ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > svenska > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
SV svenska
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ಮುಂಚಿತವಾದ ಕಲಿಕೆ.ಪರಭಾಷೆಗಳು ಇಂದಿನ ದಿನಗಳಲ್ಲಿ ಪ್ರಾಮುಖ್ಯತೆಯನ್ನು ಪಡೆಯುತ್ತಿವೆ. ಇದು ಔದ್ಯೋಗಿಕ ಜೀವನಕ್ಕೂ ಅನ್ವಯಿಸುತ್ತದೆ. ಪರಭಾಷೆಗಳನ್ನು ಕಲಿಯುವವರ ಸಂಖ್ಯೆ ಕೂಡ ಈ ಕಾರಣದಿಂದಾಗಿ ಹೆಚ್ಚಾಗುತ್ತಿದೆ. ಅಂತೆಯೆ ಹಲವಾರು ಹಿರಿಯರು ತಮ್ಮ ಮಕ್ಕಳು ಬೇರೆ ಭಾಷೆಗಳನ್ನು ಕಲಿಯಲಿ ಎಂದು ಇಚ್ಚಿಸುತ್ತಾರೆ. ಅದೂ ಚಿಕ್ಕ ವಯಸ್ಸಿನಲ್ಲಿಯೆ. ಪ್ರಪಂಚದ ಎಲ್ಲೆಡೆ ಈಗಾಗಲೆ ಸುಮಾರು ಅಂತರರಾಷ್ಟ್ರೀಯ ಪ್ರಾಥಮಿಕ ಶಾಲೆಗಳಿವೆ. ಬಹು ಭಾಷಾ ಶಿಕ್ಷಣಪದ್ದತಿ ಇರುವ ಶಿಶುವಿಹಾರಗಳು ಜನಪ್ರಿಯವಾಗುತ್ತಿವೆ. ಮುಂಚಿತವಾಗಿ ಕಲಿಯುವುದನ್ನು ಪ್ರಾರಂಭಿಸುವುದರಿಂದ ಹಲವಾರು ಪ್ರಯೋಜನಗಳಿವೆ. ಅದಕ್ಕೆ ಮುಖ್ಯ ಕಾರಣ ನಮ್ಮ ಮಿದುಳಿನ ಬೆಳವಣಿಗೆ. ನಾಲ್ಕನೇಯ ವರ್ಷದವರೆಗೆ ಮಿದುಳಿನಲ್ಲಿ ಭಾಷೆಯ ಅಡಿಗಟ್ಟು ರೂಪಿತವಾಗುತ್ತವೆ. ಈ ನರತಂತುಗಳ ಜಾಲ ಕಲಿಯುವುದರಲ್ಲಿ ನಮಗೆ ಸಹಾಯಕವಾಗುತ್ತವೆ. ನಂತರದಲ್ಲಿ ನಿರ್ಮಾಣವಾಗುವ ಹೊಸ ವಿನ್ಯಾಸಗಳು ಅಷ್ಟು ಚೆನ್ನಾಗಿ ಇರುವುದಿಲ್ಲ. ದೊಡ್ಡ ಮಕ್ಕಳು ಮತ್ತು ವಯಸ್ಕರು ಭಾಷೆಗಳನ್ನು ಕಷ್ಟದಿಂದ ಮಾತ್ರ ಕಲಿಯಬಲ್ಲರು. ಈ ಕಾರಣಕ್ಕಾಗಿ ನಾವು ನಮ್ಮ ಮಿದುಳಿನ ಪೂರ್ವ ಬೆಳವಣಿಗೆಯನ್ನು ಪ್ರೋತ್ಸಾಹಿಸಬೇಕು. ಸಂಕ್ಷಿಪ್ತವಾಗಿ ಹೇಳುವುದಾದರೆ: ಎಷ್ಟು ಚಿಕ್ಕ ಪ್ರಾಯವೊ, ಅಷ್ಟು ಒಳ್ಳೆಯದು. ಮುಂಚಿತವಾಗಿ ಕಲಿಯುವುದನ್ನು ಟೀಕಿಸುವ ಹಲವಾರು ಜನರಿದ್ದಾರೆ. ಬಹು ಭಾಷಾ ಕಲಿಕೆ ಚಿಕ್ಕ ಮಕ್ಕಳ ಮೇಲೆ ಅತಿಯಾದ ಒತ್ತಡವನ್ನು ಹೇರುತ್ತದೆ ಎಂದು ಅಂಜುತ್ತಾರೆ. ಇದಲ್ಲದೆ ಯಾವ ಭಾಷೆಯನ್ನೂ ಸರಿಯಾಗಿ ಕಲಿಯದಿರುವ ಅಪಾಯವಿದೆ. ವೈಜ್ಞಾನಿಕ ದೃಷ್ಟಿಕೋಣದಿಂದ ಈ ಅನುಮಾನಗಳಿಗೆ ಯಾವ ಆಧಾರಗಳೂ ಇಲ್ಲ. ಬಹಳ ಭಾಷಾತಜ್ಞರು ಮತ್ತು ನರಮನೋವಿಜ್ಞಾನಿಗಳು ಆಶಾಭಾವನೆಗಳನ್ನು ಹೊಂದಿದ್ದಾರೆ. ಈ ವಿಷಯದ ಬಗ್ಗೆ ಇವರು ಮಾಡಿರುವ ವ್ಯಾಸಂಗಗಳು ಸಕಾರಾತ್ಮಕ ಫಲಿತಾಂಶಗಳನ್ನು ನೀಡಿವೆ. ಆದ್ದರಿಂದ ಚಿಕ್ಕ ಮಕ್ಕಳು ಸಾಮಾನ್ಯವಾಗಿ ಭಾಷೆಗಳ ಪಾಠಗಳಲ್ಲಿ ಉತ್ಸುಕತೆ ಹೊಂದಿರುತ್ತಾರೆ. ಮತ್ತು ಮಕ್ಕಳು ಭಾಷೆಗಳನ್ನು ಕಲಿಯುವಾಗ ಬಾಷೆಗಳ ಬಗ್ಗೆ ಆಲೋಚನೆ ಸಹ ಮಾಡುತ್ತಾರೆ. ಹಾಗಾಗಿ ಪರಭಾಷೆಗಳ ಮೂಲಕ ಅವರು ತಮ್ಮ ಮಾತೃಭಾಷೆಯನ್ನು ಅರಿಯುತ್ತಾರೆ. ಈ ಜ್ಞಾನದಿಂದ ಅವರು ತಮ್ಮ ಜೀವನ ಪರ್ಯಂತ ಲಾಭಗಳನ್ನು ಪಡೆಯುತ್ತಾರೆ. ಬಹುಶಃ ಇದರಿಂದಾಗಿ ಕ್ಲಿಷ್ಟವಾದ ಭಾಷೆಗಳನ್ನು ಮೊದಲಿಗೆ ಕಲಿಯುವುದು ಸೂಕ್ತವಿರಬಹುದು. ಏಕೆಂದರೆ ಮಕ್ಕಳ ಮಿದುಳು ಬೇಗ ಮತ್ತು ಒಳ ಅರಿವಿನ ಸಹಾಯದಿಂದ ಕಲಿಯುತ್ತದೆ. ಅದು ಹಲೋ, ಚೌ ಅಥವಾ ನೈ ಹೌ ಎಂಬುದನ್ನು ಉಳಿಸಿಕೊಳ್ಳುತ್ತದೊ , ಅದಕ್ಕೆ ಮುಖ್ಯವಲ್ಲ. |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|