ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > मराठी > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
MR मराठी
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಇವತ್ತು ತುಂಬ ಸೆಖೆ ಇದೆ.
|
|||
ನಾವು ಈಜು ಕೊಳಕ್ಕೆ ಹೋಗೋಣವೆ?
|
|
||
ನಿನಗೆ ಈಜಲು ಹೋಗುವುದಕ್ಕೆ ಇಷ್ಟವೇ?
|
|||
|
|
|
|
ನಿನ್ನ ಬಳಿ ಟವೆಲ್ ಇದೆಯೆ?
|
|||
ನಿನ್ನ ಬಳಿ ಈಜು ಚಡ್ಡಿ ಇದೆಯೆ?
|
|
||
ನಿನ್ನ ಬಳಿ ಸ್ನಾನದ ಸೂಟು ಇದೆಯೆ?
|
|
||
|
|
|
|
ನಿನಗೆ ಈಜಲು ಬರುತ್ತದೆಯೆ?
|
|||
ನಿನಗೆ ಧುಮುಕಲು ಆಗುತ್ತದೆಯೆ?
|
त_ल_ प_ण_ु_्_ा_स_र_े ख_ल प_ण_य_त प_ह_ा य_त_ क_?
T_l_ p_ṇ_b_ḍ_ā_s_r_k_ē k_ō_a p_ṇ_ā_a p_h_t_ y_t_ k_?
तुला पाणबुड्यांसारखे खोल पाण्यात पोहता येते का?
Tulā pāṇabuḍyānsārakhē khōla pāṇyāta pōhatā yētē kā?
त___ प______________ ख__ प______ प____ य___ क__
T___ p________________ k____ p______ p_____ y___ k__
तुला पाणबुड्यांसारखे खोल पाण्यात पोहता येते का?
Tulā pāṇabuḍyānsārakhē khōla pāṇyāta pōhatā yētē kā? |
||
ನಿನಗೆ ನೀರಿನೊಳಗೆ ಹಾರಲು ಆಗುತ್ತದೆಯೆ?
|
|
||
|
|
|
|
ಇಲ್ಲಿ ಸ್ನಾನದ ಕೋಣೆ ಎಲ್ಲಿದೆ?
|
|||
ಇಲ್ಲಿ ಬಟ್ಟೆ ಬದಲಾಯಿಸುವ ಕೋಣೆ ಎಲ್ಲಿದೆ?
|
|
||
ಇಲ್ಲಿ ಈಜುಕನ್ನಡಕ ಎಲ್ಲಿದೆ?
|
|
||
|
|
|
|
ನೀರು ಆಳವಾಗಿದೆಯೆ?
|
|||
ನೀರು ಸ್ವಚ್ಚವಾಗಿದೆಯೆ?
|
|||
ನೀರು ಬೆಚ್ಚಗಿದೆಯೆ?
|
|||
|
|
|
|
ನಾನು (ಚಳಿಯಿಂದ) ಸೆಟೆದುಕೊಳ್ಳುತ್ತಿದ್ದೇನೆ.
|
|||
ನೀರು ಕೊರೆಯುತ್ತಿದೆ.
|
|||
ನಾನು ಈಗ ನೀರಿನಿಂದ ಹೊರ ಹೋಗುತ್ತೇನೆ.
|
|
||
|
|
|
|
ಹೆಂಗಸರು ಗಂಡಸರಿಗಿಂತ ಭಾಷಾಪ್ರಾವಿಣ್ಯರು.ಹೆಂಗಸರು ಗಂಡಸರಷ್ಟೆ ಬುದ್ಧಿಶಾಲಿಗಳು. ಸರಾಸರಿಯಲ್ಲಿ ಇಬ್ಬರ ಬುದ್ಧಿ ಪ್ರಮಾಣ ಸಮಾನವಾಗಿರುತ್ತದೆ. ಹೀಗಿದ್ದರೂ ಎರಡೂ ಲಿಂಗಗಳ ದಕ್ಷತೆಗಳಲ್ಲಿ ಅಂತರವಿರುತ್ತವೆ. ಉದಾಹರಣೆಗೆ ಗಂಡಸರು ಮೂರು ಆಯಾಮಗಳಲ್ಲಿ ಹೆಚ್ಚು ಚೆನ್ನಾಗಿ ಆಲೋಚಿಸಬಲ್ಲರು. ಹಾಗೂ ಗಣಿತದ ಸಮಸ್ಯೆಗಳನ್ನು ಹೆಚ್ಚು ಸುಲಭವಾಗಿ ಬಿಡಿಸಬಲ್ಲರು. ಇದಕ್ಕೆ ಬದಲು ಹೆಂಗಸರು ಒಳ್ಳೆಯ ಜ್ಞಾಪಕ ಶಕ್ತಿ ಹೊಂದಿರುತ್ತಾರೆ. ಅವರು ಭಾಷೆಗಳನ್ನು ಉತ್ತಮವಾಗಿ ಕಲಿಯ ಬಲ್ಲರು. ಅವರು ಬರವಣಿಗೆಯಲ್ಲಿ ಮತ್ತು ವ್ಯಾಕರಣದಲ್ಲಿ ಕಡಿಮೆ ತಪ್ಪುಗಳನ್ನು ಮಾಡುತ್ತಾರೆ. ಹಾಗೂ ಅವರ ಪದ ಸಂಪತ್ತು ದೊಡ್ಡದು ಹಾಗೂ ಸರಾಗವಾಗಿ ಓದಬಲ್ಲರು. ಇದರಿಂದಾಗಿ ಅವರು ಭಾಷೆಗಳ ಪರೀಕ್ಷೆಗಳಲ್ಲಿ ಬಹಳಮಟ್ಟಿಗೆ ಒಳ್ಳೆಯ ಫಲಿತಾಂಶ ಪಡೆಯುತ್ತಾರೆ. ಹೆಂಗಸರ ಭಾಷಾಪ್ರಾವಿಣ್ಯತೆಯ ಮುನ್ನಡೆಗೆ ಕಾರಣ ಅವರ ಮಿದುಳಿನಲ್ಲಿದೆ. ಗಂಡಸರ ಮತ್ತು ಹೆಂಗಸರ ಮಿದುಳಿನ ರಚನೆಗಳಲ್ಲಿ ವ್ಯತ್ಯಾಸಗಳಿವೆ. ಭಾಷೆಗಳ ಜವಾಬ್ದಾರಿಯನ್ನು ಮಿದುಳಿನ ಎಡಭಾಗ ನಿಭಾಯಿಸುತ್ತದೆ. ಈ ಸ್ಥಳ ಭಾಷೆಯ ಪ್ರಕ್ರಿಯೆಗಳನ್ನು ನಿಯಂತ್ರಿಸುತ್ತದೆ. ಆದರೆ ಹೆಂಗಸರು ಭಾಷೆಯನ್ನು ಸಂಸ್ಕರಿಸುವಾಗ ಮಿದುಳಿನ ಎರಡೂ ಭಾಗಗಳನ್ನು ಬಳಸುತ್ತಾರೆ. ಹಾಗೂ ಅವರ ಮಿದುಳಿನ ಎರಡೂ ಭಾಗಗಳು ಉತ್ತಮವಾಗಿ ವಿಚಾರ ವಿನಿಮಯ ಮಾಡಿಕೊಳ್ಳುತ್ತವೆ. ಹೆಂಗಸರ ಮಿದುಳು ಬಾಷೆಯ ಸಂಸ್ಕರಣದ ಸಮಯದಲ್ಲಿ ಹೆಚ್ಚು ಚುರುಕಾಗಿರುತ್ತದೆ. ಇದರಿಂದಾಗಿ ಹೆಂಗಸರು ಭಾಷೆಯನ್ನು ದಕ್ಷವಾಗಿ ಸಂಸ್ಕರಿಸ ಬಲ್ಲರು. ಹೇಗೆ ಮಿದುಳಿನ ಎರಡು ಭಾಗಗಳು ಒಂದರಿಂದ ಒಂದು ಭಿನ್ನವಾಗಿದೆ ಎನ್ನುವುದು ಇನ್ನೂ ಗೊತ್ತಿಲ್ಲ. ಹಲವು ವಿಜ್ಞಾನಿಗಳ ಪ್ರಕಾರ ಜೀವವಿಜ್ಞಾನ ಅದಕ್ಕೆ ಕಾರಣ. ಹೆಂಗಸರ ಮತ್ತು ಗಂಡಸರ ವಂಶವಾಹಿನಿಗಳು ಮಿದುಳಿನ ಬೆಳವಣಿಗೆಯ ಮೇಲೆ ಪ್ರಭಾವ ಬೀರುತ್ತವೆ. ಅಂತಃಸ್ರಾವಗಳ ಮೂಲಕ ಹೆಂಗಸರು ಮತ್ತು ಗಂಡಸರು ತಮ್ಮತನವನ್ನು ಪಡೆಯುತ್ತಾರೆ. ಹಲವರ ಅಭಿಪ್ರಾಯದ ಮೇರೆಗೆ ನಮ್ಮ ಬೆಳವಣಿಗೆ ನಮ್ಮ ಪೋಷಣೆಯಿಂದ ಪ್ರಭಾವಿತವಾಗುತ್ತದೆ. ಏಕೆಂದರೆ ಹೆಣ್ಣು ಮಕ್ಕಳೊಡನೆ ಹೆಚ್ಚು ಮಾತನಾಡುವುದು ಹಾಗೂ ಓದುವುದು ಆಗುತ್ತದೆ. ಗಂಡು ಮಕ್ಕಳಿಗೆ ಹೆಚ್ಚು ತಾಂತ್ರಿಕ ಆಟದ ಸಾಮಾನುಗಳನ್ನು ಕೊಡಲಾಗುತ್ತದೆ. ನಮ್ಮ ಪರಿಸರ ನಮ್ಮ ಮಿದುಳನ್ನು ರೂಪಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೆ ವ್ಯತಿರಿಕ್ತವಾಗಿ ಪ್ರಪಂಚದಎಲ್ಲೆಡೆ ವ್ಯತ್ಯಾಸಗಳು ಕಂಡು ಬರುತ್ತವೆ. ಮತ್ತು ಪ್ರತಿಯೊಂದು ಸಂಸ್ಕೃತಿಯಲ್ಲಿಯೂ ಮಕ್ಕಳನ್ನು ಬೇರೆ ಬೇರೆ ರೀತಿಗಳಲ್ಲಿ ಬೆಳೆಸುತ್ತಾರೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|