ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > मराठी > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
MR मराठी
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನಾನು ರೈಲ್ವೆ ನಿಲ್ದಾಣಕ್ಕೆ ಹೋಗಬೇಕು.
|
|
||
ನಾನು ವಿಮಾನ ನಿಲ್ದಾಣಕ್ಕೆ ಹೋಗಬೇಕು.
|
|
||
ನಾನು ನಗರ ಕೇಂದ್ರಕ್ಕೆ ಹೋಗಬೇಕು.
|
|
||
|
|
|
|
ನಾನು ರೈಲ್ವೆ ನಿಲ್ದಾಣವನ್ನು ಹೇಗೆ ತಲುಪಬಹುದು?
|
|
||
ನಾನು ವಿಮಾನ ನಿಲ್ದಾಣವನ್ನು ಹೇಗೆ ತಲುಪಬಹುದು?
|
|
||
ನಾನು ನಗರ ಕೇಂದ್ರವನ್ನು ಹೇಗೆ ತಲುಪಬಹುದು?
|
|
||
|
|
|
|
ನನಗೆ ಒಂದು ಟ್ಯಾಕ್ಸಿ ಬೇಕು.
|
|||
ನನಗೆ ನಗರದ ಒಂದು ನಕ್ಷೆ ಬೇಕು.
|
|
||
ನನಗೆ ಒಂದು ವಸತಿಗೃಹ (ಹೋಟೆಲ್) ಬೇಕು.
|
|||
|
|
|
|
ನಾನು ಒಂದು ಕಾರ್ ಅನ್ನು ಬಾಡಿಗೆಗೆ ತೆಗೆದುಕೊಳ್ಳಬೇಕು.
|
|
||
ಇದು ನನ್ನ ಕ್ರೆಡಿಟ್ ಕಾರ್ಡ್.
|
|
||
ಇದು ನನ್ನ ವಾಹನ ಚಾಲನಾ ಪರವಾನಿಗೆ .
|
|||
|
|
|
|
ಈ ನಗರದಲ್ಲಿ ನೋಡಲೇಬೇಕಾದ ವಿಶೇಷಗಳು ಏನಿವೆ?
|
|
||
ನೀವು ಹಳೆಯ ನಗರಕ್ಕೆ (ಪಟ್ಟಣಕ್ಕೆ) ಹೋಗಿ.
|
|
||
ನೀವು ನಗರ ಪ್ರದಕ್ಷಿಣೆ ಮಾಡಿ.
|
|||
|
|
|
|
ನೀವು ಬಂದರಿಗೆ ಹೋಗಿ.
|
|||
ನೀವು ಬಂದರಿನ ಪ್ರದಕ್ಷಿಣೆ ಮಾಡಿ.
|
|||
ಇವುಗಳನ್ನು ಬಿಟ್ಟು ಬೇರೆ ಯಾವ ಪ್ರೇಕ್ಷಣೀಯ ಸ್ಥಳಗಳಿವೆ?
|
य_ं_्_ा व_य_ि_ि_्_ ब_ण_य_स_र_्_ा आ_ख_ ज_ग_ आ_े_ क_?
Y_n_c_ā v_a_i_i_t_ b_g_a_y_s_r_k_y_ ā_a_h_ j_g_ ā_ē_a k_?
यांच्या व्यतिरिक्त बघण्यासारख्या आणखी जागा आहेत का?
Yān̄cyā vyatirikta baghaṇyāsārakhyā āṇakhī jāgā āhēta kā?
य______ व_________ ब____________ आ___ ज___ आ___ क__
Y______ v_________ b_______________ ā_____ j___ ā____ k__
यांच्या व्यतिरिक्त बघण्यासारख्या आणखी जागा आहेत का?
Yān̄cyā vyatirikta baghaṇyāsārakhyā āṇakhī jāgā āhēta kā? |
||
|
|
|
|
