ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > मराठी > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
MR मराठी
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನನಗೆ ಆ ಪದ ಅರ್ಥವಾಗುವುದಿಲ್ಲ.
|
|
||
ನನಗೆ ಆ ವಾಕ್ಯ ಅರ್ಥವಾಗುವುದಿಲ್ಲ.
|
|
||
ನನಗೆ ಅರ್ಥ ಗೊತ್ತಾಗುತ್ತಿಲ್ಲ
|
|||
|
|
|
|
ಅಧ್ಯಾಪಕ
|
|||
ನಿಮಗೆ ಅಧ್ಯಾಪಕರು ಹೇಳುವುದು ಅರ್ಥವಾಗುತ್ತದೆಯೆ?
|
|
||
ಹೌದು, ಅವರು ಹೇಳುವುದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬಲ್ಲೆ.
|
|
||
|
|
|
|
ಅಧ್ಯಾಪಕಿ
|
|||
ನಿಮಗೆ ಅಧ್ಯಾಪಕಿ ಹೇಳುವುದು ಅರ್ಥವಾಗುತ್ತದೆಯೆ?
|
|
||
ಹೌದು, ಅವರು ಹೇಳುವುದನ್ನು ಅರ್ಥಮಾಡಿಕೊಳ್ಳಬಲ್ಲೆ.
|
|
||
|
|
|
|
ಜನಗಳು.
|
|||
ನೀವು ಜನಗಳನ್ನು ಅರ್ಥಮಾಡಿಕೊಳ್ಳಬಲ್ಲಿರೆ?
|
|
||
ಇಲ್ಲ, ನಾನು ಅವರನ್ನು ಅಷ್ಟು ಚೆನ್ನಾಗಿ ಅರ್ಥಮಾಡಿಕೊಳ್ಳಲಾರೆ.
|
न_ह_, म_ा अ_ू_ प_र_ण_ण_ ल_क_ं_े ब_ल_े स_ज_ न_ह_.
N_h_, m_l_ a_ū_a p_r_a_a_ē l_k_n_c_ b_l_ṇ_ s_m_j_t_ n_h_.
नाही, मला अजून पूर्णपणे लोकांचे बोलणे समजत नाही.
Nāhī, malā ajūna pūrṇapaṇē lōkān̄cē bōlaṇē samajata nāhī.
न____ म__ अ___ प_______ ल______ ब____ स___ न____
N____ m___ a____ p________ l_______ b_____ s_______ n____
नाही, मला अजून पूर्णपणे लोकांचे बोलणे समजत नाही.
Nāhī, malā ajūna pūrṇapaṇē lōkān̄cē bōlaṇē samajata nāhī. |
||
|
|
|
|
ಸ್ನೇಹಿತೆ.
|
|||
ನಿಮಗೆ ಒಬ್ಬ ಸ್ನೇಹಿತೆ ಇದ್ದಾಳೆಯೆ?
|
|
||
ಹೌದು, ನನಗೆ ಒಬ್ಬ ಸ್ನೇಹಿತೆ ಇದ್ದಾಳೆ.
|
|
||
|
|
|
|
ಮಗಳು.
|
|||
ನಿಮಗೆ ಒಬ್ಬ ಮಗಳು ಇದ್ದಾಳೆಯೆ?
|
|||
ಇಲ್ಲ, ನನಗೆ ಮಗಳು ಇಲ್ಲ.
|
|||
|
|
|
|
