ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > русский > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
RU русский
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನೀವು ಧೂಮಪಾನ ಮಾಡಲು ಇಷ್ಟಪಡುತ್ತೀರಾ?
|
|||
ನೀವು ನೃತ್ಯ ಮಾಡಲು ಇಷ್ಟಪಡುತ್ತೀರಾ?
|
|||
ನೀವು ವಾಯು ಸೇವನೆ ಮಾಡಲು ಇಷ್ಟಪಡುತ್ತೀರಾ?
|
|
||
|
|
|
|
ನಾನು ಧೂಮಪಾನ ಮಾಡಲು ಇಷ್ಟಪಡುತ್ತೇನೆ.
|
|
||
ನಿನಗೆ ಒಂದು ಸಿಗರೇಟ್ ಬೇಕೆ?
|
|
||
ಅವನಿಗೆ ಬೆಂಕಿಪಟ್ಟಣ ಬೇಕು.
|
|||
|
|
|
|
ನಾನು ಏನನ್ನಾದರು ಕುಡಿಯಲು ಇಷ್ಟಪಡುತ್ತೇನೆ.
|
|
||
ನಾನು ಏನನ್ನಾದರು ತಿನ್ನಲು ಇಷ್ಟಪಡುತ್ತೇನೆ.
|
|
||
ನಾನು ಸ್ವಲ್ಪ ಹೊತ್ತು ವಿಶ್ರಾಂತಿ ತೆಗೆದುಕೊಳ್ಳಲು ಇಷ್ಟಪಡುತ್ತೇನೆ.
|
|
||
|
|
|
|
ನಾನು ನಿಮ್ಮನ್ನು ಒಂದು ಪ್ರಶ್ನೆ ಕೇಳಲು ಇಷ್ಟಪಡುತ್ತೇನೆ.
|
|
||
ನಾನು ನಿಮ್ಮಿಂದ ಏನನ್ನೋ ಕೇಳಲು ಬಯಸುತ್ತಿದ್ದೇನೆ.
|
|
||
ನಾನು ನಿಮ್ಮನ್ನು ಯಾವುದಕ್ಕೋ ಆಹ್ವಾನಿಸಲು ಇಷ್ಟಪಡುತ್ತೇನೆ.
|
Я х_т_л б_ / х_т_л_ б_ В_с к_д_-_и_у_ь п_и_л_с_т_.
Y_ k_o_e_ b_ / k_o_e_a b_ V_s k_d_-_i_u_ʹ p_i_l_s_t_.
Я хотел бы / хотела бы Вас куда-нибудь пригласить.
Ya khotel by / khotela by Vas kuda-nibudʹ priglasitʹ.
Я х____ б_ / х_____ б_ В__ к__________ п__________
Y_ k_____ b_ / k______ b_ V__ k__________ p__________
Я хотел бы / хотела бы Вас куда-нибудь пригласить.
Ya khotel by / khotela by Vas kuda-nibudʹ priglasitʹ. |
||
|
|
|
|
ನೀವು ಏನನ್ನು ಬಯಸುತ್ತೀರಿ?
|
|||
ನಿಮಗೆ ಒಂದು ಕಾಫಿ ಬೇಕೆ?
|
|||
ಅಥವಾ ಟೀಯನ್ನು ಹೆಚ್ಚು ಇಷ್ಟಪಡುತ್ತೀರಾ?
|
|||
|
|
|
|
ನಾವು ಮನೆಗೆ ಹೋಗಲು ಇಷ್ಟಪಡುತ್ತೇವೆ.
|
|
||
ನಿಮಗೆ ಒಂದು ಟ್ಯಾಕ್ಸಿ ಬೇಕೆ?
|
|||
ಅವರು ಫೋನ್ ಮಾಡಲು ಇಷ್ಟಪಡುತ್ತಾರೆ.
|
|
||
|
|
|
|
