ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > português PT > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
PT português PT
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಸಕಾರಾತ್ಮಕ ಭಾಷೆ, ನಕಾರಾತ್ಮಕ ಭಾಷೆ.ಬಹುಮಟ್ಟಿನ ಜನರು ಆಶಾವಾದಿಗಳು ಇಲ್ಲವೆ ನಿರಾಶಾವಾದಿಗಳು. ಇದು ಭಾಷೆಗಳಿಗೂ ಕೂಡ ಅನ್ವಯವಾಗುತ್ತದೆ. ಪುನಃ ಪುನಃ ವಿಜ್ಞಾನಿಗಳು ಭಾಷೆಗಳ ಪದ ಸಂಪತ್ತನ್ನು ಪರಿಶೀಲಿಸುತ್ತಾರೆ. ಆವಾಗ ಅವರು ಅತಿ ವಿಸ್ಮಯಕಾರಿ ಫಲಿತಾಂಶಗಳನ್ನು ಪಡೆಯುತ್ತಾರೆ. ಉದಾಹರಣೆಗೆ ಆಂಗ್ಲಭಾಷೆಯಲ್ಲಿ ಸಕಾರಾತ್ಮಕ ಪದಗಳಿಗಿಂತ ಹೆಚ್ಚು ನಕಾರಾತ್ಮಕ ಪದಗಳಿವೆ. ಮನಸ್ಸಿನ ನಕಾರಾತ್ಮಕ ಭಾವಗಳಿಗೆ ಹೆಚ್ಚು ಕಡಿಮೆ ಎರಡು ಪಟ್ಟು ಅಧಿಕ ಪದಗಳಿವೆ. ಪಾಶ್ಚಿಮಾತ್ಯ ಸಮಾಜಗಳಲ್ಲಿ ಪದಗಳು ಮಾತನಾಡುವವರ ಮೇಲೆ ಪ್ರಭಾವ ಬೀರುತ್ತದೆ. ಅಲ್ಲಿ ಜನರು ಬಹಳ ಬಾರಿ ದೂರುತ್ತಾರೆ. ಅವರು ಎಲ್ಲವನ್ನೂ ಟೀಕಿಸುತ್ತಾರೆ. ಒಟ್ಟಿನಲ್ಲಿ ಅವರು ಹೆಚ್ಚಾಗಿ ನಕಾರಾತ್ಮಕವಾದ ಭಾಷೆಯನ್ನು ಬಳಸುತ್ತಾರೆ. ನಕಾರಾತ್ಮಕ ಪದಗಳು ಬೇರೆ ಒಂದು ಕಾರಣದಿಂದಾಗಿ ಕೂಡ ಸ್ವಾರಸ್ಯಕರವಾಗಿವೆ. ಸಕಾರಾತ್ಮಕ ಹೇಳಿಕೆಗಳಿಗಿಂತ ಹೆಚ್ಚು ಮಾಹಿತಿಗಳು ಇವುಗಳಲ್ಲಿ ಅಡಕವಾಗಿರುತ್ತವೆ. ಇದರ ಮೂಲ ನಮ್ಮ ಬೆಳವಣಿಗೆಯ ಚರಿತ್ರೆಯಲ್ಲಿ ಇದ್ದಿರಬಹುದು. ಎಲ್ಲಾ ಜೀವರಾಶಿಗಳಿಗೂ ಅಪಾಯಗಳನ್ನು ಗುರುತಿಸುವುದು ಬಹಳ ಮುಖ್ಯವಾಗಿತ್ತು. ಅವುಗಳು ಗಂಡಾಂತರದ ಎದುರಿನಲ್ಲಿ ಶೀಘ್ರವಾಗಿ ಪ್ರತಿಕ್ರಿಯಿಸಬೇಕಾಗಿತ್ತು. ಇಷ್ಟೆ ಅಲ್ಲದೆ ಅವರು ಅಪಾಯಗಳು ಒದಗಿದಾಗ ಬೇರೆಯವರನ್ನು ಮುನ್ನೆಚ್ಚರಿಸಲು ಬಯಸುತ್ತಿದ್ದರು. ಅದಕ್ಕೆ ಅವರು ಹೆಚ್ಚು ಮಾಹಿತಿಗಳನ್ನು ವೇಗವಾಗಿ ಮರುಪ್ರಸಾರ ಮಾಡುವುದು ಅವಶ್ಯಕವಾಗಿತ್ತು. ಆಗುವಷ್ಟು ಕಡಿಮೆ ಪದಗಳಲ್ಲಿ ಆದಷ್ಟು ಹೆಚ್ಚು ವಿಷಯಗಳನ್ನು ತಿಳಿಸಬೇಕಾಗಿತ್ತು. ಹಾಗಲ್ಲದಿದ್ದರೆ ನಕಾರಾತ್ಮಕ ಭಾಷೆಯಿಂದ ಬೇರೆ ಯಾವುದೆ ಅನುಕೂಲಗಳಿಲ್ಲ. ಅದನ್ನು ಎಲ್ಲರೂ ಸುಲಭವಾಗಿ ಊಹಿಸಬಲ್ಲರು. ಯಾರು ಯಾವಾಗಲು ನಕಾರಾತ್ಮ ಭಾಷೆಯನ್ನು ಬಳಸುತ್ತಾರೊ ಅವರು ಜನಪ್ರಿಯವಾಗುವುದಿಲ್ಲ. ಇದಲ್ಲದೆ ನಕಾರಾತ್ಮಕ ಭಾಷೆ ನಮ್ಮ ಭಾವಗಳ ಮೇಲೆ ಪರಿಣಾಮವನ್ನು ಬೀರುತ್ತದೆ. ಇದಕ್ಕೆ ವಿರುದ್ದವಾಗಿ ಸಕಾರಾತ್ಮಕ ಭಾಷೆ ನಮ್ಮ ಮೇಲೆ ಒಳ್ಳೆಯ ಪರಿಣಾಮವನ್ನು ಬೀರುತ್ತದೆ. ವೃತ್ತಿಯಲ್ಲಿ ಯಾರು ಎಲ್ಲವನ್ನು ಸಕಾರಾತ್ಮಕವಾಗಿ ಹೇಳುತ್ತಾರೊ,ಅವರು ಫಲಪ್ರದರಾಗುತ್ತಾರೆ. ಆದ್ದರಿಂದ ನಾವು ನಮ್ಮ ಭಾಷೆಯನ್ನು ಜಾಗರೂಕತೆಯಿಂದ ಬಳಸಬೇಕು. ಏಕೆಂದರೆ ನಾವು ಯಾವ ಪದವನ್ನು ಬಳಸಬೇಕು ಎನ್ನುವುದನ್ನು ನಾವೆ ನಿರ್ಧರಿಸುತ್ತೇವೆ. ಮತ್ತು ನಮ್ಮ ಭಾಷೆಯ ಮೂಲಕ ನಾವು ವಾಸ್ತವಿಕತೆಯನ್ನು ಸೃಷ್ಟಿಸುತ್ತೇವೆ. ಆದ್ದರಿಂದ ಸಕಾರಾತ್ಮಕವಾಗಿ ಮಾತನಾಡಿರಿ! |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|