ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > русский > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
RU русский
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ದಯವಿಟ್ಟು ಒಂದು ಸೇಬಿನ ರಸ ಕೊಡಿ
|
|
||
ದಯವಿಟ್ಟು ಒಂದು ನಿಂಬೆ ಹಣ್ಣಿನ ರಸ ಕೊಡಿ
|
|
||
ದಯವಿಟ್ಟು ಒಂದು ಟೊಮ್ಯಟೊ ರಸ ಕೊಡಿ
|
|
||
|
|
|
|
ನನಗೆ ಒಂದು ಲೋಟ ಕೆಂಪು ವೈನ್ ಬೇಕಾಗಿತ್ತು.
|
|
||
ನನಗೆ ಒಂದು ಲೋಟ ಬಿಳಿ ವೈನ್ ಬೇಕಾಗಿತ್ತು.
|
|
||
ನನಗೆ ಒಂದು ಸೀಸೆ ಷ್ಯಾಂಪೇನ್ ಬೇಕಾಗಿತ್ತು.
|
|
||
|
|
|
|
ನಿನಗೆ ಮೀನು ಇಷ್ಟವೆ?
|
|||
ನಿನಗೆ ಗೋಮಾಂಸ ಇಷ್ಟವೆ?
|
|||
ನಿನಗೆ ಹಂದಿಮಾಂಸ ಇಷ್ಟವೆ?
|
|||
|
|
|
|
ನನಗೆ ಮಾಂಸ ಇಲ್ಲದಿರುವ ತಿನಿಸು ಬೇಕು.
|
|
||
ನನಗೆ ಒಂದು ತಟ್ಟೆ ಹಸಿ ತರಕಾರಿಗಳು ಬೇಕು.
|
|
||
ನನಗೆ ಏನಾದರು ಪರವಾಗಿಲ್ಲ, ಆದರೆ ತುಂಬಾ ಸಮಯ ಕಾಯಲಾರೆ.
|
Я х_т_л б_ / х_т_л_ б_ ч_о_н_б_д_ н_ с_о_у_ р_к_.
Y_ k_o_e_ b_ / k_o_e_a b_ c_t_-_i_u_ʹ n_ s_o_u_u r_k_.
Я хотел бы / хотела бы что-нибудь на скорую руку.
Ya khotel by / khotela by chto-nibudʹ na skoruyu ruku.
Я х____ б_ / х_____ б_ ч_________ н_ с_____ р____
Y_ k_____ b_ / k______ b_ c__________ n_ s______ r____
Я хотел бы / хотела бы что-нибудь на скорую руку.
Ya khotel by / khotela by chto-nibudʹ na skoruyu ruku. |
||
|
|
|
|
ನಿಮಗೆ ಅದು ಅನ್ನದೊಡನೆ ಬೇಕೆ?
|
|
||
ನಿಮಗೆ ಅದು ಪಾಸ್ತಾದೊಂದಿಗೆ ಬೇಕೆ?
|
|
||
ನಿಮಗೆ ಅದು ಆಲೂಗೆಡ್ಡೆಯೊಡನೆ ಬೇಕೆ?
|
|
||
|
|
|
|
ಇದು ನನಗೆ ರುಚಿಸುತ್ತಿಲ್ಲ.
|
|||
ಈ ಊಟ ತಣ್ಣಗಿದೆ
|
|||
ಇದನ್ನು ನಾನು ಕೇಳಿರಲಿಲ್ಲ.
|
|
||
|
|
|
|
