ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > српски > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
SR српски
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನೀನು ತುಂಬಾ ಸೋಮಾರಿ. ಅಷ್ಟು ಸೋಮಾರಿಯಾಗಿರಬೇಡ !
|
|
||
ನೀನು ತುಂಬಾ ನಿದ್ರೆ ಮಾಡುತ್ತೀಯ. ಅಷ್ಟು ನಿದ್ದೆ ಮಾಡಬೇಡ!
|
|
||
ನೀನು ತುಂಬಾ ತಡವಾಗಿ ಬರುತ್ತೀಯ. ಅಷ್ಟು ತಡವಾಗಿ ಬರಬೇಡ!
|
|
||
|
|
|
|
ನೀನು ತುಂಬಾ ಜೋರಾಗಿ ನಗುತ್ತೀಯ. ಅಷ್ಟು ಜೋರಾಗಿ ನಗಬೇಡ !
|
Т_ с_ с_е_е_ т_к_ г_а_н_ – н_ с_е_ с_ т_к_ г_а_н_!
T_ s_ s_e_e_ t_k_ g_a_n_ – n_ s_e_ s_ t_k_ g_a_n_!
Ти се смејеш тако гласно – не смеј се тако гласно!
Ti se smeješ tako glasno – ne smej se tako glasno!
Т_ с_ с_____ т___ г_____ – н_ с___ с_ т___ г______
T_ s_ s_____ t___ g_____ – n_ s___ s_ t___ g______
Ти се смејеш тако гласно – не смеј се тако гласно!
Ti se smeješ tako glasno – ne smej se tako glasno! |
||
ನೀನು ತುಂಬಾ ಮೆದುವಾಗಿ ಮಾತನಾಡುತ್ತೀಯ. ಅಷ್ಟು ಮೆದುವಾಗಿ ಮಾತನಾಡಬೇಡ!
|
|
||
ನೀನು ತುಂಬಾ ಕುಡಿಯುತ್ತೀಯ. ಅಷ್ಟು ಹೆಚ್ಚು ಕುಡಿಯಬೇಡ!.
|
|
||
|
|
|
|
ನೀನು ತುಂಬಾ ಧೂಮಪಾನ ಮಾಡುತ್ತೀಯ. ಅಷ್ಟು ಧೂಮಪಾನ ಮಾಡಬೇಡ!
|
|
||
ನೀನು ತುಂಬಾ ಕೆಲಸ ಮಾಡುತ್ತೀಯ. ಅಷ್ಟು ಕೆಲಸ ಮಾಡಬೇಡ!
|
|
||
ನೀನು ಗಾಡಿಯನ್ನು ತುಂಬಾ ವೇಗವಾಗಿ ಓಡಿಸುತ್ತೀಯ. ಅಷ್ಟು ವೇಗವಾಗಿ ಓಡಿಸಬೇಡ!
|
|
||
|
|
|
|
ಎದ್ದೇಳಿ, ಮಿಲ್ಲರ್ ಅವರೆ !
|
|
||
ಕುಳಿತುಕೊಳ್ಳಿ, ಮಿಲ್ಲರ್ ಅವರೆ !
|
|||
ಕುಳಿತುಕೊಂಡೇ ಇರಿ, ಮಿಲ್ಲರ್ ಅವರೆ!
|
|
||
|
|
|
|
ಸ್ವಲ್ಪ ಸಹನೆಯಿಂದಿರಿ!
|
|||
ನಿಮಗೆ ಬೇಕಾದಷ್ಟು ಸಮಯ ತೆಗೆದುಕೊಳ್ಳಿ !
|
|||
ಒಂದು ನಿಮಿಷ ಕಾಯಿರಿ!
|
|||
|
|
|
|
ಹುಷಾರಾಗಿರಿ !
|
|||
ಸಮಯಕ್ಕೆ ಸರಿಯಾಗಿ ಬನ್ನಿ !
|
|||
ಮೂರ್ಖನಾಗಿರಬೇಡ!
