಿ ಶೀಘ್ರವಾಗಿ ಕಲಿಯುತ್ತಾರೆ! ಮಕ್ಕಳು ಹೇಗೆ ಕಲಿಯುತ್ತಾರೆ ಎನ್ನುವುದನ್ನು ಇನ್ನೂ ಸಂಶೋಧಿಸಿಲ್ಲ. ಕಲಿಕೆಯ ಕಾರ್ಯಗತಿ ತನ್ನಷ್ಟಕ್ಕೆ ತಾನೆ ನೆರವೇರುತ್ತದೆ. ತಾವು ಕಲಿಯುತ್ತಿದ್ದೇವೆ ಎನ್ನುವುದು ಅವರ ಗಮನಕ್ಕೆ ಬರುವುದಿಲ್ಲ. ಆದರೂ ಸಹ ಪ್ರತಿ ದಿವಸ ಅವರು ಹೆಚ್ಚು ಹೆಚ್ಚು ಬಲ್ಲರು. ಇದನ್ನು ಅವರ ಭಾಷೆಯಲ್ಲಿ ಸಹ ಗಮನಿಸಬಹುದು. ಹುಟ್ಟಿದ ಹಲವು ತಿಂಗಳು ಅವರು ಕೇವಲ ಕೂಗುತ್ತಿರುತ್ತಾರೆ. ಮತ್ತೆರಡು ತಿಂಗಳಿನಲ್ಲಿ ಚಿಕ್ಕ ಪದಗಳನ್ನು ಬಳಸುತ್ತಾರೆ. ಈ ಪದಗಳು ವಾಕ್ಯಗಳಾಗಿ ಪರಿವರ್ತಿತವಾಗುತ್ತವೆ. ಯಾವಗಲೋ ಮಕ್ಕಳು ತಮ್ಮ ಮಾತೃಭಾಷೆಯನ್ನು ಮಾತನಾಡಲು ಪ್ರಾರಂಭಿಸುತ್ತಾರೆ. ಅದರೆ ದುರದೃಷ್ಟವಶಾತ್ ವಯಸ್ಕರಿಗೆ ಇದು ಸಾಧ್ಯವಿಲ್ಲ. ಅವರಿಗೆ ಕಲಿಯಲು ಪಸ್ತಕಗಳ ಅಥವಾ ಇತರ ವಸ್ತುಗಳ ಅವಶ್ಯಕತೆ ಇರುತ್ತದೆ. ಈ ರೀತಿಯಲ್ಲಿ ಮಾತ್ರ ಅವರು ವ್ಯಾಕರಣಗಳ ನಿಯಮಗಳನ್ನು ಕಲಿಯಬಲ್ಲರು. ಆದರೆ ಮಕ್ಕಳು ನಾಲ್ಕು ತಿಂಗಳ ಪ್ರಾಯದಲ್ಲೆ ವ್ಯಾಕರಣವನ್ನು ಗ್ರಹಿಸಬಲ್ಲರು. ಸಂಶೋಧಕರು ಜರ್ಮನ್ ಮಕ್ಕಳಿಗೆ ಪರಕೀಯ ವ್ಯಾಕರಣದ ನಿಯಮಗಳನ್ನು ಕಲಿಸಿದರು. ಇದಕ್ಕಾಗಿ ಅವರು ಮಕ್ಕಳಿಗೆ ಇಟ್ಯಾಲಿಯನ್ ವಾಕ್ಯಗಳನ್ನು ಕೇಳಿಸಿದರು. ಆ ವಾಕ್ಯಗಳಲ್ಲಿ ನಿಖರ ಅನ್ವಯಾನುಸಾರದ ರಚನೆಗಳಿದ್ದವು. ಮಕ್ಕಳು ಸುಮಾರು ಕಾಲುಗಂಟೆ ಸರಿಯಾದ ವಾಕ್ಯಗಳನ್ನು ಕೇಳಿಸಿಕೊಂಡವು. ಅವುಗಳನ್ನು ಕಲಿತ ನಂತರ ಅವರಿಗೆ ಮತ್ತೆ ವಾಕ್ಯಗಳನ್ನು ಕೇಳಿಸಲಾಯಿತು. ಆದರೆ ಈ ಬಾರಿ ಹಲವು ವಾಕ್ಯಗಳು ಸರಿಯಾಗಿ ಇರಲಿಲ್ಲ. ಮಕ್ಕಳು ವಾಕ್ಯಗಳನ್ನು ಕೇಳಿಸಿಕೊಳ್ಳುತ್ತಿದ್ದಾಗ ಅವರ ಮಿದುಳಿನ ತರಂಗಗಳ ಅಳತೆ ಮಾಡಲಾಯಿತು. ಇದರಿಂದ ಅವರ ಮಿದುಳು ವಾಕ್ಯಗಳಿಗೆ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿತ್ತು ಎಂದು ತಿಳಿಯಿತು. ಮತ್ತು ಮಕ್ಕಳು ವಾಕ್ಯಗಳನ್ನು ಕೇಳಿಸಿಕೊಳ್ಳುವಾಗ ವಿವಿಧ ಚಟುವಟಿಕೆಗಳನ್ನು ಪ್ರದರ್ಶಿಸಿದರು. ಅವರು ಕಡಿಮೆ ಸಮಯ ಕಲಿತಿದ್ದರೂ ಸಹ ಅವರು ತಪ್ಪುಗಳನ್ನು ಗುರುತಿಸಿದರು. ಸಹಜವಾಗಿ ಮಕ್ಕಳಿಗೆ ವಾಕ್ಯಗಳು ಏಕೆ ಸರಿ ಇಲ್ಲ ಎನ್ನುವುದು ಗೊತ್ತಾಗುವುದಿಲ್ಲ. ಅವರು ಶಬ್ಧಗಳ ಮಾದರಿಗಳಿಗೆ ಹೊಂದಿಕೊಳ್ಳುತ್ತಾರೆ. ಆದರೆ ಅದು ಒಂದು ಭಾಷೆಯನ್ನು ಕಲಿಯಲು ಸಾಕು-ಕಡೆಯ ಪಕ್ಷ ಮಕ್ಕಳಿಗೆ.... |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|