ಧ್ವನಿ ಭಾಷೆಗಳು.ಪ್ರಪಂಚದಾದ್ಯಂತ ಬಳಸುವ ಭಾಷೆಗಳಲ್ಲಿ ಹೆಚ್ಚು ಕಡಿಮೆ ಎಲ್ಲಾ ಭಾಷೆಗಳು ಧ್ವನಿ ಭಾಷೆಗಳು. ಧ್ವನಿ ಭಾಷೆಗಳಲ್ಲಿ ಧ್ವನಿಯ ಎತ್ತರ ನಿರ್ಣಾಯಕ. ಅದು ಪದಗಳ ಅಥವಾ ಪದಭಾಗಗಳ ಅರ್ಥ ಏನೆಂಬುದನ್ನು ನಿರ್ಧರಿಸುತ್ತದೆ. ಹಾಗಾಗಿ ಧ್ವನಿ ಪದದ ಒಂದು ಅವಿಭಾಜ್ಯ ಅಂಗ. ಏಷ್ಯಾದಲ್ಲಿ ಮಾತನಾಡುವ ಭಾಷೆಗಳಲ್ಲಿ ಬಹಳಷ್ಟು ಭಾಷೆಗಳು ಧ್ವನಿ ಭಾಷೆಗಳು. ಚೈನೀಸ್, ಥಾಯ್ ಮತ್ತು ವಿಯಟ್ನಮೀಸ್ ಭಾಷೆಗಳು ಇದಕ್ಕೆ ಉದಾಹರಣೆಗಳು. ಆಫ್ರಿಕಾದಲ್ಲಿ ಸಹ ಹಲವಾರು ಧ್ವನಿ ಭಾಷೆಗಳು ಇವೆ. ಹಾಗೆಯೆ ಅಮೇರಿಕಾದ ಹಲವಾರು ಸ್ಥಳೀಯ ಭಾಷೆಗಳು ಸಹ ಧ್ವನಿ ಭಾಷೆಗಳು. ಇಂಡೊ-ಜರ್ಮನ್ ಭಾಷೆಗಳು ಹೆಚ್ಚಾಗಿ ಧ್ವನಿಯ ಧಾತುಗಳನ್ನು ಮಾತ್ರ ಹೊಂದಿರುತ್ತವೆ. ಇದು ಉದಾಹರಣೆಗೆ ಸ್ವೀಡಿಶ್ ಮತ್ತು ಸೆರ್ಬಿಶ್ ಭಾಷೆಗಳಿಗೆ ಅನ್ವಯವಾಗುತ್ತದೆ. ಧ್ವನಿಯ ಎತ್ತರದ ಸಂಖ್ಯೆಗಳು ಬೇರೆಬೇರೆ ಭಾಷೆಗಳಲ್ಲಿ ವಿವಿಧವಾಗಿರುತ್ತವೆ. ಚೈನೀಸ್ ನಲ್ಲಿ ನಾಲ್ಕು ವಿವಿಧ ಧ್ವನಿಗಳನ್ನು ಗುರುತಿಸಲಾಗಿದೆ. ಮಾ ಎನ್ನುವ ಪದಭಾಗ ನಾಲ್ಕು ಅರ್ಥಗಳನ್ನು ಹೊಂದಿದೆ. ಅವುಗಳು ತಾಯಿ, ಸೆಣಬು, ಕುದುರೆ ಮತ್ತು ಬೈಗುಳ. ಧ್ವನಿ ಭಾಷೆಗಳು ನಮ್ಮ ಶ್ರವಣದ ಮೇಲೆ ಪ್ರಭಾವ ಬೀರುತ್ತದೆ ಎನ್ನುವುದು ಆಶ್ಚರ್ಯಕರ. ಸಂಪೂರ್ಣ ಶ್ರವಣ ಮೇಲೆ ಮಾಡಿರುವ ಅಧ್ಯಯನಗಳು ಇದನ್ನು ರುಜುವಾತು ಮಾಡಿವೆ. ಸಂಪೂರ್ಣ ಶ್ರವಣ ಎಂದರೆ ಕೇಳಿದ ಧ್ವನಿಯನ್ನು ಕರಾರುವಾಕ್ಕಾಗಿ ಗುರುತಿಸುವ ಶಕ್ತಿ. ಯುರೋಪ್ ಮತ್ತು ಉತ್ತರ ಅಮೇರಿಕಾದಲ್ಲಿ ಸಂಪೂರ್ಣ ಶ್ರವಣ ಅತಿ ವಿರಳ. ೧೦೦೦೦ ಮಂದಿಗಳಲ್ಲಿ ಕೇವಲ ಒಬ್ಬರು ಮಾತ್ರ ಈ ಶಕ್ತಿಯನ್ನು ಹೊಂದಿರುತ್ತಾನೆ. ಚೈನೀಸ್ ಅನ್ನು ಮಾತೃಭಾಷೆಯಾಗಿ ಹೊಂದಿರುವವರಲ್ಲಿ ಇದು ಬೇರೆಯಾಗಿರುತ್ತದೆ. ಇಲ್ಲಿ ೯ ಪಟ್ಟು ಹೆಚ್ಚಿನ ಜನರು ಈ ವಿಶೇಷ ಸಾಮರ್ಥ್ಯವನ್ನು ಹೊಂದಿರುತ್ತಾರೆ. ನಾವು ಚಿಕ್ಕ ಮಕ್ಕಳಾಗಿದ್ದಾಗ ನಮ್ಮೆಲ್ಲರಿಗೂ ಸಂಪೂರ್ಣ ಶ್ರವಣ ಶಕ್ತಿ ಇರುತ್ತದೆ. ನಮಗೆ ಸರಿಯಾಗಿ ಮಾತನಾಡುವುದನ್ನು ಕಲಿಯಲು ಅದರ ಅವಶ್ಯಕತೆ ಇರುತ್ತದೆ. ಬಹಳ ಜನರು ಈ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ ಎನ್ನುವುದು ವಿಷಾದಕರ. ಧ್ವನಿಗಳ ಎತ್ತರ ಸಹಜವಾಗಿ ಸಂಗೀತಕ್ಕೆ ಕೂಡ ಪ್ರಾಮುಖ್ಯ. ಇದು ವಿಶೇಷವಾಗಿ ಧ್ವನಿ ಭಾಷೆಗಳನ್ನು ಮಾತನಾಡುವ ಸಂಸ್ಕೃತಿಗಳಿಗೆ ಅನ್ವಯವಾಗುತ್ತದೆ. ಅವರು ಒಂದು ಸ್ವರವನ್ನು ಸರಿಯಾಗಿ ಬಳಸಬೇಕು. ಇಲ್ಲದಿದ್ದಲ್ಲಿ ಒಂದು ಸುಶ್ರಾವ್ಯ ಪ್ರೇಮಗೀತೆ ಅರ್ಥರಹಿತ ಸಂಗೀತವಾಗುತ್ತದೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|