|
|||
|
|
|
|
ಸ್ಪ್ಯಾನಿಶ್ ಭಾಷೆ.ಸ್ಪ್ಯಾನಿಶ್ ಭಾಷೆ ಜಗತ್ತಿನ ಭಾಷೆಗಳಿಗೆ ಸೇರುತ್ತದೆ. ೩೮ ಕೋಟಿ ಜನರಿಗೆ ಅದು ಮಾತೃಭಾಷೆಯಾಗಿದೆ ಇದರ ಜೊತಗೆ ಸ್ಪ್ಯಾನಿಶ್ ಅನ್ನು ಎರಡನೆ ಭಾಷೆಯನ್ನಾಗಿ ಕಲಿತವರನ್ನು ಸೇರಿಸಬೇಕು. ಇದರಿಂದಾಗಿ ಸ್ಪ್ಯಾನಿಶ್ ಪ್ರಪಂಚದಲ್ಲಿ ಮುಖ್ಯವಾಗಿರುವ ಭಾಷೆಗಳಲ್ಲಿ ಒಂದು. ಹಾಗೂ ರೊಮಾನಿಕ್ ಭಾಷೆಗಳಲ್ಲಿ ಸ್ಪ್ಯಾನಿಶ್ ಅತಿ ದೊಡ್ಡ ಭಾಷೆ. ಸ್ಪ್ಯಾನಿಶ್ ಮಾತನಾಡುವವರು ತಮ್ಮ ಭಾಷೆಯನ್ನು ಎಸ್ಪನೊಲ್ ಅಥವಾ ಕಾಸ್ಟೆಲ್ಲಾನೊ ಎಂದು ಕರೆಯುತ್ತಾರೆ. ಕಾಸ್ಟೆಲ್ಲಾನೊ ಎಂಬ ಹೆಸರು ಸ್ಪ್ಯಾನಿಷ್ ಭಾಷೆಯ ಉಗಮ ಸ್ಥಾನ ಯಾವುದು ಎನ್ನುವುದನ್ನುತಿಳಿಸುತ್ತದೆ. ಅದು ೧೬ನೆ ಶತಮಾನದಲ್ಲಿ ಕಾಸ್ಟಿಲಿಯನ್ ಎಂಬ ಪ್ರದೇಶದಲ್ಲಿದ್ದ ದೇಶ್ಯಬಾಷೆಯಿಂದ ವಿಕಸಿತವಾಯಿತು. ೧೬ನೆ ಶತಮಾನದಲ್ಲಿಯೆ ಹೆಚ್ಚುಕಡಿಮೆ ಎಲ್ಲಾ ಸ್ಪೇನ್ ಜನರು ಕಾಸ್ಟೆಲ್ಲಾನೊ ಮಾತನಾಡುತ್ತಿದ್ದರು. ಈವಾಗ ಎಸ್ಪನೊಲ್ ಮತ್ತು ಕಾಸ್ಟೆಲ್ಲಾನೊಎಂಬ ಹೆಸರುಗಳು ಪರ್ಯಾಯ ಪದಗಳಾಗಿವೆ. ಅವು ಒಂದು ರಾಜಕೀಯ ಆಯಾಮವನ್ನು ಕೂಡ ಹೊಂದಿರಬಹುದು. ಗೆಲುವುಗಳು ಮತ್ತು ವಸಾಹತುಗಳ ಸ್ಥಾಪನೆಯಿಂದ ಸ್ಪ್ಯಾನಿಶ್ ಅನ್ನು ಹರಡಲಾಯಿತು. ಪಶ್ಚಿಮ ಆಫ್ರಿಕಾ ಮತ್ತು ಫಿಲಿಪೈನ್ಸ್ ನಲ್ಲಿ ಕೂಡ ಸ್ಪ್ಯಾನಿಶ್ ಮಾತನಾಡುತ್ತಾರೆ. ಆದರೆ ಅತಿ ಹೆಚ್ಚು ಜನ ಸ್ಪ್ಯಾನಿಶ್ ಮಾತನಾಡುವವರು