ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > मराठी > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
MR मराठी
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನಾನು ಒಬ್ಬ ಗಂಡಸಿನ ಚಿತ್ರವನ್ನು ಬಿಡಿಸುತ್ತಿದ್ದೇನೆ.
|
|
||
ಮೊದಲಿಗೆ ತಲೆ.
|
|||
ಆ ಮನುಷ್ಯ ಒಂದು ಟೋಪಿಯನ್ನು ಹಾಕಿಕೊಂಡಿದ್ದಾನೆ.
|
|
||
|
|
|
|
ಅವನ ಕೂದಲುಗಳು ಕಾಣಿಸುವುದಿಲ್ಲ.
|
|
||
ಅವನ ಕಿವಿಗಳು ಸಹ ಕಾಣಿಸುವುದಿಲ್ಲ.
|
|
||
ಅವನ ಬೆನ್ನು ಸಹ ಕಾಣಿಸುವುದಿಲ್ಲ.
|
|
||
|
|
|
|
ನಾನು ಕಣ್ಣುಗಳನ್ನು ಮತ್ತು ಬಾಯಿಯನ್ನು ಬರೆಯುತ್ತಿದ್ದೇನೆ.
|
|
||
ಆ ಮನುಷ್ಯ ನರ್ತಿಸುತ್ತಿದ್ದಾನೆ ಮತ್ತು ನಗುತ್ತಿದ್ದಾನೆ.
|
|
||
ಅವನು ಉದ್ದವಾದ ಮೂಗನ್ನು ಹೊಂದಿದ್ದಾನೆ.
|
|||
|
|
|
|
ಅವನು ಕೈಗಳಲ್ಲಿ ಒಂದು ಕೋಲನ್ನು ಹಿಡಿದಿದ್ದಾನೆ.
|
|
||
ಅವನು ಕುತ್ತಿಗೆಯ ಸುತ್ತ ಒಂದು ಕಂಠವಸ್ತ್ರವನ್ನು ಕಟ್ಟಿಕೊಂಡಿದ್ದಾನೆ.
|
|
||
ಈಗ ಚಳಿಗಾಲ ಮತ್ತು ಥಂಡಿ ಇದೆ.
|
|
||
|
|
|
|
ಕೈಗಳು ಶಕ್ತಿಯುತವಾಗಿವೆ.
|
|||
ಕಾಲುಗಳು ಸಹ ಶಕ್ತಿಯುತವಾಗಿವೆ.
|
|||
ಈ ಮನುಷ್ಯ ಮಂಜಿನಿಂದ ಮಾಡಲ್ಪಟ್ಟಿದ್ದಾನೆ.
|
|
||
|
|
|
|
ಅವನು ಷರಾಯಿ ಅಥವಾ ಕೋಟನ್ನು ಧರಿಸಿಲ್ಲ
|
त_य_न_ प_न_ट घ_त_े_ी न_ह_ आ_ि क_ट_ण घ_त_े_ा न_ह_.
T_ā_ē p_n_a g_ā_a_ē_ī n_h_ ā_i k_ṭ_p_ṇ_ g_ā_a_ē_ā n_h_.
त्याने पॅन्ट घातलेली नाही आणि कोटपण घातलेला नाही.
Tyānē pĕnṭa ghātalēlī nāhī āṇi kōṭapaṇa ghātalēlā nāhī.
त_____ प____ घ______ न___ आ__ क____ घ______ न____
T____ p____ g________ n___ ā__ k_______ g________ n____
त्याने पॅन्ट घातलेली नाही आणि कोटपण घातलेला नाही.
Tyānē pĕnṭa ghātalēlī nāhī āṇi kōṭapaṇa ghātalēlā nāhī. |
||
ಆದರೆ ಅವನು ಚಳಿಯ ಕೊರೆತದಿಂದ ಸೆಡೆಯುವುದಿಲ್ಲ.
|
|
||
ಅವನು ಮಂಜಿನ ಮನುಷ್ಯ.
