ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > తెలుగు > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
TE తెలుగు
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನನಗೆ ಒಂದು ಸ್ಟಾರ್ಟರ್ ಬೇಕು.
|
|||
ನನಗೆ ಒಂದು ಕೋಸಂಬರಿ ಬೇಕು.
|
|||
ನನಗೆ ಒಂದು ಸೂಪ್ ಬೇಕು.
|
|||
|
|
|
|
ನನಗೆ ಒಂದು ಸಿಹಿತಿಂಡಿ ಬೇಕು.
|
|||
ನನಗೆ ಕ್ರೀಮ್ ಜೊತೆಗೆ ಒಂದು ಐಸ್ ಕ್ರೀಂ ಕೊಡಿ.
|
|
||
ನನಗೆ ಹಣ್ಣು ಅಥವಾ ಚೀಸ್ ಬೇಕು.
|
|
||
|
|
|
|
ನಾವು ಬೆಳಗಿನ ತಿಂಡಿ ತಿನ್ನಬೇಕು
|
|
||
ನಾವು ಮದ್ಯಾಹ್ನದ ಊಟ ಮಾಡುತ್ತೇವೆ.
|
|
||
ನಾವು ರಾತ್ರಿ ಊಟ ಮಾಡುತ್ತೇವೆ.
|
|
||
|
|
|
|
ನೀವು ಬೆಳಗಿನ ತಿಂಡಿಗೆ ಏನನ್ನು ತಿನ್ನಲು ಬಯಸುತ್ತೀರಿ?
|
|
||
ಹಣ್ಣಿನ ಪಾಕ ಮತ್ತು ಜೇನುತುಪ್ಪದೊಡನೆ ರೋಲ್ಸ್
|
|
||
ಸಾಸೆಜ್ ಮತ್ತು ಚೀಸ್ ಜೊತೆ ಟೋಸ್ಟ್ ?
|
|
||
|
|
|
|
ಒಂದು ಬೇಯಿಸಿದ ಮೊಟ್ಟೆ?
|
|
||
ಒಂದು ಕರಿದ ಮೊಟ್ಟೆ?
|
|
||
ಒಂದು ಆಮ್ಲೆಟ್?
|
|||
|
|
|
|
ದಯವಿಟ್ಟು ಇನ್ನೊಂದು ಮೊಸರನ್ನು ಕೊಡಿ.
|
|
||
ದಯವಿಟ್ಟು ಇನ್ನೂ ಸ್ವಲ್ಪ ಉಪ್ಪು ಮತ್ತು ಕರಿಮೆಣಸು ಕೊಡಿ.
|
అ_ా_ే క_ం_ం ఉ_్_ు మ_ి_ు మ_ర_య_ల ప_డ_ క_డ_ ఇ_్_ం_ి
A_ā_ē k_n_c_ṁ u_p_ m_r_y_ m_r_y_l_ p_ḍ_ k_ḍ_ i_v_ṇ_i
అలాగే కొంచం ఉప్పు మరియు మిరియాల పొడి కూడా ఇవ్వండి
Alāgē kon̄caṁ uppu mariyu miriyāla poḍi kūḍā ivvaṇḍi
అ____ క____ ఉ____ మ____ మ______ ప___ క___ ఇ______
A____ k______ u___ m_____ m_______ p___ k___ i______
అలాగే కొంచం ఉప్పు మరియు మిరియాల పొడి కూడా ఇవ్వండి
Alāgē kon̄caṁ uppu mariyu miriyāla poḍi kūḍā ivvaṇḍi |
||
ದಯವಿಟ್ಟು ಇನ್ನೂ ಒಂದು ಲೋಟ ನೀರು ಕೊಡಿ.