ಸೃಜನಾತ್ಮಕ ಭಾಷೆ.ಸೃಜನಶೀಲತೆ ಒಂದು ಮುಖ್ಯವಾದ ಗುಣ. ಎಲ್ಲರೂ ಸೃಜನಾತ್ಮಕವಾಗಿರಲು ಬಯಸುತ್ತಾರೆ. ಏಕೆಂದರೆ ಸೃಜನಶೀಲ ಮನುಷ್ಯರನ್ನು ಬುದ್ಧಿವಂತರೆಂದು ಪರಿಗಣಿಸಲಾಗುತ್ತದೆ. ಹಾಗೆ ನಮ್ಮ ಭಾಷೆ ಕೂಡ ಸೃಜನಾತ್ಮಕವಾಗಿರಬೇಕು. ಮುಂಚೆ ಮನುಷ್ಯ ಕೈಲಾಗುವಷ್ಟು ಸರಿಯಾಗಿ ಮಾತನಾಡಲು ಪ್ರಯತ್ನಿಸುತ್ತಿದ್ದ. ಈಗ ಮನುಷ್ಯ ಸಾಧ್ಯ ಆಗವಷ್ಟು ರಚನಾತ್ಮಕವಾಗಿ ಮಾತನಾಡಬೇಕು. ಜಾಹಿರಾತುಗಳು ಮತ್ತು ಹೊಸ ಮಾಧ್ಯಮಗಳು ಇದಕ್ಕೆ ಉದಾಹರಣೆಗಳು. ಇವು ಭಾಷೆಗಳೊಂದಿಗೆ ಮನುಷ್ಯ ಹೇಗೆ ಆಟ ಆಡಬಹುದು ಎನ್ನುವುದನ್ನು ತೋರಿಸುತ್ತದೆ. ಸಮಾರು ೫೦ ವರ್ಷಗಳಿಂದೀಚೆಗೆ ಸೃಜನಶೀಲತೆಯ ಅರ್ಥ ಹೆಚ್ಚು ಮಹತ್ವ ಪಡೆಯುತ್ತಿದೆ. ಸಂಶೋಧನೆ ಈ ಬೆಳವಣಿಗೆಯ ಪರಿಶೀಲನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದೆ. ಮನೋತಜ್ಞರು,ಶಿಕ್ಷಣತಜ್ಞರು ಮತ್ತು ತತ್ವಜ್ಞಾನಿಗಳು ರಚನಾತ್ಮಕ ಕ್ರಿಯೆಗಳನ್ನು ಪರೀಕ್ಷಿಸಿದ್ದಾರೆ. ಸೃಜನಶೀಲತೆ ಎಂದರೆ ಹೊಸದನ್ನು ಸೃಷ್ಟಿಸುವ ಶಕ್ತಿ ಎಂದು ಹೇಳಬಹುದು. ಒಬ್ಬ ರಚನಾತ್ಮಕ ಭಾಷಣಕಾರ ಹೊಸ ಭಾಷಾರೂಪಗಳನ್ನು ಸೃಷ್ಟಿಸಬಲ್ಲ. ಅವು ಪದಗಳಿರಬಹುದು ಅಥವಾ ವ್ಯಾಕರಣಗಳ ವಿನ್ಯಾಸಗಳಿರಬಹುದು. ಭಾಷಾತಜ್ಞರು ರಚನಾತ್ಮಕ ಭಾಷೆಯ ಸಹಾಯದಿಂದ ಭಾಷೆಯ ಬದಲಾವಣೆಯನ್ನು ತಿಳಿಯುತ್ತಾರೆ. ಆದರೆ ಎಲ್ಲರಿಗೂ ಭಾಷೆಯ ಹೊಸ ಧಾತುಗಳು ಅರ್ಥವಾಗುವುದಿಲ್ಲ. ರಚನಾತ್ಮಕ ಭಾಷೆಯನ್ನು ಅರ್ಥ ಮಾಡಿಕೊಳ್ಳಲು ಮನುಷ್ಯನಿಗೆ ಜ್ಞಾನವಿರಬೇಕು. ಮನುಷ್ಯನಿಗೆ ಭಾಷೆ ಹೇಗೆ ಕಲಸಮಾಡುತ್ತದೆ ಎನ್ನುವುದರ ಅರಿವಿರಬೇಕು. ಮತ್ತು ತಾನು ಜೀವಿಸುವ ಪ್ರಪಂಚದ ಬಗ್ಗೆ ತಿಳಿವಳಿಕೆ ಇರಬೇಕು. ಹಾಗಿದ್ದರೆ ಮಾತ್ರ ತಾವು ಏನನ್ನು ಹೇಳಲು ಬಯಸುತ್ತಾರೊ ಅದರ ಅರ್ಥ ತಿಳಿಯುತ್ತದೆ. ಯುವಜನರ ಭಾಷೆ ಇದಕ್ಕೊಂದು ಉದಾಹರಣೆ. ಮಕ್ಕಳು ಮತ್ತು ಯುವಜನರು ಯಾವಾಗಲು ಹೊಸ ಪದಗಳನ್ನು ರೂಪಿಸುತ್ತಾರೆ. ದೊಡ್ಡವರಿಗೆ ಸಾಮಾನ್ಯವಾಗಿ ಈ ಪದಗಳು ಅರ್ಥವಾಗುವುದಿಲ್ಲ. ಈ ಮಧ್ಯೆ ಯುವಜನರ ಭಾಷೆಯನ್ನು ವಿವರಿಸುವ ಶಬ್ಧಕೋಶಗಳು ದೊರೆಯುತ್ತವೆ. ಆದರೆ ಇವುಗಳು ಒಂದು ಪೀಳಿಗೆ ಮುಗಿಯುವಷ್ಟರಲ್ಲಿ ಅಪ್ರಯೋಜಕವಾಗಿ ಹೋಗುತ್ತವೆ. ರಚನಾತ್ಮಕ ಭಾಷೆಯನ್ನು ಕಲಿಯಬಹುದು. ತರಪೇತುಗಾರರು ವಿವಿಧ ಶಿಕ್ಷಣಗಳನ್ನು ನೀಡುತ್ತಾರೆ. ಬಹು ಮುಖ್ಯವಾದ ನಿಯಮ ಎಂದರೆ: ನಿಮ್ಮ ಒಳಧ್ವನಿಯನ್ನು ಪ್ರಚೋದಿಸಿ! |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|