ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > македонски > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
MK македонски
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನೀವು ಏನು ಕೆಲಸ ಮಾಡುತ್ತೀರಿ?
|
|||
ನನ್ನ ಗಂಡ ವೃತ್ತಿಯಿಂದ ವೈದ್ಯರು.
|
|
||
ನಾನು ಅರೆಕಾಲಿಕ ದಾದಿಯಾಗಿ ಕೆಲಸ ಮಾಡುತ್ತೇನೆ.
|
|
||
|
|
|
|
ಇನ್ನು ಸ್ವಲ್ಪ ಸಮಯದಲ್ಲಿ ನಾವು ವಿಶ್ರಾಂತಿ ವೇತನ ಪಡೆಯಲಿದ್ದೇವೆ.
|
|
||
ಆದರೆ ತೆರಿಗೆಗಳು ತುಂಬಾ ಜಾಸ್ತಿ.
|
|||
ಮತ್ತು ಆರೋಗ್ಯವಿಮೆ ದುಬಾರಿ.
|
|
||
|
|
|
|
ನೀನು ಮುಂದೆ ಏನಾಗಲು ಬಯಸುತ್ತೀಯ?
|
|||
ನಾನು ಇಂಜಿನಿಯರ್ ಆಗಲು ಇಷ್ಟಪಡುತ್ತೇನೆ.
|
|
||
ನಾನು ವಿಶ್ವವಿದ್ಯಾನಿಲಯದಲ್ಲಿ ಓದಲು ಬಯಸುತ್ತೇನೆ.
|
|
||
|
|
|
|
ನಾನು ತರಬೇತಿ ಪಡೆಯುತ್ತಿದ್ದೇನೆ.
|
|||
ನಾನು ಹೆಚ್ಚು ಸಂಪಾದಿಸುವುದಿಲ್ಲ.
|
|
||
ನಾನು ಹೊರದೇಶದಲ್ಲಿ ತರಬೇತಿ ಪಡೆಯುತ್ತಿದ್ದೇನೆ.
|
|
||
|
|
|
|
ಅವರು ನನ್ನ ಮೇಲಧಿಕಾರಿ.
|
|||
ನನ್ನ ಸಹೋದ್ಯೋಗಿಗಳು ಒಳ್ಳೆಯವರು.
|
|
||
ನಾವು ಪ್ರತಿ ಮಧ್ಯಾಹ್ನ ಕ್ಯಾಂಟೀನಿಗೆ ಹೋಗುತ್ತೇವೆ.
|
|
||
|
|
|
|
ನಾನು ಒಂದು ಕೆಲಸವನ್ನು ಹುಡುಕುತ್ತಿದ್ದೇನೆ.
|
|
||
ನಾನು ಒಂದು ವರ್ಷದಿಂದ ನಿರುದ್ಯೋಗಿಯಾಗಿದ್ದೇನೆ.
|
Ј_с с_м в_ќ_ е_н_ г_д_н_ н_в_а_о_е_ / н_в_а_о_е_а_
Ј_s s_o_ v_e_j_e y_d_a g_o_i_a n_e_r_b_t_e_ / n_e_r_b_t_e_a_
Јас сум веќе една година невработен / невработена.
Јas soom vyekjye yedna guodina nyevrabotyen / nyevrabotyena.
Ј__ с__ в___ е___ г_____ н_________ / н___________
Ј__ s___ v______ y____ g______ n___________ / n_____________
Јас сум веќе една година невработен / невработена.
Јas soom vyekjye yedna guodina nyevrabotyen / nyevrabotyena. |
||
ಈ ದೇಶದಲ್ಲಿ ತುಂಬಾ ನಿರುದ್ಯೋಗಿಗಳಿದ್ದಾರೆ.
