ಸಂದೇಶ
ನೀವು ಈ ಪಾಠವನ್ನು ಅಭ್ಯಾಸ ಮಾಡಲು ಬಯಸಿದರೆ, ಅಕ್ಷರಗಳನ್ನು ತೋರಿಸಲು ಅಥವಾ ಮರೆಮಾಡಲು ನೀವು ಈ ವಾಕ್ಯಗಳ ಮೇಲೆ ಕ್ಲಿಕ್ ಮಾಡಬಹುದು.
ನುಡಿಗಟ್ಟು ಪುಸ್ತಕ
ಮುಖಪುಟ > www.goethe-verlag.com > ಕನ್ನಡ > తెలుగు > ಪರಿವಿಡಿ |
ನಾನು ಮಾತನಾಡುವ…
KN ಕನ್ನಡ
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KN ಕನ್ನಡ
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
ನಾನು ಕಲಿಯಲು ಬಯಸುತ್ತೇನೆ ...
TE తెలుగు
-
AR العربية
-
DE Deutsch
-
EM English US
-
EN English UK
-
ES español
-
FR français
-
IT italiano
-
JA 日本語
-
PT português PT
-
PX português BR
-
ZH 中文
-
AD адыгабзэ
-
AF Afrikaans
-
AM አማርኛ
-
BE беларуская
-
BG български
-
BN বাংলা
-
BS bosanski
-
CA català
-
CS čeština
-
DA dansk
-
EL ελληνικά
-
EO esperanto
-
ET eesti
-
FA فارسی
-
FI suomi
-
HE עברית
-
HI हिन्दी
-
HR hrvatski
-
HU magyar
-
HY հայերեն
-
ID bahasa Indonesia
-
KA ქართული
-
KK қазақша
-
KO 한국어
-
LT lietuvių
-
LV latviešu
-
MK македонски
-
MR मराठी
-
NL Nederlands
-
NN nynorsk
-
NO norsk
-
PA ਪੰਜਾਬੀ
-
PL polski
-
RO română
-
RU русский
-
SK slovenčina
-
SL slovenščina
-
SQ Shqip
-
SR српски
-
SV svenska
-
TA தமிழ்
-
TE తెలుగు
-
TH ภาษาไทย
-
TI ትግርኛ
-
TR Türkçe
-
UK українська
-
UR اردو
-
VI Tiếng Việt
MP3
ಪುಸ್ತಕದ ಬಗ್ಗೆ
ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:
ನಾವು ಗಿಡಗಳಿಗೆ ನೀರು ಹಾಕಬೇಕಾಗಿತ್ತು.
|
|
||
ನಾವು ಮನೆಯನ್ನು ಶುಚಿಗೊಳಿಸಬೇಕಾಗಿತ್ತು.
|
|
||
ನಾವು ಪಾತ್ರೆಗಳನ್ನು ತೊಳೆಯಬೇಕಾಗಿತ್ತು.
|
|
||
|
|
|
|
ನೀವು ಬಿಲ್ ಪಾವತಿಸಬೇಕಾಗಿತ್ತೆ?
|
|
||
ನೀವು ಪ್ರವೇಶ ಶುಲ್ಕವನ್ನು ಕೊಡಬೇಕಾಗಿತ್ತೆ?
|
|
||
ನೀವು ದಂಡವನ್ನು ತೆರಬೇಕಾಗಿತ್ತೆ?
|
|
||
|
|
|
|
ಯಾರು ವಿದಾಯ ಹೇಳಬೇಕಾಗಿತ್ತು?
|
|
||
ಯಾರು ಮನೆಗೆ ಬೇಗ ಹೋಗಬೇಕಾಗಿತ್ತು?
|
|
||
ಯಾರು ರೈಲಿಗೆ ಹೋಗಬೇಕಾಗಿತ್ತು?
|
|
||
|
|
|
|
ನಮಗೆ ಹೆಚ್ಚು ಹೊತ್ತು ಇರಲು ಇಷ್ಟವಿರಲಿಲ್ಲ.
|
|
||
ನಮಗೆ ಏನನ್ನೂ ಕುಡಿಯಲು ಇಷ್ಟವಿರಲಿಲ್ಲ.
|
|
||
ನಮಗೆ ತೊಂದರೆ ಕೊಡಲು ಇಷ್ಟವಿರಲಿಲ್ಲ.
|
|
||
|
|
|
|
ನಾನು ಫೋನ್ ಮಾಡಲು ಬಯಸಿದ್ದೆ.
|
|
||
ನಾನು ಟ್ಯಾಕ್ಸಿಯನ್ನು ಕರೆಯಲು ಬಯಸಿದ್ದೆ .
