ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > ქართული > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
KA ქართული
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನೀನು ಗೊರಕೆ ಹೊಡೆಯುತ್ತೀಯ ಎಂದು ನನಗೆ ಕೋಪ ಬರುತ್ತದೆ.
|
|||
ನೀನು ಅಷ್ಟೊಂದು ಬೀರ್ ಕುಡಿಯುತ್ತೀಯ ಎಂದು ನನಗೆ ಕೋಪ ಬರುತ್ತದೆ.
|
|
||
ನೀನು ತುಂಬಾ ತಡವಾಗಿ ಬರುತ್ತೀಯ ಎಂದು ನನಗೆ ಕೋಪ ಬರುತ್ತದೆ.
|
|
||
|
|
|
|
ಅವನಿಗೆ ವೈದ್ಯರ ಅವಶ್ಯಕತೆ ಇದೆ ಎಂದು ಭಾವಿಸುತ್ತೇನೆ.
|
|
||
ಅವನು ಅಸ್ವಸ್ಥನಾಗಿದ್ದಾನೆ ಎಂದು ನಾನು ಭಾವಿಸುತ್ತೇನೆ
|
|
||
ಅವನು ನಿದ್ದೆ ಮಾಡುತ್ತಿದ್ದಾನೆ ಎಂದುಕೊಳ್ಳುತ್ತೇನೆ
|
|
||
|
|
|
|
ಅವನು ನಮ್ಮ ಮಗಳನ್ನು ಮದುವೆಯಾಗುತ್ತಾನೆ ಎಂದು ಆಶಿಸುತ್ತೇವೆ..
|
ი_ე_ი გ_ა_ვ_, რ_მ ი_ ჩ_ე_ს ქ_ლ_შ_ი_ს ც_ლ_დ მ_ი_ვ_ნ_.
i_e_i g_a_v_, r_m i_ c_v_n_ k_l_s_v_l_ t_o_a_ m_i_v_n_.
იმედი გვაქვს, რომ ის ჩვენს ქალიშვილს ცოლად მოიყვანს.
imedi gvakvs, rom is chvens kalishvils tsolad moiqvans.
ი____ გ______ რ__ ი_ ჩ____ ქ________ ც____ მ________
i____ g______ r__ i_ c_____ k_________ t_____ m________
იმედი გვაქვს, რომ ის ჩვენს ქალიშვილს ცოლად მოიყვანს.
imedi gvakvs, rom is chvens kalishvils tsolad moiqvans. |
||
ಅವನು ತುಂಬ ಹಣವನ್ನು ಹೊಂದಿದ್ದಾನೆ ಎಂದುಕೊಳ್ಳುತ್ತೇವೆ.
|
|
||
ಅವನು ಲಕ್ಷಾಧಿಪತಿ ಎಂದು ಭಾವಿಸುತ್ತೇವೆ.
|
|
||
|
|
|
|
ನಿನ್ನ ಹೆಂಡತಿಗೆ ಅಪಘಾತವಾಯಿತು ಎಂದು ಕೇಳಿದೆ.
|
|
||
ಅವಳು ಆಸ್ಪತ್ರೆಯಲ್ಲಿ ಇದ್ದಾಳೆ ಎಂದು ಕೇಳಿದೆ.
|
|
||
ನಿನ್ನ ಗಾಡಿ ಸಂಪೂರ್ಣವಾಗಿ ನಾಶವಾಗಿದೆ ಎಂದು ಕೇಳಿದೆ.
|
|
||
|
|
|
|
ನೀವು ಬಂದಿದ್ದೀರಿ ಎಂದು ನನಗೆ ಸಂತೋಷವಾಗಿದೆ.
|
|||
ನೀವು ಆಸಕ್ತಿ ಹೊಂದಿದ್ದೀರಿ ಎಂದು ನನಗೆ ಸಂತೋಷವಾಗಿದೆ.
