ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > русский > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
RU русский
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನಾನು ಗ್ರಂಥಾಲಯಕ್ಕೆ ಹೋಗಲು ಇಷ್ಟಪಡುತ್ತೇನೆ.
|
|||
ನಾನು ಪುಸ್ತಕದ ಅಂಗಡಿಗೆ ಹೋಗಲು ಇಷ್ಟಪಡುತ್ತೇನೆ.
|
|
||
ನಾನು ದಿನಪತ್ರಿಕೆಗಳ ಅಂಗಡಿಗೆ ಹೋಗಲು ಇಷ್ಟಪಡುತ್ತೇನೆ.
|
|||
|
|
|
|
ನಾನು ಒಂದು ಪುಸ್ತಕವನ್ನು ಎರವಲು ತೆಗೆದುಕೊಳ್ಳುತ್ತೇನೆ.
|
|
||
ನಾನು ಒಂದು ಪುಸ್ತಕವನ್ನು ಕೊಂಡುಕೊಳ್ಳುತ್ತೇನೆ.
|
|||
ನಾನು ಒಂದು ದಿನಪತ್ರಿಕೆ ಕೊಂಡುಕೊಳ್ಳುತ್ತೇನೆ.
|
|||
|
|
|
|
ನಾನು ಒಂದು ಪುಸ್ತಕವನ್ನು ಎರವಲು ತೆಗೆದುಕೊಳ್ಳಲು ಗ್ರಂಥಾಲಯಕ್ಕೆ ಹೋಗುತ್ತೇನೆ
|
|
||
ನಾನು ಒಂದು ಪುಸ್ತಕವನ್ನು ಕೊಂಡು ಕೊಳ್ಳಲು ಒಂದು ಪುಸ್ತಕದ ಅಂಗಡಿಗೆ ಹೋಗುತ್ತೇನೆ.
|
|
||
ಒಂದು ದಿನಪತ್ರಿಕೆ ಕೊಂಡುಕೊಳ್ಳಲು ನಾನು ದಿನಪತ್ರಿಕೆಗಳ ಅಂಗಡಿಗೆ ಹೋಗುತ್ತೇನೆ.
|
|
||
|
|
|
|
ನಾನು ಕನ್ನಡಕದ ಅಂಗಡಿಗೆ ಹೋಗುತ್ತೇನೆ.
|
|||
ನಾನು ಸೂಪರ್ ಮಾರ್ಕೆಟ್ ಗೆ ಹೋಗುತ್ತೇನೆ.
|
|||
ನಾನು ಬೇಕರಿಗೆ ಹೋಗುತ್ತೇನೆ.
|
|||
|
|
|
|
ನಾನು ಒಂದು ಕನ್ನಡಕವನ್ನು ಕೊಳ್ಳಬೇಕು.
|
|||
ನಾನು ಹಣ್ಣು, ತರಕಾರಿಗಳನ್ನು ಕೊಳ್ಳಬೇಕು.
|
|
||
ನಾನು ಬ್ರೆಡ್ ಮತ್ತು ಬನ್ ಗಳನ್ನು ಕೊಳ್ಳಬೇಕು.
|
|
||
|
|
|
|
ಒಂದು ಕನ್ನಡಕವನ್ನು ಕೊಳ್ಳಲು ನಾನು ಕನ್ನಡಕದ ಅಂಗಡಿಗೆ ಹೋಗುತ್ತೇನೆ.
|
|
||
ಹಣ್ಣು, ತರಕಾರಿಗಳನ್ನು ಕೊಳ್ಳಲು ನಾನು ಸೂಪರ್ ಮಾರ್ಕೆಟ್ ಗೆ ಹೋಗುತ್ತೇನೆ.
|
Я х_ч_ в с_п_р_а_к_т_ ч_о_ы к_п_т_ ф_у_т_ и о_о_и_
Y_ k_o_h_ v s_p_r_a_k_t_ c_t_b_ k_p_t_ f_u_t_ i o_o_h_h_.
Я хочу в супермаркет, чтобы купить фрукты и овощи.
