ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > македонски > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
MK македонски
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನೀವು ಎಲ್ಲಿಂದ ಬಂದಿದ್ದೀರಿ?
|
|||
ಬಾಸೆಲ್ ನಿಂದ.
|
|||
ಬಾಸೆಲ್ ಸ್ವಿಟ್ಜರ್ಲೆಂಡ್ ನಲ್ಲಿದೆ.
|
|
||
|
|
|
|
ನಾನು ನಿಮಗೆ ಶ್ರೀಮಾನ್ ಮಿಲ್ಲರ್ ಅವರನ್ನು ಪರಿಚಯಿಸಲೆ?
|
|
||
ಅವರು ಹೊರದೇಶದವರು.
|
|||
ಅವರು ಬಹಳ ಭಾಷೆಗಳನ್ನು ಮಾತನಾಡುತ್ತಾರೆ
|
|
||
|
|
|
|
ನೀವು ಮೊದಲ ಬಾರಿಗೆ ಇಲ್ಲಿಗೆ ಬಂದಿದ್ದೀರಾ?
|
|
||
ಇಲ್ಲ, ನಾನು ಹೋದ ವರ್ಷ ಒಮ್ಮೆ ಇಲ್ಲಿಗೆ ಬಂದಿದ್ದೆ.
|
|
||
ಆದರೆ ಕೇವಲ ಒಂದು ವಾರದ ಮಟ್ಟಿಗೆ ಮಾತ್ರ.
|
|||
|
|
|
|
ನಿಮಗೆ ನಮ್ಮ ಬಳಿ ಹೇಗೆ ಎನಿಸುತ್ತದೆ?
|
|
||
ನನಗೆ ತುಂಬ ಹಿಡಿಸಿದೆ. ಇಲ್ಲಿಯ ಜನರು ತುಂಬ ಒಳ್ಳೆಯವರು.
|
|
||
ಈ ಜಾಗ ನನಗೆ ತುಂಬ ಇಷ್ಟವಾಗಿದೆ.
|
|
||
|
|
|
|
ನೀವು ಏನು ವೃತ್ತಿ ಮಾಡುತ್ತೀರಿ?
|
|||
ನಾನು ಭಾಷಾಂತರಕಾರ.
|
|||
ನಾನು ಪುಸ್ತಕಗಳನ್ನು ಭಾಷಾಂತರಿಸುತ್ತೇನೆ.
|
|||
|
|
|
|
ನೀವು ಇಲ್ಲಿ ಒಬ್ಬರೇ ಇದ್ದೀರಾ?
|
|||
ಇಲ್ಲ, ನನ್ನ ಹೆಂಡತಿ/ ನನ್ನ ಗಂಡ ಸಹ ಇಲ್ಲಿದ್ದಾರೆ.
|
Н_, м_ј_т_ с_п_у_а / м_ј_т с_п_у_ е и_т_ т_к_ о_д_.
N_e_ m_ј_t_ s_p_o_g_a / m_ј_t s_p_o_g_ y_ i_t_ t_k_ o_d_e_
Не, мојата сопруга / мојот сопруг е исто така овде.
Nye, moјata soproogua / moјot soproogu ye isto taka ovdye.
Н__ м_____ с______ / м____ с_____ е и___ т___ о____
N___ m_____ s________ / m____ s_______ y_ i___ t___ o_____
Не, мојата сопруга / мојот сопруг е исто така овде.
Nye, moјata soproogua / moјot soproogu ye isto taka ovdye. |
||
ಅವರು ನನ್ನ ಇಬ್ಬರು ಮಕ್ಕಳು.
|
|
||
|
|
|
|