|
|
||
ನೀವು ಆ ಮನೆಯನ್ನು ಕೊಳ್ಳಲು ಬಯಸುತ್ತೀರಿ ಎಂದು ನನಗೆ ಸಂತೋಷವಾಗಿದೆ.
|
|
||
|
|
|
|
ಕೊನೆಯ ಬಸ್ ಹೊರಟು ಹೋಗಿದೆ ಎಂದು ನನಗೆ ಅಂಜಿಕೆಯಾಗಿದೆ.
|
|
||
ನಾವು ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡಬೇಕಾಗುತ್ತದೆ ಎಂದುಕೊಳ್ಳುತ್ತೇನೆ.
|
|
||
ನನ್ನ ಬಳಿ ಹಣ ಇಲ್ಲ ಎಂದುಕೊಳ್ಳುತ್ತೇನೆ.
|
|
||
|
|
|
|
ಮನುಷ್ಯ ಏಕಕಾಲದಲ್ಲಿ ಹೇಗೆ ಎರಡು ಭಾಷೆಗಳನ್ನು ಕಲಿಯುತ್ತಾನೆ?ಪರಭಾಷೆಗಳು ಇಂದಿನ ಕಾಲದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಗಳಿಸುತ್ತಿವೆ. ಅನೇಕ ಜನರು ಪರಭಾಷೆಗಳನ್ನು ಕಲಿಯುತ್ತಾರೆ. ಆದರೆ ಪ್ರಪಂಚದಲ್ಲಿ ಅನೇಕ ಸ್ವಾರಸ್ಯಕರ ಭಾಷೆಗಳಿವೆ. ಆದ್ದರಿಂದ ಹಲವು ಜನರು ಏಕಕಾಲದಲ್ಲಿ ಅನೇಕ ಭಾಷೆಗಳನ್ನು ಕಲಿಯುತ್ತಾರೆ. ಮಕ್ಕಳು ಎರಡು ಭಾಷೆಗಳೊಡನೆ ಬೆಳೆಯುವಾಗ ಸಾಮಾನ್ಯವಾಗಿ ಯಾವ ತೊಂದರೆ ಇರುವುದಿಲ್ಲ. ಅವರ ಮಿದುಳು ಎರಡೂ ಭಾಷೆಗಳನ್ನು ತನ್ನಷ್ಟಕ್ಕೆ ತಾನೆ ಕಲಿಯುತ್ತದೆ. ಅವರು ದೊಡ್ಡವರಾದ ಮೇಲೆ ಏನು ಯಾವ ಭಾಷೆಗೆ ಸೇರುತ್ತದೆ ಎಂದು ಅವರಿಗೆ ಗೊತ್ತಾಗುತ್ತದೆ. ದ್ವಿಭಾಷಿಗಳಿಗೆ ಎರಡೂ ಭಾಷೆಗಳ ಮುಖ್ಯ ಲಕ್ಷಣಗಳು ತಿಳಿದಿರುತ್ತದೆ. ದೊಡ್ಡವರ ಜೊತೆ ಅದು ವಿಭಿನ್ನವಾಗಿರುತ್ತದೆ. ಅವರು ಅಷ್ಟು ಸುಲಭವಾಗಿ ಒಟ್ಟಿಗೆ ಎರಡು ಭಾಷೆಗಳನ್ನು ಕಲಿಯಲಾರರು. ಒಟ್ಟಿಗೆ ಎರಡು ಭಾಷೆಗಳನ್ನು ಕಲಿಯುವವರು ಹಲವು ನಿಯಮಗಳನ್ನು ಗಮನಿಸಬೇಕು. ಮೊಟ್ಟಮೊದಲಿಗೆ ಅವರು ಎರಡೂ ಭಾಷೆಗಳನ್ನು