ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > русский > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
RU русский
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಅವನು ಮೋಟರ್ ಸೈಕಲ್ ಓಡಿಸುತ್ತಾನೆ.
|
|||
ಅವನು ಸೈಕಲ್ ಹೊಡೆಯುತ್ತಾನೆ
|
|||
ಅವನು ನಡೆದುಕೊಂಡು ಹೋಗುತ್ತಾನೆ.
|
|||
|
|
|
|
ಅವನು ಹಡಗಿನಲ್ಲಿ ಹೋಗುತ್ತಾನೆ.
|
|||
ಅವನು ದೋಣಿಯಲ್ಲಿ ಹೋಗುತ್ತಾನೆ.
|
|||
ಅವನು ಈಜುತ್ತಾನೆ
|
|||
|
|
|
|
ಇಲ್ಲಿ ಅಪಾಯ ಇದೆಯೆ?
|
|||
ಇಲ್ಲಿ ಒಬ್ಬರೇ ಓಡಾಡುವುದು ಅಪಾಯಕಾರಿಯೆ?
|
|
||
ಇಲ್ಲಿ ರಾತ್ರಿಯಲ್ಲಿ ನಡೆದಾಡುವುದು ಅಪಾಯಕಾರಿಯೆ?
|
|
||
|
|
|
|
ನಾವು ದಾರಿ ತಪ್ಪಿದ್ದೇವೆ.
|
|||
ನಾವು ತಪ್ಪು ದಾರಿಯಲ್ಲಿ ಇದ್ದೇವೆ.
|
|||
ನಾವು ಹಿಂದಿರುಗಬೇಕು.
|
|||
|
|
|
|
ಗಾಡಿಗಳನ್ನು ಎಲ್ಲಿ ನಿಲ್ಲಿಸಬಹುದು?
|
|
||
ಇಲ್ಲಿ (ಎಲ್ಲಾದರು) ವಾಹನ ನಿಲ್ದಾಣ ಇದೆಯೆ?
|
|||
ಇಲ್ಲಿ ಎಷ್ಟು ಸಮಯ ವಾಹನಗಳನ್ನು ನಿಲ್ಲಿಸಬಹುದು?
|
|
||
|
|
|
|
ನೀವು ಸ್ಕೀ ಮಾಡುತ್ತೀರಾ?
|
|||
ನೀವು ಸ್ಕೀ ಲಿಫ್ಟ್ಅನ್ನು ಮೇಲೆ ತೆಗೆದುಕೊಂಡು ಹೋಗುತ್ತೀರಾ?
|
В_ п_л_з_е_е_ь п_д_ё_н_к_м_ ч_о_ы п_д_я_ь_я н_в_р_?
V_ p_l_z_y_t_s_ p_d_y_m_i_o_, c_t_b_ p_d_y_t_s_a n_v_r_h_
Вы пользуетесь подъёмником, чтобы подняться наверх?
Vy polʹzuyetesʹ podʺyëmnikom, chtoby podnyatʹsya naverkh?
В_ п__________ п___________ ч____ п________ н______
V_ p___________ p____________ c_____ p__________ n_______
Вы пользуетесь подъёмником, чтобы подняться наверх?
Vy polʹzuyetesʹ podʺyëmnikom, chtoby podnyatʹsya naverkh? |
||
ಇಲ್ಲಿ ಸ್ಕೀಸ್ ಬಾಡಿಗೆಗೆ ತೆಗೆದುಕೊಳ್ಳಬಹುದೆ?
|
|
||
|
|
|
|