ಜರ್ಮಾನಿಕ್ ಭಾಷೆಗಳು.ಜರ್ಮಾನಿಕ್ ಭಾಷೆಗಳು ಇಂಡೊಯುರೋಪಿಯನ್ ಭಾಷಾಕುಟುಂಬಕ್ಕೆ ಸೇರುತ್ತವೆ. ಈ ಭಾಷಾವರ್ಗದ ಲಕ್ಷಣ ಅದರ ಧ್ವನಿಪದ್ಧತಿಯ ಚಿಹ್ನೆಗಳು. ಸ್ವರಪದ್ಧತಿಯ ವ್ಯತ್ಯಾಸಗಳು ಇವುಗಳನ್ನು ಬೇರೆ ಭಾಷೆಗಳಿಂದ ಬೇರ್ಪಡಿಸುತ್ತದೆ. ಸುಮಾರು ೧೫ ಜರ್ಮಾನಿಕ್ ಭಾಷೆಗಳಿವೆ. ಪ್ರಪಂಚದಾದ್ಯಂತ ೫೦ಕೋಟಿ ಜನರಿಗೆ ಇವುಗಳು ಮಾತೃಭಾಷೆಯಾಗಿವೆ. ಪ್ರತಿಭಾಷೆಯ ಕರಾರುವಾಕ್ಕು ಸಂಖ್ಯೆಯನ್ನು ನಿಗದಿಗೊಳಿಸುವುದು ಕಷ್ಟ. ಹಲವು ಬಾರಿ ಅವು ಸ್ವತಂತ್ರ ಭಾಷೆಗಳೆ ಅಥವಾ ಆಡುಭಾಷೆಗಳೆ ಎಂಬುದು ಸ್ಪಷ್ಟವಾಗುವುದಿಲ್ಲ. ಬಹು ಮುಖ್ಯವಾದ ಜರ್ಮಾನಿಕ್ ಭಾಷೆ ಆಂಗ್ಲ ಭಾಷೆ. ಜಗತ್ತಿನಾದ್ಯಂತ ೩೫ ಕೋಟಿ ಜನರಿಗೆ ಅದು ಮಾತೃಭಾಷೆ. ಅದರ ನಂತರ ಜರ್ಮನ್ ಹಾಗೂ ಡಚ್ ಭಾಷೆಗಳು ಬರುತ್ತವೆ. ಜರ್ಮಾನಿಕ್ ಭಾಷೆಗಳನ್ನು ಹಲವು ಗುಂಪುಗಳಲ್ಲಿ ಪುನರ್ವಿಂಗಡಿಸಲಾಗಿದೆ. ಉತ್ತರ-, ಪಶ್ಚಿಮ- ಮತ್ತು ಪೂರ್ವ ಜರ್ಮಾನಿಕ್ ಭಾಷೆಗಳಿವೆ. ಸ್ಕ್ಯಾಂಡಿನೇವಿಯ ದೇಶದ ಭಾಷೆಗಳು ಉತ್ತರ ಜ ರ್ಮಾನಿಕ್ ಭಾಷಾಗುಂಪಿಗೆ ಸೇರುತ್ತವೆ. ಆಂಗ್ಲ ಭಾಷೆ,ಜರ್ಮನ್ ಮತ್ತು ಡಚ್ ಭಾಷೆಗಳು ಪಶ್ಚಿಮ ಜರ್ಮಾನಿಕ್ ಭಾಷೆಗಳು. ಪೂರ್ವ ಜರ್ಮಾನಿಕ್ ಭಾಷೆಗಳೆಲ್ಲವು ಸಂಪೂರ್ಣವಾಗಿ ಮಾಯವಾಗಿವೆ. ಗೋಟಿಕ್ ಭಾಷೆ ಇದಕ್ಕೆ ಒಂದು ಉದಾಹರಣೆ. ವಲಸೆ ಹೋಗುವುದರ ಮೂಲಕ ಜರ್ಮಾನಿಕ್ ಭಾಷೆಗಳು ಪ್ರಪಂಚದ ಎಲ್ಲಾ ಕಡೆ ಹರಡಿಕೊಂಡಿವೆ. ಇದರಿಂದಾಗಿ ಡಚ್ ಭಾಷೆ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾಗಳಲ್ಲಿ ಕೂಡ ಅರ್ಥವಾಗುತ್ತದೆ. ಎಲ್ಲಾ ಜರ್ಮಾನಿಕ್ ಭಾಷೆಗಳು ಒಂದೆ ಬೇರಿನಿಂದ ಹುಟ್ಟಿಕೊಂಡಿವೆ. ಒಂದು ಏಕಪ್ರಕಾರದ ಮೂಲಭಾಷೆ ಇತ್ತೆ ಅಥವಾ ಇಲ್ಲವೆ ಎನ್ನುವುದು ಖಚಿತವಾಗಿಲ್ಲ. ಇಷ್ಟೆ ಅಲ್ಲದೆ ಕೇವಲ ಕೆಲವೆ ಜರ್ಮಾನಿಕ್ ಲಿಪಿಗಳು ಇನ್ನೂ ಉಳಿದಿವೆ. ರೊಮಾನಿಕ್ ಭಾಷೆಗಳ ತರಹ ಅಲ್ಲದೆ ಇಲ್ಲಿ ಬೇರೆ ಮೂಲಗಳಿಲ್ಲ. ಈ ಕಾರಣದಿಂದಾಗಿ ಜರ್ಮಾನಿಕ್ ಭಾಷೆಗಳ ಸಂಶೊಧನೆ ಹೆಚ್ಚು ಕಷ್ಟಕರ. ಜರ್ಮನ್ನರ ಸಂಸ್ಕೃತಿಯ ಬಗ್ಗೆಯು ಸಹ ಹೆಚ್ಚಿನ ಮಾಹಿತಿಗಳಿಲ್ಲ. ಜರ್ಮನ್ ಜನಾಂಗ ಕೂಡ ಒಂದು ಹೊಂದಾಣಿಕೆ ಇರುವ ಪಂಗಡವನ್ನು ಕಟ್ಟಲಿಲ್ಲ. ಹಾಗಾಗಿ ಅವರಿಗೆ ಯಾವುದೆ ಸಾಮಾನ್ಯ ಸ್ವವ್ಯಕ್ತಿತ್ವ ಇರಲಿಲ್ಲ. ಅದರಿಂದಾಗಿ ವಿಜ್ಞಾನ ಬೇರೆ ಮೂಲಗಳನ್ನು ಹುಡುಕ ಬೇಕಾಯಿತು. ಗ್ರೀಕ್ ಮತ್ತು ರೋಮನ್ನರ ಮೂಲಕ ನಾವು ಜರ್ಮನ್ನರ ಬಗ್ಗೆ ಸ್ವಲ್ಪ ಮಟ್ಟಿಗೆ ತಿಳಿದುಕೊಂಡಿದ್ದೇವೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|