Ya khochu v supermarket, chtoby kupitʹ frukty i ovoshchi.
Я х___ в с___________ ч____ к_____ ф_____ и о_____
Y_ k_____ v s___________ c_____ k_____ f_____ i o________
Я хочу в супермаркет, чтобы купить фрукты и овощи.
Ya khochu v supermarket, chtoby kupitʹ frukty i ovoshchi. |
||
ಬ್ರೆಡ್ ಮತ್ತು ಬನ್ನ್ ಗಳನ್ನು ಕೊಳ್ಳಲು ನಾನು ಬೇಕರಿಗೆ ಹೋಗುತ್ತೇನೆ.
|
Я х_ч_ в б_л_ч_у_, ч_о_ы к_п_т_ б_л_ч_и и х_е_.
Y_ k_o_h_ v b_l_c_n_y_, c_t_b_ k_p_t_ b_l_c_k_ i k_l_b_
Я хочу в булочную, чтобы купить булочки и хлеб.
Ya khochu v bulochnuyu, chtoby kupitʹ bulochki i khleb.
Я х___ в б________ ч____ к_____ б______ и х____
Y_ k_____ v b__________ c_____ k_____ b_______ i k_____
Я хочу в булочную, чтобы купить булочки и хлеб.
Ya khochu v bulochnuyu, chtoby kupitʹ bulochki i khleb. |
||
|
|
|
|
ಭಾಷೆಯಲ್ಲಿ ಬದಲಾವಣೆ=ವ್ಯಕ್ತಿತ್ವದಲ್ಲಿ ಬದಲಾವಣೆ.ನಮ್ಮ ಭಾಷೆ ನಮಗೆ ಸೇರಿದ್ದು. ಅದು ನಮ್ಮ ವ್ಯಕ್ತಿತ್ವದ ಒಂದು ಬಹು ಮುಖ್ಯವಾದ ಭಾಗ. ಆದರೆ ಬಹಳ ಮಂದಿ ಹಲವಾರು ಭಾಷೆಗಳನ್ನು ಮಾತನಾಡುತ್ತಾರೆ. ಅಂದರೆ ಅವರು ವಿವಿಧ ವ್ಯಕ್ತಿತ್ವಗಳನ್ನು ಹೊಂದಿದ್ದಾರೆ ಎಂದು ಅರ್ಥವೆ? ಸಂಶೋಧಕರು ಹೌದು ಎಂದು ನಂಬುತ್ತಾರೆ. ನಾವು ನಮ್ಮ ಭಾಷೆಯನ್ನು ಬದಲಾಯಿಸಿದಾಗ ನಮ್ಮ ವ್ಯಕ್ತಿತ್ವವನ್ನೂ ಬದಲಾಯಿಸುತ್ತೇವೆ. ಅಂದರೆ ನಮ್ಮ ನಡವಳಿಕೆಯಲ್ಲಿ ವ್ಯತ್ಯಾಸವಾಗುತ್ತದೆ. ಅಮೇರಿಕಾದ ವಿಜ್ಞಾನಿಗಳು ಈ ತೀರ್ಮಾನಕ್ಕೆ ಬಂದಿದ್ದಾರೆ. ಅವರು ಎರಡು ಭಾಷೆಗಳನ್ನು ಬಲ್ಲ ಹೆಂಗಸರ ನಡವಳಿಕೆಯನ್ನು ಪರಿಶೀಲಿಸಿದ್ದಾರೆ. ಈ ಮಹಿಳೆಯರು ಆಂಗ್ಲ ಭಾಷೆ ಮತ್ತು ಸ್ಪ್ಯಾನಿಶ್ ಭಾಷೆಗಳೊಡನೆ ಬೆಳೆದಿದ್ದರು. ಅವರು ಎರಡೂ ಭಾಷೆಗಳನ್ನು ಮತ್ತು ಸಂಸ್ಕೃತಿಗಳನ್ನು ಸಮಾನವಾಗಿ ಚೆನ್ನಾಗಿ ಅರಿತಿದ್ದರು. ಆದರೂ ಅವರ ನಡವಳಿಕೆ ಭಾಷೆಯನ್ನು ಅವಲಂಬಿಸಿತ್ತು. ಯಾವಾಗ ಅವರು ಸ್ಪ್ಯಾನಿಶ್ ಬಳಸುತ್ತಿದ್ದರೊ ಆವಾಗ ಅವರು ಹೆಚ್ಚು ಆತ್ಮವಿಶ್ವಾಸ ಹೊಂದಿದ್ದರು. ಹಾಗೂ ತಮ್ಮ ಪರಿಸರದಲ್ಲಿ ಸ್ಪ್ಯಾನಿಶ್ ಬಳಸುತ್ತಿದ್ದರೆ ಸಂತೋಷ ಪಡುತ್ತ ಇದ್ದರು. ಯಾವಾಗ ಆಂಗ್ಲ ಭಾಷೆಯನ್ನು ಉಪಯೋಗಿಸುತ್ತದ್ದರೊ ಆವಾಗ ಅವರ ವರ್ತನೆ ಬದಲಾಗುತ್ತಿತ್ತು. ಅವರ ಆತ್ಮವಿಶ್ವಾಸ ಕುಗ್ಗುತ್ತಿತ್ತು ಮತ್ತು ಅವರು ಅನಿಶ್ಚಿತರಾಗುತ್ತಿದ್ದರು. ಈ ಮಹಿಳೆಯರು ಏಕಾಂಗಿಯಾಗಿರುವಂತೆ ತೋರುವುದನ್ನು ಸಂಶೋಧಕರು ಗಮನಿಸಿದರು. ನಾವು ಮಾತನಾಡುವ ಭಾಷೆ ನಮ್ಮ ವರ್ತನೆಯ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕೆ ಕಾರಣ ಏನೆಂಬುದು ಸಂಶೋಧಕರಿಗೆ ಇನ್ನೂ ಗೊತ್ತಾಗಿಲ್ಲ. ಬಹುಶಃ ನಾವು ಸಂಸ್ಕೃತಿಯ ವಾಡಿಕೆಗಳನ್ನು ಅನುಸರಿಸುತ್ತೇವೆ. ಒಂದು ಭಾಷೆಯನ್ನು ಬಳಸುವಾಗ ನಾವು ಅದರ ಸಂಸ್ಕೃತಿಯ ಬಗ್ಗೆ ಚಿಂತನೆ ಮಾಡುತ್ತೇವೆ. ಇದು ತಂತಾನೆಯೆ ಉಂಟಾಗುತ್ತದೆ. ಈ ಕಾರಣದಿಂದ ನಾವು ಸಂಸ್ಕೃತಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತೇವೆ. ಒಂದು ಸಂಸ್ಕೃತಿಗೆ ಯಾವುದು ವಾಡಿಕೆಯೊ ಅದರಂತೆ ವರ್ತಿಸುತ್ತೇವೆ. ಪ್ರಯೋಗಗಳಲ್ಲಿ ಚೈನೀಸ್ ಭಾಷೆ ಮಾತನಾಡುವವರು ಅಧೈರ್ಯವನ್ನು ತೋರುತ್ತಿದ್ದರು. ಆಂಗ್ಲ ಭಾಷೆಯನ್ನು ಮಾತನಾಡುವಾಗ ಹೆಚ್ಚು ಮುಕ್ತರಾಗಿದ್ದರು. ಪ್ರಾಯಶಃ ನಾವು ಗುಂಪಿನಲ್ಲಿ ಬೆರೆಯುದಕ್ಕೋಸ್ಕರ ನಮ್ಮ ವರ್ತನೆಯನ್ನು ಬದಲಾಯಿಸುತ್ತೇವೆ. ನಾವು ಯಾರೊಡನೆ ಆಲೋಚನೆಗಳಲ್ಲಿ ಸಂಭಾಷಿಸುತ್ತೇವೆಯೊ ಅವರಂತೆ ಇರಲು ಆಶಿಸುತ್ತೇವೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|