|
|
||
ನಿಜ ಹೇಳಬೇಕೆಂದರೆ ನಾನು ಮನೆಗೆ ಹೋಗಬೇಕೆಂದಿದ್ದೆ.
|
|
||
|
|
|
|
ನೀನು ನಿನ್ನ ಹೆಂಡತಿಗೆ ಫೋನ್ ಮಾಡಲು ಬಯಸಿದ್ದೆ ಎಂದು ನಾನು ಅಂದುಕೊಂಡೆ.
|
|
||
ನೀನು ವಿಚಾರಣೆಗೆ ಫೋನ್ ಮಾಡಲು ಬಯಸಿದ್ದೆ ಎಂದು ನಾನು ಅಂದುಕೊಂಡೆ.
|
మ_ర_ స_ా_ా_ క_ం_్_ా_ి_ి క_ల_ చ_య_ల_చ_ర_ి అ_ు_ు_ట_
M_r_ s_m_c_r_ k_n_r_n_k_ k_l c_y_d_l_c_r_n_ a_u_u_ṭ_
మీరు సమాచార కేంద్రానికి కాల్ చేయదలిచారని అనుకుంటా
Mīru samācāra kēndrāniki kāl cēyadalicārani anukuṇṭā
మ___ స_____ క__________ క___ చ__________ అ_______
M___ s_______ k_________ k__ c_____________ a_______
మీరు సమాచార కేంద్రానికి కాల్ చేయదలిచారని అనుకుంటా
Mīru samācāra kēndrāniki kāl cēyadalicārani anukuṇṭā |
||
ನೀನು ಒಂದು ಪಿಜ್ದ್ಜಾ ಬೇಕೆಂದು ಕೇಳಲಿದ್ದಿ ಎಂದು ನಾನು ಆಲೋಚಿಸಿದೆ.
|
|
||
|
|
|
|
ಚೈನೀಸ್ ಭಾಷೆ.ಚೈನೀಸ್ ಭಾಷೆ ಪ್ರಪಂಚದಲ್ಲಿ ಅತಿ ಹೆಚ್ಚು ಜನರಿಂದ ಮಾತನಾಡಲ್ಪಡುವ ಭಾಷೆ. ಆದರೆ ಕೇವಲ ಒಂದೆ ಒಂದು ಚೈನೀಸ್ ಭಾಷೆ ಇಲ್ಲ. ಹಲವಾರು ಚೈನೀಸ್ ಭಾಷೆಗಳು ಅಸ್ತಿತ್ವದಲ್ಲಿ ಇವೆ. ಅವುಗಳೆಲ್ಲಾ ಚೈನೀಸ್-ಟಿಬೇಟಿಯನ್ ಭಾಷಾಕುಟುಂಬಕ್ಕೆ ಸೇರುತ್ತವೆ. ಒಟ್ಟಿನಲ್ಲಿ ಸುಮಾರು ೧೩೦ ಕೋಟಿ ಜನರು ಚೈನೀಸ್ ಭಾಷೆಯನ್ನು ಮಾತನಾಡುತ್ತಾರೆ. ಇವರಲ್ಲಿ ಅತಿ ಹೆಚ್ಚು ಜನರು ಚೀನಾದಲ್ಲಿ ಮತ್ತು ತೈವಾನ್ ನಲ್ಲಿ ವಾಸಿಸುತ್ತಾರೆ. ಇನ್ನೂ ಹಲವಾರು ದೇಶಗಳಲ್ಲಿ ಚೈನೀಸ್ ಮಾತನಾಡುವವರು ಅಲ್ಪ ಸಂಖ್ಯೆಯಲ್ಲಿ ಇದ್ದಾರೆ. ಇವುಗಳಲ್ಲಿ ಮುಖ್ಯವಾದದ್ದು ಪ್ರಬುದ್ಧ ಚೈನೀಸ್ ಭಾಷೆ ಈ ಪ್ರಮಾಣೀಕೃತ ಭಾಷೆಯನ್ನು ಮಂಡಾರಿನ್ ಎಂದು ಕರೆಯಲಾಗುವುದು. ಮಂಡಾರಿನ್ ಚೀನಾದ ಅಧಿಕೃತ ಭಾಷೆ. ಮಿಕ್ಕ ಚೈನೀಸ್ ಭಾಷೆಗಳನ್ನು ಆಡು