ಏಕೆ ಹತ್ತು ಹಲವಾರು ಭಾಷೆಗಳಿವೆ?ಈಗ ಜಗತ್ತಿನಾದ್ಯಂತ ೬೦೦೦ಕ್ಕೂ ಮಿಗಿಲಾಗಿ ವಿವಿಧ ಭಾಷೆಗಳು ಇವೆ. ಈ ಕಾರಣದಿಂದ ನಮಗೆ ದುಬಾಷಿಗಳ ಮತ್ತು ಭಾಷಾಂತರಕಾರರ ಅವಶ್ಯಕತೆ ಇದೆ. ಬಹಳ ಸಮಯಕ್ಕೆ ಮುಂಚೆ ಎಲ್ಲರೂ ಒಂದೆ ಭಾಷೆಯನ್ನು ಮಾತನಾಡುತ್ತಿದ್ದರು. ಜನರು ವಲಸೆ ಹೋಗಲು ಶುರು ಆದ ಮೇಲೆ ಪರಿಸ್ಥಿತಿ ಬದಲಾಯಿತು. ಅವರು ತಮ್ಮ ತಾಯ್ನಾಡಾದ ಆಫ್ರಿಕಾವನ್ನು ಬಿಟ್ಟು ಜಗತ್ತಿನ ಎಲ್ಲಾ ಕಡೆಗೆ ಹೋಗಲು ಪ್ರಾರಂಬಿಸಿದರು. ವಾಸಸ್ಥಾನಗಳ ಬೇರ್ಪಡೆಯ ಮೂಲಕ ಭಾಷೆಗಳ ಬೇರ್ಪಡೆಯು ಆಯಿತು. ಏಕೆಂದರೆ ಪ್ರತಿಯೊಂದು ಜನಾಂಗವೂ ತನ್ನದೆ ಆದ ಪ್ರವಹನೆಯ ಮಾರ್ಗವನ್ನು ರೂಪಿಸಿ ಕೊಂಡಿತು. ಒಂದು ಸಾಮಾನ್ಯವಾದ ಮೂಲ ಭಾಷೆಯಿಂದ ಹಲವಾರು ವಿವಿಧ ಭಾಷೆಗಳು ಹುಟ್ಟಿಕೊಂಡವು. ಅದರೆ ಜನರು ಯಾವಾಗಲು ಒಂದೆ ಜಾಗದಲ್ಲಿ ಇರುತ್ತಿರಲಿಲ್ಲ. ಇದರ ಮೂಲಕ ಭಾಷೆಗಳು ಒಂದರಿಂದ ಒಂದು ಬೇರೆ ಬೇರೆ ಆದವು. ಯಾವಾಗಲೊ ಒಮ್ಮೆ ಮನುಷ್ಯ ಸಾಮಾನ್ಯವಾದ ಬೇರನ್ನು ಗುರುತಿಸಲಾಗದಂತೆ ಆಯಿತು. ಹಾಗೆಯೆ ಯಾವುದೆ ಒಂದು ಜನಾಂಗ ಸಾವಿರಾರು ವರ್ಷಗಳು ಪ್ರತ್ಯೇಕವಾಗಿ ಇರಲಿಲ್ಲ. ಯಾವಾಗಲೂ ವಿವಿಧ ಜನಾಂಗಗಳ ನಡುವೆ ಸಂಬಂಧಗಳಿದ್ದವು. ಅವು ಭಾಷೆಗಳನ್ನು ಬದಲಾಯಿಸಿದವು. ಅವು ಬೇರೆ ಭಾಷೆಗಳಿಂದ ಧಾತುಗಳನ್ನು ತೆಗೆದುಕೊಂಡವು ಅಥವಾ ಅವುಗಳ ಜೊತೆ ಬೆರೆತವು. ಈ ರೀತಿಯಲ್ಲಿ ಭಾಷೆಗಳ ಬೆಳವಣಿಗೆ ಎಂದೂ ಕುಂಠಿತವಾಗಲಿಲ್ಲ. ವಲಸೆ ಹೋಗುವುದು ಮತ್ತು ಪರಸ್ಪರ ಸಂಬಂಧಗಳು ಭಾಷೆಗಳ ವೈವಿಧ್ಯತೆಯನ್ನು ವಿವರಿಸುತ್ತದೆ. ಆದರೆ ಭಾಷೆಗಳಲ್ಲಿ ಹೇಗೆ ಇಷ್ಟು ವೈವಿಧ್ಯತೆ ಇವೆ ಎನ್ನುವುದು ಬೇರೆ ಪ್ರಶ್ನೆ. ಪ್ರತಿಯೊಂದು ಬೆಳವಣಿಗೆಯ ಕಥೆಯು ಖಚಿತವಾದ ನಿಯಮಗಳನ್ನು ಪಾಲಿಸುತ್ತವೆ. ಆದರೆ ಭಾಷೆಗಳು ಯಾವ ರೀತಿಯಲ್ಲಿ ಇವೆ ಎನ್ನುವುದಕ್ಕೆ ಕಾರಣಗಳು ಇರಲೇಬೇಕು. ಬಹಳ ಕಾಲದಿಂದ ವಿಜ್ಞಾನಿಗಳು ಈ ಕಾರಣಗಳ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಏಕೆ ಭಾಷೆಗಳು ವಿವಿಧ ರೀತಿಯಲ್ಲಿ ವಿಕಸಿತವಾಗುತ್ತದೆ ಎನ್ನುವುದನ್ನು ತಿಳಿಯಬಯಸುತ್ತಾರೆ. ಅದನ್ನು ಸಂಶೋಧಿಸಲು ಮನುಷ್ಯ ಭಾಷೆಯ ಚರಿತ್ರೆಯನ್ನು ತಿಳಿದಿರಬೇಕಾಗುತ್ತದೆ. ಆವಾಗ ಅವನಿಗೆ, ಏನು, ಯಾವಾಗ ಬದಲಾವಣೆ ಹೊಂದಿತು ಎನ್ನುವುದು ತಿಳಿಯುತ್ತದೆ. ಏನು ಭಾಷೆಯ ಬೆಳವಣಿಗೆ ಮೇಲೆ ಪ್ರಭಾವ ಬೀರುತ್ತದೆ ಎನ್ನುವುದು ಅವನಿಗೆ ಇನ್ನೂ ಗೊತ್ತಿಲ್ಲ. ಜೈವಿಕ ವಿಷಯಗಳಿಗಿಂತ ಸಂಸ್ಕೃತಿಯ ಪ್ರಭಾವಗಳು ಹೆಚ್ಚು ಮುಖ್ಯ ಎನಿಸುತ್ತದೆ. ಅಂದರೆ ಒಂದು ಜನಾಂಗದ ಚರಿತ್ರೆ ಅವರ ಭಾಷೆಯನ್ನು ರೂಪಿಸಿರುತ್ತದೆ. ಭಾಷೆಗಳು ನಾವು ಊಹಿಸುವುದಕ್ಕಿಂತ ಹೆಚ್ಚು ವಿಷಯಗಳನ್ನು ನಮಗೆ ತಿಳಿಸುತ್ತವೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|