|
|
||
|
|
|
|
ಭಾಷೆಯ ಪರಿವರ್ತನೆ.ನಾವು ವಾಸಿಸುತ್ತಿರುವ ಜಗತ್ತು ದಿನಂಪ್ರತಿ ಬದಲಾಗುತ್ತಿದೆ. ಆ ಕಾರಣದಿಂದ ನಮ್ಮ ಭಾಷೆ ಜಡವಾಗಿ ಇರಲು ಸಾಧ್ಯವಿಲ್ಲ. ಅದು ನಮ್ಮ ಜೊತೆಯೆ ಬೆಳೆಯುತ್ತದೆ, ಅಂದರೆ ಅದು ಸಹ ಕ್ರಿಯಾಶೀಲವಾಗಿದೆ. ಈ ಬದಲಾವಣೆ ಭಾಷೆಯ ಎಲ್ಲಾ ಅಂಗಗಳನ್ನು ಮುಟ್ಟುತ್ತದೆ. ಅಂದರೆ ಅದು ಎಲ್ಲಾ ಅಂಶಗಳಿಗೂ ಅನ್ವಯವಾಗುತ್ತದೆ. ಧ್ವನಿಗಳ ಬದಲಾವಣೆ ಒಂದು ಭಾಷೆಯ ನಾದಪದ್ಧತಿಗೆ ಅನ್ವಯಿಸಿರುತ್ತದೆ. ಶಬ್ದಾರ್ಥಗಳ ಬದಲಾವಣೆಯೊಂದಿಗೆ ಪದಗಳ ಅರ್ಥ ಬೇರೆ ಆಗುತ್ತದೆ. ಪದಕೋಶದ ಬದಲಾವಣೆ ಪದ ಸಂಪತ್ತಿನ ಮಾರ್ಪಾಟನ್ನು ಉಂಟುಮಾಡುತ್ತದೆ. ವ್ಯಾಕರಣದ ಬದಲಾವಣೆ ವ್ಯಾಕರಣದ ವ್ಯವಸ್ಥೆಯನ್ನು ಮಾರ್ಪಾಟು ಮಾಡುತ್ತದೆ. ಭಾಷೆಯ ಪರಿವರ್ತನೆಗೆ ಹಲವಾರು ಕಾರಣಗಳಿರುತ್ತವೆ. ಹಲವು ಬಾರಿ ಮಿತವ್ಯಯದ ಚಿಂತನೆ ಇರುತ್ತದೆ. ಮಾತುಗಾರರು ಅಥವಾ ಬರಹಗಾರರು ಸಮಯ ಮತ್ತು ಶ್ರಮ ಕಡಿಮೆ ಮಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಅವರು ತಮ್ಮ ಭಾಷೆಯನ್ನು ಸರಳಗೊಳಿಸುತ್ತಾರೆ. ಹೊಸಕಲ್ಪನೆಗಳು ಸಹ ಭಾಷೆಯ ಪರಿವರ್ತನೆಗೆ ಒತ್ತಾಸೆ ಕೊಡುತ್ತದೆ. ಒಂದು ಸಂದರ್ಭ ಉದಾಹರಿಸುವುದಾದರೆ, ಹೊಸ ವಸ್ತುಗಳ ಆವಿಷ್ಕರಣ . ಈ ವಸ್ತುಗಳಿಗೆ ಒಂದು ಹೆಸರಿನ ಅವಶ್ಯಕತೆ ಇರುತ್ತದೆ, ಹಾಗಾಗಿ ಹೊಸ ಪದಗಳು ಜನ್ಮ ತಾಳುತ್ತವೆ. ಬಹುತೇಕವಾಗಿ ಭಾಷೆಯ ಪರಿವರ್ತನೆ ಯೋಜನಾಪೂರ್ವಕವಾಗಿ ನಡೆಯುವುದಿಲ್ಲ. ಅದು ಒಂದು ಸಹಜವಾದ ಬೆಳವಣಿಗೆ ಮತ್ತು ತನ್ನಷ್ಟಕೆ ತಾನೆ ಜರುಗುತ್ತದೆ. ಮಾತುಗಾರರು ತಮ್ಮ ಭಾಷೆಯನ್ನು ಉದ್ದೇಶ ಪೂರ್ವಕವಾಗಿ ಮಾರ್ಪಾಟು ಮಾಡಬಹುದು. ಅವರು ಒಂದು ನಿರ್ದಿಷ್ಟ ಪರಿಣಾಮವನ್ನು ಸಾಧಿಸಲು ಇಚ್ಚಿಸುವಾಗ ಅದನ್ನು ಮಾಡುತ್ತಾರೆ. ಪರಭಾಷೆಗಳ ಪ್ರಭಾವ ಸಹ ಭಾಷಾಪರಿವರ್ತನೆಗೆ ಒತ್ತುಕೊಡುತ್ತದೆ. ಜಾಗತೀಕರಣದ ಈ ದಿನಗಳಲ್ಲಿ ಇದು ಸ್ಫುಟವಾಗಿ ಗೋಚರಿಸುತ್ತದೆ. ಬೇರ ಎಲ್ಲಾ ಭಾಷೆಗಳಿಗಿಂತ ಆಂಗ್ಲಭಾಷೆ ಇತರ ಭಾಷೆಗಳ ಮೇಲೆ ಪ್ರಭಾವ ಬೀರುತ್ತದೆ. ಹೆಚ್ಚು ಕಡಿಮೆ ಎಲ್ಲಾ ಭಾಷೆಗಳಲ್ಲಿ ನಾವು ಈವಾಗ ಆಂಗ್ಲ ಪದಗಳನ್ನು ಕಾಣುತ್ತೇವೆ. ಇವುಗಳನ್ನು ನಾವು ಆಂಗ್ಲಿಸಿಸಮ್ ಎಂದು ಕರೆಯುತ್ತೇವೆ. ಭಾಷೆಯ ಪರಿವರ್ತನೆಯನ್ನು ಗತಕಾಲದಿಂದ ಟೀಕಿಸಲಾಗುತ್ತಿದೆ ಅಥವಾ ಅದರ ಬಗ್ಗೆ ಅಂಜಿಕೆ ಇದೆ. ಹಾಗೆ ನೋಡಿದರೆ ಭಾಷೆಯ ಪರಿವರ್ತನೆ ಒಂದು ಸ್ವಾಗತಾರ್ಹ ಬೆಳವಣಿಗೆ. ಅದು ಒಂದು ವಿಷಯವನ್ನು ತೋರಿಸುತ್ತದೆ: ನಮ್ಮ ಭಾಷೆ ನಮ್ಮಂತೆಯೆ ಜೀವಂತವಾಗಿದೆ! |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್ಲೋಡ್ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|