ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > қазақша > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
KK қазақша
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಕಲಿಯುವುದು ಮತ್ತು ಓದುವುದು.ಕಲಿಯುವುದು ಮತ್ತು ಓದುವುದು ಒಂದಕ್ಕೊಂದು ಸಂಬಧಿಸಿದೆ. ಇದು ಪರಭಾಷಾ ಕಲಿಕೆಯ ವಿಷಯದಲ್ಲಿ ಹೆಚ್ಚು ಪ್ರಸ್ತುತ. ಒಂದು ಹೊಸ ಭಾಷೆಯನ್ನು ಚೆನ್ನಾಗಿ ಕಲಿಯಲು ಬಯಸುವವರು ಹೆಚ್ಚು ಪಠ್ಯಗಳನ್ನು ಓದಬೇಕು. ಪರಭಾಷಾ ಸಾಹಿತ್ಯವನ್ನು ಓದುವಾಗ ನಾವು ಪೂರ್ಣ ವಾಕ್ಯಗಳನ್ನು ಪರಿಷ್ಕರಿಸುತ್ತೇವೆ. ಹೀಗೆ ನಮ್ಮ ಮಿದುಳು ಪದಗಳು ಮತ್ತು ವ್ಯಾಕರಣವನ್ನು ಒಂದು ಸನ್ನಿವೇಶದಲ್ಲಿ ಅರ್ಥಮಾಡಿಕೊಳ್ಳುತ್ತದೆ. ಇದರಿಂದ ಅದು ಹೊಸ ವಿಷಯಗಳನ್ನು ಚೆನ್ನಾಗಿ ಉಳಿಸಿಕೊಳ್ಳುತ್ತದೆ. ಒಂಟಿಯಾದ ಪದಗಳನ್ನು ನಮ್ಮ ಜ್ಞಾಪಕಶಕ್ತಿ ಚೆನ್ನಾಗಿ ಗುರುತಿಸಿಕೊಳ್ಳುವುದಿಲ್ಲ. ಓದುವಾಗ ನಾವು ಪದಗಳು ಯಾವ ಅರ್ಥಗಳನ್ನು ಹೊಂದಿರಬಹುದು ಎನ್ನುವುದನ್ನು ಕಲಿಯುತ್ತೇವೆ. ಈ ಮೂಲಕ ನಮಗೆ ಹೊಸ ಭಾಷೆಯ ಅರಿವು ಮೂಡುತ್ತದೆ. ಪರಭಾಷಾ ಸಾಹಿತ್ಯ ಸಹಜವಾಗಿ ಕ್ಲಿಷ್ಟವಾಗಿರಬಾರದು. ಆಧುನಿಕ ಚುಟುಕು ಕಥೆಗಳು ಮತ್ತು ಪತ್ತೆದಾರಿ ಕಾದಂಬರಿಗಳು ಮನೊರಂಜಕವಾಗಿರುತ್ತವೆ. ದಿನಪತ್ರಿಕೆಗಳ ಉಪಯುಕ್ತತೆ ಅದರ ವಾಸ್ತವಿಕತೆಯಲ್ಲಿ ಅಡಕವಾಗಿದೆ. ಮಕ್ಕಳ ಪುಸ್ತಕಗಳು ಮತ್ತು ಸಚಿತ್ರ ಹಾಸ್ಯ ಪತ್ರಿಕೆಗಳು ಕಲಿಕೆಗೆ ಪೂರಕವಾಗುತ್ತವೆ. ಚಿತ್ರಗಳು ಹೊಸಭಾಷೆಯನ್ನು ಅರ್ಥಮಾಡಿಕೊಳ್ಳುವುದನ್ನು ಸುಲಭಗೊಳಿಸುತ್ತವೆ. ಯಾವ ಸಾಹಿತ್ಯವನ್ನು ಮನುಷ್ಯ ಆರಿಸಿಕೊಂಡರೂ ಒಂದೆ, ಅವು ಮನೊರಂಜಕವಾಗಿ ಇರಬೇಕು. ಅಂದರೆ ಅವುಗಳಲ್ಲಿ ಹೆಚ್ಚು ಘಟನೆಗಳು ಜರುಗಬೇಕು, ಹಾಗಾಗಿ ಭಾಷೆ ಭಿನ್ನವಾಗಿರುತ್ತದೆ. ಯಾರಿಗೆ ಏನೂ ದೊರೆಯುವುದಿಲ್ಲವೊ ಅವರು ವಿಶೇಷವಾದ ಪಠ್ಯಪಸ್ತಕವನ್ನು ಬಳಸಬಹುದು. ಕಲಿಕೆಯ ಪ್ರಾರಂಭದಲ್ಲಿರುವವರಿಗೆ ಸರಿಯಾಗುವ ಸರಳ ಪಠ್ಯಗಳನ್ನು ಹೊಂದಿರುವ ಪುಸ್ತಕಗಳೂ ಇವೆ. ಮನುಷ್ಯ ಓದುವಾಗ ಯಾವಾಗಲೂ ಒಂದು ನಿಘಂಟನ್ನು ಬಳಸುವುದು ಅತಿ ಅವಶ್ಯಕ. ಯಾವಾಗ ಒಂದು ಪದ ಅರ್ಥವಾಗುವುದಿಲ್ಲವೊ ತಕ್ಷಣ ಅದನ್ನು ನಿಘಂಟಿನಲ್ಲಿ ನೋಡಬೇಕು. ನಮ್ಮ ಮಿದುಳು ಓದುವುದರ ಮೂಲಕ ಚುರುಕಾಗುತ್ತದೆ ಮತ್ತು ಹೊಸತನ್ನು ಬೇಗ ಕಲಿಯುತ್ತದೆ. ಅರ್ಥವಾಗದೆ ಇರುವ ಎಲ್ಲಾ ಪದಗಳ ಪಟ್ಟಿಯೊಂದನ್ನು ಮಾಡಿಕೊಳ್ಳಬೇಕು. ಹೀಗೆ ಅವುಗಳ ಪುನರಾವರ್ತನೆ ಮಾಡಬಹುದು. ಹಾಗೆಯೆ ಒಂದು ಪಠ್ಯದಲ್ಲಿ ಅರ್ಥವಾಗದ ಪದಗಳನ್ನು ಬಣ್ಣಗಳಿಂದ ಗುರುತಿಸುವುದು ಸಹಾಯಕಾರಿ. ಮುಂದಿನ ಬಾರಿ ಅದನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಬಹುದು. ಪ್ರತಿ ದಿವಸ ಪರಭಾಷೆಯನ್ನು ಓದುವವರು ಶೀಘ್ರವಾಗಿ ಕಲಿಕೆಯಲ್ಲಿ ಮುನ್ನಡೆ ಸಾಧಿಸುತ್ತಾರೆ. ಏಕೆಂದರೆ ನಮ್ಮ ಮಿದುಳು ಹೊಸ ಭಾಷೆಯನ್ನು ಬೇಗ ಅನುಕರಿಸುವುದನ್ನು ಕಲಿಯುತ್ತದೆ. ಯಾವಾಗಲೊ ಒಮ್ಮೆ ಪರಭಾಷೆಯಲ್ಲಿ ಯೋಚಿಸುವುದನ್ನು ಪ್ರಾರಂಭಿಸುವ ಸಾಧ್ಯತೆ ಇರುತ್ತದೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|