ಭಾಷೆಗಳು ಎಂದು ವಿಂಗಡಿಸಲಾಗಿದೆ. ತೈವಾನ್ ಮತ್ತು ಸಿಂಗಪೂರ್ ನಲ್ಲಿ ಸಹ ಮಂಡಾರಿನ್ ಬಳಸಲಾಗುತ್ತದೆ. ಮಂಡಾರಿನ್ ೮೫ ಕೋಟಿ ಚೀನಿಯರ ಮಾತೃಭಾಷೆ. ಅದನ್ನು ಹೆಚ್ಚು ಕಡಿಮೆ ಚೈನೀಸ್ ಮಾತನಾಡುವ ಎಲ್ಲರೂ ಅರ್ಥ ಮಾಡಿಕೊಳ್ಳಬಲ್ಲರು. ವಿವಿಧ ಆಡುಭಾಷೆಗಳನ್ನು ಮಾತಾಡುವವರು ಇತರರನ್ನು ಅರ್ಥ ಮಾಡಿಕೊಳ್ಳಲು ಅದನ್ನು ಬಳಸುತ್ತಾರೆ. ಎಲ್ಲಾ ಚೀನಿಯರು ಒಂದೆ ಲಿಪಿಯನ್ನು ಹೊಂದಿದ್ದಾರೆ. ಚೈನೀಸ್ ಲಿಪಿ ೪೦೦೦ ದಿಂದ ೫೦೦೦ ವರ್ಷಗಳಷ್ಟು ಪುರಾತನವಾದದ್ದು. ಇದರಿಂದ ಚೈನೀಸ್ ಭಾಷೆ ದೀರ್ಘವಾದ ಸಾಹಿತ್ಯ ಪರಂಪರೆಯನ್ನು ಹೊಂದಿದೆ. ಏಷ್ಯಾದ ಇನ್ನಿತರ ದೇಶಗಳು ಚೈನೀಸ್ ಲಿಪಿಯನ್ನು ಎರವಲು ಪಡೆದಿವೆ. ಚೈನೀಸ್ ನ ಲಿಪಿಸಂಕೇತಗಳು ವರ್ಣಾನುಕ್ರಮಕ್ಕಿಂತ ಕ್ಲಿಷ್ಟವಾದದ್ದು. ಚೈನೀಸ್ ಭಾಷೆ ಮಾತನಾಡಲು ಅಷ್ಟು ಕಷ್ಟಕರವಲ್ಲ. ವ್ಯಾಕರಣವನ್ನು ಸಹ ಹೆಚ್ಚು ಕಡಿಮೆ ಸುಲಭವಾಗಿ ಕಲಿಯಬಹುದು. ಆದ್ದರಿಂದ ಕಲಿಯುವವರು ಶೀಘ್ರವಾಗಿ ಮುನ್ನಡೆ ಸಾಧಿಸಬಹುದು. ಈಗ ಹೆಚ್ಚು ಹೆಚ್ಚು ಜನರು ಚೈನೀಸ್ ಭಾಷೆಯನ್ನು ಕಲಿಯಲು ಬಯಸುತ್ತಾರೆ. ಅದು ಒಂದು ಮುಖ್ಯವಾದ ಪರಭಾಷೆ ಎಂದು ಪ್ರಾಮುಖ್ಯತೆ ಪಡೆಯುತ್ತಿದೆ. ಈ ಮಧ್ಯೆ ಎಲ್ಲೆಡೆ ಚೈನೀಸ್ ಭಾಷಾ ತರಗತಿಗಳನ್ನು ನಡೆಸಲಾಗುತ್ತಿವೆ. ನಿಮ್ಮಲ್ಲಿ ನೀವು ನಂಬಿಕೆ ಇಟ್ಟುಕೊಳ್ಳಿ! ಚೈನೀಸ್ ಭಾಷೆ ಭವಿಷ್ಯತ್ತಿನ ಭಾಷೆಯಾಗಲಿದೆ... |
|
ಯಾವುದೇ ವೀಡಿಯೊ ಕಂಡುಬಂದಿಲ್ಲ! ವೈಯಕ್ತಿಕ ಬಳಕೆ, ಸಾರ್ವಜನಿಕ ಶಾಲೆಗಳು ಅಥವಾ ವಾಣಿಜ್ಯೇತರ ಉದ್ದೇಶಗಳಿಗಾಗಿ ಡೌನ್‌ಲೋಡ್‌ಗಳು ಉಚಿತವಾಗಿದೆ. ಲೈಸೆನ್ಸ್ ಒಪ್ಪಂದ | ದಯವಿಟ್ಟು ಯಾವುದೇ ದೋಷಗಳು ಅಥವಾ ತಪ್ಪಾದ ಅನುವಾದಗಳನ್ನು ವರದಿ ಮಾಡಿ ಇಲ್ಲಿ! ಮುದ್ರೆ | © ಕೃತಿಸ್ವಾಮ್ಯ 2007 - 2024 ಗೋಥೆ ವೆರ್ಲಾಗ್ ಸ್ಟಾರ್ನ್‌ಬರ್ಗ್ ಮತ್ತು ಪರವಾನಗಿದಾರರು. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪರ್ಕ
|