ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > русский > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
RU русский
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಸಮುದ್ರತೀರ ಶುಭ್ರವಾಗಿದೆಯೆ?
|
|||
ಅಲ್ಲಿ ಈಜಬಹುದೆ?
|
|||
ಅಲ್ಲಿ ಈಜುವುದು ಅಪಾಯಕಾರಿ ಅಲ್ಲವೆ?
|
|||
|
|
|
|
ಇಲ್ಲಿ ಪ್ಯಾರಾಸೋಲ್ ಬಾಡಿಗೆಗೆ ತೆಗೆದುಕೊಳ್ಳಬಹುದೆ?
|
|
||
ಇಲ್ಲಿ ಆರಾಮಕುರ್ಚಿಯನ್ನು ಬಾಡಿಗೆಗೆ ತೆಗೆದುಕೊಳ್ಳಬಹುದೆ?
|
|
||
ಇಲ್ಲಿ ದೋಣಿಯನ್ನು ಬಾಡಿಗೆಗೆ ತೆಗೆದುಕೊಳ್ಳಬಹುದೆ?
|
|
||
|
|
|
|
ನನಗೆ ಸರ್ಫ್ ಮಾಡುವ ಆಸೆ ಇದೆ.
|
|
||
ನನಗೆ ನೀರಿನಲ್ಲಿ ಧುಮುಕುವ ಆಸೆ ಇದೆ.
|
|
||
ನನಗೆ ನೀರಿನಲ್ಲಿ ಸ್ಕೀ ಮಾಡುವ ಆಸೆ.
|
Я х_т_л б_ / х_т_л_ б_ п_к_т_т_с_ н_ в_д_ы_ л_ж_х_
Y_ k_o_e_ b_ / k_o_e_a b_ p_k_t_t_s_a n_ v_d_y_h l_z_a_h_
Я хотел бы / хотела бы покататься на водных лыжах.
Ya khotel by / khotela by pokatatʹsya na vodnykh lyzhakh.
Я х____ б_ / х_____ б_ п_________ н_ в_____ л_____
Y_ k_____ b_ / k______ b_ p__________ n_ v______ l_______
Я хотел бы / хотела бы покататься на водных лыжах.
Ya khotel by / khotela by pokatatʹsya na vodnykh lyzhakh. |
||
|
|
|
|
ಇಲ್ಲಿ ಸರ್ಫ್ ಬೋರ್ಡ್ ಬಾಡಿಗೆಗೆ ದೊರೆಯುತ್ತದೆಯೆ?
|
|
||
ಇಲ್ಲಿ ನೀರಿನಲ್ಲಿ ಧುಮುಕಲು ಬೇಕಾಗುವ ಸಾಮಗ್ರಿಗಳು ಬಾಡಿಗೆಗೆ ದೊರೆಯುತ್ತವೆಯೆ?
|
|
||
ಇಲ್ಲಿ ನೀರಿನ ಸ್ಕೀಸ್ ಬಾಡಿಗೆಗೆ ದೊರೆಯುತ್ತವೆಯೆ?
|
|
||
|
|
|
|
ನಾನು ಹೊಸಬ.
|
|
||
ನನಗೆ ಸುಮಾರಾಗಿ ಬರುತ್ತದೆ.
|
|||
ನಾನು ಇದರಲ್ಲಿ ಚೆನ್ನಾಗಿ ನುರಿತವನು.
|
|
||
|
|
|
|
ಇಲ್ಲಿ ಸ್ಕೀ ಲಿಫ್ಟ್ ಎಲ್ಲಿದೆ?
|
|||
ನಿನ್ನ ಬಳಿ ಸ್ಕೀಸ್ ಇದೆಯೆ?
|
|
||
ನಿನ್ನ ಬಳಿ ಸ್ಕೀ ಪಾದರಕ್ಷೆಗಳಿವೆಯೆ?
