ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > македонски > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
MK македонски
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಇಂದು ಶನಿವಾರ
|
|||
ಇಂದು ನಮಗೆ ಸಮಯವಿದೆ.
|
|
||
ಇಂದು ನಾವು ಮನೆಯನ್ನು ಶುಚಿ ಮಾಡುತ್ತೇವೆ.
|
|
||
|
|
|
|
ನಾನು ಬಚ್ಚಲುಮನೆಯನ್ನು ತೊಳೆಯುತ್ತಿದ್ದೇನೆ.
|
|||
ನನ್ನ ಗಂಡ /ಯಜಮಾನರು ಕಾರನ್ನು ತೊಳೆಯುತ್ತಿದ್ದಾರೆ.
|
|||
ಮಕ್ಕಳು ಸೈಕಲ್ ಗಳನ್ನು ತೊಳೆಯುತ್ತಿದ್ದಾರೆ.
|
|
||
|
|
|
|
ಅಜ್ಜಿ ಗಿಡಗಳಿಗೆ ನೀರು ಹಾಕುತ್ತಿದ್ದಾರೆ.
|
|
||
ಮಕ್ಕಳು ಅವರ ಕೋಣೆಗಳನ್ನು ಓರಣವಾಗಿ ಇಡುತ್ತಿದ್ದಾರೆ.
|
|
||
ನನ್ನ ಗಂಡ /ಯಜಮಾನರು ಅವರ ಮೇಜನ್ನು ಓರಣವಾಗಿ ಇಡುತ್ತಿದ್ದಾರೆ.
|
|
||
|
|
|
|
ನಾನು ಕೊಳೆ ಬಟ್ಟೆ ಗಳನ್ನು ವಾಷಿಂಗ್ ಮಶೀನಿನಲ್ಲಿ ಹಾಕುತ್ತಿದ್ದೇನೆ,
|
Ј_с г_ с_а_а_ а_и_т_т_ в_ м_ш_н_т_ з_ п_р_њ_ а_и_т_.
Ј_s g_i s_a_a_ a_i_h_a_a v_ m_s_i_a_a z_ p_e_y_њ_e a_i_h_a_
Јас ги ставам алиштата во машината за перење алишта.
Јas gui stavam alishtata vo mashinata za pyeryeњye alishta.
Ј__ г_ с_____ а_______ в_ м_______ з_ п_____ а______
Ј__ g__ s_____ a________ v_ m________ z_ p________ a_______
Јас ги ставам алиштата во машината за перење алишта.
Јas gui stavam alishtata vo mashinata za pyeryeњye alishta. |
||
ನಾನು ಒಗೆದ ಬಟ್ಟೆ ಗಳನ್ನು ಒಣಗಿ ಹಾಕುತ್ತಿದ್ದೇನೆ.
|
|
||
ನಾನು ಬಟ್ಟೆ ಗಳನ್ನು ಇಸ್ತ್ರಿ ಮಾಡುತ್ತಿದ್ದೇನೆ.
|
|
||
|
|
|
|
ಕಿಟಕಿಗಳು ಕೊಳೆಯಾಗಿವೆ.
|
|
||
ನೆಲ ಕೊಳೆಯಾಗಿದೆ.
|
|||
ಪಾತ್ರೆಗಳು ಕೊಳೆಯಾಗಿವೆ.
|
|||
|
|
|
|
ಕಿಟಕಿಗಳನ್ನು ಯಾರು ಶುಚಿ ಮಾಡುತ್ತಾರೆ?
|
|
||
ಯಾರು ಧೂಳು ಹೊಡೆಯುತ್ತಾರೆ?
|
|||
ಪಾತ್ರೆಗಳನ್ನು ಯಾರು ತೊಳೆಯುತ್ತಾರೆ?