|
|
||
|
|
|
|
ಉದ್ದವಾದ ಪದಗಳು, ಗಿಡ್ಡವಾದ ಪದಗಳು.ಒಂದು ಪದದ ಉದ್ದ ಅದರಲ್ಲಿ ಅಡಕವಾಗಿರುವ ಮಾಹಿತಿಯ ಗಾತ್ರವನ್ನು ಅವಲಂಬಿಸಿರುತ್ತದೆ.. ಅಮೇರಿಕಾದಲ್ಲಿ ನಡೆಸಿದ ಒಂದು ಅಧ್ಯಯನ ಅದನ್ನು ತೋರಿಸಿಕೊಟ್ಟಿದೆ. ಸಂಶೋಧನಕಾರರು ಹತ್ತು ಯುರೋಪಿಯನ್ ಭಾಷೆಗಳನ್ನು ಪರಿಶೀಲಿಸಿದರು. ಇದನ್ನು ಒಂದು ಗಣಕಯಂತ್ರದ ನೆರವಿನಿಂದ ಮಾಡಲಾಯಿತು. ಗಣಕಯಂತ್ರ ಒಂದು ಕ್ರಮವಿಧಿಯ ಸಹಾಯದಿಂದ ವಿವಿಧ ಪದಗಳನ್ನು ವಿಶ್ಲೇಷಿಸಿತು.. ಒಂದು ಸೂತ್ರವನ್ನು ಬಳಸಿ ಅದರಲ್ಲಿ ಇದ್ದ ಮಾಹಿತಿಯ ಗಾತ್ರವನ್ನು ಅಳೆಯಿತು. ಫಲಿತಾಂಶ ಅಸ್ಪಷ್ಟವಾಗಿತ್ತು. ಒಂದು ಪದ ಎಷ್ಟು ಚಿಕ್ಕದಾಗಿರುತ್ತದೆಯೊ ಅಷ್ಟು ಕಡಿಮೆ ಮಾಹಿತಿಯನ್ನು ವರ್ಗಾಯಿಸುತ್ತದೆ. ಆಶ್ಚರ್ಯಕರ ಎಂದರೆ ನಾವು ಉದ್ದ ಪದಗಳಿಗಿಂತ ಹೆಚ್ಚು ಬಾರಿ ಗಿಡ್ಡ ಪದಗಳನ್ನು ಉಪಯೋಗಿಸುತ್ತೇವೆ. ಇದಕ್ಕೆ ಕಾರಣ ಭಾಷೆಯ ದಕ್ಷತೆಯಲ್ಲಿ ಅಡಗಿರಬಹುದು. ನಾವು ಮಾತನಾಡುವಾಗ ಅತಿ ಮುಖ್ಯ ವಿಷಯದ ಬಗ್ಗೆ ಗಮನ ಕೊಡುತ್ತೇವೆ. ಕಡಿಮೆ ಮಾಹಿತಿ ಹೊಂದಿರುವ ಪದಗಳು ಉದ್ದವಾಗಿರುವ ಅವಶ್ಯಕತೆಯನ್ನು ಹೊಂದಿರುವುದಿಲ್ಲ. ಇದು ನಾವು ಮಹತ್ವವಿಲ್ಲದ ವಿಷಯಗಳ ಮೇಲೆ ಹೆಚ್ಚು ಸಮಯ ಪೋಲು ಮಾಡುವುದನ್ನು ತಪ್ಪಿಸುತ್ತದೆ, ಪದದ ಉದ್ದ ಮತ್ತು ಅದರ ಅಂತರಾರ್ಥಗಳ ಸಂಬಂಧ ಇನ್ನೊಂದು ಅನುಕೂಲವನ್ನು ಹೊಂದಿದೆ. ಇದು ಮಾಹಿತಿಯ ಗಾತ್ರ ಯಾವಾಗಲು ಸ್ಥಿರವಾಗಿರುವುದನ್ನು ಖಚಿತಗೊಳಿಸುತ್ತದೆ. ಅಂದರೆ ನಾವು ನಿಶ್ಚಿತ ಸಮಯದಲ್ಲಿ ನಿಶ್ಚಿತ ಮಾಹಿತಿ ವರ್ಗಾಯಿಸುತ್ತೇವೆ. ಉದಾಹರಣೆಗೆ ನಾವು ಕೆಲವೇ ಉದ್ದ ಪದಗಳನ್ನು ಬಳಸುತ್ತೇವೆ. ಅಥವಾ ಹೆಚ್ಚು ಗಿಡ್ಡ ಪದಗಳನ್ನು ಹೇಳುತ್ತೇವೆ. ನಾವು ಏನನ್ನೆ ಆಯ್ಕೆ ಮಾಡಿದರೂ ಮಾಹಿತಿಯ ಪ್ರಮಾಣ ಸ್ಥಿರವಾಗಿರುತ್ತದೆ. ನಮ್ಮ ಮಾತು ಇದರ ಮೂಲಕ ಒಂದು ಸಮನಾದ ಲಯಬದ್ಧತೆಯನ್ನು ಕೊಡುತ್ತದೆ. ಅದರಿಂದ ಕೇಳುಗರಿಗೆ ನಮ್ಮ ಮಾತನ್ನು ಸುಲಭವಾಗಿ ಗ್ರಹಿಸಲು ಆಗುತ್ತದೆ, ಯಾವಾಗಲೂ ಸುದ್ದಿಯ ಗಾತ್ರದಲ್ಲಿ ಮಾರ್ಪಾಟಾಗುತ್ತಿದ್ದರೆ ಅದು ಚೆನ್ನಾಗಿರುವುದಿಲ್ಲ. ಕೇಳುಗರು ನಮ್ಮ ಭಾಷಣ ಶೈಲಿಗೆ ತಮ್ಮನ್ನು ಸರಿಯಾಗಿ ಹೊಂದಿಸಕೊಳ್ಳಲಾರರು. ಅದರಿಂದ ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ತಮ್ಮನ್ನು ಬೇರೆಯವರು ಅರ್ಥಮಾಡಿಕೊಳ್ಳಲಿ ಎಂದು ಬಯಸುವವರು ಗಿಡ್ಡಪದಗಳನ್ನು ಆರಿಸಬೇಕು. ಏಕೆಂದರೆ ಗಿಡ್ಡ ಪದಗಳನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಬಹುದು. ಆದ್ದರಿಂದ ಚಿಕ್ಕದಾಗಿ ಮತ್ತು ಚೊಕ್ಕವಾಗಿ ಹೇಳಿ ಎಂಬ ತತ್ವ ಸಮಂಜಸ. ಗಿಡ್ಡ : ಕಿಸ್. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|