ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > русский > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
RU русский
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಬಹುಶಃ ನಾಳೆ ಹೊತ್ತಿಗೆ ಹವೆ ಉತ್ತಮವಾಗಬಹುದು.
|
|
||
ನಿಮಗೆ ಅದು ಹೇಗೆ ಗೊತ್ತು?
|
|||
ಅದು ಉತ್ತಮವಾಗುತ್ತದೆ ಎಂದು ನಂಬಿದ್ದೇನೆ.
|
|
||
|
|
|
|
ಅವನು ಖಂಡಿತವಾಗಿ ಬರುತ್ತಾನೆ.
|
|||
ಖಚಿತವಾಗಿಯು?
|
|||
ಅವನು ಬರುತ್ತಾನೆ ಎಂದು ನನಗೆ ಗೊತ್ತು.
|
|||
|
|
|
|
ಅವನು ಖಂಡಿತವಾಗಿಯು ಫೋನ್ ಮಾಡುತ್ತಾನೆ.
|
|||
ನಿಜವಾಗಿಯು?
|
|||
ಅವನು ಟೆಲಿಫೋನ್ ಮಾಡುತ್ತಾನೆ ಎಂದು ಭಾವಿಸುತ್ತೇನೆ.
|
|
||
|
|
|
|
ವೈನ್ ಖಚಿತವಾಗಿಯು ಹಳೆಯದು.
|
|||
ನಿಮಗೆ ಅದು ಖಂಡಿತಾ ಗೊತ್ತೆ?
|
|||
ಅದು ಹಳೆಯದು ಎಂದು ನಾನು ಅಂದುಕೊಳ್ಳುತ್ತೇನೆ.
|
|
||
|
|
|
|
ನಮ್ಮ ಮೇಲಧಿಕಾರಿ ಚೆನ್ನಾಗಿ ಕಾಣಿಸುತ್ತಾರೆ.
|
|
||
ನಿಮಗೆ ಹಾಗೆಂದು ಅನಿಸುತ್ತದೆಯೇ?
|
|||
ಅವರು ತುಂಬಾ ಚೆನ್ನಾಗಿ ಕಾಣಿಸುತ್ತಾರೆ ಎಂದುಕೊಳ್ಳುತ್ತೇನೆ.
|
М_е к_ж_т_я_ ч_о о_ д_ж_ о_е_ь х_р_ш_ в_г_я_и_.
M_e k_z_e_s_a_ c_t_ o_ d_z_e o_h_n_ k_o_o_h_ v_g_y_d_t_
Мне кажется, что он даже очень хорошо выглядит.
Mne kazhetsya, chto on dazhe ochenʹ khorosho vyglyadit.
М__ к_______ ч__ о_ д___ о____ х_____ в________
M__ k_________ c___ o_ d____ o_____ k_______ v_________
Мне кажется, что он даже очень хорошо выглядит.
Mne kazhetsya, chto on dazhe ochenʹ khorosho vyglyadit. |
||
|
|
|
|
ಮೇಲಧಿಕಾರಿಗಳು ಒಬ್ಬ ಸ್ನೇಹಿತೆಯನ್ನು ಹೊಂದಿದ್ದಾರೆ.
|
|
||
ನೀವು ಅದನ್ನು ನಂಬುತ್ತೀರಾ?
|
|
||
ಅವರು ಒಬ್ಬ ಸ್ನೇಹಿತೆಯನ್ನು ಹೊಂದಿದ್ದಾರೆ ಎಂಬ ಸಾಧ್ಯತೆ ಹೆಚ್ಚಾಗಿದೆ.
|
|
||
|
|
|
|