|
|||
|
|
|
|
ವಿಶ್ವವ್ಯಾಪಿ ವ್ಯಾಕರಣವೊಂದಿದೆಯೆ?ನಾವು ಒಂದು ಭಾಷೆಯನ್ನು ಕಲಿಯುವಾಗ ಅದರ ವ್ಯಾಕರಣವನ್ನೂ ಸಹ ಕಲಿಯುತ್ತೇವೆ. ಚಿಕ್ಕಮಕ್ಕಳು ತಮ್ಮ ಮಾತೃಭಾಷೆ ಕಲಿಯುವಾಗ ಅದು ಅಪ್ರಯತ್ನವಾಗಿ ನೆರವೇರುತ್ತದೆ. ಅವರಿಗೆ ತಮ್ಮ ಮಿದುಳು ಅನೇಕ ನಿಯಮಗಳನ್ನು ಕಲಿಯುತ್ತಿದೆ ಎನ್ನುವುದು ಗೊತ್ತಾಗುವುದಿಲ್ಲ. ಹಾಗಿದ್ದರೂ ಅವರು ಪ್ರಾರಂಭದಿಂದಲೇ ತಮ್ಮ ಮಾತೃಭಾಷೆಯನ್ನು ಸರಿಯಾಗಿ ಕಲಿಯುತ್ತಾರೆ. ಹೇಗೆ ಅನೇಕ ಭಾಷೆಗಳಿವೆಯೊ ಹಾಗೆಯೇ ಅನೇಕ ವ್ಯಾಕರಣಗಳೂ ಸಹ ಇವೆ. ಆದರೆ ವಿಶ್ವವ್ಯಾಪಿ ವ್ಯಾಕರಣವೊಂದಿದೆಯೆ? ಈ ಪ್ರಶ್ನೆ ಬಹಳ ಸಮಯದಿಂದ ವಿಜ್ಞಾನಿಗಳನ್ನು ಕಾಡುತ್ತಿದೆ. ಹೊಸ ಅಧ್ಯಯನಗಳು ಒಂದು ಉತ್ತರವನ್ನು ಒದಗಿಸಬಹುದು. ಏಕೆಂದರೆ ಮಿದುಳಿನ ಸಂಶೊಧಕರು ಒಂದು ಕುತೂಹಲಕಾರಿ ಆವಿಷ್ಕರಣವನ್ನು ಮಾಡಿದ್ದಾರೆ. ಅವರು ಪ್ರಯೋಗ ಪುರುಷರಿಗೆ ವ್ಯಾ ಕರಣದ ನಿಯಮಗಳನ್ನು ಕಲಿಯುವುದಕ್ಕೆ ಬಿಟ್ಟರು. ಇವರುಗಳು ಭಾಷಾವಿದ್ಯಾರ್ಥಿಗಳು. ಅವರು ಜಪಾನ್ ಅಥವಾ ಇಟ್ಯಾಲಿಯನ್ ಭಾಷೆಗಳನ್ನು ಕಲಿಯುತ್ತಿದ್ದರು. ಈ ವ್ಯಾಕರಣಗಳ ನಿಯಮಗಳಲ್ಲಿ ಅರ್ಧದಷ್ಟು ಕಲ್ಪಿತವಾದದ್ದು. ಪ್ರಯೋಗ ಪುರುಷರಿಗೆ ಈ ವಿಷಯ ಗೊತ್ತಿರಲಿಲ್ಲ. ಅವುಗಳನ್ನು ಕಲಿತ ನಂತರ ವಾಕ್ಯಗಳನ್ನು ವಿದ್ಯಾರ್ಥಿಗಳ ಮುಂದಿರಿಸಲಾಯಿತು. ಪ್ರಯೋಗ ಪುರುಷರು ವಾಕ್ಯಗಳು ಸರಿಯಾಗಿವೆಯೆ ಎಂಬುದನ್ನು ನಿರ್ಧರಿಸಬೇಕಾಯಿತು. ಅವರು ಸಮಸ್ಯೆಗಳನ್ನು ಬಿಡಿಸುತ್ತಿದ್ದಾಗ ಅವರ ಮಿದುಳನ್ನು ವಿಶ್ಲೇಷಿಸಲಾಯಿತು. ಅಂದರೆ ಸಂಶೋಧಕರು ಮಿದುಳಿನ ಚಟುವಟಿಕೆಗಳನ್ನು ಅಳೆದರು. ಹೀಗೆ ಅವರು ಮಿದುಳು ವಾಕ್ಯಗಳಿಗೆ ಹೇಗೆ ಪ್ರತಿಕ್ರಿಯಿಸಿದವು ಎನ್ನುವುದನ್ನು ಪರೀಕ್ಷಿಸಿದರು. ನಮ್ಮ ಮಿದುಳು ವ್ಯಾಕರಣಗಳನ್ನು ಗುರುತಿಸುತ್ತವೆಯೊ ಏನೊ? ಎಂದು ತೋರಿಬರುತ್ತದೆ. ಭಾಷೆಗಳನ್ನು ಪರಿಷ್ಕರಿಸುವಾಗ ನಮ್ಮ ಮಿದುಳಿನ ಪ್ರಭಾವಳಿ ಚುರುಕಾಗಿರುತ್ತದೆ. ಇದಕ್ಕೆ ಬ್ರೋಕಾ ಕೇಂದ್ರ ಕೂಡ ಸೇರುತ್ತದೆ. ಇದು ಎಡಗಡೆಯ ಪ್ರಧಾನ ಮಸ್ತಿಷ್ಕದಲ್ಲಿ ಇರುತ್ತದೆ. ವಿದ್ಯಾರ್ಥಿಗಳು ನಿಜವಾದ ನಿಯಮಗಳನ್ನು ಪರಿಷ್ಕರಿಸುತ್ತಿದ್ದಾಗ ಇದು ಚುರುಕಾಗಿತ್ತು. ಅದರೆ ಕಾಲ್ಪನಿಕ ನಿಯಮಗಳ ಪರಿಷ್ಕರಣೆ ಆಗುತ್ತಿದ್ದಾಗ ಚಟುವಟಿಕೆ ಗೊತ್ತಾಗುವಷ್ಟು ಕಡಿಮೆ ಆಯಿತು. ಎಲ್ಲಾ ವ್ಯಾಕರಣಗಳು ಒಂದೇ ತಳಹದಿಯನ್ನು ಹೊಂದಿರಬಹುದು. ಹಾಗಿದ್ದಲ್ಲಿ ಅವುಗಳೆಲ್ಲವು ಏಕರೂಪದ ಮುಖ್ಯತತ್ವಗಳನ್ನು ಅನುಸರಿಸಬಹುದು. ಮತ್ತು ಈ ತತ್ವಗಳು ನಮಗೆ ಹುಟ್ಟಿನಿಂದಲೆ ಬಂದಿರಬಹುದು. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|