ಅಮೇರಿಕಾದಲ್ಲಿ ಇದ್ದಾರೆ. ಮಧ್ಯ ಮತ್ತು ದಕ್ಷಿಣ ಅಮೇರಿಕಾಗಳಲ್ಲಿ ಸ್ಪ್ಯಾನಿಶ್ ಮೇಲುಗೈ ಪಡೆದಿದೆ. ಅಮೇರಿಕಾ ಸಂಸ್ಥಾನದಲ್ಲಿ ಕೂಡ ಸ್ಪ್ಯಾನಿಶ್ ಮಾತನಾಡುವವರ ಸಂಖ್ಯೆ ವೃದ್ಧಿಸುತ್ತಿದೆ. ಸುಮಾರು ಐದು ಕೋಟಿ ಜನರು ಅಮೇರಿಕಾ ಸಂಸ್ಥಾನದಲ್ಲಿ ಸ್ಪ್ಯಾನಿಶ್ ಮಾತನಾಡುತ್ತಾರೆ. ಇದು ಸ್ಪೇನ್ ನಲ್ಲಿ ಇರುವುದಕ್ಕಿಂತ ಹೆಚ್ಚು. ಅಮೇರಿಕಾದಲ್ಲಿ ಬಳಸಲಾಗುವ ಸ್ಪ್ಯಾನಿಶ್ ಯುರೋಪ್ ನ ಸ್ಪ್ಯಾನಿಶ್ ಗಿಂತ ವಿಭಿನ್ನವಾಗಿದೆ. ಈ ವ್ಯತ್ಯಾಸಗಳು ಮುಖ್ಯವಾಗಿ ಪದಕೋಶಕ್ಕೆ ಹಾಗೂ ವ್ಯಾಕರಣಕ್ಕೆ ಸಂಬಂಧಿಸಿರುತ್ತದೆ ಉದಾಹರಣೆಗೆ ಅಮೇರಿಕಾದಲ್ಲಿ ಇನ್ನೊಂದು ರೀತಿಯ ಭೂತಕಾಲದ ರಚನೆಯನ್ನು ಬಳಸಲಾಗುತ್ತದೆ ಪದಕೋಶದಲ್ಲಿಯು ಸಹ ಹಲವಾರು ವ್ಯತ್ಯಾಸಗಳು ಕಂಡುಬರುತ್ತವೆ. ಹಲವು ಪದಗಳು ಕೇವಲ ಅಮೇರಿಕಾದಲ್ಲಿ ಮತ್ತು ಇತರ ಹಲವು ಕೇವಲ ಸ್ಪೇನ್ ನಲ್ಲಿ ಇವೆ. ಅಮೇರಿಕಾದಲ್ಲಿ ಕೂಡ ಸ್ಪ್ಯಾನಿಶ್ ಏಕಪ್ರಕಾರವಾಗಿ ಇರುವುದಿಲ್ಲ. ಅನೇಕ ವಿಧದ ಭಿನ್ನ ಅಮೇರಿಕನ್- ಸ್ಪ್ಯಾನಿಶ್ ಗಳು ಕಾಣಸಿಗುತ್ತವೆ. ಆಂಗ್ಲ ಭಾಷೆಯ ನಂತರ ಸ್ಪ್ಯಾನಿಶ್ ಅತಿ ಹೆಚ್ಚು ಕಲಿಯಲಾಗುತ್ತಿರುವ ಪರಭಾಷೆ. ಅದನ್ನು ಸಾಕಷ್ಟು ಶೀಘ್ರವಾಗಿ ಕಲಿಯಬಹುದು... ಏತಕ್ಕೆ ಇನ್ನೂ ಕಾಯುತ್ತಿರುವಿರಿ?- ಹಾ! ಹೋಗೋಣ ಬನ್ನಿ! |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|