ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > српски > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
SR српски
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಭಾಷೆ ಮತ್ತು ಸಂಗೀತ.ಸಂಗೀತ ಜಗತ್ತಿನಾದ್ಯಂತ ಇರುವ ಒಂದು ಅಪೂರ್ವ ಸಂಗತಿ. ಪ್ರಪಂಚದಲ್ಲಿರುವ ಎಲ್ಲಾ ಜನರು ಸಂಗೀತವನ್ನು ಹೇಳುತ್ತಾರೆ. ಮತ್ತು ಸಂಗೀತವನ್ನು ಎಲ್ಲಾ ಸಂಸ್ಕೃತಿಗಳು ಗ್ರಹಿಸುತ್ತವೆ. ಈ ವಿಷಯವನ್ನು ವೈಜ್ಞಾನಿಕ ಅಧ್ಯಯನಗಳು ಸಾಬೀತುಗೊಳಿಸಿವೆ. ಇದಕ್ಕಾಗಿ ಇತರರ ಸಂಪರ್ಕ ಇಲ್ಲದಿರುವ ಒಂದು ಜನಾಂಗಕ್ಕೆ ಪಾಶ್ಚಿಮಾತ್ಯ ಸಂಗಿತವನ್ನು ಕೇಳಿಸಲಾಯಿತು. ಈ ಆಫ್ರಿಕಾ ಜನಾಂಗಕ್ಕೆ ಆಧುನಿಕ ಜಗತ್ತಿನ ಜೊತೆ ಯಾವುದೆ ಸಂಬಂಧ ಇರಲಿಲ್ಲ. ಆದರೂ ಸಹ ಸಂತೋಷದ ಮತ್ತು ದುಃಖದ ಸಂಗೀತಗಳ ಮಧ್ಯೆ ವ್ಯತ್ಯಾಸವನ್ನು ಗುರುತಿಸಿತು. ಅದು ಹೇಗೆ ಸಾಧ್ಯ ಎನ್ನುವುದನ್ನು ಇನ್ನೂ ಸಂಶೋಧಿಸಿಲ್ಲ. ಸಂಗೀತ ಎಲ್ಲಾ ಮೇರೆಗಳನ್ನು ಮೀರಿರುವ ಭಾಷೆ ಎಂದು ತೋರುತ್ತದೆ. ಮತ್ತು ನಾವೆಲ್ಲರೂ ಅದರ ಭಾವವನ್ನು ಹೇಗೊ ಸರಿಯಾಗಿ ಅರ್ಥಮಾಡಿಕೊಳ್ಳುವುದನ್ನು ಕಲಿತಿದ್ದೇವೆ. ವಿಕಾಸಕ್ಕೆ ಸಂಗೀತದಿಂದ ಯಾವ ಸಹಾಯವೂ ಇಲ್ಲ. ಹೀಗಿದ್ದರೂ ನಮಗೆ ಸಂಗೀತ ಅರ್ಥವಾಗುತ್ತದೆ ಎಂದರೆ , ನಮ್ಮ ಭಾಷೆ ಅದಕ್ಕೆ ಕಾರಣ. ಏಕೆಂದರೆ ಭಾಷೆ ಮತ್ತು ಸಂಗೀತ ಒಂದಕ್ಕೊಂದು ಪೂರಕವಾಗಿದೆ. ನಮ್ಮ ಮಿದುಳಿನಲ್ಲಿ ಇವೆರಡನ್ನು ಒಂದೇ ರೀತಿ ಸಂಸ್ಕರಿಸಲಾಗುತ್ತದೆ. ಹಾಗೆ ಎರಡೂ ಒಂದೆ ರೀತಿ ಕೆಲಸ ಮಾಡುತ್ತವೆ. ಶಬ್ಧ ಮತ್ತು ಧ್ವನಿಗಳು ಎರಡೂ ನಿಗದಿತ ನಿಯಮಗಳಿಗೆ ಅನುಗುಣವಾಗಿ ಜತೆಗೂಡುತ್ತವೆ. ಮಕ್ಕಳು ಶುರುವಿಂದಲೆ ಸಂಗೀತವನ್ನು ಅರ್ಥಮಾಡಿಕೊಳ್ಳುತ್ತಾರೆ, ಏಕೆಂದರೆ ಉದರದಲ್ಲೆ ಕಲಿತಿರುತ್ತಾರೆ. ಅಲ್ಲಿ ಅವರು ತಮ್ಮ ತಾಯಿಯ ಭಾಷೆಯ ಇಂಪನ್ನು ಕೇಳುತ್ತಾರೆ. ನಂತರ ಜನನವಾದ ಮೇಲೆ ಅವರು ಸಂಗೀತವನ್ನು ಗ್ರಹಿಸುತ್ತಾರೆ. ಸಂಗೀತ ಮಾತಿನ ಇಂಪನ್ನು ಅನುಕರಿಸುತ್ತದೆ ಎಂದು ಹೇಳಬಹುದು. ಮನುಷ್ಯ ಭಾವನೆಗಳನ್ನು ಭಾಷೆ ಮತ್ತು ಸಂಗೀತದ ಗತಿಯ ಮೂಲಕ ತೋರ್ಪಡಿಸುತ್ತಾನೆ. ನಮ್ಮ ಭಾಷಾಜ್ಞಾನದ ಮೂಲಕ ನಾವು ಸಂಗೀತದಲ್ಲಿ ಇರುವ ಭಾವಪರವಶತೆಯನ್ನು ಗುರುತಿಸುತ್ತೇವೆ. ಪ್ರತಿಯಾಗಿ ಸಂಗೀತ ಜ್ಞಾನವಿರುವ ಮನುಷ್ಯರು ಭಾಷೆಗಳನ್ನು ಸುಲಭವಾಗಿ ಕಲಿಯುತ್ತಾರೆ. ಹೆಚ್ಚಿನ ಸಂಗೀತಗಾರರು ಭಾಷೆಯನ್ನು ಇಂಪಾದ ಸಂಗೀತದಂತೆ ಗುರುತಿಸಿಕೊಳ್ಳುತ್ತಾರೆ. ತನ್ಮೂಲಕ ಭಾಷೆಯನ್ನು ಚೆನ್ನಾಗಿ ಜ್ಞಾಪಕದಲ್ಲಿ ಇಟ್ಟುಕೊಳ್ಳುತ್ತಾರೆ. ವಿಸ್ಮಯಕರವೆಂದರೆ ಪ್ರಪಂಚದಾದ್ಯಂತ ಲಾಲಿ ಹಾಡುಗಳು ಕೇಳಲು ಒಂದೆ ತರಹ ಇರುತ್ತವೆ. ಇದು ಸಂಗೀತ ಎಷ್ಟು ಅಂತರರಾಷ್ಟ್ರೀಯ ಎನ್ನುವುದನ್ನು ಸಾಬೀತು ಪಡಿಸುತ್ತದೆ. ಹಾಗೂ ಅದು ಎಲ್ಲಾ ಭಾಷೆಗಳಿಗಿಂತ ಸುಮಧುರ.... |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|