ಹೋಲಿಸಬೇಕು. ಒಂದೆ ಭಾಷಾಕುಟುಂಬಕ್ಕೆ ಸೇರಿರುವ ಭಾಷೆಗಳು ಒಂದನ್ನೊಂದು ಹೋಲುತ್ತವೆ. ಅದು ಗೊಂದಲಗಳಿಗೆ ಆಸ್ಪದ ಮಾಡಿಕೊಡಬಹುದು. ಆದ್ದರಿಂದ ಎರಡೂ ಭಾಷೆಗಳನ್ನು ಕೂಲಂಕುಶವಾಗಿ ಪರಿಶೀಲಿಸುವುದು ಅಗತ್ಯ. ಉದಾಹರಣೆಗೆ ಮನುಷ್ಯ ಒಂದು ಪಟ್ಟಿಯನ್ನು ತಯಾರಿ ಮಾಡಬಹುದು. ಅದರಲ್ಲಿ ಹೋಲಿಕೆಗಳನ್ನು ಮತ್ತು ವ್ಯತ್ಯಾಸಗಳನ್ನು ಗುರುತಿಸಿ ಕೊಳ್ಳಬಹುದು. ಹಾಗೆ ಮಿದುಳು ಎರಡೂ ಭಾಷೆಗಳೊಡನೆ ತೀವ್ರವಾಗಿ ಕಾರ್ಯತತ್ಪರವಾಗಬೇಕು. ಆವಾಗ ಅದು ಎರಡೂ ಭಾಷೆಗಳ ವೈಶಿಷ್ಟ್ಯಗಳನ್ನು ಚೆನ್ನಾಗಿ ಮನದಟ್ಟು ಮಾಡಿಕೊಳ್ಳುತ್ತದೆ ಹಾಗೂ ಒಬ್ಬರು ಪ್ರತಿಯೊಂದು ಭಾಷೆಗೆ ವಿವಿಧ ಬಣ್ಣಗಳನ್ನು ಮತ್ತು ಕಡತಗಳನ್ನು ಇಡಬೇಕು. ಆವಾಗ ಒಂದು ಭಾಷೆಯನ್ನು ಮತ್ತೊಂದು ಭಾಷೆಯಿಂದ ಸುಲಭವಾಗಿ ಬೇರ್ಪಡಿಸಬಹುದು. ಆದರೆ ಬೇರೆಬೇರೆ ಬಾಷೆಗಳನ್ನು ಕಲಿಯುವಾಗ ಅದು ಇನ್ನೊಂದು ಸಂಗತಿ. ಹೆಚ್ಚಿನ ವ್ಯತ್ಯಾಸಗಳನ್ನು ಹೊಂದಿರುವ ಭಾಷೆಗಳನ್ನು ಕಲಿಯುವಾಗ ಗೊಂದಲದ ಅಪಾಯ ಕಡಿಮೆ. ಇಲ್ಲಿ ಭಾಷೆಗಳನ್ನು ಒಂದಕ್ಕೆ ಒಂದನ್ನು ಹೋಲಿಸುವ ಅಪಾಯವಿರುತ್ತದೆ. ಮಾತೃಭಾಷೆಯೊಂದಿಗೆ ಈ ಭಾಷೆಗಳನ್ನು ಹೋಲಿಸುವುದು ಹೆಚ್ಚು ಸೂಕ್ತ. ಯಾವಾಗ ಮಿದುಳು ವಿಭಿನ್ನತೆಯನ್ನು ಗುರುತಿಸುತ್ತದೆಯೊ ಆವಾಗ ಕಲಿಕೆ ಹೆಚ್ಚು ಫಲಪ್ರದಾಯಕ. ಮುಖ್ಯವೆಂದರೆ, ಎರಡೂ ಭಾಷೆಗಳನ್ನು ಸಮಾನ ಗಾಢತೆಯಿಂದ ಕಲಿಯಬೇಕು. ಸೈದ್ಧಾಂತಿಕವಾಗಿ ಎಷ್ಟು ಭಾಷೆಗಳನ್ನು ಕಲಿತರೂ ಮಿದುಳಿಗೆ ಅದು ಒಂದೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|