|
|
||
|
|
|
|
ಅಪರಿಚಿತ ಭಾಷೆಗಳು.ಜಗತ್ತಿನಾದ್ಯಂತ ಅನೇಕ ಸಾವಿರ ಭಾಷೆಗಳು ಅಸ್ತಿತ್ವದಲ್ಲಿವೆ. ಭಾಷಾವಿಜ್ಞಾನಿಗಳ ಅಂದಾಜಿನ ಮೇರೆಗೆ ಅವು ಸುಮಾರು ಆರರಿಂದ ಏಳು ಸಾವಿರ . ಸರಿಯಾದ ಸಂಖ್ಯೆ ಇನ್ನೂ ಖಚಿತವಾಗಿ ಗೊತ್ತಿಲ್ಲ. ಅದಕ್ಕೆ ಕಾರಣವೆಂದರೆ ಇನ್ನೂ ಪತ್ತೆ ಹಚ್ಚಲು ಆಗದೆ ಇರುವ ಹಲವಾರು ಭಾಷೆಗಳು ಇವೆ. ಈ ಭಾಷೆಗಳನ್ನು ಹೆಚ್ಚುವಾಸಿ ಸಂಪರ್ಕವಿಲ್ಲದ ಸ್ಥಳಗಳಲ್ಲಿ ಬಳಸಲಾಗುತ್ತವೆ. ಇಂತಹ ಒಂದು ಸ್ಥಳಕ್ಕೆ ಉದಾಹರಣೆ ಎಂದರೆ ಅಮೆಜಾನ್ ಪ್ರದೇಶ. ಈ ಪ್ರದೇಶದಲ್ಲಿ ಪ್ರತ್ಯೇಕವಾದ ಹಲವಾರು ಜನಾಂಗಗಳು ವಾಸಿಸುತ್ತಿವೆ. ಅವರು ಬೇರೆ ಸಂಸ್ಕೃತಿಗಳೊಡನೆ ಯಾವ ಸಂಬಂಧವನ್ನೂ ಹೊಂದಿಲ್ಲ. ಹಾಗಿದ್ದಾಗ್ಯೂ ಅವರು ಸಹಜವಾಗಿ ತಮ್ಮದೆ ಆದ ಭಾಷೆಯನ್ನು ಹೊಂದಿರುತ್ತಾರೆ. ಪ್ರಪಂಚದ ಬೇರೆ ಭಾಗಗಳಲ್ಲಿಯೂ ಸಹ ಹಾಗೆಯೆ ಅಪರಿಚಿತ ಭಾಷೆಗಳು ಇರುತ್ತವೆ. ಮಧ್ಯ ಆಫ್ರಿಕಾದಲ್ಲಿ ಎಷ್ಟು ಭಾಷೆಗಳಿವೆ ಎನ್ನುವುದು ನಮಗೆ ಇನ್ನೂ ತಿಳಿದಿಲ್ಲ. ಮತ್ತು ನ್ಯೂ ಗಿನಿಯಲ್ಲಿ ಕೂಡ ಸಾಕಷ್ಟು ಭಾಷಾ ಸಂಶೋಧನೆ ನಡೆದಿಲ್ಲ. ಒಂದು ಹೊಸ ಭಾಷೆಯನ್ನು ಪತ್ತೆ ಹಚ್ಚಿದಲ್ಲಿ ಅದು ಒಂದು ವಿಶೇಷ ಸಂಗತಿ. ಸುಮಾರು ಎರಡು ವರ್ಷಗಳಿಗೆ ಮುಂಚೆ ವಿಜ್ಞಾನಿಗಳು ಕೋರೊವನ್ನು ಪತ್ತೆ ಹಚ್ಚಿದರು. ಕೋರೊವನ್ನು ಉತ್ತರ ಭಾರತದ ಹಲವು ಸಣ್ಣ ಹಳ್ಳಿಗಳಲ್ಲಿ ಬಳಸುತ್ತಾರೆ. ಕೇವಲ ೧೦೦೦ ಜನರಿಗೆ ಮಾತ್ರ ಈ ಭಾಷೆ ಬರುತ್ತದೆ. ಅದನ್ನು ಕೇವಲ ಮಾತನಾಡಲು ಬಳಸಲಾಗುತ್ತದೆ. ಕೋರೊ ಬರವಣಿಗೆಯ ರೂಪದಲ್ಲಿ ಅಸ್ತಿತ್ವವನ್ನು ಹೊಂದಿಲ್ಲ. ಹೇಗೆ ಇಷ್ಟು ದಿವಸ ಕೋರೊ ಜೀವಂತವಾಗಿದೆ ಎಂಬುದರ ಬಗ್ಗೆ ಸಂಶೋಧಕರು ತಬ್ಬಿಬ್ಬಾಗಿದ್ದಾರೆ. ಕೋರೊ ಟಿಬೇಟಿಯನ್-ಬರ್ಮಾ ಭಾಷಾಕುಟುಂಬಕ್ಕೆ ಸೇರುತ್ತದೆ. ಏಷ್ಯಾಖಂಡದಲ್ಲಿ ಇಂತಹ ಸುಮಾರು ೩೦೦ ಭಾಷೆಗಳು ಅಸ್ತಿತ್ವದಲ್ಲಿವೆ. ಆದರೆ ಕೋರೊ ಮಾತ್ರ ಈ ಯಾವುದೆ ಭಾಷೆಗಳೊಂದಿಗೆ ನಿಕಟ ಸಂಬಂಧ ಹೊಂದಿಲ್ಲ. ಅಂದರೆ ಅದು ತನ್ನದೆ ಆದ ವಿಶಿಷ್ಟ ಚರಿತ್ರೆಯನ್ನು ಹೊಂದಿರಬೇಕು. ದುರದೃಷ್ಟಕರ ರೀತಿಯಲ್ಲಿ ಈ ಅಲ್ಪ ಭಾಷೆಗಳು ಬೇಗ ನಶಿಸಿ ಹೋಗುತ್ತವೆ. ಹಲವೊಮ್ಮೆ ಕೇವಲ ಒಂದು ತಲೆಮಾರಿನಲ್ಲಿ ಒಂದು ಭಾಷೆ ಮಾಯವಾಗುತ್ತದೆ. ಇದರಿಂದಾಗಿ ಸಂಶೋಧಕರಿಗೆ ಅಧ್ಯಯನ ಮಾಡಲು ಬಹಳ ಕಡಿಮೆ ಸಮಯ ದೊರೆಯುತ್ತದೆ. ಆದರೆ ಕೋರೊ ಭಾಷೆಗೆ ಒಂದು ಸಣ್ಣ ಆಶಾಕಿರಣ ಇದೆ. ಅದನ್ನು ಒಂದು ಶ್ರವ್ಯ ಶಬ್ದಕೋಶದಲ್ಲಿ ದಾಖಲಿಸಲಾಗುತ್ತಿದೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|