ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > русский > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
RU русский
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನಾನು ಆಥೇನ್ಸ್ ಗೆ ವಿಮಾನದಲ್ಲಿ ಒಂದು ಜಾಗ ಕಾದಿರಿಸಲು ಇಷ್ಟಪಡುತ್ತೇನೆ
|
Я х_т_л б_ / х_т_л_ б_ з_б_о_и_о_а_ь р_й_ д_ А_и_.
Y_ k_o_e_ b_ / k_o_e_a b_ z_b_o_i_o_a_ʹ r_y_ d_ A_i_.
Я хотел бы / хотела бы забронировать рейс до Афин.
Ya khotel by / khotela by zabronirovatʹ reys do Afin.
Я х____ б_ / х_____ б_ з____________ р___ д_ А____
Y_ k_____ b_ / k______ b_ z____________ r___ d_ A____
Я хотел бы / хотела бы забронировать рейс до Афин.
Ya khotel by / khotela by zabronirovatʹ reys do Afin. |
||
ಅಲ್ಲಿಗೆ ನೇರವಾದ ವಿಮಾನ ಇದೆಯೆ?
|
|||
ದಯವಿಟ್ಟು ಕಿಟಕಿಯ ಪಕ್ಕದ ಒಂದು ಜಾಗ, ಧೂಮಪಾನ ನಿಷೇಧಿತ ಜಾಗ.
|
|
||
|
|
|
|
ನಾನು ನನ್ನ ಕಾಯ್ದಿರಿಸುವಿಕೆಯನ್ನು ಕಾಯಂ ಮಾಡಲು ಇಷ್ಟಪಡುತ್ತೇನೆ.
|
|
||
ನಾನು ನನ್ನ ಕಾಯ್ದಿರಿಸುವಿಕೆಯನ್ನು ರದ್ದುಪಡಿಸಲು ಇಷ್ಟಪಡುತ್ತೇನೆ.
|
|
||
ನಾನು ನನ್ನ ಕಾಯ್ದಿರಿಸುವಿಕೆಯನ್ನು ಬದಲಾಯಿಸಲು ಇಷ್ಟಪಡುತ್ತೇನೆ.
|
|
||
|
|
|
|
ರೋಂ ಗೆ ಮುಂದಿನ ವಿಮಾನ ಎಷ್ಟು ಹೊತ್ತಿಗೆ ಇದೆ?
|
|
||
ಇನ್ನೂ ಎರಡು ಜಾಗಗಳು ಖಾಲಿ ಇವೆಯೆ?
|
|
||
ಇಲ್ಲ, ನಮ್ಮಲ್ಲಿ ಕೇವಲ ಒಂದು ಜಾಗ ಮಾತ್ರ ಖಾಲಿ ಇದೆ.
|
|
||
|
|
|
|
ನಾವು ಎಷ್ಟು ಹೊತ್ತಿಗೆ ಬಂದಿಳಿಯುತ್ತೇವೆ?
|
|||
ನಾವು ಯಾವಾಗ ಅಲ್ಲಿರುತ್ತೇವೆ?
|
|||
ಎಷ್ಟು ಹೊತ್ತಿಗೆ ಬಸ್ಸು ನಗರಕೇಂದ್ರಕ್ಕೆ ಹೊರಡುತ್ತದೆ?
|
|
||
|
|
|
|
ಇದು ನಿಮ್ಮ ಪೆಟ್ಟಿಗೆಯೆ?
|
|||
ಇದು ನಿಮ್ಮ ಚೀಲವೆ?
|
|||
ಇದು ನಿಮ್ಮ ಪ್ರಯಾಣದ ಸಾಮಾನು, ಸರಂಜಾಮುಗಳೆ?
|
|||
|
|
|
|
ನಾನು ಎಷ್ಟು ಸಾಮಾನು, ಸರಂಜಾಮುಗಳನ್ನು ಜೊತೆಗೆ ತೆಗೆದುಕೊಂಡು ಹೋಗಬಹುದು?
|
|
||
೨೦ ಕಿ.ಗ್ರಾಂ.
|
|||
ಏನು, ಕೇವಲ ೨೦ ಕಿ.ಗ್ರಾಂಗಳೆ?