|
|||
|
|
|
|
ಮಾತೃಭಾಷೆ? ಪಿತೃಭಾಷೆ!ನೀವು ಮಗುವಾಗಿದ್ದಾಗ ಯಾರಿಂದ ನಿಮ್ಮ ಭಾಷೆಯನ್ನು ಕಲಿತಿರಿ? ಖಚಿತವಾಗಿಯು ನೀವು "ನನ್ನ ತಾಯಿಯಿಂದ”ಎಂದು ಹೇಳುವಿರಿ! ಪ್ರಪಂಚದ ಬಹುತೇಕ ಜನರು ಇದನ್ನೇ ನಂಬುತ್ತಾರೆ. ಮಾತೃಭಾಷೆ ಎನ್ನುವ ಪರಿಕಲ್ಪನೆ ಹೆಚ್ಚು ಕಡಿಮೆ ಎಲ್ಲಾ ಜನಾಂಗಗಳಲ್ಲಿ ಇದೆ. ಆಂಗ್ಲರಷ್ಟೇ ಅಲ್ಲದೆ ಚೀನೀಯರು ಕೂಡ ಇದನ್ನು ತಿಳಿದಿದ್ದಾರೆ. ಬಹುಶಃ ತಾಯಿ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯುವುದರಿಂದಾಗಿ ಹೀಗೆ ಇರಬಹುದು. ಹೊಸ ಅಧ್ಯಯನಗಳು ಬೇರೆ ತೀರ್ಮಾನಗಳಿಗೆ ಬಂದಿವೆ. ಅವುಗಳು ನಮ್ಮ ಭಾಷೆ ಹೆಚ್ಚಾಗಿ ನಮ್ಮ ತಂದೆಯವರ ಭಾಷೆ ಎಂದು ತೋರಿಸುತ್ತದೆ. ಸಂಶೋಧಕರು ಮಿಶ್ರಜನಾಂಗಗಳ ವಂಶವಾಹಿಗಳನ್ನು ಮತ್ತು ಭಾಷೆಗಳನ್ನು ತಪಾಸಣೆ ಮಾಡಿದರು. ಈ ಜನತೆಯಲ್ಲಿ ತಂದೆ ಅಥವಾ ತಾಯಿ ಅವರು ವಿವಿಧ ಸಂಸ್ಕೃತಿಗಳಲ್ಲಿ ಮೂಲವನ್ನು ಹೊಂದಿರುತ್ತಾರೆ. ಈ ಜನಾಂಗಗಳು ಸಾವಿರಾರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿದ್ದವು. ಅಪಾರವಾದ ಜನವಲಸೆಗಳು ಇದಕ್ಕೆ ಕಾರಣ. ಈ ಮಿಶ್ರಜನಾಂಗಗಳ ವಂಶವಾಹಿನಿಗಳನ್ನು ಅನುವಂಶೀಯವಾಗಿ ವಿಶ್ಲೇಷಿಸಲಾಯಿತು. ಅದರ ತರುವಾಯ ಜನಾಂಗಗಳ ಭಾಷೆಗಳನ್ನು ಹೋಲಿಸಲಾಯಿತು. ಹೆಚ್ಚಿನ ಜನರು ತಮ್ಮ ತಂದೆಯರ ಪೂರ್ವಿಕರ ಭಾಷೆಯನ್ನು ಮಾತನಾಡುತ್ತಾರೆ. ಅಂದರೆ ನಾಡಭಾಷೆ 'ವೈ' ವರ್ಣತಂತುವಿನ ನಾಡಿಗೆ ಸೇರಿರುತ್ತದೆ. ಗಂಡಸರು ತಮ್ಮ ಭಾಷೆಗಳನ್ನು ಪರದೇಶಗಳಿಗೆ ತಂದಿರುತ್ತಾರೆ. ಮತ್ತು ಅಲ್ಲಿನ ಹೆಂಗಸರು ನಂತರ ಗಂಡಸರ ಭಾಷೆಗಳನ್ನು ಅಂಗೀಕರಿಸಿ ತಮ್ಮದಾಗಿಸಿಕೊಂಡರು. ಆದರೆ ಈಗಲೂ ಕೂಡ ತಂದೆಯರು ನಮ್ಮ ಭಾಷೆಯ ಮೇಲೆ ದೊಡ್ಡ ಪ್ರಭಾವ ಹೊಂದಿದ್ದಾರೆ. ಚಿಕ್ಕ ಮಕ್ಕಳು ಕಲಿಯುವಾಗ ತಮ್ಮ ತಂದೆಯವರ ಭಾಷೆಗಳಿಗೆ ಹೊಂದಿಕೊಳ್ಳುತ್ತಾರೆ. ತಂದೆಯಂದಿರು ತಮ್ಮ ಮಕ್ಕಳೊಂದಿಗೆ ಗಣನೀಯವಾಗಿ ಕಡಿಮೆ ಮಾತನಾಡುತ್ತಾರೆ. ಹಾಗೂ ಗಂಡಸರ ವಾಕ್ಯರಚನೆ ಹೆಂಗಸರದಕ್ಕಿಂತ ಸರಳವಾಗಿರುತ್ತದೆ. ಈ ಕಾರಣದಿಂದ ತಂದೆಯರ ಭಾಷೆ ಮಕ್ಕಳಿಗೆ ಹೆಚ್ಚು ಸೂಕ್ತವಾಗಿರುತ್ತದೆ. ಅವು ಮಕ್ಕಳ ಮೇಲೆ ಅತಿಯಾದ ಒತ್ತಡವನ್ನು ಹೇರುವುದಿಲ್ಲ ,ಹಾಗಾಗಿ ಕಲಿಕೆ ಸುಲಭ ಸಾಧ್ಯ. ಇದರಿಂದಾಗಿ ಮಕ್ಕಳು ಮಾತನಾಡುವಾಗ ತಾಯಿಗಿಂತ ಹೆಚ್ಚಾಗಿ ತಂದೆಯನ್ನು ಅನುಕರಿಸುತ್ತಾರೆ. ನಂತರ ತಾಯಿಯ ಪದ ಸಂಪತ್ತು ಅವರ ಭಾಷೆಯನ್ನು ರೂಪಿಸುತ್ತದೆ. ಪರಿಣಾಮವಾಗಿ ನಮ್ಮ ಭಾಷೆ ತಾಯಿ ಹಾಗೂ ತಂದೆಯವರ ಭಾಷೆಗಳಿಂದ ಪ್ರಭಾವಿತವಾಗಿರುತ್ತದೆ. ಈ ಕಾರಣದಿಂದಾಗಿ ನಾವು ಅದನ್ನು ಪಿತೃಭಾಷೆ ಎಂದು ಕರೆಯಬೇಕು. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|