ಕಲಿಕೆಯ ಯಶಸ್ಸಿಗೆ ವಿರಾಮಗಳು ಅತ್ಯವಶ್ಯ.ಫಲಪ್ರದವಾಗಿ ಕಲಿಯಲು ಇಷ್ಟಪಡುವರು ಹಲವು ಬಾರಿ ವಿರಾಮ ತೆಗೆದುಕೊಳ್ಳಬೇಕು. ಹಲವಾರು ವೈಜ್ಞಾನಿಕ ಅಧ್ಯಯನಗಳು ಈ ಫಲಿತಾಂಶಕ್ಕೆ ಬಂದಿವೆ. ಸಂಶೋಧಕರು ಕಲಿಕೆಯ ಹಂತಗಳನ್ನು ತಪಾಸಣೆ ಮಾಡಿದ್ದಾರೆ. ಅದಕ್ಕಾಗಿ ವಿವಿಧ ಕಲಿಕೆಯ ಸನ್ನಿವೇಶಗಳನ್ನು ನಿರೂಪಿಸಲಾಯಿತು. ನಾವು ಸಣ್ಣ ಪ್ರಮಾಣದಲ್ಲಿ ಮಾಹಿತಿಗಳನ್ನು ಹೆಚ್ಚು ಚೆನ್ನಾಗಿ ಗ್ರಹಿಸುತ್ತೇವೆ. ಅಂದರೆ ನಾವು ಒಮ್ಮೆಗೆ ತುಂಬಾ ಹೆಚ್ಚು ಕಲಿಯಲು ಪ್ರಯತ್ನಿಸಬಾರದು. ಎರಡು ಪಾಠಗಳ ಮಧ್ಯೆ ನಾವು ಯಾವಾಗಲು ಒಂದು ವಿಶ್ರಾಂತಿಯನ್ನು ತೆಗೆದುಕೊಳ್ಳಬೇಕು. ನಮ್ಮ ಕಲಿಕೆಯ ಯಶಸ್ಸು ಜೀವ ರಾಸಾಯನಿಕ ಪ್ರಕ್ರಿಯೆಗಳನ್ನು ಅವಲಂಬಿಸಿರುತ್ತವೆ. ಈ ಪ್ರಕ್ರಿಯೆಗಳೆಲ್ಲವು ಮಿದುಳಿನಲ್ಲಿ ನಡೆಯುತ್ತವೆ. ಅವುಗಳು ನಮ್ಮ ಕಲಿಕೆಯ ಲಯ ಅನುಕೂಲಕರವಾಗಿರುವಂತೆ ನಿಯಂತ್ರಿಸುತ್ತವೆ. ನಾವು ಹೊಸದನ್ನು ಕಲಿತೊಡನೆ ನಮ್ಮ ಮಿದುಳು ಹಲವು ಖಚಿತ ವಸ್ತುಗಳನ್ನು ಹರಿಸುತ್ತದೆ. ಈ ವಸ್ತುಗಳು ಮಿದುಳಿನ ಜೀವಕೋಶಗಳ ಚಟುವಟಿಕೆಗಳ ಮೇಲೆ ಪ್ರಭಾವ ಬೀರುತ್ತವೆ. ಎರಡು ರೀತಿಯ ಕಿಣ್ವಗಳು ವಿಶೇಷವಾಗಿ ಕಲಿಯುವುದರಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಹೊಸ ವಿಷಯಗಳನ್ನು ಕಲಿತಾಗ ಇವುಗಳನ್ನು ವಿಸರ್ಜಿಸಲಾಗುತ್ತದೆ. ಆದರೆ ಇವುಗಳನ್ನು ಒಟ್ಟಿಗೆ ವಿಸರ್ಜಿಸಲಾಗುವುದಿಲ್ಲ. ಇವುಗಳ ಪ್ರಭಾವ ಸಮಯದ ಅಂತರಗಳಲ್ಲಿ ಪ್ರಕಟವಾಗುತ್ತದೆ. ಈ ಎರಡು ಕಿಣ್ವಗಳು ಒಟ್ಟಿಗೆ ಇದ್ದರೆ ನಾವು ತುಂಬಾ ಚೆನ್ನಾಗಿ ಕಲಿಯುತ್ತೇವೆ. ನಾವು ಆಗಾಗ ವಿರಾಮಗಳನ್ನು ತೆಗೆದುಕೊಳ್ಳುತ್ತಿದ್ದರೆ ಇದರ ಯಶಸ್ಸು ಹೆಚ್ಚಾಗುತ್ತದೆ. ಆದ್ದರಿಂದ ಕಲಿಕೆಯ ವಿವಿಧ ಹಂತಗಳ ಅವಧಿಯನ್ನು ಬದಲು ಮಾಡುವುದು ಪ್ರಯೋಜನಕಾರಿ. ಹಾಗೆಯೆ ವಿರಾಮಗಳ ಕಾಲಾವಧಿ ಕೂಡ ಬೇರೆ ಬೇರೆ ಇರಬೇಕು. ಮೊದಲಿಗೆ ಹತ್ತು ನಿಮಿಷಗಳ ಎರಡು ವಿರಾಮಗಳನ್ನು ಮಾಡುವುದು ಅತಿ ಸೂಕ್ತ. ಅದಾದ ಮೇಲೆ ಐದು ನಿಮಿಷಗಳ ವಿರಾಮ ಬರುತ್ತದೆ. ಕೊನೆಯಲ್ಲಿ ೩೦ ನಿಮಿಷಗಳ ಒಂದು ವಿರಾಮವನ್ನು ತೆಗೆದುಕೊಳ್ಳಲಾಗುವುದು. ವಿರಾಮಗಳಲ್ಲಿ ನಮ್ಮ ಮಿದುಳು ಹೊಸದಾಗಿ ಕಲಿತ ವಿಷಯಗಳನ್ನು ಮನದಟ್ಟು ಮಾಡಿಕೊಳ್ಳುತ್ತದೆ. ವಿರಾಮದ ಸಮಯದಲ್ಲಿ ಮನುಷ್ಯ ತನ್ನ ಉದ್ಯೊಗ ಸ್ಥಾನವನ್ನು ಬಿಟ್ಟು ಹೋಗಬೇಕು. ಇದಕ್ಕೆ ಹೊರತಾಗಿ ವಿರಾಮದ ವೇಳೆಯಲ್ಲಿ ಮನುಷ್ಯ ಚಲಿಸಬೇಕು. ಕಲಿಕೆಯ ಮಧ್ಯದಲ್ಲಿ ಒಂದು ಸಣ್ಣ ಸುತ್ತಾಟ ಮಾಡಿ. ಪರಿತಾಪ ಪಡಬೇಡಿ- ನೀವು ವಿರಾಮದ ಸಮಯದಲ್ಲಿ ಸಹ ಕಲಿಯುತ್ತಿರುವಿರಿ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|