ಮಿದುಳು ವ್ಯಾಕರಣವನ್ನು ಹೇಗೆ ಕಲಿಯುತ್ತದೆ?ನಾವು ಚಿಕ್ಕಮಕ್ಕಳು ಆಗಿದ್ದಾಗಿನಿಂದಲೆ ನಮ್ಮ ಮಾತೃಭಾಷೆಯನ್ನು ಕಲಿಯಲು ಪ್ರಾರಂಭಿಸುತ್ತೇವೆ. ಅದು ತನ್ನಷ್ಟಕ್ಕೆ ತಾನೆ ಜರಗುತ್ತದೆ. ನಾವು ಅದನ್ನು ಗಮನಿಸುವುದೇ ಇಲ್ಲ. ನಮ್ಮ ಮಿದುಳು ಕಲಿಯುವ ಸಮಯದಲ್ಲಿ ಹೆಚ್ಚು ಕಾರ್ಯ ಪ್ರವೃತ್ತವಾಗಿರುತ್ತದೆ . ಉದಾಹರಣೆಗೆ ನಾವು ವ್ಯಾಕರಣ ಕಲಿಯುವಾಗ ಅದಕ್ಕೆ ಅತೀವ ಕೆಲಸವಾಗುತ್ತದೆ. ಪ್ರತಿ ದಿವಸ ಅದು ಹೊಸ ವಿಷಯಗಳನ್ನು ಕೇಳುತ್ತದೆ. ಅದು ಸತತವಾಗಿ ಪ್ರಚೋದನೆಗಳನ್ನು ಪಡೆಯುತ್ತಿರುತ್ತದೆ. ಆದರೆ ಮಿದುಳಿಗೆ ಒಂದೊಂದೆ ಪ್ರಚೋದನೆಯನ್ನು ಪರಿಷ್ಕರಿಸಲು ಆಗುವುದಿಲ್ಲ. ಅದು ಯಥಾರ್ಥವಾಗಿ ಕೆಲಸ ನಿರ್ವಹಿಸಬೇಕು. ಆದ್ದರಿಂದ ಅದು ಕ್ರಮಬದ್ಧತೆಗೆ ಆದ್ಯತೆ ನೀಡುತ್ತದೆ. ಮಿದುಳು ಅನೇಕ ಬಾರಿ ಕೇಳಿದ್ದನ್ನು ಗುರುತಿಸಿಕೊಳ್ಳುತ್ತದೆ. ಅದು ಒಂದು ಖಚಿತ ವಿಷಯ ಎಷ್ಟು ಬಾರಿ ಪುನರಾವರ್ತನೆ ಆಯಿತು ಎನ್ನುವುದನ್ನು ದಾಖಲಿಸುತ್ತದೆ. ಈ ಉದಾಹರಣೆಗಳ ಸಹಾಯದಿಂದ ಅದು ವ್ಯಾಕರಣದ ನಿಯಮವನ್ನು ರೂಪಿಸಿಕೂಳ್ಳುತ್ತದೆ. ಒಂದು ವಾಕ್ಯ ಸರಿಯೆ ಅಥವಾ ತಪ್ಪೆ ಎನ್ನುವುದು ಮಕ್ಕಳಿಗೆ ಅರಿವಾಗುತ್ತದೆ. ಆದರೆ ಅದು ಹೇಗೆ ಎನ್ನುವುದು ಅವರಿಗೆ ಗೊತ್ತಿರುವುದಿಲ್ಲ. ಅವರ ಮಿದುಳಿಗೆ ಕಲಿಯದೆ ಇದ್ದರೂ ನಿಯಮಗಳು ಗೊತ್ತಿರುತ್ತವೆ. ವಯಸ್ಕರು ಭಾಷೆಗಳನ್ನು ಬೇರೆ ರೀತಿಯಲ್ಲಿ ಕಲಿಯುತ್ತಾರೆ. ಅವರಿಗೆ ಅವರ ಮಾತೃಭಾಷೆಯ ರಚನಾಕ್ರಮ ಗೊತ್ತಿರುತ್ತದೆ. ಇದು ಹೊಸ ವ್ಯಾಕರಣದ ನಿಯಮಗಳನ್ನು ಕಲಿಯಲು ಮೂಲವಸ್ತು ಆಗಿರುತ್ತದೆ. ಕಲಿಯಲು ವಯಸ್ಕರಿಗೆ ಪಾಠಗಳ ಅವಶ್ಯಕತೆ ಇರುತ್ತದೆ. ಮಿದುಳು ವ್ಯಾಕರಣವನ್ನು ಕಲಿಯುವಾಗ ನಿಗದಿತ ಕ್ರಮ ಒಂದನ್ನು ಹೊಂದಿರುತ್ತದೆ. ಅದು ನಾಮಪದ ಮತ್ತು ಕ್ರಿಯಪದಗಳ ಉದಾಹರಣೆಯಿಂದ ಗೊತ್ತಾಗುತ್ತದೆ. ಅವುಗಳನ್ನು ಮಿದುಳಿನ ವಿವಿಧ ಸ್ಥಳಗಳಲ್ಲಿ ಸಂಗ್ರಹಿಸಿ ಇಡಲಾಗುತ್ತದೆ. ಅವುಗಳ ಪರಿಷ್ಕರಣೆಯ ಸಮಯದಲ್ಲಿ ವಿವಿಧ ಜಾಗಗಳು ಚುರುಕಾಗುತ್ತವೆ. ಹಾಗೆಯೆ ಸರಳ ನಿಯಮಗಳನ್ನು ಕ್ಲಿಷ್ಟ ನಿಯಮಗಳಿಂದ ವಿಭಿನ್ನವಾಗಿ ಕಲಿಯಲಾಗುವುದು. ಜಟಿಲ ನಿಯಮಗಳನ್ನು ವಿಶ್ಲೇಷಿಸುವಾಗ ಮಿದುಳಿನ ಅನೇಕ ಭಾಗಗಳು ಕೆಲಸ ಮಾಡಬೇಕಾಗುತ್ತದೆ. ಮಿದುಳು ವ್ಯಾಕರಣವನ್ನು ಹೇಗೆ ಕಲಿಯುತ್ತದೆ ಎನ್ನುವುದನ್ನು ಇನ್ನೂ ಸಂಶೋಧಿಸಿಲ್ಲ. ಆದರೆ ಅದು ಎಲ್ಲಾ ನಿಯಮಗಳನ್ನು ಸೈದ್ದಾಂತಿಕವಾಗಿ ಕಲಿಯಬೇಕು ಎನ್ನುವುದು ಗೊತ್ತಿದೆ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|