ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > македонски > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
MK македонски
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನಾನು- ನನ್ನ
|
|||
ನನ್ನ ಬೀಗದ ಕೈ ಸಿಕ್ಕುತ್ತಿಲ್ಲ.
|
|
||
ನನ್ನ ಪ್ರಯಾಣದ ಟಿಕೇಟು ಸಿಕ್ಕುತ್ತಿಲ್ಲ.
|
Н_м_ж_м д_ г_ н_ј_а_ м_ј_т / с_о_о_ в_з_н б_л_т_
N_e_o_a_ d_ g_o n_ј_a_ m_ј_t / s_o_o_ v_z_e_ b_l_e_.
Неможам да го најдам мојот / својот возен билет.
Nyemoʐam da guo naјdam moјot / svoјot vozyen bilyet.
Н______ д_ г_ н_____ м____ / с_____ в____ б_____
N_______ d_ g__ n_____ m____ / s_____ v_____ b______
Неможам да го најдам мојот / својот возен билет.
Nyemoʐam da guo naјdam moјot / svoјot vozyen bilyet. |
||
|
|
|
|
ನೀನು- ನಿನ್ನ
|
|||
ನಿನಗೆ ನಿನ್ನ ಬೀಗದ ಕೈ ಸಿಕ್ಕಿತೆ?
|
|
||
ನಿನಗೆ ನಿನ್ನ ಪ್ರಯಾಣದ ಟಿಕೇಟು ಸಿಕ್ಕಿತೆ?
|
|
||
|
|
|
|
ಅವನು - ಅವನ
|
|||
ಅವನ ಬೀಗದ ಕೈ ಎಲ್ಲಿದೆ ಎಂದು ನಿನಗೆ ಗೊತ್ತೆ?
|
|
||
ಅವನ ಪ್ರಯಾಣದ ಟಿಕೇಟು ಎಲ್ಲಿದೆ ಎಂದು ನಿನಗೆ ಗೊತ್ತೆ?
|
|
||
|
|
|
|
ಅವಳು - ಅವಳ
|
|||
ಅವಳ ಹಣ ಕಳೆದು ಹೋಗಿದೆ.
|
|
||
ಮತ್ತು ಅವಳ ಕ್ರೆಡಿಟ್ ಕಾರ್ಡ್ ಸಹ ಕಳೆದು ಹೋಗಿದೆ.
|
|
||
|
|
|
|
ನಾವು - ನಮ್ಮ
|
|||
ನಮ್ಮ ತಾತನವರಿಗೆ ಅನಾರೋಗ್ಯವಾಗಿದೆ.
|
|||
ನಮ್ಮ ಅಜ್ಜಿ ಆರೋಗ್ಯವಾಗಿದ್ದಾರೆ.
|
|||
|
|
|
|
ನೀವು – ನಿಮ್ಮ
|
|||
ಮಕ್ಕಳೆ, ನಿಮ್ಮ ತಂದೆ ಎಲ್ಲಿದ್ದಾರೆ?
|
|
||
ಮಕ್ಕಳೆ, ನಿಮ್ಮ ತಾಯಿ ಎಲ್ಲಿದ್ದಾರೆ?
|
|
||
|
|
|
|
ಸಂಕೇತ ಬದಲಾವಣೆ.ಎರಡು ಭಾಷೆಗಳೊಡನೆ ಬೆಳೆಯುವವರ ಸಂಖ್ಯೆ ಹೆಚ್ಚಾಗುತ್ತ ಇದೆ. ಅವರು ಒಂದು ಭಾಷೆಗಿಂತ ಹೆಚ್ಚು ಭಾಷೆಗಳನ್ನು ಮಾತನಾಡಬಲ್ಲರು. ಅವರಲ್ಲಿ ಅನೇಕರು ಆಗಿಂದಾಗೆ ಭಾಷೆಗಳನ್ನು ಬದಲಾಯಿಸುತ್ತಾ ಇರುತ್ತಾರೆ. ಪರಿಸ್ಥಿತಿಯನ್ನು ಅವಲಂಬಿಸಿ ಯಾವ ಭಾಷೆಯನ್ನು ಉಪಯೋಗಿಸಬೇಕು ಎಂದು ನಿರ್ಧರಿಸುತ್ತಾರೆ. ಉದಾಹರಣೆಗೆ ಅವರು ಕಾರ್ಯಸ್ಥಾನದಲ್ಲಿ ಮನೆಭಾಷೆಯಿಂದ ವಿಭಿನ್ನವಾದ ಭಾಷೆಯನ್ನು ಬಳಸುತ್ತಾರೆ. ಹೀಗೆ ಅವರು ತಮ್ಮ ಪರಿಸರಕ್ಕೆ ತಮ್ಮನ್ನು ಹೊಂದಿಸಿಕೊಳ್ಳುತ್ತಾರೆ. ಆದರೆ ಭಾಷೆಯನ್ನು ಸ್ವಪ್ರೇರಣೆಯಿಂದ ಬದಲಾಯಿಸಲು ಅವಕಾಶಗಳು ಇರುತ್ತವೆ. ಈ ವಿದ್ಯಮಾನವನ್ನು ಸಂಕೇತ ಬದಲಾವಣೆ ಎಂದು ಕರೆಯುತ್ತಾರೆ. ಸಂಕೇತ ಬದಲಾವಣೆಯಲ್ಲಿ ಮಾತನಾಡುವ ಸಮಯದಲ್ಲೇ ಭಾಷೆಯನ್ನು ಬದಲಾಯಿಸಲಾಗುತ್ತದೆ. ಏಕೆ ಮಾತನಾಡುವವರು ಭಾಷೆಯನ್ನು ಬದಲಾಯಿಸುತ್ತಾರೆ ಎನ್ನುವುದಕ್ಕೆ ಅನೇಕ ಕಾರಣಗಳಿರುತ್ತವೆ. ಹಲವು ಬಾರಿ ಒಂದು ಭಾಷೆಯಲ್ಲಿ ಮಾತನಾಡುವವರಿಗೆ ಸರಿಯಾದ ಪದ ದೊರಕುವುದಿಲ್ಲ. ಅವರಿಗೆ ಇನ್ನೊಂದು ಭಾಷೆಯಲ್ಲಿ ತಮ್ಮ ಅನಿಸಿಕೆಗಳನ್ನು ಹೆಚ್ಚು ಸೂಕ್ತವಾಗಿ ಹೇಳಲು ಆಗಬಹುದು. ಅವರಿಗೆ ಒಂದು ಭಾಷೆಯನ್ನು ಮಾತನಾಡುವಾಗ ಹೆಚ್ಚಿನ ಆತ್ಮವಿಶ್ವಾಸ ಇರಬಹುದು. ಅವರು ತಮ್ಮ ಸ್ವಂತ ಅಥವಾ ವೈಯುಕ್ತಿಕ ಸಂಭಾಷಣೆಗಳಿಗೆ ಈ ಭಾಷೆಯನ್ನು ಆರಿಸಿಕೊಳ್ಳಬಹುದು. ಹಲವೊಮ್ಮೆ ಒಂದು ಭಾಷೆಯಲ್ಲಿ ಒಂದು ನಿರ್ದಿಷ್ಟ ಪದ ಇಲ್ಲದೆ ಇರಬಹುದು. ಈ ಸಂದರ್ಭದಲ್ಲಿ ಮಾತನಾಡುವವರು ಭಾಷೆಯನ್ನು ಬದಲಾಯಿಸ ಬೇಕಾಗುತ್ತದೆ. ಅಥವಾ ತಾವು ಹೇಳುವುದು ಅರ್ಥವಾಗಬಾರದು ಎಂದಿದ್ದರೆ ಭಾಷೆ ಬದಲಾಯಿಸಬಹುದು. ಸಂಕೇತ ಬದಲಾವಣೆ ಆವಾಗ ಒಂದು ಗುಪ್ತಭಾಷೆಯಂತೆ ಕೆಲಸ ಮಾಡುತ್ತದೆ. ಹಿಂದಿನ ಕಾಲದಲ್ಲಿ ಭಾಷೆಗಳ ಬೆರಕೆಯನ್ನು ಟೀಕಿಸಲಾಗುತ್ತಿತ್ತು. ಮಾತನಾಡುವವನಿಗೆ ಯಾವ ಭಾಷೆಯೂ ಸರಿಯಾಗಿ ಬರುವುದಿಲ್ಲ ಎಂದು ಇತರರು ಭಾವಿಸುತ್ತಿದ್ದರು. ಈವಾಗ ಅದನ್ನು ಬೇರೆ ದೃಷ್ಟಿಯಿಂದ ನೋಡಲಾಗುತ್ತದೆ. ಸಂಕೇತ ಬದಲಾವಣೆಯನ್ನು ಒಂದು ಭಾಷಾ ಸಾಮರ್ಥ್ಯ ಎಂದು ಒಪ್ಪಿಕೊಳ್ಳಲಾಗುತ್ತದೆ. ಮಾತುಗಾರರನ್ನು ಸಂಕೇತ ಬದಲಾವಣೆ ಸಂದರ್ಭದಲ್ಲಿ ಗಮನಿಸುವುದು ಸ್ವಾರಸ್ಯವಾಗಿರಬಹುದು. ಏಕೆಂದರೆ ಮಾತನಾಡುವವರು ಆ ಸಮಯದಲ್ಲಿ ಕೇವಲ ಭಾಷೆಯೊಂದನ್ನೇ ಬದಲಾಯಿಸುವುದಿಲ್ಲ. ಅದರೊಡಲೆ ಸಂವಹನದ ಬೇರೆ ಧಾತುಗಳು ಪರಿವರ್ತನೆ ಹೊಂದುತ್ತವೆ. ಬಹಳ ಜನರು ಬೇರೆ ಭಾಷೆಯನ್ನು ವೇಗವಾಗಿ, ಜೋರಾಗಿ ಹಾಗೂ ಒತ್ತಿ ಮಾತನಾಡುತ್ತಾರೆ. ಅಥವಾ ಹಠಾತ್ತನೆ ಹೆಚ್ಚು ಹಾವಭಾವ ಮತ್ತು ಅನುಕರಣೆಗಳನ್ನು ಉಪಯೋಗಿಸುತ್ತಾರೆ. ಸಂಕೇತ ಬದಲಾವಣೆಯ ಜೊತೆ ಸ್ವಲ್ಪ ಸಂಸ್ಕೃತಿಯ ಬದಲಾವಣೆ ಸಹ ಇರುತ್ತದೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|