ಭಾಷಾಸಾಮರ್ಥ್ಯ ಹೊಂದಿರುವ ಮಗು.ಮಾತನಾಡುವುದು ಬರುವುದಕ್ಕೆ ಮುಂಚೆಯೆ ಮಕ್ಕಳಿಗೆ ಭಾಷೆಯ ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತದೆ. ಈ ವಿಷಯವನ್ನು ಹಲವಾರು ಪ್ರಯೋಗಗಳು ಸಾಬೀತು ಮಾಡಿವೆ. ವಿಶೇಷವಾದ ಮಕ್ಕಳ ಪ್ರಯೋಗಶಾಲೆಗಳಲ್ಲಿ ಮಕ್ಕಳ ಬೆಳವಣಿಗೆಯ ಬಗ್ಗೆ ಸಂಶೊಧನೆ ಮಾಡಲಾಗುತ್ತದೆ. ಅದರೊಡನೆ ಮಕ್ಕಳು ಮಾತನಾಡುವುದನ್ನು ಹೇಗೆ ಕಲಿಯುತ್ತಾರೆ ಎನ್ನುವುದನ್ನು ಪರಿಶೀಲಿಸುತ್ತಾರೆ. ಮಕ್ಕಳು ನಾವು ಅಂದು ಕೊಂಡಿರುವುದಕ್ಕಿಂತ ಹೆಚ್ಚು ಜಾಣಾಗಿರುತ್ತಾರೆ. ಅವರಿಗೆ ಆರು ತಿಂಗಳು ಆಗುವಷ್ಟರಲ್ಲಿ ಹಲವಾರು ವಾಕ್ ಸಾಮರ್ಥ್ಯಗಳು ಇರುತ್ತವೆ. ಉದಾಹರಣೆಗೆ ಅವರು ತಮ್ಮ ಮಾತೃಭಾಷೆಯನ್ನು ಗುರುತಿಸಬಲ್ಲರು. ಜರ್ಮನ್ ಮತ್ತು ಫ್ರೆಂಚ್ ಮಕ್ಕಳು ಖಚಿತ ಸ್ವರಗಳಿಗೆ ಬೇರೆ ರೀತಿಯಲ್ಲಿ ಸ್ಪಂದಿಸುತ್ತಾರೆ. ವಿವಿಧ ಒತ್ತಿನ ನಮೂನೆಗಳು ಬೇರೆಬೇರೆ ತರಹದ ನಡವಳಿಕೆಯನ್ನು ಹೊರತರುತ್ತದೆ. ಮಕ್ಕಳಲ್ಲಿ ತಮ್ಮ ಮಾತೃಭಾಷೆಯ ಉಚ್ಚಾರಣೆಯ ನಮೂನೆಗೆ ಅರಿವು ಇರುತ್ತದೆ. ಬಹು ಚಿಕ್ಕ ಮಕ್ಕಳು ಕೂಡ ಸಾಕಷ್ಟು ಪದಗಳನ್ನು ಗುರುತಿಸಿಕೊಳ್ಳಬಲ್ಲರು. ತಂದೆ ತಾಯಂದಿರು ಮಕ್ಕಳ ಭಾಷಾಬೆಳವಣಿಗೆಗೆ ಅತ್ಯವಶ್ಯಕ. ಮಕ್ಕಳಿಗೆ ಹುಟ್ಟಿನಿಂದಲೆ ಬೇರೆಯವರೊಂದಿಗೆ ನೇರ ಸಂಪರ್ಕದ ಅವಶ್ಯಕತೆ ಇರುತ್ತದೆ. ಅವರು ಅಮ್ಮ ಮತ್ತು ಅಪ್ಪ ಅವರೊಡನೆ ಸಂಪರ್ಕ ಹೊಂದಲು ಬಯಸುತ್ತಾರೆ. ಪರಸ್ಪರ ಕ್ರಿಯೆಗಳು ಸಕಾರಾತ್ಮಕ ಭಾವಗಳೊಂದಿಗೆ ಜೊತೆಗೂಡಿರಬೇಕು. ತಂದೆ ತಾಯಂದಿರು ಮಕ್ಕಳೊಡನೆ ಮಾತನಾಡುವಾಗ ಅವರನ್ನು ಒತ್ತಡಕ್ಕೆ ಸಿಲುಕಿರಬಾರದು. ಅಷ್ಟೆ ಅಲ್ಲದೆ ಅವರೊಡನೆ ಕಡಿಮೆ ಮಾತನಾಡುವುದೂ ಸಹ ತಪ್ಪು. ಒತ್ತಡಗಳು ಅಥವಾ ಮೌನ ಎರಡೂ ಮಗುವಿನ ಮೇಲೆ ದುಷ್ಪರಿಣಾಮವನ್ನು ಉಂಟು ಮಾಡಬಹುದು. ಅವರ ಭಾಷಾ ಬೆಳವಣಿಗೆ ಕುಂಠಿತವಾಗಬಹುದು. ಮಗುವಿನ ಕಲಿಕೆ ತಾಯಿಯ ಉದರದಲ್ಲಿಯೆ ಪ್ರಾರಂಭವಾಗಿರುತ್ತದೆ. ಅವರ ಹುಟ್ಟಿಗೆ ಮುಂಚೆಯೆ ಅವರು ಭಾಷೆಗೆ ಸ್ಪಂದಿಸುತ್ತಾರೆ. ಅವರು ಸದ್ದಿನ ಚಿಹ್ನೆಗಳನ್ನು ಸರಿಯಾಗಿ ಗ್ರಹಿಸಬಲ್ಲರು. ಹುಟ್ಟಿನ ನಂತರ ಅವರು ಅದೆ ಚಿಹ್ನೆಗಳನ್ನು ಪುನಃ ಗುರುತಿಸಬಲ್ಲರು. ಇನ್ನೂ ಹುಟ್ಟಬೇಕಾಗಿರುವ ಮಕ್ಕಳು ಭಾಷೆಗಳ ಛಂದೋಗತಿಯನ್ನು ಕಲಿಯುತ್ತಾರೆ. ಅವರ ತಾಯಿಯ ಧ್ವನಿಯನ್ನು ಉದರದಲ್ಲೆ ಕೇಳಬಲ್ಲರು. ಮನುಷ್ಯ ಮಕ್ಕಳೊಡನೆ ಹುಟ್ಟುವ ಮೊದಲೆ ಮಾತನಾಡಲು ಸಾಧ್ಯವಿದೆ. ಆದರೆ ಮನುಷ್ಯ ಅದನ್ನು ವಿಪರೀತವಾಗಿ ಮಾಡಬಾರದು. ಮಗುವಿನ ಜನನದ ನಂತರ ಅಭ್ಯಾಸ ಮಾಡಲು ಸಾಕಷ್ಟು ಸಮಯ ಇರುತ್ತದೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|