|
|
||
|
|
|
|
ಸ್ವಗತ.ಯಾವಾಗ ಒಬ್ಬರು ತಮ್ಮೊಡನೆ ಸಂಭಾಷಣೆ ನಡೆಸುತ್ತಾರೊ ,ಅದು ಕೇಳುಗರಿಗೆ ಹಾಸ್ಯಾಸ್ಪದವಾಗಿರುತ್ತದೆ. ಆದರೆ ಹೆಚ್ಚುಕಡಿಮೆ ಎಲ್ಲರೂ ಕ್ರಮಬದ್ಧವಾಗಿ ಸ್ವಗತ ನಡೆಸುತ್ತಾರೆ. ಮನೋವಿಜ್ಞಾನಿಗಳ ಪ್ರಕಾರ ಶೇಕಡ ೯೫ ಕ್ಕೂ ಹೆಚ್ಚು ವಯಸ್ಕರು ಸ್ವಗತದಲ್ಲಿ ತೊಡಗಿರುತ್ತಾರೆ. ಮಕ್ಕಳು ಆಟ ಆಡುವಾಗ ತಮ್ಮೊಡನೆ ಹೆಚ್ಚು ಕಡಿಮೆ ಯಾವಾಗಲು ಮಾತನಾಡಿಕೊಳ್ಳುತ್ತಿರುತ್ತಾರೆ. ಸ್ವಗತ ಮಾಡಿಕೊಳ್ಳು ವುದು ಸಾಧಾರಣ. ಇಲ್ಲಿ ಅದು ಒಂದು ವಿಶೇಷವಾದ ಸಂವಹನೆಯ ರೂಪಕ್ಕೆ ಮಾತ್ರ ಸಂಬಂಧಿಸಿರುತ್ತದೆ.. ಒಮ್ಮೊಮ್ಮೆ ನಾವು ನಮ್ಮೊಡನೆಯೆ ಮಾತನಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಏಕೆಂದರೆ ಮಾತನಾಡುವುದರಿಂದ ನಮ್ಮ ಆಲೋಚನೆಗಳಿಗೆ ಒಂದು ಅಚ್ಚುಕಟ್ಟು ಬರುತ್ತದೆ. ಸ್ವಗತಗಳ ಸಮಯದಲ್ಲಿ ನಮ್ಮ ಒಳ ಧ್ವನಿ ಹೊರಹೊಮ್ಮುತ್ತದೆ. ಅದನ್ನು ನಾವು ಏರು ಧ್ವನಿಯ ಆಲೋಚನೆ ಎಂದು ಬಣ್ಣಿಸಬಹುದು. ವಿಶೇಷವಾಗಿ ತಳಮಳಗೊಂಡ ವ್ಯಕ್ತಿಗಳು ಆಗಾಗ ತಮ್ಮೊಡನೆ ಮಾತನಾಡಿಕೊಳ್ಳುತ್ತಾರೆ. ಇಂತಹವರಲ್ಲಿ ಮಿದುಳಿನ ಒಂದು ಖಚಿತ ಭಾಗ ಕಡಿಮೆ ಸಕ್ರಿಯವಾಗಿರುತ್ತದೆ. ಆದ್ದರಿಂದ ಅದು ತಪ್ಪಾಗಿ ವ್ಯವಸ್ಥಿತವಾಗಿರುತ್ತದೆ. ಸ್ವಗತಗಳ ಮೂಲಕ ಅವರು ಚಾತುರ್ಯದಿಂದ ನಿರ್ವಹಿಸಲು ತಮ್ಮನ್ನು ಸಮರ್ಥಿಸಿ ಕೊಳ್ಳುತ್ತಾರೆ. ಅದರಂತೆಯೆ ಸ್ವಗತಗಳು ನಮಗೆ ನಿರ್ಧಾರಗಳನ್ನು ತೆಗೆದುಕೊಳ್ಳುವುದರಲ್ಲಿ ಸಹಾಯ ಮಾಡುತ್ತವೆ. ಮತ್ತು ನಮ್ಮ ಬೇಗುದಿಯನ್ನು ಕಡಿಮೆ ಮಾಡಿ ಕೊಳ್ಳಲು ಒಂದು ಒಳ್ಳೆಯ ವಿಧಾನ. ಸ್ವಗತಗಳು ನಮ್ಮ ಏಕಾಗ್ರಚಿತ್ತವನ್ನು ಬಲಪಡಿಸುತ್ತವೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತವೆ. ಏಕೆಂದರೆ ಏನನ್ನಾದರು ಹೇಳುವುದಕ್ಕೆ ಬರಿ ಯೋಚಿಸುವುದಕ್ಕಿಂತ ಹೆಚ್ಚು ಸಮಯ ಬೇಕಾಗುತ್ತದೆ. ಮಾತನಾಡುವಾಗ ನಾವು ನಮ್ಮ ಯೋಚನೆಗಳನ್ನು ಸರಿಯಾಗಿ ಗ್ರ ಹಿಸುತ್ತೇವೆ. ನಾವು ಯಾವಾಗ ನಮ್ಮೊಡನೆ ಸ್ವಗತ ನಡೆಸುತ್ತೇವೊ ಆವಾಗ ಕ್ಲಿಷ್ಟ ಸಮಸ್ಯೆಗಳನ್ನು ಬಿಡಿಸುವುದು ಸುಲಭ. ಇದನ್ನು ಹಲವಾರು ಪ್ರಯೋಗಗಳು ಪ್ರಮಾಣೀಕರಿಸಿವೆ. ನಮ್ಮೊಡನೆ ಮಾತನಾಡಿಕೊಳ್ಳುವುದರಿಂದ ನಮಗೆ ಧೈರ್ಯವನ್ನು ತಂದುಕೊಳ್ಳಬಹುದು. ಹಲವಾರು ಕ್ರೀಡಾಪಟುಗಳು ತಮ್ಮನ್ನು ಹುರಿದುಂಬಿಸಿಕೊಳ್ಳಲು ಸ್ವಗತ ನಡೆಸುತ್ತಾರೆ. ವಿಶಾದಕರ ಎಂದರೆ ನಾವು ನಕಾರಾತ್ಮಕ ಸನ್ನಿವೇಶಗಳಲ್ಲಿ ಮಾತ್ರ ಸ್ವಗತ ನಡೆಸುತ್ತೇವೆ. ಆದ್ದರಿಂದ ನಾವು ಯಾವಾಗಲು ಎಲ್ಲವನ್ನು ಸಕಾರಾತ್ಮಕವಾಗಿ ನಿರೂಪಿಸಬೇಕು. ನಾವು ಏನನ್ನು ಬಯಸುತ್ತೇವೊ ಅದನ್ನು ಆಗಾಗ್ಗೆ ಪುನರುಚ್ಚರಿಸಬೇಕು. ಈ ರೀತಿಯಲ್ಲಿ ನಾವು ಭಾಷೆಯ ಮೂಲಕ ಕಾರ್ಯಗಳ ಮೇಲೆ ಗುಣಾತ್ಮಕ ಪ್ರಭಾವ ಬೀರಬಹುದು. ಇದು ನಾವು ವಾಸ್ತವಿಕವಾಗಿದ್ದರೆ ಮಾತ್ರ ನೆರವೇರಬಹುದು. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|